ತೆರಿಗೆ  

(Search results - 466)
 • Income tax

  BUSINESS22, Oct 2019, 3:01 PM IST

  ಐಟಿ ರಿಟರ್ನ್ಸ್ ಬಂದಿಲ್ಲ ಅಂದ್ರೆ ಏನ್ಮಾಡಬೇಕು?: ಸಿಂಪಲ್ ಸ್ಟೆಪ್ಸ್!

  ಕೆಲವೊಮ್ಮೆ ಐಟಿ ರಿಟರ್ನ್ಸ್ ಬರುವುದು ವಿಳಂಬವಾಗುತ್ತದೆ. ಪ್ರತ್ಯೇಕ ತೆರಿಗೆದಾರರಿಗೆ ನಿರ್ದಿಷ್ಟ ರಿಟರ್ನ್ಸ್ ಸಲ್ಲಿಸಲು ಆದಾಯ ತೆರಿಗೆ ಇಲಾಖೆ ಸಮಯ ತೆಗೆದುಕೊಳ್ಳುತ್ತದೆ. ಐಟಿ ರಿಟರ್ನ್ಸ್  ಸಲ್ಲಿಕೆ ವಿಳಂಬವಾದರೆ ತೆರಿಗೆದಾರ ಆದಾಯ ತೆರಿಗೆ ಇಲಾಖೆ ಕದ ತಟ್ಟಬಹುದಾಗಿದ್ದು, ಆನ್’ಲೈನ್ ಮೂಲಕವೇ ಐಟಿ ರಿಟರ್ನ್ಸ್  ಸಲ್ಲಿಕೆಗೆ ಮನವಿ ಮಾಡಬಹುದಾಗಿದೆ.

 • G Parameshwara
  Video Icon

  Bengaluru-Urban21, Oct 2019, 4:32 PM IST

  ‘ಅದನ್ನೆಲ್ಲಾ ಹೇಳಕಾಗಲ್ಲ’ 3 ತಾಸಿನ ಐಟಿ ವಿಚಾರಣೆ ಮುಗಿಸಿ ಬಂದ ಪರಂ

  ಬೆಂಗಳೂರು[ಅ. 21]  ಆದಾಯ ತೆರಿಗೆ ಇಲಾಖೆ ವಿಚಾರಣೆ ಮುಗಿಸಿ ಮಾಜಿ ಡಿಸಿಎಂ ಡಾ. ಜಿ.ಪರಮೇಶ್ವರ ಹೊರಗೆ ಬಂದಿದ್ದಾರೆ. ನಿರಂತರ ಮೂರು ಗಂಟೆ ವಿಚಾರಣೆ ನಂತರ ಪರಮೇಶ್ವರ ಹೊರಗೆ ಬಂದಿದ್ದಾರೆ.

  ನಮ್ಮ ಶಿಕ್ಷಣ ಸಂಸ್ಥೆಗೆ ಐಟಿ ಅಧಿಕಾರಿಗಳು ಭೇಟಿ ನೀಡಿ ಕೆಲ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದರು. ಅವರ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಕಾಲೇಜಿನ ಬಗ್ಗೆ ಪ್ರಶ್ನೆ ಕೇಳಿದರು ಎಂದು ಪರಮೇಶ್ವರ ತಿಳಿಸಿದ್ದಾರೆ.

 • HD Kumaraswamy government will face floor test today, CM believing to some miracle for support

  Politics19, Oct 2019, 5:05 PM IST

  'ಸಿಬಿಐ, ಐಟಿ, ಇಡಿಯಲ್ಲ ಅವರಪ್ಪಂದಿರೇ ಬಂದರೂ ನನ್ನನ್ನೇನೂ ಮಾಡೋಕಾಗಲ್ಲ'

   ನಾನು ದೊಡ್ಡ ದೊಡ್ಡ ಇನ್‌ಸ್ಟಿಟ್ಯೂಟ್‌ ಇಟ್ಟುಕೊಂಡಿಲ್ಲ, ಫ್ಯಾಕ್ಟರಿ ಇಟ್ಟುಕೊಂಡಿಲ್ಲ, ಮೈಸೂರಿನಲ್ಲಿ ಸಿನಿಮಾ ಹಂಚಿಕೆದಾರನಾಗಿ ಮಾಡ್ತಿದ್ದಂಥ ವ್ಯವಹಾರನೂ ನಿಂತೋಗಿದೆ| ಸಿಬಿಐ, ಐಟಿ, ಇಡಿಯಲ್ಲ ಅವರಪ್ಪಂದಿರೇ ಬಂದರೂ ನನ್ನನ್ನೇನೂ ಮಾಡೋಕಾಗಲ್ಲ| 

 • Video Icon

  Politics19, Oct 2019, 2:13 PM IST

  ಪರಂ ಮತ್ತೊಂದು ಕರ್ಮಕಾಂಡ ಬಯಲಿಗೆ! ಡಿಕೆಶಿ ಬೆನ್ನಲ್ಲೇ ಹೋಗ್ತಾರಾ ಜೈಲಿಗೆ?

  ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಬಳಿಕ ಕಾಂಗ್ರೆಸ್ ನಾಯಕ, ಮಾಜಿ ಉಪ-ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ ನಡೆಸಿದ್ದಾರೆನ್ನಲಾದ ಮತ್ತಷ್ಟು ಗೋಲ್‌ಮಾಲ್‌ ಪ್ರಕರಣಗಳು ಹೊರಬಿದ್ದಿವೆ. ಜಾರಿ ನಿರ್ದೇಶನಾಲಯ ಮತ್ತು ಐಟಿ ಇಲಾಖೆ ದಾಳಿ ಬಳಿಕ ಪ್ರಕರಣವನ್ನು ಬೆನ್ನತ್ತಿರುವ ಸುವರ್ಣನ್ಯೂಸ್ ತಂಡಕ್ಕೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ.  

 • Ramesh

  Bengaluru-Urban19, Oct 2019, 7:10 AM IST

  ಪರಂ ಆಪ್ತ ಸಾವು: ಐಟಿ ಅಧಿಕಾರಿಗಳಿಗೆ ನೋಟಿಸ್‌

  ಡಾ.ಜಿ.ಪರಮೇಶ್ವರ್‌ ಆಪ್ತ ಸಹಾಯಕ ರಮೇಶ್‌ ಆತ್ಮಹತ್ಯೆ ಪ್ರಕರಣ ಸಂಬಂಧ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಜ್ಞಾನಭಾರತಿ ಠಾಣೆ ಪೊಲೀಸರು ನೋಟಿಸ್‌ ನೀಡಿದ್ದಾರೆ ಎಂದು ತಿಳಿದು ಬಂದಿದೆ.

 • Dakshina Kannada18, Oct 2019, 9:56 AM IST

  ತೆರಿಗೆ ಪಾವತಿಸದ ಮೊಬೈಲ್‌ ಟವರ್‌ಗಳಿಗೆ ನೋಟಿಸ್‌

  ಮೊಬೈಲ್ ಟವರ್‌ಗಳು ತೆರಿಗೆ ಪಾವತಿಸುತ್ತಿಲ್ಲ ಎಂಬ ದೂರು ಮಂಗಳೂರಿನಲ್ಲಿ ಕೇಳಿ ಬಂದಿದ್ದು, ಇಂತಹ ಮೊಬೈಲ್ ಟವರ್‌ಗಳಿಗೆ ನೋಟಿಸ್ ನೀಡಲು ಸಚಿವ ಕೋಟ ಆದೇಶಿದ್ದಾರೆ.

 • उभरते कलाकारों को आर्थिक मदद और चिकित्सा सहायता मुहैया करवाने के लिए शहर के जाने माने कलाकारों ने पहल शुरू की है।

  state14, Oct 2019, 7:29 AM IST

  ರಾಜಸ್ಥಾನದ 150 ಜನರಿಂದ ವೈದ್ಯಕೀಯ ಸೀಟು ಬ್ಲಾಕ್

  ರಾಜ್ಯದ ಮೂರು ವೈದ್ಯಕೀಯ ಕಾಲೇಜುಗಳಲ್ಲಿ 185 ವೈದ್ಯಕೀಯ ಸೀಟುಗಳ ಪೈಕಿ ಸುಮಾರು 150 ಸೀಟುಗಳನ್ನು ರಾಜಸ್ಥಾನ ಮೂಲದ ವಿದ್ಯಾರ್ಥಿಗಳು ಹಿಂದಿರುಗಿಸಿರುವ ಸಂಗತಿಯನ್ನು ಆದಾಯ ತೆರಿಗೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ 

