ದಾಬಸ್‌ಪೇಟೆ  

(Search results - 8)
 • theft

  CRIME13, Jul 2020, 2:57 PM

  ದಾಬಸ್‌ಪೇಟೆ: ದೇವಸ್ಥಾನದ ಹುಂಡಿ ಒಡೆದು ದೇವಿ ತಾಳಿ ಕದ್ದ ಖದೀಮರು

  ಕಳೆದ ಹದಿನೈದು ದಿನಗಳ ಹಿಂದೆಯಷ್ಟೇ ಸೋಂಪುರ ಹೋಬಳಿಯ ನರಸೀಪುರ ಗ್ರಾ.ಪಂ.ವ್ಯಾಪ್ತಿಯ ಹಾಲೇನಹಳ್ಳಿ ಗ್ರಾಮದಲ್ಲಿರುವ ಲಕ್ಷ್ಮೇ ದೇವಾಲಯದಲ್ಲಿ ಏಳು ತಾಳಿಗಳನ್ನು ಕಳ್ಳರು ಕದ್ದುಕೊಂಡು ಹೋಗಿರುವ ಬೆನ್ನಲ್ಲೇ ಹೋಬಳಿಯ ಬೇರೆ ಎರಡು ದೇವಾಲಯಗಳಲ್ಲಿ ಕಳ್ಳತನ ನಡೆದಿದ್ದು ಹೋಬಳಿಯ ಜನತೆಯಲ್ಲಿ ಆತಂಕ ಮನೆ ಮಾಡಿದೆ.
   

 • <p>leopard&nbsp;</p>

  Karnataka Districts6, Jul 2020, 2:12 PM

  ದಾಬಸ್‌ಪೇಟೆ: ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

  ತ್ಯಾಮಗೊಂಡ್ಲು ಹೋಬಳಿಯ ಅರೆಬೊಮ್ಮನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಕೊಡಗಿಬೊಮ್ಮನಹಳ್ಳಿ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಜನತೆಯ ನೆಮ್ಮದಿ ಕೆಡಿಸಿದ್ದ ಚಿರತೆ ಬೋನಿಗೆ ಬಿದ್ದಿದ್ದು, ಜನರು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ. ಕೊಡಗಿಬೊಮ್ಮನಹಳ್ಳಿ ಗ್ರಾಮದ ಸಮೀಪದಲ್ಲಿ ಅವಿತುಕೊಂಡಿದ್ದ ಸುಮಾರು 5 ವರ್ಷದ ಗಂಡು ಚಿರತೆ ಭಾನುವಾರ ಬೆಳಗ್ಗೆ ಬೋನಿಗೆ ಬಿದ್ದಿದೆ.
   

 • <p>নেশার টাকা দিতে রাজি হননি, ছেলের হাতে&nbsp;'খুন' হয়ে গেলেন মহিলা&nbsp;<br />
&nbsp;</p>

  CRIME27, Jun 2020, 2:51 PM

  ಅಕ್ರಮ ಸಂಬಂಧ: ನಾದಿನಿ ಕತ್ತು ಹಿಸುಕಿ ಹತ್ಯೆಗೈದ ಭಾವ..!

  ಸ್ವಂತ ಭಾವನಿಂದಲೇ ನಾದಿನಿಯ ಕೊಲೆಯಾಗಿರುವ ದುರ್ಘಟನೆ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಗುಂಡೇನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ-4 ರ ಸಮೀಪದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬಿಜ್ಜನಬೆಳ್ಳ ಗ್ರಾಮದ ಗರುಡಪ್ಪ ಎಂಬುವವರ ಮಗಳಾದ ದೀಪಾ (22) ಕೊಲೆಯಾದ ಯುವತಿ. ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
   

 • <p>Coronavirus</p>

  Karnataka Districts21, Jun 2020, 3:04 PM

  ದಾಬಸ್‌ಪೇಟೆ ಕೈಗಾರಿಕಾ ಪ್ರದೇಶದಲ್ಲಿ ಕೊರೋನಾ ಭೀತಿ

  ದಾಬಸ್‌ಪೇಟೆ ಕೈಗಾರಿಕಾ ಪ್ರದೇಶದ ಕೈಗಾರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕೊರೋನಾ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿದ್ದ ಕಂಪನಿ ಸೇರಿದಂತೆ ಕೈಗಾರಿಕಾ ಪ್ರದೇಶದಲ್ಲಿ ಆತಂಕ ಸೃಷ್ಟಿಯಾಗಿದೆ.
   

