ದಿನೇಶ್ ಗುಂಡೂರಾವ್  

(Search results - 224)
 • Dinesh Gundu Rao Tabu

  Coronavirus Karnataka27, Mar 2020, 7:52 AM

  ನನ್ನ ಮಗಳಿಗೆ ಕೋವಿಡ್19 ಪಾಸಿಟಿವ್ ಇಲ್ಲ: ದಿನೇಶ್ ಗುಂಡೂರಾವ್ ಸ್ಪಷ್ಟನೆ

  ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ ಅವರ ಪುತ್ರಿ ಅಮೀರಾ ರಾವ್‌ ಅವರಿಗೆ ಕೊರೋನಾ ವೈರಸ್‌ ಪಾಸಿಟಿವ್ ಇದೆ ಅಂತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ದಿನೇಶ್ ಗುಂಡೂರಾವ್‌ ಅವರು ಟ್ವೀಟ್‌ ಮಾಡಿದ್ದು ನನ್ನ ಮಗಳಿಗೆ ಕೊರೋನಾ ಪಾಸಿಟಿವ್‌ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
   

 • DKS

  Politics15, Mar 2020, 7:54 AM

  ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರ ಮನೆಗೆ ಡಿಕೆಶಿ!

  ಖರ್ಗೆ, ಸಿದ್ದು, ಕೆಎಚ್ಚೆಂ, ದಿನೇಶ್‌ ಮನೆಗೆ ಡಿಕೆಶಿ| ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಕೆಪಿಸಿಸಿ ಅಧ್ಯಕ್ಷ ಯತ್ನ| ನಾಲ್ವರೂ ನಾಯಕರ ಜತೆ ರಾಜಕೀಯ ಸಮಾಲೋಚನೆ

 • KPCC

  Politics7, Mar 2020, 7:40 AM

  ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತಷ್ಟು ಕಗ್ಗಂಟು

  ಕಾಂಗ್ರೆಸ್‌ ಅಧ್ಯಕ್ಷಗಿರಿಯ ಕಗ್ಗಂಟು ಅಷ್ಟುಸುಲಭವಾಗಿ ಪರಿಹಾರವಾಗುವ ಲಕ್ಷಣಗಳಿಲ್ಲ. ಇನ್ನೇನು ಈ ಹುದ್ದೆ ಅಲಂಕರಿಸಲಿದ್ದಾರೆ ಎಂದೇ ಬಿಂಬಿತರಾಗಿದ್ದ ಹಿರಿಯ ನಾಯಕ ಡಿ.ಕೆ.ಶಿವಕುಮಾರ್‌ ಭಾರಿ ಅಡೆ-ತಡೆ ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
   

 • Siddu

  Politics15, Feb 2020, 3:36 PM

  CM ನಿವಾಸಕ್ಕೆ ಮುತ್ತಿಗೆ ಯತ್ನ: ಸಿದ್ದರಾಮಯ್ಯ ಸೇರಿ ‘ಕೈ’ ನಾಯಕರು ಪೊಲೀಸ್ ವಶಕ್ಕೆ

  ಸರ್ಕಾರವು ದೇಶದ್ರೋಹದ ಕೇಸುಗಳನ್ನು ಹಾಕಿಸುವ ಮೂಲಕ ಪೊಲೀಸ್ ಇಲಾಖೆಯ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್ ಪ್ರತಿಭಟನೆ ಮಾಡಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿತು. ಆದ್ರೆ, ಪೊಲೀಸರು ಪ್ರತಿಭಟನೆಯನ್ನು ನಿಲ್ಲಿಸಿ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಸೇರಿದಂತೆ ಕಾಂಗ್ರೆಸ್‌ ನಾಯಕರನ್ನ ವಶಕ್ಕೆ ಪಡೆದುಕೊಂಡರು.

 • undefined
  Video Icon

  Politics15, Feb 2020, 3:17 PM

  ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ವಶಕ್ಕೆ ಪಡೆದ ಪೊಲೀಸರು

  • ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
  • ಸಿಎಂ ಬಿಎ.ಎಸ್. ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಕಾಂಗ್ರೆಸ್ ನಾಯಕರು
  • ಯಡಿಯೂರಪ್ಪ ಸರ್ಕಾರದ ಮೇಲೆ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡುತ್ತಿರುವ ಆರೋಪ
 • undefined
  Video Icon

  Politics30, Jan 2020, 7:37 PM

  ಸ್ಪೀಕರ್ ಕಾಗೇರಿ ಸುತ್ತೋಲೆಗೆ ಕೈ ನಾಯಕರು ಕೆಂಡಾಮಂಡಲ: ಏನದು ಆದೇಶ..?

  ಕರ್ನಾಟಕ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಈ ನಡೆಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೆಂಡಾಮಂಡಲಾಗಿದ್ದಾರೆ.

