ತಿಹಾರ್ ಜೈಲು  

(Search results - 7)
 • Nirbhaya Case

  India23, Jan 2020, 3:15 PM IST

  ಮನೆಯವ್ರನ್ನ ಮೀಟ್ ಮಾಡ್ತಿರಾ, ವಿಲ್ ಬರೀತಿರಾ?: ಎಲ್ಲ ಪ್ರಶ್ನೆಗೂ ಏಕೆ ಸೈಲೆಂಟ್ ಆಗಿದ್ದೀರಾ?

  ಗಲ್ಲಿನಿಂದ ಪಾರಾಗುವ ಎಲ್ಲ ದಾರಿಗಳು ಬಂದ್ ಆಗಿವೆ ಎಂದು ಗೊತ್ತಾದ ಬಳಿಕ ಮೌನಕ್ಕೆ ಶರಣಾಗಿರುವ ನಾಲ್ವರೂ ನಿರ್ಭಯಾ ಹತ್ಯಾಚಾರಿಗಳು, ಅಧಿಕಾರಿಗಳ ಯಾವ ಪ್ರಶ್ನೆಗಳಿಗೂ ಉತ್ತರಿಸದೇ ಮುಖ ತಿರುಗಿಸುತ್ತಿದ್ದಾರೆ ಎನ್ನಲಾಗಿದೆ.

 • नए सेल में कहीं भी इस तरह की कोई चीज नहीं लगाई जा रही है, जिसका इस्तेमाल इनमें से कोई फंदे की तरह कर ले। शुक्रवार को मुकेश की मां उससे मुलाकात करने आई थीं। हालांकि, जेल प्रशासन का कहना है कि यह अंतिम मुलाकात नहीं थी। परिवार से अंतिम मुलाकात होनी अभी बाकी है।

  India14, Jan 2020, 5:23 PM IST

  ಗಲ್ಲಿಗೇರಿಸುವ ಮುನ್ನ ಕೊನೆಯಾಸೆ ಕೇಳಲ್ಲ; ತಿಹಾರ್ ಜೈಲಿನ ಅಧಿಕಾರಿ

  ನಿರ್ಭಯಾ ಮೇಲೆ ಅತ್ಯಾಚಾರ ಎಸಗಿ ಅಮಾನುಷವಾಗಿ ಕೊಂದ ನಾಲ್ವರನ್ನು ಈ ತಿಂಗಳ 22ರಂದು ದೆಹಲಿಯ ತಿಹಾರ ಜೈಲಿನಲ್ಲಿ ಗಲ್ಲಿಗೇರಿಸಲಾಗುತ್ತಿದೆ. ಅದೇ ಜೈಲಿನಲ್ಲಿ ಎಂಟು ಮಂದಿಯನ್ನು ಗಲ್ಲಿಗೇರಿಸುವ ಕಾರ್ಯಕ್ಕೆ ಈ ಹಿಂದೆ ಮೇಲ್ವಿಚಾರಕರಾಗಿದ್ದ ಅಧಿಕಾರಿಯ ಕುತೂಹಲಕರ ಅನುಭವನ ಕಥನ ಇಲ್ಲಿದೆ.

 • undefined

  India8, Jan 2020, 2:18 PM IST

  ಅತ್ತ ಗಲ್ಲಿಗೆ ಪ್ರ್ಯಾಕ್ಟೀಸ್, ಇತ್ತ ಆಪ್ತರ ಮೀಟಿಂಗ್ಸ್: INSIDE ತಿಹಾರ್!

  ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹಾಗೂ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದ ದೆಹಲಿಯ ನಿರ್ಭಯಾ ರೇಪ್‌ ಆ್ಯಂಡ್‌ ಮರ್ಡರ್‌ ಪ್ರಕರಣದ ದೋಷಿಗಳಿಗೆ ಗಲ್ಲು ಶಿಕ್ಷೆಗೆ ದಿಲ್ಲಿ ನ್ಯಾಯಾಲಯ ಜನವರಿ 22ನೇ ತಾರೀಖಿನ ಬೆಳಗ್ಗೆ 7 ಗಂಟೆಯ ‘ಮುಹೂರ್ತ’ ನಿಗದಿಪಡಿಸಿದೆ. ಇದರ ಬೆನ್ನಲ್ಲೇ ನಾಲ್ವರೂ ಅತ್ಯಾಚಾರಿಗಳನ್ನು ನೇಣಿಗೇರಿಸಲು ಸಿದ್ಧತೆಗಳು ತಿಹಾರ್‌ ಜೈಲಿನಲ್ಲಿ ಆರಂಭವಾಗಿವೆ.