 • फोटो सोर्स- इंस्टाग्राम।

  Karnataka Districts26, Feb 2020, 8:15 AM

  ಮರಣ ಹೊಂದಿದ ಮಗನ ನೆನಪಲ್ಲಿ 10 ಮಕ್ಕಳನ್ನು ದತ್ತು ಪಡೆದ್ರು..!

  ಮಗನನ್ನು ಕಳೆದುಕೊಂಡ ದಾಬಸ್‌ಪೇಟೆ ಸಂಪತಿ ಅಳುತ್ತಾ ಕೂರಲಿಲ್ಲ. ಖಿನ್ನತೆಗೂ ಜಾರಲಿಲ್ಲ. ಸಮಾಜಸೇವೆ ಹಾಗೂ ಗ್ರಾಮದ ಬದಲಾವಣೆಯಲ್ಲಿ ಸದಾ ಮುಂದಾಗಿದ್ದ ತಮ್ಮ ಮಗನ ನೆನಪಿನಲ್ಲಿ 10 ಮಕ್ಕಳನ್ನು ದತ್ತು ಪಡೆದ್ರು. ಇಲ್ಲಿದೆ ಅವರ ಇನ್ಪೈರಿಂಗ್ ಸ್ಟೋರಿ.

 • undefined

  Karnataka Districts19, Jan 2020, 7:35 AM

  ದಾಬಸ್‌ಪೇಟೆವರೆಗೆ ಮೆಟ್ರೋ ಯೋಜನೆ ವಿಸ್ತರಣೆ?

  ನಮ್ಮ ಮೆಟ್ರೋ ಸೇವೆಯನ್ನು ದಾಬಸ್ ಪೇಟೆವರೆಗೂ ವಿಸ್ತರಣೆ ಮಾಡುವಂತೆ ಮನವಿ ಮಾಡಲಾಗಿದೆ. ಯಲಹಂಕ ಶಾಸಕ SR ವಿಶ್ವನಾಥ್ ಈ ಬಗ್ಗೆ ಮನವಿ ಮಾಡಿದ್ದಾರೆ. 

 • bys 1

  Mysore7, Oct 2019, 3:29 PM

  'ಯಡಿಯೂರಪ್ಪನವರೇ ಕುಗ್ಗದಿರಿ, ಅಂಜದಿರಿ'..! ಸಿಎಂಗೆ ಸ್ವಾಮೀಜಿ ಪತ್ರ

  ಬಿ. ಎಸ್. ಯಡಿಯೂರಪ್ಪ ಅವರಿಗೆ ದಾಬಸ್‌ಪೇಟೆಯ ಸ್ವಾಮೀನಿ ಒಬ್ಬರು ಪತ್ರ ಬರೆದಿದ್ದಾರೆ. ಸಿಎಂಗೆ ಸ್ವಾಮೀನಿ ಬರೆದಿರೋ ಪತ್ರ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಪತ್ರದಲ್ಲೇನಿದೆ, ಸ್ವಾಮೀಜಿ ಪತ್ರ ಬರೆದಿದ್ದೇಕೆ ಎಂಬುದನ್ನು ತಿಳಿಯಲು ಈ ಸುದ್ದಿ ಓದಿ.

 • undefined
  Video Icon

  Tumakuru27, Apr 2019, 3:55 PM

  ಅಯ್ಯೋ ವಿಧಿಯೇ..! ಮಗುವಿನ ಜೀವ ಉಳಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು

  ಕಲ್ಯಾಣಿವೊಂದರಲ್ಲಿ ಬಿದ್ದು ಮುಳುಗುತ್ತಿದ್ದ ಮಗುವೊಂದನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐದು ಮಂದಿ ಜಲಸಮಾಧಿಯಾದ ಹೃದಯ ವಿದ್ರಾವಕ ಘಟನೆ ತುಮಕೂರು ದಾಬಸ್‌ಪೇಟೆಯ ಬಳಿ ನಡೆದಿದೆ. ಎರಡು ಮೃತದೇಹಗಳನ್ನು ಮೇಲೆತ್ತಲಾಗಿದ್ದು, ಉಳಿದ ದೇಹಗಳಿಗೆ ಶೋಧ ಕಾರ್ಯ ಮುಂದುವರಿದಿದೆ.