 • Dinesh gundu Rao

  Politics25, Jan 2020, 9:42 AM

  ಜಮೀರ್‌, ಖಾದರ್ ಉಚ್ಚಾಟಿಸಿ: ದಿನೇಶ್‌ಗೆ ರೇಣು ತಿರುಗೇಟು

  ಜಮೀರ್‌, ಖಾದರ್ ಉಚ್ಚಾಟಿಸಿ: ದಿನೇಶ್‌ಗೆ ರೇಣು ತಿರುಗೇಟು| ಏಕವಚನದಲ್ಲೇ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ

 • dinesh gundu rao

  Politics24, Jan 2020, 6:26 PM

  ಕೆಪಿಸಿಸಿ ಅಧ್ಯಕ್ಷರಿಗೆ ಬಿಜೆಪಿ ನಾಯಕ BL ಸಂತೋಷ್ ಸನ್ಮಾನ: ಸುತ್ತೂರು ಶ್ರೀ ಸಾಕ್ಷಿ

  ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇವರಿಬ್ಬರು ಬೇರೆ-ಬೇರೆ ಪಕ್ಷದ ಪ್ರಮುಖ ನಾಯಕರು. ಒಬ್ಬರಿಗೊಬ್ಬರು ಆರೋಪ-ಪ್ರತ್ಯಾರೋಪಗಳನ್ನ ಮಾಡುವರು. ಆದ್ರೆ, ಇದೀಗ ಅದೇ ಸಂತೋಷ್, ದಿನೇಶ್ ಗುಂಡೂರಾವ್ ಅವರಿಗೆ ಸನ್ಮಾನ ಮಾಡಿದ ಪ್ರಸಂಗ ನಡೆದಿದೆ. 

 • Yeddyurappa dinesh gundu rao
  Video Icon

  state15, Jan 2020, 3:38 PM

  ಹರ ಜಾತ್ರೆಯಲ್ಲಿ ಪಂಚಮಸಾಲಿ ಸ್ವಾಮೀಜಿ ಮಾತಾಡಿದ್ದು ತಪ್ಪು; ದಿನೇಶ್ ಗುಂಡೂರಾವ್

  ದಾವಣಗೆರೆ (ಜ. 15): 'ಹರ ಜಾತ್ರೆಯಲ್ಲಿ ಪಂಚಮಸಾಲಿ ಸ್ವಾಮೀಜಿ ಮಾತಾಡಿದ್ದು ತಪ್ಪು. ಒಂದು ಸಮಾಜ ಕೈ ಬಿಡುತ್ತೆ ಅಂತ ಸ್ವಾಮೀಜಿ ಹೇಳಬಾರದಿತ್ತು' ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

  ಸಹಜವಾಗಿ ಸಿಎಂ ಯಡಿಯೂರಪ್ಪ ಕೆರಳಿದ್ದಾರೆ. ಸ್ವಾಮೀಜಿಗಳು ಆ ರೀತಿ ಒತ್ತಡ ಹಾಕುವುದು ಸರಿಯಲ್ಲ. ಒತ್ತಡದಿಂದಲೇ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆವರ ಮಾತಿನ ಸಾರಾಂಶ ಇಲ್ಲಿದೆ ನೋಡಿ! 

 • dks and sonia gandhi

  Politics24, Dec 2019, 6:48 PM

  ಸಂಕ್ರಾಂತಿಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಹೊಸ ಕಾಂತಿ: ಡಿಕೆಶಿಗೆ ನ್ಯೂ ಇಯರ್ ಗಿಫ್ಟ್..?

  ಲೋಕಸಭೆ ಹಾಗೂ ವಿಧಾನಸಭೆ ಬೈ ಎಲೆಕ್ಷನ್ ನಲ್ಲಿ ಹೀನಾಯವಾಗಿ ಸೋಲುಕಂಡಿರುವ  ರಾಜ್ಯ ಕಾಂಗ್ರೆಸ್‌ ಘಟಕಕ್ಕೆ 'ಕಾಯಕಲ್ಪ' ನೀಡುವುದಕ್ಕೆ ಎಐಸಿಸಿ ಕೈ ಹಾಕಿದೆ.  ಈಗಾಗಲೇ ಅಭಿಪ್ರಾಯ ಸಂಗ್ರಹಣೆ ಮಾಡಿರುವ ಎಐಸಿಸಿ ವೀಕ್ಷಕರ ತಂಡ ಹೈಕಾಂಡ್ ಗೆ ವರದಿ ನೀಡಿದೆ. ವರದಿಯಂತೆ ಮಾಜಿ ಸಚಿವ, ಕನಕಪುರ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಗೆ ಹೈಕಮಾಂಡ್ ಹೊಸ ವರ್ಷಕ್ಕೆ ಬಿಗ್ ಗಿಫ್ಟ್ ಕೊಡಲು ತಯಾರಿ ನಡೆಸಿದೆ. 

