Search results - 30 Results
 • petrol

  NEWS17, Nov 2018, 12:27 PM IST

  ಗುಡ್ ನ್ಯೂಸ್ : ಎಷ್ಟೊಂದು ಇಳಿಯಿತು ಪೆಟ್ರೋಲ್, ಡೀಸೆಲ್ ದರ

  ದೇಶದಲ್ಲಿ ಕಚ್ಚಾ ತೈಲ ದರ ಇಳಿಕೆಯಾದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪೆಟ್ರೋಲ್ ಡೀಸೆಲ್ ದರದಲ್ಲಿ ಇಳಿಕೆಯಾಗಿದೆ. ಭರ್ಜರಿ ಇಳಿಕೆಯಿಂದ ಗ್ರಾಹಕರ ಮೊಗದಲ್ಲಿ ಮಂದಹಾಸ ಮೂಡಿದೆ. 

 • petrol 5 rupees reduce

  INDIA12, Nov 2018, 2:44 PM IST

  ಮತ್ತೆ ಇಳಿಯಿತು ಪೆಟ್ರೋಲ್, ಡೀಸೆಲ್ ದರ : ಎಷ್ಟೊಂದು ಕಮ್ಮಿ!

  ಕಳೆದ ಹಲವು ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗುತ್ತಿದೆ. ದೇಶದ ಮೆಟ್ರೋ ಪಾಲಿಟನ್ ಸಿಟಿಗಳಲ್ಲಿ ದರ ಕುಸಿತವಾಗಿದ್ದು, ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ  ಎಲ್ಲಾ ನಗರಗಳಿಗಿಂತ ಕಡಿಮೆ  ದರದಲ್ಲಿ ಪೆಟ್ರೋಲ್,  ಡೀಸೆಲ್ ಮಾರಾಟವಾಗುತ್ತಿದೆ. 

 • BUSINESS10, Nov 2018, 5:11 PM IST

  ಹಬ್ಬ ಹಿಂಗಾಗ್ಬೇಕು: ಚಿನ್ನದ ದರದಲ್ಲಿ ಭಾರೀ ಇಳಿಕೆ!

  ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆಯ ಪರಿಣಾಮ, ಭಾರತೀಯ ಮಾರುಕಟ್ಟೆಯಲ್ಲಿ ಸತತ ನಾಲ್ಕು ದಿನಗಳಿಂದ ಚಿನ್ನದ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ.

 • BUSINESS8, Nov 2018, 11:23 AM IST

  ಬಾ ಚಿನ್ನ ಸಂತೆಗೆ: ಚಿನ್ನದ ದರ ಇಳಿದಿದೆ ಒಮ್ಮೆಗೆ!

  ದೀಪಾವಳಿ ಸಂದರ್ಭದಲ್ಲಿ ಚಿನ್ನದ ದರದಲ್ಲಿ ಗಣನೀಯ ಇಳಿಕೆ ಕಂಡು ಬಂದಿದ್ದು, 10 ಗ್ರಾಂ. ಶುದ್ಧ ಚಿನ್ನದ ದರದಲ್ಲಿ 210 ರೂ. ಇಳಿಕೆ ಕಂಡಿದೆ. ನಿರಂತರವಾಗಿ ಏರಿಕೆ ಕಾಣುತ್ತಿದ್ದ ಬಂಗಾರ ಇಳಿಕೆ ಕಂಡಿರುವುದರಿಂದ, ಆಭರಣ ಪ್ರಿಯರ ಖರೀದಿ ಭರಾಟೆ ಜೋರಾಗಿತ್ತು.

 • BUSINESS2, Nov 2018, 1:18 PM IST

  ಕಚ್ಚಾ ತೈಲ ದರ ಇಳಿಕೆ: ಇನ್ಮೇಲೆ ಸೆನ್ಸೆಕ್ಸ್ ಲಾಭ ಫಿಕ್ಸ್!

  ವಿದೇಶಿ ಬಂಡವಾಳದ ಒಳಹರಿವು, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯ ಪರಿಣಾಮ, ಇಂದು ಮುಂಬೈ ಷೇರು ಸೂಚ್ಯಂಕದ (ಬಿಎಸ್​ಇ) ಆರಂಭಿಕ ವಹಿವಾಟಿನಲ್ಲಿ ಭರ್ಜರಿ 413 ಅಂಶ ಏರಿಕೆ ಕಂಡು 34,845 ಅಂಕಗಳನ್ನು ತಲುಪಿದೆ.

