ದಿನಗೂಲಿ  

(Search results - 27)
 • <p>SN Migrant workers </p>

  India19, May 2020, 3:15 PM

  ಕಾಲ್ನಡಿಗೆಯಲ್ಲಿ ಮನೆ ಕಡೆ ಹೊರಡ ಕಾರ್ಮಿಕರಿಗೆ ಚಪ್ಪಲಿ, ಆಹಾರ ವಿತರಿಸಿದ ಪೊಲೀಸ್!

  ಲಾಕ್‌ಡೌನ್ ಹೇರಿದ ಬಳಿಕ ವಲಸೆ ಕಾರ್ಮಿಕರು, ದಿನಗೂಲಿ ನೌಕರರು, ಬಡವರು, ನಿರ್ಗತಿಕರು ಸೇರಿದಂತೆ ಹಲವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈಲು ಸೇವೆ ಇಲ್ಲದ ಕಾರಣ ವಲಸೆ ಕಾರ್ಮಿಕರು ಸಾವಿರ ಕಿಲೋಮೀಟರ್ ನಡೆದುಕೊಂಡ ಮನೆ ತಲುಪವ ಸಾಹಸ ಮಾಡುತ್ತಿದ್ದಾರೆ. ಹೀಗೆ ಉರಿ ಬಿಸಿಲಿನಲ್ಲಿ ಕಾಲ್ನಡಿಗೆ ಮೂಲಕ ತವರು ಸೇರಲು ಹೊರಟ ಕಾರ್ಮಿಕರಿಗೆ ಎಸಿಪಿ ಮಾನವೀಯತೆ ಮೆರೆದಿದ್ದಾರೆ.

 • Poison

  Karnataka Districts9, May 2020, 7:51 AM

  17 ತಿಂಗಳಿಂದ ಸಿಗದ ವೇತನ: ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ದಿನಗೂಲಿ ನೌಕರ

  17 ತಿಂಗಳು ವೇತನ ನೀಡಿಲ್ಲ ಎಂದು ಮನನೊಂದು ನೀರಾವರಿ ಇಲಾಖೆಯ ದಿನಗೂಲಿ ನೌಕರನೊಬ್ಬ ಇಲ್ಲಿಯ ಇಲಾಖೆಯ ಅಧೀಕ್ಷಕ ಅಭಿಯಂತರ ಕಚೇರಿಯ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
   

 • <p>construction</p>
  Video Icon

  state26, Apr 2020, 12:02 PM

  ಚಿನ್ನವಷ್ಟೇ ಅಲ್ಲ ದುಬಾರಿ, ಇನ್ಮುಂದೆ ಈ ಕೆಲಸಕ್ಕೂ ಜೇಬು ಖಾಲಿ

  ಆರ್ಥಿಕ ಪುನಶ್ಚೇತನ ದೃಷ್ಟಿಯಿಂದ ಕೇಂದ್ರ ಸರ್ಕಾರ ಲಾಕ್‌ಡೌನನ್ನು ಕೊಂಚ ಸಡಿಲಗೊಳಿಸಿದೆ. ಸ್ಥಗಿತಗೊಂಡಿದ್ದ ಕಾಮಗಾರಿಗಳು ಈಗ ಮರು ಚಾಲನೆ ಪಡೆದಿವೆ. ಲಾಕ್‌ಡೌನ್‌ ನಡುವೆ ಕಟ್ಟಡ ನಿರ್ಮಾಣ ಸಾಮಗ್ರಿಗಳು ಏಕಾಏಕಿ ಬೆಲೆ ಏರಿಕೆ ಕಂಡಿವೆ. ಅಷ್ಟೇ ಅಲ್ಲದೇ ಕೂಲಿ ಕಾರ್ಮಿಕರ ಕೊರತೆ ಉಂಟಾಗಿದ್ದು ಗಾರೆ ಕಾರ್ಮಿಕರ ಕೂಲಿ ಕೂಡಾ ಹೆಚ್ಚಳವಾಗಿದೆ. ಸಿಮೆಂಟ್ 380 ರಿಂದ 450 ರೂ ಹೆಚ್ಚಳವಾಗಿದೆ. ದಿನಗೂಲಿ 600 ರಿಂದ 850 ಕ್ಕೆ ಹೆಚ್ಚಳವಾಗಿದೆ. ಒಂದು ಕಡೆ ಲಾಕ್‌ಡೌನ್ ಬಿಸಿ ಇನ್ನೊಂದು ಕಡೆ ಬೆಲೆ ಏರಿಕೆ ಬಿಸಿ ತಟ್ಟಿದೆ. 

