ದಾವಣಗೆರೆ

(Search results - 493)
• Karnataka Districts6, Jul 2020, 10:52 AM

ಕೊರೋನಾ ಸೋಂಕಿನಿಂದ ಗುಣಪಟ್ಟ ಹರಿಹರದ ವೃದ್ಧ ನಾಪತ್ತೆ..!

ಸೋಂಕಿತ ವೃದ್ಧನ ಮನೆಯ ಸದಸ್ಯರು ಈಗ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ. ಇತ್ತ ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆಯಾಗಿ, ಮನೆಗೆ ಮರಳಿದ್ದ ವೃದ್ಧನ ಮನೆ ಬೀಗ ಹಾಕಿದ್ದರಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಅದೇ ಮನೆ ಮುಂದೆ ವೃದ್ಧನನ್ನು ಬಿಟ್ಟು ಹೋಗಿದ್ದರು.

Coronavirus

Karnataka Districts6, Jul 2020, 9:10 AM

ದಾವಣಗೆರೆಯಲ್ಲಿ ಮತ್ತಿಬ್ಬರನ್ನು ಬಲಿ ಪಡೆದ ಕೊರೋನಾ ಹೆಮ್ಮಾರಿ..!

ಬಳ್ಳಾರಿ ಜಿಲ್ಲೆ ಕೊಟ್ಟೂರಿನ 53 ವರ್ಷದ ಪುರುಷ(21680)ನು ಶೀತ, ಜ್ವರ, ಕೆಮ್ಮು, ತೀವ್ರ ಉಸಿರಾಟ ಸಮಸ್ಯೆ(ಎಸ್‌ಎಆರ್‌ಐ) ಇತರೆ ದೈಹಿಕ ಸಮಸ್ಯೆಯಿಂದಾಗಿ ಜೂ.29ರಂದು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ರೋಗಿಗೆ ಹೃದಯ ಶಸ್ತ್ರ ಚಿಕಿತ್ಸೆಯೂ ಆಗಿದ್ದು, ಜೂ.30ರಂದು ಮೃತಪಟ್ಟಿದ್ದರು. ಇಬ್ಬರಿಗೂ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು.

Davanagere Mayor

Video Icon

Karnataka Districts5, Jul 2020, 3:04 PM

ಲಾಕ್‍ಡೌನ್ ನಡುವೆಯೂ ದಾವಣಗೆರೆ ಮೇಯರ್ ಕಚೇರಿಯಲ್ಲೇ ಬರ್ತ್‌ಡೇ ಪಾರ್ಟಿ

ಲಾಕ್‍ಡೌನ್ ನಡುವೆಯೂ ದಾವಣಗೆರೆ ಪಾಲಿಕೆ ಮೇಯರ್ ಹುಟ್ಟುಹಬ್ಬವನ್ನು ಆಚರಿಸಿಕೊಂಡು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ.

Coronavirus

Karnataka Districts4, Jul 2020, 8:13 AM

ದಾವಣಗೆರೆಯಲ್ಲಿ ಕೊರೋನಾ ವೈರಸ್‌ಗೆ 9ನೇ ಬಲಿ: ಮತ್ತೆ 5 ಪಾಸಿಟಿವ್‌ ಕೇಸ್‌

ನಗರದ ಬೇತೂರು ರಸ್ತೆಯ 80 ವರ್ಷದ ವೃದ್ಧ (ಪಿ-16675) ಸೋಂಕಿಗೆ ಜಿಲ್ಲೆಯಲ್ಲಿ ಬಲಿಯಾದ 9ನೇ ವ್ಯಕ್ತಿ. ಜೂ.24ರಂದು ಜಿಲ್ಲಾ ನಿಗದಿತ ಕೋವಿಡ್‌-19 ಆಸ್ಪತ್ರೆಗೆ ದಾಖಲಾಗಿದ್ದ, ವಯೋವೃದ್ಧನಿಗೆ ಕೊರೋನಾ ಪಾಸಿಟಿವ್‌ ಇರುವುದು ಜು.1ರಂದು ತಡರಾತ್ರಿ ದೃಢಪಟ್ಟಿತ್ತು.

• Karnataka Districts2, Jul 2020, 10:58 AM

ಎಂಪಿಎಂ, ವಿಐಎಸ್‌ಎಲ್‌ ಉಳಿಸಲು ಸರ್ವ ಯತ್ನ; ಜಗದೀಶ್ ಶೆಟ್ಟರ್

ಹೆಚ್ಚಿನ ಕೈಗಾರಿಕೆಗಳು ಬೆಂಗಳೂರಿನಲ್ಲಿ ಕೇಂದ್ರಿಕೃತವಾಗಿವೆ. ಮುಂದಿನ ದಿನದಲ್ಲಿ ಶಿವಮೊಗ್ಗ, ಹುಬ್ಬಳ್ಳಿ, ದಾವಣಗೆರೆ, ಗುಲ್ಬರ್ಗದಂತಹ 2ನೇ ಹಂತದ ನಗರಗಳಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಬೇಕು. ಇದಕ್ಕಾಗಿ 2020-2025 ಕೈಗಾರಿಕೆಯ ಹೊಸ ನೀತಿ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು.

