ತ್ಯಾಜ್ಯ ವಿಲೇವಾರಿ  

(Search results - 6)
 • Waste

  NEWS25, Sep 2019, 8:22 AM IST

  ವಾರ್ಡ್‌ನಲ್ಲೇ ತ್ಯಾಜ್ಯ ಸಂಸ್ಕರಣಾ ಘಟಕ, ಮನೆಮನೆಯಲ್ಲಿ RIFD ಕಾರ್ಡ್

  ಪ್ರತಿ ವಾರ್ಡ್‌ಗಳಲ್ಲಿಯೂ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಆರಂಭಿಸಲು ಬಿಬಿಎಂಪಿ ನಿರ್ಧರಿಸಿದೆ. ತ್ಯಾಜ್ಯ ಸಂಸ್ಕರಣಾ ಘಟಕದ ಮೇಲಿನ ಒತ್ತಡ ಕಡಿಮೆ ಮಾಡುವುದು ಮತ್ತು ತ್ಯಾಜ್ಯ ವಿಲೇವಾರಿ ವೆಚ್ಚ ತಗ್ಗಿಸುವ ಉದ್ದೇಶದಿಂದ ವಾರ್ಡ್ ಮಟ್ಟದಲ್ಲಿ ತ್ಯಾಜ್ಯ ವಿಲೇವಾರಿಗೆ ಯೋಜನೆ ರೂಪಿಸಲಾಗಿದೆ.  ಮನೆಗಳಿಂದ ತ್ಯಾಜ್ಯ ಸಂಗ್ರಹದ ವಿವರವನ್ನು ನಮೂದಿಸಲು ಮನೆಗಳಲ್ಲಿ RIFD ಕಾರ್ಡ್ ಅಂಟಿಸಲಾಗುತ್ತದೆ.

 • Waste

  Karnataka Districts8, Sep 2019, 3:06 PM IST

  ಬೆಂ.ಗ್ರಾಮಾಂತರ: ಬಿಬಿಎಂಪಿ ತ್ಯಾಜ್ಯ ಅಕ್ರಮ ವಿಲೇವಾರಿಗೆ ಆಕ್ರೋಶ

  ದೊಡ್ಡಬಳ್ಳಾಪುರ ತಾಲೂಕಿನ ಶಿರವಾರ ಗ್ರಾಮದ ಖಾಸಗಿ ಹಾಗೂ ಸರ್ಕಾರಕ್ಕೆ ಸೇರಿದ ಜಾಗದಲ್ಲಿ ಲಾರಿಗಳಲ್ಲಿ ತಂದು ಅನಧಿಕೃತವಾಗಿ ಸುರಿಯುತ್ತಿರುವುದಕ್ಕೆ ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ಶಿರವಾರ ಗ್ರಾಮದ ಸಮೀಪದಲ್ಲಿ 40ಕ್ಕೂ ಹೆಚ್ಚು ಕಸದ ಲಾರಿಗಳು ರಾತ್ರಿವೇಳೆ ತ್ಯಾಜ್ಯವನ್ನು ತಂದು ಸುರಿಯುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಲಾರಿಗಳನ್ನು ತಡೆದಿದ್ದಾರೆ.

 • BENGALURU10, Jan 2019, 10:04 AM IST

  ಬೆಂಗಳೂರನ್ನೇ ಬೇರೆಡೆ ಸ್ಥಳಾಂತರ ಮಾಡಬೇಕಾ..?

  ರಸ್ತೆ ಗುಂಡಿ, ರಸ್ತೆ ಅಗಲೀಕರಣ, ತ್ಯಾಜ್ಯ ವಿಲೇವಾರಿ ಮತ್ತು ಟ್ರಾಫಿಕ್ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಹೆಚ್ಚಾಗುತ್ತಿರುವ ಬಗ್ಗೆ ಹೈ ಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಇದಕ್ಕೆ ಪರಿಹಾರವಾಗಿ ನಗರವನ್ನೇ ಸ್ಥಳಾಂತರ ಮಾಡಬೇಕೋ ಅಥವಾ ಹೊಸ ಬೆಂಗಳೂರು ನಿರ್ಮಾಣ ಮಾಡಬೇಕೋ ಎಂದಿದೆ.
   

 • Video Icon

  NEWS25, Oct 2018, 1:48 PM IST

  ತ್ಯಾಜ್ಯ ವಿಲೇವಾರಿ ಪ್ರಕರಣ: ಬಿಬಿಎಂಪಿಗೆ 5 ಕೋಟಿ ದಂಡ!

  ಬಾಗಲೂರಿನ ಕ್ವಾರಿಗಳಲ್ಲಿ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ. ಬಿಎಂಪಿಗೆ 5 ಕೋಟಿ ರೂ. ದಂಡ ಹಾಕಿದೆ.

 • Krshna Bairegowda

  NEWS28, Sep 2018, 9:05 AM IST

  ಹಳ್ಳಿಗಳಲ್ಲೂ ಮನೆ - ಮನೆಯಿಂದ ಕಸ ಸಂಗ್ರಹ

  ಹಳ್ಳಿಗಳಲ್ಲೂ ಮನೆ-ಮನೆಯಿಂದ ಕಸ ಸಂಗ್ರಹಿಸಿ, ವೈಜ್ಞಾನಿಕ ವಿಲೇವಾರಿ ಮಾಡಲು ‘ಸುಸ್ಥಿರ ಘನ ತ್ಯಾಜ್ಯ ವಿಲೇವಾರಿಗೆ’ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.