 • <p>Kit</p>

  Karnataka Districts22, Apr 2020, 3:39 PM

  ರಾಯಚೂರು ಮೂಲದ ದಿನಗೂಲಿ ಕಾರ್ಮಿಕರಿಗೆ ಬೆಂಗಳೂರಲ್ಲಿ ದಿನಸಿ ವಿತರಣೆ

  ಸಂಸದೆ ಶೋಭಾ ಕರಂದ್ಲಾಜೆ ಬೆಂಗಳೂರಿನ ಕೊಡಿಗೆಹಳ್ಳಿ ಪ್ರದೇಶದಲ್ಲಿ ವಾಸಿಸುತ್ತಿದ್ದ ರಾಯಚೂರು ಮೂಲದ ದಿನಗೂಲಿ ಕಾರ್ಮಿಕರನ್ನು ಬೆಳಗ್ಗೆ ಭೇಟಿಯಾಗಿ ಅವರಿಗೆ ದಿನಬಳಕೆಯ ಅಗತ್ಯ ವಸ್ತುಗಳನ್ನು ಪೂರೈಸಿದ್ದಾರೆ.

 • assembly sweeper work

  Karnataka Districts22, Apr 2020, 1:53 PM

  10 ತಿಂಗಳಿಂದ ಸಂಬಳವಿಲ್ಲದೇ ದುಡಿಯುತ್ತಿರುವ ಕೊರೋನಾ ವಾರಿಯರ್ಸ್‌..!

  ಕೊರೊನಾ ಮಹಾಮಾರಿ ನಿಯಂತ್ರಣದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವವರಿಗೆ ಇಡೀ ದೇಶವೇ ಚಪ್ಪಾಳೆ ತಟ್ಟಿ ಅಭಿನಂದಿಸುತ್ತಿದೆ. ಆದರೆ, ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 10 ತಿಂಗಳುಗಳಿಂದ ವೇತನವಿಲ್ಲದೇ ದುಡಿಯುತ್ತಿರುವ ದಿನಗೂಲಿ ನೌಕರರನ್ನು ಸಂಕಷ್ಟವನ್ನು ಕೇಳುವವರೇ ಇಲ್ಲದಂತಾಗಿದೆ.
   

 • Make her life easy: This gift is sure to make your mum very happy. Buy her some high-tech cleaning gadgets and make her life easy.

  Karnataka Districts22, Apr 2020, 10:45 AM

  ಸ್ವಚ್ಛತೆ ಕಾಪಾಡೋ ಕೊರೋನಾ ವಾರಿಯರ್ಸ್‌ಗೆ 10 ತಿಂಗಳಿಂದ ವೇತನವಿಲ್ಲ

  ಕೊರೊನಾ ಮಹಾಮಾರಿ ನಿಯಂತ್ರಣದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವವರಿಗೆ ಇಡೀ ದೇಶವೇ ಚಪ್ಪಾಳೆ ತಟ್ಟಿಅಭಿನಂದಿಸುತ್ತಿದೆ. ಆದರೆ, ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 10 ತಿಂಗಳುಗಳಿಂದ ವೇತನವಿಲ್ಲದೇ ದುಡಿಯುತ್ತಿರುವ ದಿನಗೂಲಿ ನೌಕರರನ್ನು ಸಂಕಷ್ಟವನ್ನು ಕೇಳುವವರೇ ಇಲ್ಲದಂತಾಗಿದೆ.

 • Video Icon

  Karnataka Districts21, Apr 2020, 5:03 PM

  510 ದಿನಗೂಲಿ ಕಾರ್ಮಿಕ ಕುಟುಂಬಕ್ಕೆ ದಿನಸಿ ಕಿಟ್ ವಿತರಣೆ

  ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ದಿನಗೂಲಿ ಕಾರ್ಮಿಕರಿಗೆ ನಮ್ಮ ಬೆಂಗಳೂರು ಪ್ರತಿಷ್ಠಾನದಿಂದ ಕಿಟ್‌ಗಳನ್ನು ವಿತರಿಸಲಾಗಿದೆ. ಜನರು ಕ್ಯೂನಲ್ಲಿ ನಿಂತು ಕಿಟ್ ಪಡೆದಿದ್ದಾರೆ.

 • <p>India LockDown </p>

  Fact Check20, Apr 2020, 10:25 AM

  Fact Check: ಕೆಲಸವೂ ಇಲ್ಲ, ದುಡಿಮೆಯೂ ಇಲ್ಲ, ಹಸಿವಿನಿಂದ ದಂಪತಿ, ಮಗು ಆತ್ಮಹತ್ಯೆ

  ಭಾರತದಲ್ಲಿ ಕೊರೋನಾ ವೈರಸ್‌ ವೇಗಗತಿಯಲ್ಲಿ ಹಬ್ಬುತ್ತಿರುವ ಪರಿಣಾಮ ಲಾಕ್‌ಡೌನ್‌ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲಸ ಇಲ್ಲದೆ, ದುಡಿಮೆ ಇಲ್ಲದೆ ದಿನಗೂಲಿ ಕಾರ್ಮಿಕರು, ಬಡವರು ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

 • टीसीएस का जून तिमाही में साल दर साल के आधार पर मुनाफा 10 फीसदी बढ़ गया है

  Jobs17, Apr 2020, 3:16 PM

  ಮೋದಿ ಮನವಿಗೆ ಸ್ಪಂದಿಸಿದ ಟಾಟಾ ಮಾಲೀಕತ್ವದ TCS, ನೌಕರರಿಗೆ ಉದ್ಯೋಗ ಭದ್ರತೆ!

   ಲಾಕ್‌ಡೌನ್ ವಿಸ್ತರಣೆಯಿಂದ ಕಾರ್ಮಿಕರು, ದಿನಗೂಲಿ ನೌಕರರು ಮಾತ್ರವಲ್ಲ, ಲಾಭದಲ್ಲಿದ್ದ ಕಂಪನಿಗಳು ಕೂಡ ಇದೀಗ ನಷ್ಟದಲ್ಲಿದೆ. ಹೀಗಾಗಿ ನೌಕರರನ್ನು ಕೆಲಸದಿಂದ ತೆಗೆಯಲು ಮುಂದಾಗಿತ್ತು. ಆದರೆ ಪ್ರಧಾನಿ ಮೋದಿ ಲಾಕ್‌ಡೌನ್ ವಿಸ್ತರಣೆ ವೇಳೆ  ಕೆಲಸದಿಂದ ಯಾರನ್ನು ತೆಗೆಯಬೇಡಿ ಎಂದು ಮನವಿ ಮಾಡಿದ್ದರು. ಇದೀಗ ಈ ಮನವಿಗೆ ಟಾಟಾ ಗ್ರೂಪ್   TCS ಸ್ಪಂದಿಸಿದೆ.

 • योगी आदित्यनाथ ने 22 वर्ष की उम्र में घर छोड़ संन्यास ले लिया था।

  India16, Apr 2020, 5:50 PM

  ಲಾಕ್‌ಡೌನ್‌ನಿಂದ ಲಾಕ್ಆಗಿದ್ದ ವಲಸಿಗರನ್ನು ಮನೆಗೆ ಕಳುಹಿಸಿದ ಯುಪಿ ಸರ್ಕಾರ!

  ಪ್ರಧಾನಿ ಮೋದಿ ಲಾಕ್‌ಡೌನ್ ಘೋಷಣೆ ಮಾಡುತ್ತಿದ್ದಂತೆ ಉತ್ತರ ಪ್ರದೇಶದಲ್ಲಿನ ವಲಸಿಗರು ಹೆಚ್ಚು ಸಮಸ್ಯೆಗೆ ತುತ್ತಾಗಿದ್ದಾರೆ. ದಿನಗೂಲಿ ನೌಕರರು, ಕೂಲಿ ಕಾರ್ಮಿಕರು ಲಾಕ್‌ಡೌನ್ ಕಾರಣ ಮೊರಾಬಾದ್‌ನಲ್ಲಿ ಸಿಲುಕಿದ್ದರು. ಇದೀಗ ಹೀಗೆ ಲಾಕ್ ಆಗಿದ್ದ 218 ವಲಸಿಗರರನ್ನು ಉತ್ತರ ಪ್ರದೇಶ ಸರ್ಕಾರ ತಮ್ಮ ತಮ್ಮ ಮನೆಗೆ ಕಳುಹಿಸಿಕೊಟ್ಟಿದೆ.
   
 • ಕೊರೋನಾ ವೈರಸ್ ತಡೆಯಲು ಈಗಾಗಲೇ ಹಲವು ಜಾಗೃತಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುವ ಸಚಿನ್

  Cricket10, Apr 2020, 8:23 PM

  50 ಲಕ್ಷ ರೂ ದೇಣಿಗೆ ಬಳಿಕ 5 ಸಾವಿರ ಕುಟುಂಬಕ್ಕೆ ತಿಂಗಳ ರೇಶನ್ ನೀಡಿದ ತೆಂಡುಲ್ಕರ್!

  ಮುಂಬೈ(ಏ.10): ಕೊರೋನಾ ವೈರಸ್‌ನಿಂದ ದೇಶವೇ ಸಂಕಷ್ಟದಲ್ಲಿದೆ. ಲಾಕ್‌ಡೌನ್ ಕಾರಣ ಕಾರ್ಮಿಕರು, ದಿನಗೂಲಿ ನೌಕರರು, ನಿರ್ಗತಿಕರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಪ್ರಧಾನಿ ಮಂತ್ರಿ ಪರಿಹಾರ ನಿಧಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 25 ಲಕ್ಷ ರೂಪಾಯಿ ನಿಡಿದ್ದ ಸಚಿನ್ ತೆಂಡುಲ್ಕರ್ ಇದೀಗ 5000 ಬಡ ಕುಟುಂಬಗಳಿಗೆ ಒಂದು ತಿಂಗಳ ರೇಶನ್ ನೀಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.

 • Cricket6, Apr 2020, 7:55 PM

  5,000 ಕುಟುಂಬಗಳಿಗೆ ತಿಂಗಳ ರೇಶನ್ ವಿತರಿಸಿದ ಹರ್ಭಜನ್ -ಗೀತಾ!

  ಜಲಂಧರ್(ಏ.06): ಕೊರೋನಾ ವೈರಸ್ ಲಾಕ್‌ಡೌನ್‌ನಿಂದ ದಿನಗೂಲಿ ನೌಕರರು ಹೆಚ್ಚು ಪರದಾಡುವಂತಾಗಿದೆ. ಕೆಲಸವಿಲ್ಲ, ಕೈಯಲ್ಲಿ ಹಣವಿಲ್ಲ, ಮನೆಯಲ್ಲಿ ಆಹಾರವಿಲ್ಲ. ಇದೀಗ ಇಂತರವರ ನೆರವಿಗೆ ಉದ್ಯಮಿಗಳು, ಸೆಲೆಬ್ರೆಟಿಗಳು ನಿಂತಿದ್ದಾರೆ. ಇದೀಗ ಕ್ರಿಕೆಟಿಗ ಹರ್ಭಜನ್ ಸಿಂಗ್ ಹಾಗೂ ಪತ್ನಿ ಗೀತಾ ಬಸ್ರಾ ಜಲಂಧರ್‌ನ 5,000 ಕುಟುಂಬಗಳಿಗೆ ತಿಂಗಳ ರೇಶನ್ ವಿತರಿಸಿದ್ದಾರೆ.

 • Amitabh Bachchan: The Bollywood superstar has also faced financial crises. When his company Amitabh Bachchan Corporation Limited went bankrupt, it was the reality show “Kaun Banega Crorepati” that changed his destiny.

  Cine World6, Apr 2020, 10:45 AM

  ಲಾಕ್‌ಡೌನ್: 1 ಲಕ್ಷ ದಿನಗೂಲಿ ಕಾರ್ಮಿಕರಿಗೆ 1 ತಿಂಗಳ ರೇಶನ್ ಕೊಡಲಿದ್ದಾರೆ ಬಿಗ್ ಬಿ

  ಬಿ ಅಮಿತಾಬಚ್ಚನ್ ನೆರವಿಗೆ ಧಾವಿಸುತ್ತಾರೆ. ಸಂತ್ರಸ್ತರಿಗೆ ಸಹಾಯ ಮಾಡುತ್ತಾರೆ. ಇದೀಗ ಇಡೀ ದೇಶ ಲಾಕ್‌ಡೌನ್‌ನಲ್ಲಿದ್ದು ಸಿನಿಮಾ ಕ್ಷೇತ್ರದಲ್ಲಿ ದಿನಗೂಲಿ ಕಾರ್ಮಿಕರು, ಬಡವರು ಸಂಕಷ್ಟದಲ್ಲಿದ್ದಾರೆ. ಸುಮಾರು 1 ಲಕ್ಷ ದಿನಗೂಲಿ ಕಾರ್ಮಿಕರ ಕುಟುಂಬಗಳಿಗೆ 1 ತಿಂಗಳ ರೇಷನ್ ಕೊಡಲು ಮುಂದೆ ಬಂದಿದ್ದಾರೆ.

 • BUSINESS4, Apr 2020, 8:21 PM

  ಲಾಕ್‌ಡೌನ್ ಸಂಕಷ್ಟ; ಪೈಂಟರ್ಸ್ ನೆರವಿಗೆ ಧಾವಿಸಿದ ನಿಪ್ಪಾನ್!


  ಕೊರೋನಾ ವೈರಸ್ ಇದೀಗ ವಿಶ್ವವನ್ನೇ ಬೆಚ್ಚಿ ಬೀಳಿಸಿದೆ. ಭಾರತ ಸೇರಿದಂತೆ ಬಹುತೇಕ ರಾಷ್ಟ್ರಗಳು ಲಾಕ್‌ಡೌನ್ ಆಗಿವೆ. ಲಾಕ್‌ಡೌನ್‌ನಿಂದ ದಿನಗೂಲಿ ನೌಕರರು, ಬಡವರು, ನಿರ್ಗತಿಕರು ಊಟಕ್ಕೂ ಪರದಾಡುವಂತಾಗಿದೆ. ಪೈಟಿಂಗ್ ಕೆಲಸ ಮಾಡುವ ಪೈಂಟರ್ಸ್ ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಪೈಂಟರ್ಸ್ ನೆರವಿಗೆ ನಿಪ್ಪಾನ್ ಪೈಂಟ್ ಇಂಡಿಯಾ ಧಾವಿಸಿದೆ.

 • PADAYATRE
  Video Icon

  Coronavirus Karnataka28, Mar 2020, 9:32 PM

  ಬಸ್ ಇಲ್ಲ, ಕೆಲಸವೂ ಇಲ್ಲ; ಮಂಗಳೂರಿನಿಂದ ಕೊಪ್ಪಳಕ್ಕೆ ಪಾದಯಾತ್ರೆ ಹೊರಟ ಕುಟುಂಬ!

  ಕೊರೋನಾ ವೈರಸ್‌ನಿಂದ ದೇಶವೇ ಲಾಕ್‌ಡೌನ್ ಆಗಿದೆ. ಇದು ದಿನಗೂಲಿ ಕಾರ್ಮಿಕರಿಗೆ ಹೊಡೆತ ನೀಡಿದೆ. ದಕ್ಷಿಣ ಕನ್ನಡದ ಬಿ.ಸಿ.ರೋಡ್‌ನಲ್ಲಿ ಕೆಲಸ ಮಾಡುತ್ತಿದ್ದ ಕೊಪ್ಪಳ ಮೂಲದ ಕುಟುಂಬ ಇದೀಗ ಕೆಲಸ ಇಲ್ಲ. ಕೈಯಲ್ಲಿ ಹಣವೂ ಇಲ್ಲ. ಇತ್ತ ಹೇಗಾದರೂ ಹಣ ಹೊಂದಿಸಿ ಬಸ್‌ನಲ್ಲಿ ತಮ್ಮ ಊರಿಗೆ ತೆರಳಲು ಸಾರಿಗೆ ಕೂಡ ಇಲ್ಲ. ಹೀಗಾಗಿ ಕೊಪ್ಪಳದ ಕುಟುಂಬದ 12 ಮಂದಿ ನಡೆದುಕೊಂಡೇ ಕೊಪ್ಪಳಕ್ಕೆ ಪ್ರಯಾಣ ಬೆಳೆಸಿದ್ದಾರೆ.