ತೀರ್ಪು  

(Search results - 555)
 • undefined
  Video Icon

  CRIME18, Mar 2020, 4:02 PM IST

  ಪ್ರಿಯತಮನೊಂದಿಗಿನ ಕಾಮನೆ ತೀರಿಸಿಕೊಳ್ಳಲು ಗಂಡನ ರುಂಡ, ಕೈಕಾಲು ಲಕ್ಷ್ಮಣ ತೀರ್ಥದಲ್ಲಿ!

   ಪ್ರತಿ ದಿನ ಅಪರಾಧ ಜಗತ್ತಿನಲ್ಲಿ ಹೊಸ ಹೊಸ ಕತೆಗಳು ಅನಾವರಣಗೊಳ್ಳುತ್ತಲೇ ಇರುತ್ತವೆ. ಇದು ಎಂಟು ವರ್ಷದ ಹಿಂದಿನ ಕೊಲೆಯ ಕತೆ. ಆ ಎಂಟು ವರ್ಷದ ಹಿಂದಿನ ಕೊಲೆಯ ಕತೆಯ ತೀರ್ಪು ಈಗ ಬಂದಿದೆ.

 • kurnool woman

  Karnataka Districts4, Mar 2020, 3:27 PM IST

  ಸಂಗೀತ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ..!

  ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಸಂಗೀತ ಶಿಕ್ಷಕನಿಗೆ ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯವು 5 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10,000 ದಂಡ ವಿಧಿಸಿ ತೀರ್ಪು ನೀಡಿದೆ.

 • supreme court mahadayi

  India2, Mar 2020, 12:55 PM IST

  ಮಹದಾಯಿ ಕಾನೂನು ಹೋರಾಟ: ರಾಜ್ಯಕ್ಕೆ ಮತ್ತೊಂದು ಜಯ, ಗೋವಾಗೆ ಮುಖಭಂಗ

  ಮಹದಾಯಿ ಕಾನೂನು ಹೋರಾಟದಲ್ಲಿ ರಾಜ್ಯಕ್ಕೆ  ಮತ್ತೊಂದು ಜಯ ಸಿಕ್ಕಿದೆ. ಹೌದು, ಮಹಾದಾಯಿ ಕಾಮಗಾರಿಗೆ ಯಾವುದೇ ಅಡ್ಡಿ ಇಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಈ ಮೂಲಕ ಗೋವಾ ಸರ್ಕಾರಕ್ಕೆ ಭಾರೀ ಹಿನ್ನೆಡೆಯಾಗಿದೆ. 
   

 • undefined

  Karnataka Districts1, Mar 2020, 7:54 AM IST

  ನಮ್ಮ ಮೇಲಿನ ಕೇಸ್‌ ತೆಗೆದು ಹಾಕಿ: ಮಹದಾಯಿ ಹೋರಾಟಗಾರರ ಆಗ್ರಹ

  ಮಹದಾಯಿ ನ್ಯಾಯಾಧಿಕರಣದ ತೀರ್ಪು ಬಂತು; ಗೆಜೆಟ್‌ ನೋಟಿಫಿಕೇಶನ್‌ ಆಯ್ತು; ಇನ್ನೇನಿದ್ದರೂ ಕಾಮಗಾರಿ ಕೈಗೆತ್ತಿಕೊಳ್ಳಬೇಕಷ್ಟೇ. ಇನ್ನು ಮೇಲಾದರೂ ನಮ್ಮ ಮೇಲಿನ ಕೇಸ್‌ಗಳನ್ನು ತೆಗೆದು ಹಾಕಿ...!
   

