ತೇಜಸ್ವಿನಿ ಅನಂತ್ ಕುಮಾರ್  

(Search results - 38)
 • Politics3, Jun 2020, 6:06 PM

  ದಿ.ಅನಂತ್ ಕುಮಾರ್ ಅವರ ಇಬ್ಬರು ಅದಮ್ಯ ಚೇತನರನ್ನು ನೋಡಿದ್ದೀರಾ?

  ಕರ್ನಾಟಕ ಭಾರತೀಯ ಜನತಾ ಪಕ್ಷದ ಬೆನ್ನೆಲುಬಾಗಿ,ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸೋಲಿಲ್ಲದ ಸರದಾರನಾಗಿ , ದೆಹಲಿಯಯಲ್ಲಿ ಕರ್ನಾಟಕದ ಧ್ವನಿಯಾಗಿದ್ದವರು  ಅನಂತ್ ಕುಮಾರ್.
  ಬಡವರ ಸೇವೆಗೆಂದೇ ಅದಮ್ಯ ಚೇತನ ಎಂಬ ಸಂಸ್ಥೆಯನ್ನು ಹುಟ್ಟುಹಾಕಿ ಅದೆಷ್ಟೋ ಜನರ ಹಸಿವನ್ನು ನೀಗಿಸುತ್ತಿದ್ದ ಇವರು 2018 ರ 12 ನವೆಂಬರ್ ರಂದು ನಮ್ಮೆಲ್ಲರನ್ನು ಅಗಲಿದರು.ಅವರ ನಂತರ  
  ಇದೀಗ ಈ ಸಂಸ್ಥೆಯನ್ನುಅನಂತ್ ಕುಮಾರ್ ಅವರ ಧರ್ಮಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಹಾಗು ಮಕ್ಕಳು ಮುನ್ನಡೆಸುತ್ತಿದ್ದಾರೆ.ಅನಂತ್ ಕುಮಾರ್ ಅವರ ಇಬ್ಬರು ಮಕ್ಕಳ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ ನೋಡಿ.

 • <p>tejaswini </p>

  Politics3, Jun 2020, 2:29 PM

  ತೇಜಸ್ವಿನಿ ಅನಂತ್ ಕುಮಾರ್‌ಗೆ ರಾಜ್ಯಸಭೆ ಟಿಕೆಟ್ ನೀಡುವಂತೆ ಕೇಳಿಬಂತು ಕೂಗು

  ರಾಜ್ಯದಲ್ಲಿ ರಾಜ್ಯಸಭೆ ಚುನಾವಣೆ ಕಣ ರಂಗೇರಿದ್ದು, ಬಿಜೆಪಿ ಇನ್ನೂ ತನ್ನ ಅಭ್ಯರ್ಥಿ ಯಾರೆಂದು ನಿರ್ಧರಿಸಿಲ್ಲ. ಆದ್ರೆ, ಕಳೆದ  ಲೋಕಸಭೆ ಚುನಾವಣೆಲ್ಲಿ ಟಿಕೆಟ್ ವಂಚಿತರಾಗಿದ್ದ ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರಿಗೆ ರಾಜ್ಯಸಭಾ ಟಿಕೆಟ್ ನೀಡುವಂತೆ ಕೂಗು ಎದ್ದಿದೆ.

 • Karnataka Districts1, Sep 2019, 9:13 AM

  ಆತಂಕ ತೋಡಿಕೊಂಡ ತೇಜಸ್ವಿನಿ ಅನಂತ್ ಕುಮಾರ್

  ತೇಜಸ್ವಿನಿ ಅನಂತ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಕನ್ನಡದ ಬಳಕೆ ಕಡಿಮೆಯಾಗುತ್ತಿದೆ. ಇದೊಂದು ಆತಂಕಕಾರಿ ಬೆಳವಣಿಗೆ ಎಂದಿದ್ದಾರೆ. 