Coronavirus

Karnataka Districts2, Jul 2020, 9:34 AM

ಹರಿಹರದಲ್ಲಿ SSLC ವಿದ್ಯಾರ್ಥಿ ಸೇರಿ ಇಬ್ಬರಲ್ಲಿ ವೈರಸ್‌ ಪತ್ತೆ

ಈಗಾಗಲೇ ಎಸ್‌ಎಸ್‌ಎಲ್‌ಸಿಯಲ್ಲಿ 3 ಪರೀಕ್ಷೆಗಳನ್ನು ಬರೆದಿದ್ದ ಹರಿಹರ ನಗರದ ಕಂಟೈನ್ಮೆಂಟ್‌ ನಿವಾಸಿಯಾದ ವಿದ್ಯಾರ್ಥಿನಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಆಕೆ ಜೊತೆಗೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಲ್ಲಿ ಇದೀಗ ಆತಂಕ ಶುರುವಾಗಿದೆ.

Coronavirus

Karnataka Districts2, Jul 2020, 9:18 AM

ದಾವಣಗೆರೆಯಲ್ಲಿ ಮತ್ತೆ 16 ಕೊರೋನಾ ಪಾಸಿಟಿವ್ ಕೇಸ್ ಪತ್ತೆ..!

ಜಿಲ್ಲೆಯಲ್ಲಿ ಈವರೆಗೆ ಒಟ್ಟು 325 ಪಾಸಿಟಿವ್‌ ಪ್ರಕರಣ ದಾಖಲಾಗಿವೆ. ಇದರಲ್ಲಿ 8 ಜನ ಸಾವನ್ನಪ್ಪಿದ್ದಾರೆ. 266 ಮಂದಿ ಗುಣಮುಖರಾಗಿದ್ದು, ಪ್ರಸ್ತುತ 51 ಸಕ್ರಿಯ ಪ್ರಕರಣಗಳಿವೆ.

• Video Icon

CRIME1, Jul 2020, 12:03 PM

ಅಯ್ಯಯ್ಯೋ..! JCB ಮೂಲಕ ಸೋಂಕಿತೆಯ ಶವ ಸಂಸ್ಕಾರ..!

ಚನ್ನಗಿರಿಯಲ್ಲಿ ಕೊರೋನಾದಿಂದ ಮೃತಪಟ್ಟ ಮಹಿಳೆ ಶವಸಂಸ್ಕಾರ ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ.

Coronavirus

Karnataka Districts1, Jul 2020, 11:01 AM

ದಾವಣಗೆರೆಯಲ್ಲಿ ಕೊರೋನಾಗೆ ಮಹಿಳೆ ಬಲಿ: 12 ಹೊಸ ಕೇಸ್‌ ಪತ್ತೆ

ತೀವ್ರ ಉಸಿರಾಟದ ತೊಂದರೆ (ಎಸ್‌ಎಆರ್‌ಐ)ಯಿಂದ ಬಳಲುತ್ತಿದ್ದ ಇಲ್ಲಿನ ಎಸ್‌ಪಿಎಸ್‌ ನಗರದ ವಾಸಿ 50 ವರ್ಷದ ಮಹಿಳೆ (ಪಿ-14411) ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 309 ಪಾಸಿಟಿವ್‌ ಪ್ರಕರಣ ವರದಿಯಾಗಿದ್ದು, 8 ಜನರು ವೈರಸ್‌ಗೆ ಬಲಿಯಾಗಿದ್ದಾರೆ.

Coronavirus

Karnataka Districts30, Jun 2020, 11:15 AM

ದಾವಣಗೆರೆಯಲ್ಲಿ ಮತ್ತೆರೆಡು ಹೊಸ ಕೇಸ್; 11 ಮಂದಿ ಡಿಸ್ಚಾರ್ಜ್

ಹೊನ್ನಾಳಿ ತಾಲೂಕಿನ ದೊಡ್ಡೇರಿ ಗ್ರಾಮದ 38 ವರ್ಷದ ಪುರುಷ (ಪಿ13222)ನಲ್ಲಿ ಐಎಲ್‌ಐ ಕೇಸ್‌ನಡಿ ಸೋಂಕು ಇರುವುದು ದೃಢಪಟ್ಟಿದೆ. ಅದೇ ತಾಲೂಕಿನ ಚಿನ್ನಿಕಟ್ಟೆಗ್ರಾಮದ 63 ವರ್ಷದ ವೃದ್ಧ(13223)ನು ಬೆಂಗಳೂರು ಪ್ರವಾಸ ಹಿನ್ನೆಲೆಯಿಂದ ಸೋಂಕಿಗೆ ತುತ್ತಾಗಿದ್ದಾರೆ.