 • supreme court mahadayi

  Karnataka Districts29, Feb 2020, 8:39 AM IST

  ರಾಜ್ಯದೆಲ್ಲೆಡೆ ಮಹದಾಯಿ ರೈತರಿಂದ ಸಂಭ್ರಮಾಚರಣೆ

  ಮಹದಾಯಿ ನ್ಯಾಯಾಧಿಕರಣದ ಐತೀರ್ಪಿನಂತೆ 13.42 ಟಿಎಂಸಿ ನೀರನ್ನು ಕರ್ನಾಟಕ ಬಳಸಿಕೊಳ್ಳಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಗುರುವಾರ ರಾತ್ರಿ ಅಧಿಸೂಚನೆ ಹೊರಡಿಸಿದ್ದನ್ನು ಸ್ವಾಗತಿಸಿ ನರಗುಂದ, ಗದಗ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧೆಡೆ ಶುಕ್ರವಾರ ಹೋರಾಟಗಾರರು ವಿಜಯೋತ್ಸವ ಆಚರಿಸಿದ್ದಾರೆ.

 • solapur

  India26, Feb 2020, 8:28 AM IST

  ಸೊಲ್ಲಾಪುರ ಬಿಜೆಪಿ ಸಂಸದಗೆ ಅನರ್ಹತೆ ಭೀತಿ!

  ಸೊಲ್ಲಾಪುರ ಬಿಜೆಪಿ ಸಂಸದಗೆ ಅನರ್ಹತೆ ಭೀತಿ| ಜಯಸಿದ್ದೇಶ್ವರರ ಸ್ವಾಮೀಜಿ ಜಾತಿ ಪ್ರಮಾಣಪತ್ರ ಅಸಿಂಧು| ಸ್ವಾಮೀಜಿ ಎಸ್‌ಸಿ ಸಮುದಾಯದವರಲ್ಲ| ಜಾತಿ ಪರಿಶೀಲನಾ ಸಮಿತಿ ತೀರ್ಪು| ಇದರ ವಿರುದ್ಧ ಹೈಕೋರ್ಟ್‌ಗೆ: ಸ್ವಾಮೀಜಿ ಪರ ವಕೀಲರು

 • undefined

  state25, Feb 2020, 12:26 PM IST

  ರಾಮಚಂದ್ರಾಪುರ ಮಠದ ಪರ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್

  ಎದುರ್ಕಳ ಈಶ್ವರ ಭಟ್ ಮತ್ತಿತರರು ಶ್ರೀರಾಮಚಂದ್ರಾಪುರ ಮಠದ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ, ಶ್ರೀಮಠಕ್ಕೆ ಆಡಳಿತಾಧಿಕಾರಿ ನೇಮಿಸಬೇಕೆಂದು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಿದ್ದ ಪ್ರಕರಣಕ್ಕೆ ಸಂಬಂಧಿಸಿ; ಶ್ರೀಮಠದ ಅರ್ಜಿಯನ್ನು ಮಾನ್ಯ ಮಾಡಿದ  ಘನ ಸರ್ವೋಚ್ಚ ನ್ಯಾಯಾಲಯ, ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ನಿರ್ದೇಶಿಸಿದೆ.
   

 • Varijashree Venugopal

  Small Screen20, Feb 2020, 12:31 PM IST

  ಕೊಳಲೇನು ಪುಣ್ಯವ ಮಾಡಿತೋ 'ಹಾಡು ಕರ್ನಾಟಕ'ದ ವಾರಿಜಾಶ್ರೀ ಕೈ ಸೇರಿ!

  ಒಂದೂವರೆ ವರ್ಷದವಳಾಗಿದ್ದಾಗಲೇ 50 ರಾಗಗಳ ಗುರುತಿಸುತ್ತಿದ್ದ ಅಸಾಮಾನ್ಯ ಪ್ರತಿಭೆ ವಾರಿಜಾಶ್ರೀ ವೇಣುಗೋಪಾಲ್. ನಾಲ್ಕು ವರ್ಷದವಳಿದ್ದಾಗಲೇ 200 ರಾಗಗಳಿಗೆ ತಾಳ ಹಾಕುತ್ತಿದ್ದರು. ಇದೀಗ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಹಾಡು ಕರ್ನಾಟಕ' ರಿಯಾಲಿಟಿ ಶೋ ತೀರ್ಪುಗಾರರಲ್ಲಿ ಒಬ್ಬರು. ಅದ್ಭುತವಾದ ಕಂಠದೊಂದಿಗೆ, ಕೊಳಲು ವಾದಕಿಯೂ ಆಗಿರುವ ವಾರಿಜಾ ಲೈಫ್‌ ಇಂಟ್ರೆಸ್ಟಿಂಗ್‌ ವಿಚಾರಗಳು ಇಲ್ಲಿವೆ...

 • Kerala Court

  Karnataka Districts19, Feb 2020, 1:10 PM IST

  ಕ್ಷುಲ್ಲಕ ಕಾರಣಕ್ಕೆ ಪುಟ್ಟ ಕಂದಮ್ಮನ ಕೊಂದ ಪಾಪಿಗೆ ಜೀವಾವಧಿ ಶಿಕ್ಷೆ

  ಕ್ಷುಲ್ಲಕ ಕಾರಣಕ್ಕೆ ಉಂಟಾದ ವೈಷಮ್ಯದಿಂದ ಮೂರು ವರ್ಷದ ಮಗುವನ್ನು ಬೆಂಕಿ ಹಚ್ಚಿ ಹತ್ಯೆ ಮಾಡಿದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರ ಬೆಳಗಾವಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
   

 • Cyanide Mohan

  Karnataka Districts18, Feb 2020, 11:57 AM IST

  19ನೇ ಪ್ರಕರಣದಲ್ಲಿ ಸೈನೈಡ್‌ ಮೋಹನ್‌ಗೆ ಜೀವಾವಧಿ

  ಕುಖ್ಯಾತ ಸರಣಿ ಸ್ತ್ರೀ ಹಂತಕ ಸೈನೈಡ್‌ ಮೋಹನ್‌ ಕುಮಾರ್‌ಗೆ 19ನೇ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಹಾಗೂ 55 ಸಾವಿರ ರು. ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

 • Indian army

  India18, Feb 2020, 7:41 AM IST

  ಮಹಿಳೆಯರಿಗೂ ಸೇನಾ ನೇತೃತ್ವ: ಸುಪ್ರೀಂಕೋರ್ಟ್‌ ಐತಿಹಾಸಿಕ ತೀರ್ಪು!

  ಮಹಿಳೆಯರಿಗೂ ಸೇನಾ ನೇತೃತ್ವ!| ಕಮಾಂಡಿಂಗ್‌ ಹುದ್ದೆಗಳಿಗೆ ನೇಮಕ| ಸುಪ್ರೀಂಕೋರ್ಟ್‌ ಐತಿಹಾಸಿಕ ತೀರ್ಪು| ಏನಿದರ ಪರಿಣಾಮ?

 • undefined

  Karnataka Districts17, Feb 2020, 12:55 PM IST

  ಮೋದಿ ವಿರುದ್ಧ ಅವಹೇಳನ ನಾಟಕ: 'ಮಕ್ಕಳು ಹಠ ಮಾಡಿ ಡ್ರಾಮಾ ಮಾಡಿವೆ'