 • Lok Sabha Election News23, May 2019, 10:04 AM

  ಪತಿಯನ್ನು ನೆನೆಯುತ್ತಲೇ ತೇಜಸ್ವಿಗೆ ಶುಭಕೋರಿದ ತೇಜಸ್ವಿನಿ ಅನಂತ್ ಕುಮಾರ್!

  ಲೋಕಸಭಾ ಚುನಾವಣಾ ಮತ ಎಣಿಕೆ ಆರಂಭ| ಫಲಿತಾಂಶ ಪ್ರಕಟವಾಗುವುದಕ್ಕೂ ಮುನ್ನ ಪತಿಯನ್ನು ನೆನೆದ ತೇಜಸ್ವಿನಿ ಅನಂತ್ ಕುಮಾರ್| ಬಿಜೆಪಿ ಹಾಗೂ ತೇಜಸ್ವಿ ಸೂರ್ಯಗೆ ಶುಭ ಕೋರಿದ ಅನಂತ್ ಕುಮಾರ್ ಪತ್ನಿ

 • Video Icon

  NEWS29, Apr 2019, 4:50 PM

  ಜಾಧವ್ ಪುತ್ರನಿಗೆ ಟಿಕೆಟ್ : ಬಿಜೆಪಿಯಲ್ಲೀಗ ‘ಸಂತೋಷ್ ಎಲ್ಲಿದ್ದೀರಪ್ಪ’ ಪ್ರಶ್ನೆ!

  ಚಿಂಚೋಳಿ ಉಪಚುನಾವಣೆ ಅಭ್ಯರ್ಥಿ ವಿಚಾರವಾಗಿ  ಬಿಜೆಪಿಯಲ್ಲಿ ಅಪಸ್ವರ ಕೇಳಿಬಂದಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತ್ ಕುಮಾರ್‌ಗೆ ಟಿಕೆಟ್ ನೀಡುವಾಗ, ಡಿಎನ್‌ಎ ಆಧಾರದಲ್ಲಿ ಟಿಕೆಟ್ ಕೊಡಲಾಗುವುದಿಲ್ಲ ಎಂದಿದ್ದ ಸಂತೋಷ್ ಈಗ ಎಲ್ಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರು ಪ್ರಶ್ನಿಸುತ್ತಿದ್ದಾರೆ. 
   

 • Lok Sabha Election News15, Apr 2019, 7:43 AM

  ತೇಜಸ್ವಿನಿ ಬಗ್ಗೆ BL ಸಂತೋಷ್ ಹೇಳಿಕೆಗೆ ಬಿಜೆಪಿಗರಿಂದಲೇ ಅಸಮಾಧಾನ

  ಲೋಕಸಭಾ ಚುನಾವಣೆಯಲ್ಲಿ ಕೇಂದ್ರದ ಮಾಜಿ ಸಚಿವ ದಿ.ಅನಂತಕುಮಾರ್‌ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಬಗೆಗಿನ ಬಿ.ಎಲ್.ಸಂತೋಷ್ ಕುಮಾರ್ ಹೇಳಿಕೆಗೆ ಅರವಿಂದ್ ಲಿಂಬಾವಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

 • Video Icon

  Lok Sabha Election News12, Apr 2019, 7:37 PM

  ಕೊನೆಗೂ ಪ್ರಚಾರ ಕಣಕ್ಕಿಳಿದ ತೇಜಸ್ವಿನಿ; ಮೋದಿಗಾಗಿ ಮತಯಾಚನೆ

  ಬೆಂಗಳೂರು ದಕ್ಷಿಣ ಟಿಕೆಟ್ ಕೈತಪ್ಪಿದ ವಿಚಾರವಾಗಿ ಪಕ್ಷದಿಂದ ಮುನಿಸಿಕೊಂಡಿದ್ದ ತೇಜಸ್ವಿನಿ ಅನಂತ್ ಕುಮಾರ್, ಕೊನೆಗೂ ಪ್ರಚಾರ ಕಣಕ್ಕಿಳಿದಿದ್ದಾರೆ. ನಾಯಕರು ಅಥವಾ ಅಭ್ಯರ್ಥಿ  ಇಲ್ಲದೇ, ತೇಜಸ್ವಿನಿ ಏಕಾಂಗಿಯಾಗಿ ಮೋದಿ ಪರ ಮತಯಾಚನೆ ನಡೆಸಿದ್ದಾರೆ.