 • Modi

  BUSINESS2, Nov 2018, 10:52 AM IST

  ‘ಚಾಯ್ ಪೇ ಚರ್ಚಾ’ ಬಿಟ್ಬಿಡಿ: ‘ಪೆಟ್ರೋಲ್ ಪೇ ಖರ್ಚಾ’ ಮಾತಾಡಿ!

  ಸತತ ಮೂರನೇ ವಾರವೂ ತೈಲೋತ್ಪನ್ನಗಳ ದರ ಇಳಿಕೆಯಾಗಿದ್ದು, ಶುಕ್ರವಾರ ಪೆಟ್ರೋಲ್ ಮತ್ತು ಡೀಸೆಲ್ ಇಂಧನಗಳ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ 79.82 ರೂ. ಮತ್ತು ಡೀಸೆಲ್ ದರ 74.12 ರೂ. ಆಗಿದೆ.
   

 • BUSINESS1, Nov 2018, 12:52 PM IST

  ಪೆಟ್ರೋಲ್ ದರ ಇಳಿಕೆ: ಡೀಸೆಲ್ ದರ ಇಳಿದಿಲ್ಲ ಯಾಕೆ?

  ಸತತ 13 ದಿನಗಳಿಂದ ಇಳಿಕೆಯತ್ತ ಮುಖ ಮಾಡಿದ್ದ ತೈಲದರ ನಿನ್ನೆ ಯಾವುದೇ ಬದಲಾವಣೆ ಕಾಣದೇ ತಟಸ್ಥವಾಗಿತ್ತು. ಆದರೆ ಇಂದು ಮತ್ತೆ ತೈಲದರ ಇಳಿಕೆ ಕಂಡಿದೆ. ಇಂದು ಕೇವಲ ಪೆಟ್ರೋಲ್ ದರದಲ್ಲಿ ಮಾತ್ರ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದ್ದು, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

 • BUSINESS30, Oct 2018, 10:35 AM IST

  ಇಂದೂ ಪೆಟ್ರೋಲ್ ದರ ಇಳಿಕೆ: ಜೇಬಿನ ಚಿಂತೆ ಇನ್ನೇಕೆ?

  ಅಂತರಾಷ್ಟ್ಕೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಗಣನೀಯವಾಗಿ ಇಳಿಕೆಯಾಗಿದ್ದು, ಅದರ ಪರಿಣಾಮ ಭಾರತೀಯ ತೈಲ ಮಾರುಕಟ್ಟೆಯ ಮೇಲೂ ಬೀರಿದೆ. ಪರಿಣಾಮ ಸತತ 13ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಳಿಕೆ ಕಂಡುಬಂದಿದೆ.
   

 • BUSINESS21, Oct 2018, 11:45 AM IST

  4ನೇ ದಿನವೂ ಪೆಟ್ರೋಲ್ ದರ ಇಳಿಕೆ: ಕನಸಲ್ಲೂ ಇದೇ ಕನವರಿಕೆ!

  ಹಬ್ಬದ ನಿಮಿತ್ತ ಕಳೆದ ಮೂರು ದಿನಗಳಿಂದ ಸತತವಾಗಿ ತೈಲದರದಲ್ಲಿ ಇಳಿಕೆಯಾಗುತ್ತಿದ್ದು, ಇಂದೂ ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ತೈಲದರ ಇಳಿದಿದೆ.

 • petrol cost

  NEWS17, Sep 2018, 12:20 PM IST

  ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಮಾತ್ರ ಡೀಸೆಲ್ ಪೆಟ್ರೋಲ್ ದರ ಇಳಿಕೆ

  ಕರ್ನಾಟಕ ಸರ್ಕಾರ ಪ್ರತಿ ಲೀಟರ್‌ಗೆ 2 ರುಪಾಯಿ, ರಾಜಸ್ಥಾನ ಸರ್ಕಾರ ಲೀಟರ್‌ಗೆ 2.50, ಪಶ್ಚಿಮ ಬಂಗಾಳದಲ್ಲಿ 1 ರುಪಾಯಿ ಹಾಗೂ ಆಂಧ್ರ ಪ್ರದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 2 ರುಪಾಯಿಗೆ ಇಳಿಕೆ ಮಾಡಲಾಗಿದೆ.

 • petrol hike upto 100

  NEWS10, Sep 2018, 10:17 PM IST

  ಬಂದ್ ನಂತರ ಹೊರಬಿದ್ದ ಶುಭಸುದ್ಧಿ, ರಾಜ್ಯದಲ್ಲಿ ಪೆಟ್ರೋಲ್ ಅಗ್ಗ?