 • Dinesh resigns
  Video Icon

  state24, Dec 2019, 6:11 PM

  ಬಟ್ಟೆ ಕಟ್ಕೊಂಡಿದ್ದಕ್ಕೆ ಕಾರಣ ಕೊಟ್ಟ ದಿನೇಶ್‌ಗೆ ಪಂಚ ಪ್ರಶ್ನೆ, ಉತ್ತರ ಕೊಡ್ತಾರಾ ಗುಂಡೂರಾವ್?

  ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದ ದಿನೇಶ್ ಗುಂಡೂರಾವ್ ಮಂಗಳೂರು ಘಟನೆ ನಂತರದಲ್ಲಿ ಅನೇಕ ಪ್ರತಿಕ್ರಿಯೆ ನೀಡಿದ್ದರು. ಟಿಯರ್ ಗ್ಯಾಸ್ ನಿಂದ ರಕ್ಷಣೆ ಪಡೆಯಲು ಪ್ರತಿಭಟನಾಕಾರರು ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದರು ಎಂದು ದಿನೇಶ್ ಹೇಳಿದ್ದರು.

  ಇವತ್ತು ಬಿಡುಗಡೆಯಾದ ಸಿಸಿಟಿವಿ ದೃಶ್ಯಾವಳಿಗಳು ಅನೇಕ ವಿಚಾರಗಳನ್ನು ಬಹಿರಂಗ ಮಾಡಿದೆ. ದಿನೇಶ್ ಗುಂಡೂರಾವ್ ಅವರಿಗೆ ಪಂಚ ಪ್ರಶ್ನೆ ಇಲ್ಲಿದೆ.

 • M B Patil

  Karnataka Districts21, Dec 2019, 11:30 AM

  ಬೀದರ್‌: ಎಂ.ಬಿ. ಪಾಟೀಲ್‌ಗೆ KPCC ಅಧ್ಯಕ್ಷ ಸ್ಥಾನ ನೀಡಲು ಅಭಿಯಾನ

  ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ನೀಡಿದ ಬಳಿಕ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಆರಂಭವಾಗಿದೆ. ಹೌದು, ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಎಂ. ಬಿ.ಪಾಟೀಲ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ಅಭಿಯಾನ ಆರಂಭವಾಗಿದೆ.

   

 • congress leaders
  Video Icon

  Politics17, Dec 2019, 12:51 PM

  ಕನಸು ಕಾಣುತ್ತಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಶಾಕ್!

  ಉಪಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಳಿಕ ಕಾಂಗ್ರೆಸ್‌ನಲ್ಲಿ ನಾಯಕತ್ವದ ಬಿಕ್ಕಟ್ಟು ಉಂಟಾಗಿದೆ.  ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ತಮ್ಮ ಹುದ್ದೆಗಳಿಗೆ ರಾಜೀನಾಮೆ ಕೊಟ್ಟದ್ದೇ ತಡ, ಇನ್ನುಳಿದ ನಾಯಕರು ಹೈಕಮಾಂಡ್ ಕದ ತಟ್ಟಿದ್ದಾರೆ. 
   

 • undefined

  Karnataka Districts13, Dec 2019, 11:34 AM

  KPCC ಅಧ್ಯಕ್ಷ ದಿನೇಶ್‌ ಗುಂಡೂರಾವ್ ಮುಂದು​ವ​ರಿ​ಸಲು ಕೈ ಮುಖಂಡನ ಮನವಿ

  ಚುನಾವಣೆ ವೇಳೆ ಕಾಂಗ್ರೆಸಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸಿ ಕಠಿಣ ಶ್ರಮ ವಹಿಸಿದ ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಬೇಕೆಂದು ಕೈ ಮುಖಂಡರೋರ್ವರು ಹೇಳಿದ್ದಾರೆ.

 • Siddaramaiah

  Politics11, Dec 2019, 8:29 AM

  ಸಿದ್ದು, ದಿನೇಶ್‌ ರಾಜೀನಾಮೆ ಅಂಗೀಕಾರಕ್ಕೆ ದಿಲ್ಲೀಲಿ ಲಾಬಿ?

  ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಬಿಟ್ಟ ಹುದ್ದೆ ಮೇಲೆ ವಿರೋಧಿ ಬಣದ ಕಣ್ಣು ಬಿದ್ದಿದೆ.  ರಾಜೀನಾಮೆ ಅಂಗೀಕರಿಸುವಂತೆ ಲಾಬಿ ನಡೆಸಲಾಗುತ್ತಿದೆ.