 • Video Icon

  Lok Sabha Election News11, Apr 2019, 1:49 PM

  ತೇಜಸ್ವಿನಿಗೆ ಟಿಕೆಟ್ ನಿರಾಕರಣೆ: ಸಂತೋಷ್ ಹೇಳಿಕೆ ಸಮರ್ಥಿಸಿದ ಗೋ. ಮಧುಸೂಧನ್

  ತೇಜಸ್ವಿನಿ ಅನಂತ್ ಕುಮಾರ್ ಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ನಿರಾಕರಿಸಿರುವುದನ್ನು ಪಕ್ಷದ ಪ್ರಭಾವಿ ನಾಯಕ ಬಿ.ಎಲ್. ಸಂತೋಷ್ ಸಮರ್ಥಿಸಿಕೊಂಡಿದ್ದಾರೆ.  ಈಗ, ಪಕ್ಷದ ಇನ್ನೋರ್ವ ನಾಯಕ ಗೋ. ಮಧುಸೂಧನ್ ಕೂಡಾ ಸಂತೋಷ್ ವಾದವನ್ನು ಸಮರ್ಥಿಸಿಕೊಂಡಿದ್ದಾರೆ. 

 • Video Icon

  Lok Sabha Election News11, Apr 2019, 12:08 PM

  ತೇಜಸ್ವಿನಿ ಕೈತಪ್ಪಿದ ಟಿಕೆಟ್: ಡಿಎನ್‌ಎ ಆಧಾರದಲ್ಲಿ ಟಿಕೆಟ್ ಕೊಡಿ ಅಂದ್ರೆ ಹೇಗೆ? ಬಿ.ಎಲ್.ಸಂತೋಷ್ ಪ್ರಶ್ನೆ

  ಭಾರಿ ಚರ್ಚೆಗೆ ಗ್ರಾಸವಾಗಿರುವ ಬಿಜೆಪಿಯ ಬೆಂಗಳೂರು ದಕ್ಷಿಣ ಟಿಕೆಟ್ ವಿಚಾರ, ಮತ್ತೆ ಹೊಸ ತಿರುವನ್ನು ಪಡೆದುಕೊಂಡಿದೆ. ತೇಜಸ್ವಿನಿ ಅನಂತ್ ಕುಮಾರ್‌ರಿಗೆ ಟಿಕೆಟ್ ನೀಡಲು ರಾಜ್ಯ ನಾಯಕರ ಒಮ್ಮತಾಭಿಪ್ರಾಭಿಪ್ರಾಯವಿತ್ತು ಎಂದು ಹೇಳಲಾಗಿತ್ತು. ಆದರೆ ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ಟಿಕೆಟ್ ನಿರಾಕರಿಸುವುದನ್ನು ಸಮರ್ಥಿಸಿಕೊಂಡಿದ್ದು, ಡಿ ಎನ್ ಎ ಆಧಾರದಲ್ಲಿ ಟಿಕೆಟ್ ಕೊಡಿ ಅಂದ್ರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. 

 • Lok Sabha Election News7, Apr 2019, 1:43 PM

  ನಿಖಿಲ್ ಬೆಂಬಲಿಸಿ ಟ್ವೀಟ್ ಮಾಡಿದ ತೇಜಸ್ವಿನಿ ಅನಂತ್ ಕುಮಾರ್

  ಮಂಡ್ಯದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇದೇ ವೇಳೆ ತೇಜಸ್ವಿನಿ ಅನಂತ್ ಕುಮಾರ್ ನಿಖಿಲ್ ಕುಮಾರಸ್ವಾಮಿ ಕಾರ್ಯ ಮೆಚ್ಚಿ ಟ್ವೀಟ್ ಮಾಡಿದ್ದಾರೆ. 

 • Lok Sabha Election News5, Apr 2019, 1:48 PM

  ತೇಜಸ್ವಿನಿ ಅನಂತ್ ಕುಮಾರ್ ಭಾವುಕ ಟ್ವೀಟ್ : ಅಭಿಮಾನಿಗಳ ಸಾಂತ್ವನ

  ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಅಭ್ಯರ್ಥಿ ಎಂದೇ ಪರಿಗಣಿತವಾಗಿದ್ದ ತೇಜಸ್ವಿನಿ ಅನಂತ್ ಕುಮಾರ್ ಗೆ ಕೊನೆಯ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿತು. 

 • Tejaswini

  Lok Sabha Election News2, Apr 2019, 11:01 PM

  ಅಮಿತ್ ಶಾ ರೋಡ್‌ ಶೋ, ಮುಂದಿನ ಸಾಲಿನಲ್ಲಿಯೇ ತೇಜಸ್ವಿನಿ

   ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ್ದಾರೆ. ರೋಡ್ ಶೋ ನಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಪ್ರಮುಖ ಸ್ಥಾನ ನೀಡಲಾಗಿದೆ.

 • Tejaswini Ananthkumar

  Lok Sabha Election News2, Apr 2019, 3:15 PM

  ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ತೇಜಸ್ವಿನಿಗೆ ಹೊಸ ಹುದ್ದೆ..!

  ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ  ತೇಜಸ್ವಿನಿ ಅನಂತ್​ಕುಮಾರ್​​ ಅವರನ್ನ ರಾಜ್ಯ ಬಿಜೆಪಿ ಉಪಾಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ.

 • Lok Sabha Election News1, Apr 2019, 12:22 PM

  ತೇಜಸ್ವಿ ಪರ ಪ್ರಚಾರಕ್ಕೆ ಕೊನೆಗೂ ತೇಜಸ್ವಿನಿ ಪರೋಕ್ಷ ಸುಳಿವು

  ಬೆಂಗಳೂರು ದಕ್ಷಿಣದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಅನಂತ್ ಕುಮಾರ್ ಗೆ ಟಿಕೆಟ್ ಕೈ ತಪ್ಪಿ ತೇಜಸ್ವಿ ಸೂರ್ಯಗೆ ಟಿಕೆಟ್ ನೀಡಿದ್ದು, ಇದರಿಂದ ದೂರ ಉಳಿದಿದ್ದ ತೇಜಸ್ವಿನಿ ಇದೀಗ ತಮ್ಮ ಕ್ಷೇತ್ರದ ಅಭ್ಯರ್ಥಿ ಪರ ಪ್ರಚಾರ ಮಾಡಲು ಪರೋಕ್ಷ ಸುಳಿವು ನೀಡಿದ್ದಾರೆ. 

 • Video Icon

  Lok Sabha Election News30, Mar 2019, 11:07 AM

  ತೇಜಸ್ವಿನಿ ಆಕ್ರೋಶ ಶಮನಗೊಳಿಸಲು RSS ಮುಖಂಡ ಎಂಟ್ರಿ

  ಬೆಂಗಳೂರು ದಕ್ಷಿಣದಿಂದ ಲೋಕಸಭಾ ಟಿಕೆಟ್ ಕೈ ತಪ್ಪಿದ್ದಕ್ಕೆ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿ ಹಾಗೂ ಆರ್ ಎಸ್ ಎಸ್ ನಾಯಕರ ಮೇಲೆ ಅಸಮಾಧಾನಗೊಂಡಿದ್ದಾರೆ. ಅಸಮಾಧಾನ ಶಮನಗೊಳಿಸಲು ಆರ್ ಎಸ್ ಎಸ್ ಸಹ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಎಂಟ್ರಿ ಕೊಟ್ಟಿದ್ದಾರೆ. ತೇಜಸ್ವಿನಿಯವರ ಮನವೊಲಿಸುವ ಪ್ರಯತ್ನ ಮುಂದುವರೆಸಿದ್ದಾರೆ.