 • dks

  NEWS25, Sep 2019, 5:11 PM IST

  ಡಿಕೆಶಿಗಿಲ್ಲ ಜಾಮೀನು: ತಿಹಾರ್ ಜೈಲು ವಾಸ ಮುಂದುವರಿಕೆ

  ಅಕ್ರಮ ಆಸ್ತಿ ಪತ್ತೆ ಪ್ರಕರಣ ಸಂಬಂಧ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಜಾಗೊಂಡಿದೆ. ಹೀಗಾಗಿ ಡಿಕೆಶಿಗೆ ತಿಹಾರ್ ಜೈಲೇ ಗತಿ.

 • undefined

  NEWS25, Sep 2019, 10:36 AM IST

  ₹25000 ಕೋಟಿ ವಂಚನೆ ಕೇಸಲ್ಲಿ ಪವಾರ್

  ಅಕ್ರಮ ಹಣ ವರ್ಗಾವಣೆ ಕೇಸಲ್ಲಿ ಕಾಂಗ್ರೆಸ್‌ನ ಇಬ್ಬರು ಹಿರಿಯ ನಾಯಕರು ತಿಹಾರ್ ಜೈಲು ಸೇರಿರುವ ನಡುವೆಯೇ, ಮಹಾರಾಷ್ಟ್ರದ ಸಹಕಾರಿ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ 25, 000ಕೋಟಿ ರು. ಅಕ್ರಮ ವ್ಯವಹಾರ ಪ್ರಕರಣದಲ್ಲಿ ಎನ್ಸಿಪಿ ನಾಯಕ ಶರದ್ ಪವಾರ್ ವಿರುದ್ಧ ಜಾರಿ ನಿರ್ದೇಶನಾಲಯ ಮಂಗಳವಾರ ಕೇಸು ದಾಖಲಿಸಿದೆ.

 • undefined

  BUSINESS20, Sep 2019, 3:45 PM IST

  ಹವಾಲಾ ಎಂದರೇನು?: ನೀವು ತಿಳಿದಿರದ ಸಂಗತಿ ಎಷ್ಟಿವೆ ಗೊತ್ತೇನು?

  ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅಕ್ರಮ ಹಣ ವ್ಯವಹಾರದ ಆರೋಪಕ್ಕೆ ಗುರಿಯಾಗಿ ದೆಹಲಿಯ ತಿಹಾರ್ ಜೈಲು ಸೇರಿದ್ದಾರೆ. ಇಡಿ ತನಿಖೆಯ ವೇಳೆ ಹವಾಲಾ ಹಣದ ವಾಸನೆಯೂ ಬಡಿದಿದ್ದು, ಸಾಮಾನ್ಯ ಜನ ಹವಾಲಾ ಹಣ ಎಂದರೇನು ಎಂದು ತಿಳಿಯಲು ಬಯಿಸಿದ್ದಾರೆ. ಹವಾಲಾ ಹಣದ ಕುರಿತು ಮಾಹಿತಿ ಇಲ್ಲಿದೆ.

 • Nabir

  NEWS20, Apr 2019, 3:25 PM IST

  ಮುಸ್ಲಿಂ ಕೈದಿಗೆ 'ಓಂ' ಬರೆ: ನ್ಯಾಯಾಲಯದಿಂದ ತನಿಖೆಗೆ ಕರೆ!

  ತಿಹಾರ್ ಜೈಲಿನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವಿಚಾರಣಾಧೀನ ಕೈದಿಯೊಬ್ಬನ ಬೆನ್ನಿಗೆ 'ಓಂ' ಚಿಹ್ನೆಯ ಬರೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ತನಿಖೆಗೆ ಆದೇಶ ನೀಡಿದೆ.