Coronavirus

Karnataka Districts30, Jun 2020, 9:32 AM

ಹರಿಹರದಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್‌ ಕೇಸ್‌ ಪತ್ತೆ..!

ಹಿರಿಯ ಆರೋಗ್ಯ ಸಹಾಯಕರು ಮತ್ತು ಅಧಿಕಾರಿಗಳು ಪ್ರತಿರೋಧ ವ್ಯಕ್ತಪಡಿಸುತ್ತಿದ್ದ ವ್ಯಕ್ತಿಗೆ ಸೋಂಕಿನ ಬಗ್ಗೆ ಮಾಹಿತಿಯನ್ನು ನೀಡಿ, ಮನವೊಲಿಸಿ ಸೊಂಕಿತರನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಿ, ಉಳಿದ ಇಬ್ಬರೂ ಸದಸ್ಯರನ್ನು ಕ್ವಾರಂಟೈನ್‌ ಕೇಂದ್ರಕ್ಕೆ ಕಳುಹಿಸಲಾಯಿತು.

Coronavirus

Karnataka Districts29, Jun 2020, 10:50 AM

ದಾವಣಗೆರೆಯಲ್ಲಿ ಮತ್ತೆ 6 ಹೊಸ ಕೊರೋನಾ ಪಾಸಿಟಿವ್‌ ಕೇಸ್‌ ಪತ್ತೆ

ನಗರದ ತರಳಬಾಳು ಬಡಾವಣೆ, 37 ವರ್ಷದ ಪುರುಷ (ಪಿ-11950), 64 ವರ್ಷದ ಪುರುಷ (11951), 30 ವರ್ಷದ ಮಹಿಳೆ (11952), 55 ವರ್ಷದ ಪುರುಷ (11953) ಈ ನಾಲ್ಕೂ ಜನರು ಬೆಂಗಳೂರು ಪ್ರವಾಸ ಹಿನ್ನೆಲೆ ಸೋಂಕಿಗೆ ತುತ್ತಾಗಿದ್ದಾರೆ.

• state27, Jun 2020, 3:28 PM

ದಾವಣಗೆರೆ- ಚಿತ್ರದುರ್ಗ- ತುಮಕೂರು ಹೊಸ ರೈಲ್ವೆ ಮಾರ್ಗಕ್ಕೆ 238 ಎಕರೆ ಅಗತ್ಯ

ದಾವಣಗೆರೆ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಸಿ.ಅಂಗಡಿ ಅಧ್ಯಕ್ಷತೆಯ ರೈಲ್ವೆ ಯೋಜನೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ 209 ಎಕರೆ ಭೂ ಸ್ವಾಧೀನಕ್ಕೆ ಅಂತಿಮ ನೋಟಿಫಿಕೇಷನ್‌ ಆಗಿದ್ದು, ಇನ್ನೊಂದು ತಿಂಗಳಲ್ಲೇ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣವಾಗಲಿದೆ ಎಂದರು.

Coronavirus

Karnataka Districts27, Jun 2020, 9:50 AM

ದಾವಣಗೆರೆಯಲ್ಲಿ 1 ಕೊರೋನಾ ಪಾಸಿಟಿವ್‌, 10 ಬಿಡುಗಡೆ

ಜಿಲ್ಲೆಯಲ್ಲಿ ಈವರೆಗೆ ಒಟ್ಟು 283 ಪ್ರಕರಣಗಳು ದಾಖಲಾಗಿವೆ. ಇವುಗಳ ಪೈಕಿ 7 ಜನರು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಸೋಂಕಿನಿಂದ ಸಂಪೂರ್ಣ ಗುಣಮುಖರಾದ 237 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 39 ಸಕ್ರಿಯ ಕೇಸ್‌ಗಳಿದ್ದು, ಸೋಂಕಿತರಿಗೆ ಜಿಲ್ಲಾ ನಿಗದಿತ ಕೋವಿಡ್‌-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Coronavirus

Karnataka Districts25, Jun 2020, 11:48 AM

ಹರಿಹರದಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್‌

ಜಿಲ್ಲಾ ಕೇಂದ್ರದಲ್ಲಿ ಕೊರೋನಾ ಪಾಸಿಟಿವ್‌ ಪ್ರಕರಣ ಹೆಚ್ಚಾಗುತ್ತಿದ್ದರೂ ತಾಲೂಕಿನ ಜನತೆ ಸರ್ಕಾರದ ಆದೇಶ ಮತ್ತು ಮುಂಜಾಗ್ರತ ಕ್ರಮಗಳ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ.