ತ್ಯಾಜ್ಯ  

(Search results - 74)
 • Kottayam Fire

  Karnataka Districts24, Feb 2020, 12:12 PM IST

  ಬೆಳಗಾವಿ: ಹುಕ್ಕೇರಿಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಭಾರೀ ಬೆಂಕಿ

  ಹುಕ್ಕೇರಿ ಹೊರವಲಯದ ಪುರಸಭೆ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಭಾನುವಾರ ಮಧ್ಯಾಹ್ನ ಆಕಸ್ಮಿಕ ಹೊತ್ತಿಕೊಂಡ ಬೆಂಕಿಯಿಂದ ಭಾರೀ ಅನಾಹುತ ತಪ್ಪಿದ್ದು ಈ ಪ್ರದೇಶದಲ್ಲಿ ಕೆಲಕಾಲ ಭಯದ ವಾತಾವರಣ ಸೃಷ್ಟಿಯಾಗಿತ್ತು. 
   

 • BBMP

  Karnataka Districts20, Feb 2020, 9:26 AM IST

  ಮಹಾಲಕ್ಷ್ಮೀಪುರದ ತ್ಯಾಜ್ಯ ವಿಂಗಡಣೆ ಘಟಕ ಮುಚ್ಚಿ: BBMPಗೆ ಹೈಕೋರ್ಟ್‌ ಸೂಚನೆ

  ನಗರದ ಮಹಾಲಕ್ಷ್ಮೀಪುರದ ಎರಡನೇ ಹಂತದ ವಸತಿ ಪ್ರದೇಶದಲ್ಲಿ ಆರಂಭಿಸಿರುವ ತಾಜ್ಯ ವಿಂಗಡಣೆ ಮತ್ತು ವಿಲೇವಾರಿ ಘಟಕದ ಎಲ್ಲ ಚಟುವಟಿಕೆಯನ್ನು ಒಂದು ತಿಂಗಳಲ್ಲಿ ಸ್ಥಗಿತಗೊಳಿಸಬೇಕೆಂದು ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶಿಸಿದೆ.
   

 • Building

  Karnataka Districts16, Feb 2020, 8:30 AM IST

  ವಾಲಿದ್ದ ಕಟ್ಟಡ ಬೀಳಿಸಿ ಆಯ್ತು, ತ್ಯಾಜ್ಯ ಹಾಕೋದೆಲ್ಲಿ..?

  ಹೆಬ್ಬಾಳದ ಕೆಂಪಾಪುರದಲ್ಲಿ ವಾಲಿದ್ದ ಐದು ಅಂತಸ್ತಿನ ಕಟ್ಟಡವನ್ನು ನೆಲಸಮ ಕಾರ್ಯ ಪೂರ್ಣಗೊಂಡರೂ ತ್ಯಾಜ್ಯ ವಿಲೇವಾರಿಗೆ ಸ್ಥಳಾವಕಾಶ ದೊರೆಯದೇ ಬಿಬಿಎಂಪಿ ಅಧಿಕಾರಿಗಳು ಪರದಾಡುವಂತಾಗಿದೆ.

 • BBMP Mayor

  Karnataka Districts15, Feb 2020, 11:04 AM IST

  ಬೈಕ್‌ನಲ್ಲಿಯೇ ನಗರ ಸುತ್ತಿ ಪರಿಶೀಲನೆ ನಡೆಸಿದ ಮೇಯರ್..!

  ಮೇಯರ್‌ ದ್ವಿಚಕ್ರವಾಹನದಲ್ಲೇ ಚಿಕ್ಕಪೇಟೆ ವಾರ್ಡ್‌ನ ವಿವಿಧ ಪ್ರದೇಶಗಳಲ್ಲಿ ತ್ಯಾಜ್ಯ ನಿರ್ವಹಣೆ, ರಸ್ತೆಗುಂಡಿ, ಕುಡಿಯುವ ನೀರು ಸೇರಿದಂತೆ ಮೂಲಕಭೂತ ಸೌಕರ್ಯಗಳ ಸ್ಥಿತಿಗತಿ ಪರಿಶೀಲನೆ ನಡೆಸಿದ್ದಾರೆ. ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸದ ಅಧಿಕಾರಿಗಳು, ಗುತ್ತಿಗೆದಾರರು ಮತ್ತು ಮಾರ್ಷಲ್‌ಗಳನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.