  ಕೇಂದ್ರ ಸರಕಾರದ ವಿರುದ್ಧ ಬಂದ್ ಮಾಡಿದದ್ದರೆ ಇತ್ತ ತೈಲ ದರ ಇಳಿಕೆ ಸಂಬಂಧ ರಾಜ್ಯ ಸರಕಾರ ಶುಭ ಸುದ್ದಿ ನೀಡುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಇಳಿಕೆಯಾಗುವ ಸಾಧ್ಯತೆಯಿದೆ. ಅಧಿಕೃತವಾಗಿ ಘೋಷಣೆಯಾಗದೇ ಇದ್ದರೂ ಸೆಸ್ ಇಳಿಸುವ ಸಂಬಂಧ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂಬುದು ಸಿಎಂ ಕುಮಾರಸ್ವಾಮಿ ಅವರ ಮಾತಿನಿಂದ ವ್ಯಕ್ತವಾಗಿದೆ.

 • NEWS10, Sep 2018, 10:42 AM IST

  ಕರ್ನಾಟಕದಲ್ಲಿಯೂ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ?

  ಕಾಂಗ್ರೆಸ್ ಆಳ್ವಿಕೆಯಲ್ಲಿರುವ ರಾಜ್ಯಗಳಲ್ಲಿ ದರ ಇಳಿಕೆಗೆ ಪಕ್ಷ ಮುಂದಾಗಿದೆ. ಕರ್ನಾಟಕ ಹಾಗೂ ಪಂಜಾಬ್ ಮುಖ್ಯಮಂತ್ರಿ ಗಳಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ವ್ಯಾಟ್ ಇಳಿಕೆ ಮಾಡುವಂತೆ ಈಗಾಗಲೇ ಸೂಚನೆ ಕೊಡಲಾಗಿದೆ.

 • petrol hike upto 100

  NEWS10, Sep 2018, 9:49 AM IST

  ಪೆಟ್ರೋಲ್, ಡೀಸೆಲ್ ದರ ಇಳಿಕೆ: ರಾಜೇ ಸರಕಾರ ನಿರ್ಧಾರ

  ಪೆಟ್ರೋಲ್, ಡೀಸೆಲ್ ದರಗಳ ಮೇಲಿನ ತೆರಿಗೆಯನ್ನು ರಾಜ್ಯಗಳು ಕಡಿತಗೊಳಿಸಬೇಕು ಎಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಅತ್ತ ರಾಜಸ್ಥಾನದ ವಸುಂಧರಾ ರಾಜೆ ಸರ್ಕಾರ ಪೆಟ್ರೋಲ್ ದರ ಇಳಿಸಿದೆ. 

 • Gold Rate

  BUSINESS23, Aug 2018, 11:40 AM IST

  ಚಿನ್ನದ ರೇಟ್ ಇಳ್ದೈತಿ: ಮನೆಯೊಡತಿಗೆ ಕೊಡ್ಸಲ್ವಾ ಮೂಗುತಿ?

  ತೈಲಬೆಲೆ ಏರಿಕೆ, ತರಕಾರಿ ಬೆಲೆ ಏರಿಕೆ, ಔಷಧ ಬೆಲೆ ಏರಿಕೆ, ಹೀಗೆ ಕೇವಲ ಬೆಲೆ ಏರಿಕೆಯ ಸುದ್ದಿಯೇ ಕೇಳುತ್ತಿದ್ದ ಜನರಿಗೆ, ಕಳೆದ ಕೆಲವು ತಿಂಗಳಿನಲ್ಲಿ ಚಿನ್ನದ ಬೆಲೆ ಇಳಿಕೆಯಾಗುತ್ತಿರುವುದು ಸಂತಸ ತಂದಿದೆ. ಆದರೆ ಈ ಸಂತಸವೂ ಬಹಳ ದಿನ ಇರಲ್ಲ ಎಂಬುದು ತಜ್ಞರ ಅಂಬೋಣ. ಸದ್ಯ ಚಿನ್ನದ ದರ ಕಳೆದ 8 ತಿಂಗಳಿನಲ್ಲಿಯೇ ಕನಿಷ್ಠ ಮಟ್ಟಕ್ಕೆ ಇಳಿದಿದ್ದು, ಬಂಗಾರ ಖರೀದಿಸಲು ಇದೇ ಸೂಕ್ತ ಸಮಯವಾಗಿದೆ. ಕಾರಣ ಇನ್ನು ಕೆಲವೇ ದಿನಗಳಲ್ಲಿ ಚಿನ್ನದ ದರ ಮತ್ತೆ ಏರಿಕೆ ಕಾಣುವ ಸಾಧ್ಯತೆ ಇದೆ.