 • Siddu

  state13, Oct 2019, 8:06 AM IST

  ಐಟಿ ದಾಳಿ ರಾಜಕೀಯ ಪ್ರೇರಿತ ಅಲ್ಲ: ಪರಂ ಹೇಳಿಕೆಯಿಂದ ಕೈ ವಾದಕ್ಕೆ ಹಿನ್ನಡೆ!

  ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನೋದಿಲ್ಲ: ಪರಮೇಶ್ವರ್‌| ತೆರಿಗೆ ಅಧಿಕಾರಿಗಳ ಎಲ್ಲ ಪ್ರಶ್ನೆಗೆ ನಾನು, ಆನಂದ್‌ ಉತ್ತರಿಸುತ್ತೇವೆ| ನಾಡಿದ್ದು ವಿಚಾರಣೆಗೆ ಹೋಗುವೆ| ನನ್ನ ಮನೆಯಲ್ಲಿ 400 ಕೋಟಿ ಸಿಕ್ಕಿಲ್ಲ

 • nirmala sitharaman

  BUSINESS12, Oct 2019, 3:33 PM IST

  GST ಕುರಿತ ನಿರ್ಮಾಲಾ ಸೀತಾರಾಮನ್ ಹೇಳಿಕೆ: ಚೆನ್ನೈನಲ್ಲಿರುವ ಮೋದಿ ಕೇಳ್ಬೇಕೆ?

  ಸರಕು ಮತ್ತು ಸೇವಾ ತೆರಿಗೆ(GST)ಯಲ್ಲಿ ನ್ಯೂನ್ಯತೆಗಳಿರುವುದು ನಿಜ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. GSTಯಲ್ಲಿ ನ್ಯೂನ್ಯತೆಗಳಿರುವುದು ನಿಜವಾದರೂ, ಅದೊಂದು ಕಾನೂನು ಎಂಬುದನ್ನು ಮರೆಯಬಾರದು ಎಂದು ಹೇಳಿದ್ದಾರೆ.

 • Mysore12, Oct 2019, 3:09 PM IST

  ತೆರಿಗೆ ರಹಿತ ಹಾಲು ಆಮದಿಗೆ ಮೈಮುಲ್‌ ವಿರೋಧ

  ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ಮುಕ್ತ ವ್ಯಾಪಾರ ಒಪ್ಪಂದ ಜಾರಿಗೆ ಮುಂದಾಗಿರುವುದನ್ನು ಮೈಮುಲ್ ಖಂಡಿಸಿದೆ. ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಶುಕ್ರವಾರ ಭಾರೀ ಪ್ರತಿಭಟನೆ ನಡೆಸಿದೆ.

 • ITR Filling

  BUSINESS12, Oct 2019, 2:43 PM IST

  ಟ್ಯಾಕ್ಸ್ ರಿಫಂಡ್ ಸ್ಟೇಟಸ್ ತಿಳಿಯೋದು ಹೀಗೆ: ಒಂದು ಕ್ಲಿಕ್‌ನ ಸೇವೆ ನಿಮಗೆ!

  ಆದಾಯ ತೆರಿಗೆ ಸಲ್ಲಿಕೆ ಪ್ರಕ್ರಿಯೆ ಮುಗಿಯುತ್ತಾ ಬಂದಿದ್ದು, ವೈಯಕ್ತಿಕ ಆದಾಯ ತೆರಿಗೆ ಸಲ್ಲಿಕೆ ಮುಕ್ತಾಯ ಕಂಡಿದೆ. ಈ ಮಧ್ಯೆ ಐಟಿ ರಿಟರ್ನ್ಸ್  ಪ್ರಕ್ರಿಯೆಗೆ ಆದಾಯ ತೆರಿಗೆ ಇಲಾಖೆ ಮುಂದಾಗಲಿದೆ.  ಆನ್‌ಲೈನ್‌ನಲ್ಲಿ ಐಟಿಆರ್ ಮಾಹಿತಿಗಾಗಿ ನೀವು ಅನುಸರಿಸಬೇಕಾದ ಕ್ರಮಗಳು ಇಂತಿವೆ.