 • solar

  state11, Feb 2020, 10:11 AM IST

  ಸೌರ ಪಾರ್ಕ್‌ನಿಂದ ಚರ್ಮರೋಗ, ಮೂತ್ರಪಿಂಡ ಸಮಸ್ಯೆ, ಕ್ಯಾನ್ಸರ್‌ ಆತಂಕ!

  ಸೌರ ಪಾರ್ಕ್ನಿಂದ ಪಾವಗಡ ಜನರಿಗೆ ಕಾಯಿಲೆ ಭೀತಿ| ಹಾನಿಕಾರಕ ತ್ಯಾಜ್ಯ ಅವೈಜ್ಞಾನಿಕ ವಿಲೇವಾರಿ| ಚರ್ಮರೋಗ, ಮೂತ್ರಪಿಂಡ ಸಮಸ್ಯೆ, ಕ್ಯಾನ್ಸರ್‌ ಆತಂಕ| ಅತಿದೊಡ್ಡ ಸೋಲಾರ್‌ ಘಟಕದಿಂದ ಉಷ್ಣಾಂಶ ಹೆಚ್ಚಳ: ಶಕ್ತಿ ಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘ ಆರೋಪ

 • Medical Waste

  Karnataka Districts29, Jan 2020, 11:35 AM IST

  ಮೈಸೂರಿಗೆ ಬಂತು ಕೇರಳ ಮೆಡಿಕಲ್‌ ವೇಸ್ಟ್‌ ತುಂಬಿದ್ದ ಲಾರಿಗಳು

  ಕೇರಳದಿಂದ ಮೆಡಿಕಲ್‌ ತ್ಯಾಜ್ಯ ತುಂಬಿಕೊಂಡು ಕರ್ನಾಟಕಕ್ಕೆ ಬರುತ್ತಿದ್ದ ಎರಡು ಲಾರಿಗಳನ್ನು ಮೈಸೂರು ಜಿಲ್ಲೆ ನಂಜನಗೂಡು ಪೊಲೀಸರು ಮಂಗಳವಾರ ವಶಕ್ಕೆ ಪಡೆದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

 • undefined

  Karnataka Districts29, Jan 2020, 9:49 AM IST

  ವಿದ್ಯುತ್‌ ಬಿಲ್‌ ಉಳಿಕೆಗೆ ಸಹಕಾರಿ: ಕಬ್ಬನ್‌ ಪಾರ್ಕಲ್ಲಿ ಬಯೋಗ್ಯಾಸ್‌ ಘಟಕ

  ಕಬ್ಬನ್‌ ಉದ್ಯಾನವನದಲ್ಲಿನ ಮರ ಗಿಡಗಳಿಂದ ಉತ್ಪಾದನೆಯಾಗುವ ತ್ಯಾಜ್ಯವನ್ನೇ ವಿದ್ಯುತ್‌ ಆಗಿ ಪರಿವರ್ತಿಸಲು ತೋಟಗಾರಿಕೆ ಇಲಾಖೆ ಯೋಜನೆ ರೂಪಿಸಿದೆ. ಆ ಮೂಲಕ ಪ್ರತಿ ತಿಂಗಳು ಸುಮಾರು 1.5 ಲಕ್ಷ ವಿದ್ಯುತ್‌ ಬಿಲ್‌ ಉಳಿಸುವ ಪ್ರಯತ್ನಕ್ಕೆ ಕೈ ಹಾಕಿದೆ.
   

 • Machine

  Karnataka Districts28, Jan 2020, 9:49 AM IST

  ಎಲ್ಲೆಂದರಲ್ಲಿ ಕಸ ಹಾಕಿದ್ರೆ ಅಲ್ಲೇ ಎಲೆಕ್ಟ್ರಾನಿಕ್ ದಂಡ ರಸೀದಿ..!

  ಎಲ್ಲೆಂದರಲ್ಲಿ ಕಸ ಹಾಕುವವರಿಗೆ ದಂಡ ಹಾಕುವ ಪ್ರಕ್ರಿಯೆ ಸರಳೀಕರಿಸಲು ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಮುದ್ರಿತ ದಂಡ ರಸೀದಿ ನೀಡಲು ತೀರ್ಮಾನಿಸಲಾಗಿದೆ ಎಂದು ಬಿಬಿಎಂಪಿ ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತ ಡಿ.ರಂದೀಪ್ ತಿಳಿಸಿದ್ದಾರೆ.