  ಕಾರಾಗೃಹದಲ್ಲಿ ಬಂಧನಕ್ಕೊಳಗಾಗಿ ಸಾಕಷ್ಟು ನೋವು ಕಂಡಿದ್ದೀನಿ. ಮಗುವಿನಿಂದ ದೂರವಾಗಿ ಕಣ್ಣೀರು ಹಾಕಿದ್ದೀನಿ. ಮಕ್ಕಳು ಹಠ ಮಾಡಿ ನಾಟಕ ಮಾಡಿವೆ. ನಮಗೆ ಇಷ್ಟೊಂದು ದೊಡ್ಡ ತಪ್ಪಾಗುತ್ತೆ ಅಂತಾ ಗೊತ್ತಿರಲಿಲ್ಲ. ನ್ಯಾಯಾಲಯ ಏನು ತೀರ್ಪು ಕೊಡುತ್ತದೆಯೋ ಅದು ನಮಗೆ ಅಂತಿಮ ಎಂದು ನಾಟಕದಲ್ಲಿ ಪ್ರಧಾನಿ ಮೋದಿ ಅವರನ್ನು ಅವಹೇಳನ ಮಾಡಿದ್ದಾರೆಂದು ದೇಶದ್ರೋಹ ಆರೋಪದಡಿ ಜೈಲು ಸೇರಿದ್ದ ಶಾಲಾ ವಿದ್ಯಾರ್ಥಿನಿಯ ತಾಯಿ ಹೇಳಿದ್ದಾರೆ. 
   

 • CT Ravi

  Karnataka Districts6, Feb 2020, 9:47 AM IST

  ಸಾಹಿತ್ಯ ಸಮ್ಮೇಳನ: ಕನ್ನಡ ಭಾಷಾ ಮಾಧ್ಯಮಕ್ಕಾಗಿ ಮತ್ತೆ ಸುಪ್ರೀಂಗೆ ಮೊರೆ

  ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಭಾಷಾ ಮಾಧ್ಯಮವನ್ನು ಕಡ್ಡಾಯಗೊಳಿಸುವುದಕ್ಕೆ ಅಡ್ಡಿಯಾಗಿರುವ ಸುಪ್ರೀಂ ಕೋರ್ಟ್‌ನ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಬಗ್ಗೆ ಕನ್ನಡ ಹೋರಾಟಗಾರರು ಹಾಗೂ ಹಿರಿಯ ಸಾಹಿತಿಗಳ ಜೊತೆ ಸಭೆ ನಡೆಸುವುದಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ. 
   

 • rape general image

  Karnataka Districts6, Feb 2020, 7:52 AM IST

  ಬಾಲಕಿ ಮೇಲೆ ಕಾಮಕೃಷೆ ತೀರಿಸಿಕೊಂಡ ಕಾಮುಕನಿಗೆ 20 ವರ್ಷ ಜೈಲು

  ಬಾಲಕಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಇಲ್ಲಿಯ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್‌ ಕಿಣಿ ತೀರ್ಪು ಪ್ರಕಟಿಸಿದ್ದಾರೆ. 
   

 • Nirbhaya

  India3, Feb 2020, 11:22 AM IST

  'ನಿರ್ಭಯಾ ಕೇಸ್ ದೋಷಿಗಳಿಗೆ ಗಲ್ಲು ವಿಧಿಸಲು ಗಡಿಬಿಡಿ ಏಕೆ?'

  ನಿರ್ಭಯಾ ಕೇಸ್‌: ತೀರ್ಪು ಕಾಯ್ದಿಟ್ಟ ಹೈಕೋರ್ಟ್‌| ಡೆತ್‌ ವಾರಂಟ್‌ ತಡೆಹಿಡಿದ ಸ್ಥಳೀಯ ಕೋರ್ಟ್‌ ಆದೇಶ ಪ್ರಶ್ನಿಸಿ ಕೇಂದ್ರದ ಅರ್ಜಿ| ದೋಷಿಗಳ ಮುಂದೆ ಕಾನೂನು ಮಾರ್ಗಗಳಿವೆ, ಗಲ್ಲಿಗೆ ಗಡಿಬಿಡಿಯೇಕೆ?: ದೋಷಿಗಳ ವಕೀಲೆ| ದೋಷಿಗಳಿಂದ ಉದ್ದೇಶಪೂರ್ವಕ ವಿಳಂಬ, ಪ್ರತ್ಯೇಕವಾಗಿ ಗಲ್ಲಿಗೇರಿಸಿ: ಸರ್ಕಾರಿ ವಕೀಲರು