 • Tumakuru12, Oct 2019, 9:37 AM IST

  ಐಟಿ ದಾಳಿ: ಮಾಜಿ ಡಿಸಿಎಂ ಕಾಲೇಜಿನಲ್ಲಿ ಹುಂಡಿ ಹಣ..!

  ಮಾಜಿ ಸಿಎಂ ಜಿ. ಪರಮೇಶ್ವರ್ ಅವರ ಒಡೆತನದ ಕಾಲೇಜಿನಲ್ಲಿ ದೇವಸ್ಥಾನದ ಹುಂಡಿ ಹಣ  ದೊರೆತಿದೆ. ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹುಂಡಿ ಒಡೆದ ಹಣ ಐಟಿ ಅಧಿಕಾರಿಗಳಿಗೆ ಲಭ್ಯವಾಗಿದೆ.

 • Tumakur Siddhartha College

  Tumakuru12, Oct 2019, 8:50 AM IST

  ಪರಮೇಶ್ವರ್ ಒಡೆತನದ ಕಾಲೇಜು ಒಮ್ಮೆಯೂ ತೆರಿಗೆ ಕಟ್ಟಿಲ್ಲ..! ಕೋಟಿ ಕೋಟಿ ವಂಚನೆ

  ಮಾಜಿ ಡಿಸಿಎಂ ಜಿ. ಪರಮೇಶ್ವರ್ ಅವರ ಒಡೆತನದ ಕಾಲೇಜು ಆರಂಭವಾದಾಗಿನಿಂದ ಇಲ್ಲಿಯ ತನಕ ಒಮ್ಮೆಯೂ ತೆರಿಗೆ ಕಟ್ಟಿಲ್ಲ ಅನ್ನೋ ವಿಚಾರ ಐಟಿ ದಾಳಿ ಸಂದರ್ಭ ಬೆಳಕಿಗೆ ಬಂದಿದೆ. ಕೋಟಿಗಳಷ್ಟು ತೆರಿಗೆ ವಂಚಿಸಿರುವುದು ವಿಚಾರಣೆಯ ಸಂದರ್ಭ ಅಧಿಕಾರಿಗಳಿಗೆ ತಿಳಿದು ಬಂದಿದೆ.

 • G Parameshwar

  Tumakuru12, Oct 2019, 8:37 AM IST

  ತುಮಕೂರು: ಮಾಜಿ ಡಿಸಿಎಂ ಪರಮೇಶ್ವರ್ ಸಹೋದರನ ಪುತ್ರನಿಗೆ ಸಮನ್ಸ್‌..!

  ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್‌ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳ ದಾಳಿ ನಡೆಸಿದ ಬೆನ್ನಲ್ಲೇ ಮೊದಲ ಸಮನ್ಸ್‌ ಜಾರಿ ಮಾಡಿದ್ದಾರೆ. ಪರಮೇಶ್ವರ್‌ ಅವರ ಸಹೋದರ ಶಿವಪ್ರಸಾದ್‌ ಪುತ್ರ ಆನಂದ್‌ ಅವರ ಪರಮಾಪ್ತ ಕುಮಾರ್‌ ಎಂಬಾತನಿಗೆ ನೋಟಿಸ್‌ ಜಾರಿ ಮಾಡಲಾಗಿದೆ.

 • Kalaburagi11, Oct 2019, 12:39 PM IST

  'ಕೇಂದ್ರ ಪದೇ ಪದೇ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ'

  ಜನಪ್ರತಿನಿಧಿಗಳ ಮೇಲೆ ಉದ್ದೇಶಪೂರ್ವಕವಾಗಿ ಐಟಿ(ಆದಾಯ ತೆರಿಗೆ ಇಲಾಖೆ) ದಾಳಿ ನಡೆಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿರುವ ಕಾಂಗ್ರೆಸ್‌ ಹಿರಿಯ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ, ದೇಶದಲ್ಲಿ ದ್ವೇಷದ ರಾಜಕಾರಣ ನಡಿಯುತ್ತಿದ್ದು ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.