 • BBMP

  Karnataka Districts28, Jan 2020, 8:20 AM IST

  ಬಾಲ್‌ ಎಸೆಯಿರಿ, ಕಸವನ್ನಲ್ಲ; ಸ್ವಚ್ಛ ನಗರಕ್ಕಾಗಿ BBMP ಹೊಸ ಐಡಿಯಾ

  ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಪಂದ್ಯಾ ವಳಿ ಸಂದರ್ಭದಲ್ಲಿ ‘ಕ್ರಿಕೆಟ್ ಆಟವಾಡಲು 11 ಜನ ಬೇಕು- ನಗರ ಸ್ವಚ್ಛವಾಗಿಡಲು ಮೂರು ಕಸದ ಬುಟ್ಟಿ ಸಾಕು’, ‘ಬಾಲನ್ನು ಎಸೆಯಿರಿ- ಕಸವನ್ನಲ್ಲ’ಈ ರೀತಿಯ ಅಕರ್ಷಕ ಸಾಲುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ಬಿಬಿಎಂಪಿ ಜನರಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿಯನ್ನು ಮೂಡಿಸುವ ಪ್ರಯತ್ನ ನಡೆಸಲಾಗಿದೆ.

 • plastic waste 3

  Karnataka Districts27, Jan 2020, 10:44 AM IST

  ನಿಷೇಧಿತ ಪ್ಲಾಸ್ಟಿಕ್‌ ಬಳಕೆ, ಅವೈಜ್ಞಾನಿಕ ತ್ಯಾಜ್ಯ ವಿಲೇವಾರಿ: 2 ಕೋಟಿ ದಂಡ

  ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್‌ ಬಳಕೆ ಹಾಗೂ ಅವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದ ವಾಣಿಜ್ಯ ಉದ್ದಿಮೆಗಳಿಂದ ಕಳೆದ ಏಪ್ರಿಲ್‌ನಿಂದ ಡಿಸೆಂಬರ್‌ ಅಂತ್ಯದವರೆಗೆ 2.13 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ಬಿಬಿಎಂಪಿ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
   

 • Metro pillar garbage

  Karnataka Districts26, Jan 2020, 8:14 AM IST

  ಎಲ್ಲೆಂದರಲ್ಲಿ ಕಸ ಬಿಸಾಕಿದ್ರೆ ಬೀಳುತ್ತೇ ಭಾರಿ ದಂಡ!

  ಹಸಿ, ಒಣ ಕಸ, ಪ್ಲಾಸ್ಟಿಕ್‌, ಕಟ್ಟಡ ತ್ಯಾಜ್ಯವನ್ನು ಸಮರ್ಪಕವಾಗಿ ವಿಂಗಡಿಸಿ ಮನೆ ಬಾಗಿಲಿಗೆ ಬರುವ ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿ ವಾಹನಗಳಿಗೆ ನೀಡದೆ, ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವುದು ಸೇರಿದಂತೆ ವಿವಿಧ ಹಂತಗಳಲ್ಲಿ ನಿಯಮ ಉಲ್ಲಂಘನೆಯ ದಂಡ ಪ್ರಮಾಣವನ್ನು ದ್ವಿಗುಣಗೊಳಿಸಲು ಪಾಲಿಕೆ ತೀರ್ಮಾನಿಸಿದೆ.
   

 • Avare Mela
  Video Icon

  Karnataka Districts17, Jan 2020, 12:28 PM IST

  ಆಹಾರ ಪ್ರಿಯರಿಗೆ ಶಾಕ್: ಅವರೆಕಾಳು ಮೇಳಕ್ಕೆ ಬ್ರೇಕ್!

  ಇಬ್ಬರ ವೈಮನಸ್ಸಿನಿಂದ ಬೆಂಗಳೂರಿನ ಪ್ರಸಿದ್ಧ ಅವರೆಕಾಳು ಮೇಳಕ್ಕೆ ಬ್ರೇಕ್ ಬಿದ್ದಿದೆ. ಹೌದು, ಅವರೆಕಾಳು ಮೇಳದ ಆಯೋಜಕಿ ಕೆಎಸ್ ಸ್ವಾತಿಗೆ ಹಾಗೂ ಬಿಬಿಎಂಪಿ ಸದಸ್ಯೆ ವಾಣಿ ರಾವ್‌ ಇಬ್ಬರ ವೈಮನಸ್ಸಿನಿಂದ ಅವರೆಕಾಳು ಮೇಳಕ್ಕೆ ಬಿಬಿಎಂಪಿ ಬ್ರೇಕ್ ಹಾಕಿದೆ. ಕಳೆದ ಬಾರಿ ನಡೆದ ಮೇಳದಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಸಮಸ್ಯೆಯಾಗಿದ್ದರಿಂದ ಈ ಬಾರಿಯ ಮೇಳಕ್ಕೆ ಅನುಮತಿ ನಿರಾಕರಿಸಲಾಗಿದೆ. 
   

 • plastic waste 4

  Karnataka Districts16, Jan 2020, 9:09 AM IST

  'ಬೆಂಗಳೂರಿನಲ್ಲಿ ಶೇ.100 ತ್ಯಾಜ್ಯ ವಿಂಗಡಣೆ ಸಾಧ್ಯವೇ ಇಲ್ಲ'

  ಯಾವುದೇ ನಗರದಲ್ಲಿ ನೂರಕ್ಕೆ ನೂರಷ್ಟು ಹಸಿ, ಒಣ ಹಾಗೂ ಸ್ಯಾನಿಟರಿ ತ್ಯಾಜ್ಯವನ್ನು ವಿಂಗಡಿಸುವುದಕ್ಕೆ ಸಾಧ್ಯವಿಲ್ಲ, ಹೀಗಾಗಿ, ಒಂದೇ ಆಟೋದಲ್ಲಿ ಹಸಿ, ಒಣ, ಹಾಗೂ ಸ್ಯಾನಿಟರಿ ತ್ಯಾಜ್ಯವನ್ನು ಒಟ್ಟಿಗೆ ವಿಂಗಡಿಸಿದ ಮಾದರಿಯಲ್ಲಿ ಸಂಗ್ರಹಿಸಲು ಇಂದೋರ್‌ ಮಾದರಿಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌ ಹೇಳಿದ್ದಾರೆ. 
   

 • undefined

  Karnataka Districts8, Jan 2020, 2:42 PM IST

  ಪ್ರವಾಸಿಗರೇ ಹುಷಾರ್, ಕಾವೇರಿ ತೀರದಲ್ಲಿ ಕಸ ಎಸೆದ್ರೆ ದಂಡ ಕಟ್ಬೇಕು..!

  ಮಡಿಕೇರಿಗೆ ಪ್ರವಾಸಕ್ಕೆ ತೆರಳುವವರು ಸಿಕ್ಕಸಿಕ್ಕಲ್ಲಿ ಕಸ ಎಸೆಯುವ ಅಭ್ಯಾಸ ಬಿಡಲೇಬೇಕು. ಕಾವೇರಿ ತೀರದಲ್ಲಿ ಕಸ ಎಸೆದವರಿಗೆ ಸುಮಾರು 5 ಸಾವಿರ ದಂಡ ವಿಧಿಸಿದ ಘಟನೆ ನಾಪೋಕ್ಲುವಿನಲ್ಲಿ ನಡೆದಿದೆ.

 • Waste

  Karnataka Districts31, Dec 2019, 12:28 PM IST

  ಕರ್ನಾಟಕಕ್ಕೆ ಮತ್ತೆ ಕೇರಳದ ಕಸ.! ಅವತ್ತು ಮಂಗಳೂರು, ಇವತ್ತು ಮಂಡ್ಯ..!

  ಪೌರತ್ವ ಕಾಯ್ದೆ ವಿರುದ್ಧ ಕಳೆದ ವಾರ ಮಂಗಳೂರಿನಲ್ಲಿ ಆದ ಗಲಾಟೆಗಳು, ಗಲಭೆಗಳು, ಆಕ್ರೋಶಗಳು, ಗೋಲಿಬಾರ್, ಸಾವು ಪ್ರಕರಣದ ಸುದ್ದಿಗಳನ್ನು ನಮ್ಮ ತಾಣದಲ್ಲಿ ಓದಿದ್ದೀರಿ. ಈ ಗಲಭೆಗಳಲ್ಲಿ ಕೇರಳದವರ ಕೈವಾಡವೇ ಪ್ರಮುಖ ಎಂಬ ಮಾತುಗಳನ್ನೂ ಓದಿದ್ದೀರಿ. ಈಗ, ಇಲ್ಲಿ ನೀವು ಓದುತ್ತಿರುವುದು ಇದೇ ಕೇರಳದ ಜನ ಕರ್ನಾಟಕ ನೆಲಕ್ಕೆ ತಂದು ಸುರಿಯುತ್ತಿರುವ ತನ್ನ ರಾಜ್ಯದ ಕಸದ ಸ್ಟೋರಿ.