ದಿನೇಶ್ ಗುಂಡುರಾವ್
(Search results - 11)POLITICSMay 11, 2019, 3:54 PM IST
ಮೋದಿ ಕುರಿತ ಟೈಮ್ ಕವರ್ ಪೇಜ್: ಭೇಷ್ ಎಂದ ದಿನೇಶ್ ಗುಂಡೂರಾವ್!
ಭಾರತದ ಪ್ರಧಾನಿ ನರೇಂದ್ರ ಮೋದಿ ಕುರಿತ ಅಮೆರಿಕದ ಟೈಮ್ ಮ್ಯಾಗಜಿನ್ ಲೇಖನವನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ವಾಗತಿಸಿದ್ದಾರೆ. ಟೈಮ್ ಮ್ಯಾಗಜಿನ್ ಲೇಖನ ಅತ್ಯಂತ ಸರಿಯಾಗಿದೆ ಎಂದು ಟ್ವಿಟ್ ಮಾಡಿದ್ದಾರೆ.
NEWSMay 3, 2019, 3:38 PM IST
ಚೆಲುವರಾಯಸ್ವಾಮಿಗೆ ದಿನೇಶ್ ಗುಂಡುರಾವ್ ಬುಲಾವ್
ದೋಸ್ತಿಯಲ್ಲಿ ಸಂಚಲನ ಸೃಷ್ಟಿಸಿದೆ ರೆಬೆಲ್ಸ್ ನಾಯಕರ ಡಿನ್ನರ್ ಪಾರ್ಟಿ. ವಿಡಿಯೋ ರಿಲೀಸ್ ಅಸಲಿ ಕಥೆಯನ್ನು ತಿಳಿಯಲು ಕೆಪಿಸಿ ಮುಂದಾಗಿದೆ. ಚೆಲುವರಾಯ ಸ್ವಾಮಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬುಲಾವ್ ನೀಡಿದ್ದಾರೆ. ದಿನೇಶ್ ಗುಂಡೂರಾವ್ ಜೊತೆ ಸಚಿವ ಜಮೀರ್ ಅಹ್ಮದ್ ಕೂಡಾ ಆಗಮಿಸುತ್ತಾರೆ.
NEWSDec 23, 2018, 9:46 AM IST
ಸಂಪುಟ ವಿಸ್ತರಣೆ ಬೆನ್ನಲ್ಲೇ ದಿನೇಶ್ ಗುಂಡೂರಾವ್ ಎಚ್ಚರಿಕೆ
ಕರ್ನಾಟಕ ಸಂಪುಟ ವಿಸ್ತರಣೆಯಾಗಿದ್ದು, ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ.
POLITICSDec 11, 2018, 8:58 PM IST
ಸಿದ್ದರಾಮಯ್ಯ ಇಲ್ಲ ಅಂದ್ರೆ ಏನು ನಡೆಯಲ್ಲ: ಅಧ್ಯಕ್ಷ ಕರೆದ ಸಭೆಗೆ ಯಾರೂ ಹೋಗ್ಲಿಲ್ಲ
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅನುಪಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರು ಕೈ ಶಾಸಕರ ಸಭೆ ಕರೆದು ಮುಖಭಂಗಕ್ಕೊಳಗಾಗಿದ್ದಾರೆ.
POLITICSDec 5, 2018, 5:45 PM IST
ಬಿಜೆಪಿಗೆ ಮಾನ ಮರ್ಯಾದೆ ಇಲ್ಲ, ಪಾಠ ಕಲ್ತಿಲ್ಲ; ಜಾವಡೇಕರ್ ಮಾತೇ ಸಾಕ್ಷಿ!
ಕರ್ನಾಟಕ ರಾಜಕಾರಣದಲ್ಲಿ ಕಂಪನವುಂಟಾಗಲಿದೆ ಎಂದು ಬಿಜೆಪಿ ನಾಯಕ ಪ್ರಕಾಶ್ ಜಾವಡೇಕರ್ ನೀಡಿರುವ ಹೇಳಿಕೆಗೆ ಮೈತ್ರಿನಾಯಕರು ಗರಂ ಆಗಿದ್ದಾರೆ. ಬಿಜೆಪಿ ಈ ಹಿಂದೆಯೂ ಸರ್ಕಾರ ಉರುಳಿಸಲು ಯತ್ನಿಸಿ ಸೋತಿದೆ. ಅದಾಗ್ಯೂ ಪಾಠ ಕಲಿತಿಲ್ಲ, ಜಾವಡೇಕರ್ ಮಾತುಗಳೇ ಅದಕ್ಕೆ ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹರಿಹಾಯ್ದಿದ್ದಾರೆ.
NEWSSep 14, 2018, 12:02 PM IST
ಡಿಕೆಶಿ ನಿವಾಸದಲ್ಲಿ ಗುಪ್ತ್ ಗುಪ್ತ್ ಮೀಟಿಂಗ್, ಅಂತದ್ದೇನು?
ಹೈಕಮಾಂಡ್ ಸೂಚನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ನೇತೃತ್ವದಲ್ಲಿ ಡಿ.ಕೆ.ಶಿವಕುಮಾರ ಸೇರಿದಂತೆ ಪ್ರಮುಖ ನಾಯಕರು ಸಭೆ ಸೇರಿದ್ದು, ಜಾರಕಿಹೊಳಿ ಸಹೋದರರ ಸಿಟ್ಟನ್ನು ತಣ್ಣಗಾಗಿಸುವುದು, ಪಕ್ಷಕ್ಕೆ ಆಗುವ ಡ್ಯಾಮೇಜ್ ಕಂಟ್ರೋಲ್ ಸೇರಿದಂತೆ ಮತ್ತಿತ್ತರ ವಿಷಯಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ.
NEWSSep 14, 2018, 11:41 AM IST
ಡಿಕೆಶಿ ನಿವಾಸದಲ್ಲಿ ಗುಪ್ತ್ ಗುಪ್ತ್ ಮೀಟಿಂಗ್, ಅಂತದ್ದೇನು?
ಹೈಕಮಾಂಡ್ ಸೂಚನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ನೇತೃತ್ವದಲ್ಲಿ ಡಿ.ಕೆ.ಶಿವಕುಮಾರ ಸೇರಿದಂತೆ ಪ್ರಮುಖ ನಾಯಕರು ಸಭೆ ಸೇರಿದ್ದು, ಜಾರಕಿಹೊಳಿ ಸಹೋದರರ ಸಿಟ್ಟನ್ನು ತಣ್ಣಗಾಗಿಸುವುದು, ಪಕ್ಷಕ್ಕೆ ಆಗುವ ಡ್ಯಾಮೇಜ್ ಕಂಟ್ರೋಲ್ ಸೇರಿದಂತೆ ಮತ್ತಿತ್ತರ ವಿಷಯಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ.
BidarAug 12, 2018, 12:49 PM IST
ಬೀದರ್ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರಾ ರಾಹುಲ್ ಗಾಂಧಿ?
ಬೀದರ್ ನಲ್ಲಿ ಹಾಲಿ ಬಿಜೆಪಿ ಸಂಸದರಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಲ್ಕು ಸ್ಥಾನ ಗೆದ್ದು ತನ್ನ ಬಲ ಹೆಚ್ಚಿಸಿಕೊಂಡಿದೆ. ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಆಗುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಲೋಕಸಭಾ ಚುನಾವಣೆಗೆ ಎಐಸಿಸಿ ಅಧ್ಯಕ್ಷರನ್ನೇ ಕಣಕ್ಕಿಳಿಸಲು ಪ್ಲಾನ್ ಮಾಡಲಾಗಿದೆ. ರಾಹುಲ್ ಸ್ಪರ್ಧೆಯಿಂದ ಉತ್ತರ ಅಕ್ಕಪಕ್ಕದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಅನುಕೂಲವಾಗಲಿದೆ ಅನ್ನೋದು ದಿನೇಶ್ ಗುಂಡುರಾವ್ ವಾದ.
NEWSJul 27, 2018, 9:53 AM IST
ರಾಜ್ಯ ಸಚಿವ ಸಂಪುಟ ವಿಸ್ತರಣೆ : ಉತ್ತರಕ್ಕೆ ಸಿಂಹಪಾಲು
ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕಕ್ಕೆ ಸಿಂಹ ಪಾಲು ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹೇಳಿದ್ದಾರೆ.
NEWSJul 26, 2018, 4:34 PM IST
ಮೋದಿ ತಿಂದಿದ್ದಾರೆ, ತಿನ್ನಿಸಿಯೂ ಇದ್ದಾರೆ: ದಿನೇಶ್ ಗುಂಡುರಾವ್!
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ‘ನಾ ಖಾವುಂಗಾ, ನಾ ಖಿಲಾವುಂಗಾ..’ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ, ರಫೆಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ಎಸಗುವ ಮೂಲಕ ತಮ್ಮ ಮಾತು ಮುರಿದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಆರೋಪಿಸಿದ್ದಾರೆ.
stateJul 15, 2018, 10:49 AM IST
ಕಾಂಗ್ರೆಸ್ ಮುಖಂಡನ ಉಚ್ಛಾಟನೆಗಾಗಿ ದೂರು
ಬಾಗಲಕೋಟೆ, ವಿಜಯಪುರ, ರಾಯಚೂರು ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಮಾಜಿ ಶಾಸಕರೋರ್ವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಅಧ್ಯಕ್ಷ ದಿನೇಶ್ ಗುಂಡೂರಾವ್ಗೆ ದೂರು ನೀಡಿದ್ದಾರೆ.