ದಲಿತ ಸಂಘರ್ಷ ಸಮಿತಿ  

(Search results - 5)
 • <p>BJP</p>

  Karnataka Districts18, Oct 2020, 2:26 PM

  'ಬಿಜೆಪಿ ಸರ್ಕಾರ ದಲಿ​ತರ ಮೇಲೆ ಹಿಡಿತ ಸಾಧಿ​ಸಲು ಯತ್ನಿ​ಸು​ತ್ತಿ​ದೆ'

  ಬಿಜೆಪಿ ಸರ್ಕಾರ ದಲಿತರ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿದೆ. ಅಂತಹ ಸರ್ಕಾರವನ್ನು ಕಿತ್ತು ಎಸೆಯಲು ಸಂಘಟನೆ ಅತ್ಯವಶ್ಯಕವಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದದ ರಾಜ್ಯ ಸಂಚಾಲಕ ತಿಪ್ಪಣ್ಣ ಹರ್ತಿ ಹೇಳಿದ್ದಾರೆ. 

 • <p><strong>बिजनेस डेस्क।&nbsp;</strong>अपना घर होना हर आदमी का सपना होता है। लेकिन आज बढ़ती महंगाई के दौर में घर बना पाना आसान नहीं हैं। खासकर, वे लोग जिनकी आमदनी ज्यादा नहीं है, उनके लिए अपन घर बनवा पाना संभव नहीं हो पाता। लेकिन केंद्र सरकार ने एक ऐसी योजना शुरू की है, जिससे घर बनाने में मदद हासिल की जा सकती है। इस योजना का नाम प्रधानमंत्री आवास योजना-ग्रामीण (पीएमएवाई-जी) है।&nbsp;</p>

  Karnataka Districts21, Aug 2020, 11:14 AM

  ನಿವೇಶನ ನಿರ್ಮಿಸಿಕೊಳ್ಳಲು 5 ಎಕರೆ ಜಮೀನು : ಸುಸಜ್ಜಿತ ಮನೆಗೆ ಮನವಿ

  ಸುಜ್ಜಿತ ಮನೆ ನಿರ್ಮಾಣ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಳ್ಳಲು ಸರ್ಕಾರದಿಂದ 5 ಎಕರೆ ಜಮೀನು ಮೀಸಲಿಡಲು ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ.

 • <p>DSS</p>

  Karnataka Districts12, Aug 2020, 10:00 AM

  ಜಾತಿ ನಿಂದನೆ: DHO ಸೇರಿ ಇಬ್ಬರ ಬಂಧನಕ್ಕೆ ದಸಂಸ ಆಗ್ರಹ

  ಜಾತಿ ನಿಂದನೆ ಪ್ರಕರಣ ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು. ಪರಿಶಿಷ್ಟಜಾತಿ-ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ದೂರು ಪ್ರಕರಣ ದಾಖಲಾದ ತಕ್ಷಣ ಆರೋಪಿಗಳನ್ನು ಬಂಧಿಸುವಂತೆ ಸಂವಿಧಾನದ ಆಶಯಕ್ಕನುಗುಣವಾಗಿ ಈಚೆಗೆ ಸುಪ್ರೀಂ ಕೋರ್ಟ್‌ ಪುನರ್‌ ಪರಿಷ್ಕೃತ ಆದೇಶದನ್ವಯ ತನಿಖಾಧಿಕಾರಿಗಳು ತಕ್ಷಣವೇ ಆರೋಪಿಗಳ ಬಂಧಿಸಲು ಆದೇಶವಿದೆ.

 • ಸಾಗರದಿಂದ 40 ಕಿ.ಮೀ ದೂರವಿರುವ ಶ್ರೀ ಕ್ಷೇತ್ರ ಸಿಗಂದೂರು.

  Karnataka Districts31, Jul 2020, 8:37 AM

  ಮುಜರಾಯಿ ವಶಕ್ಕೆ ಸಿಗಂದೂರು ದೇವಸ್ಥಾನ: ಆಗ್ರಹ

  ರಾಮಪ್ಪ ಮತ್ತು ಶೇಷಗಿರಿ ಭಟ್‌ ಅವರು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡಿರುವ, ಸಂಗ್ರಹಿಸುತ್ತಿರುವ ಅಪಾರ ಪ್ರಮಾಣದ ಆಸ್ತಿಪಾಸ್ತಿಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು. ಅದನ್ನು ಸರ್ಕಾರ ವಶಪಡಿಸಿಕೊಳ್ಳಬೇಕು ಎನ್ನುವ ಮಾತುಗಳು ಕೇಳಿ ಬಂದಿವೆ.

 • Koragajja

  Dakshina Kannada17, Oct 2019, 9:40 AM

  ಕೊರಗಜ್ಜ ಕಟ್ಟೆ ಪ್ರಕರಣ: ಪರ - ವಿರೋಧದ ಕೂಗು

  ಕೊರಗಜ್ಜ ಕಟ್ಟೆಯ ಗರ್ಭಗುಡಿಯ ಬೀಗ ಮುರಿದು ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದ ಸಹಕಾರ ಸಂಘಗಳ ಉಪ ನಿಬಂಧಕರನ್ನು ಅಮಾನತುಗೊಳಿಸಬೇಕೆಂದು ರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್‌ವಾದ) ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಹಾಗೂ ಮಂಗಳೂರು ತಾಲೂಕು ಶಾಖೆ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆದಿದೆ.