ದುಬೈ

(Search results - 180)

Mangaluru Airport

Karnataka Districts5, Jul 2020, 7:21 AM

ದುಬೈ, ಕುವೈಟ್‌ನಿಂದ ಬಂತು 3 ವಿಮಾನ: 423 ಮಂದಿ ಆಗಮನ

ದುಬೈ ಮತ್ತು ಕುವೈಟ್‌ನಲ್ಲಿ ಸಿಲುಕಿದ್ದ ಅನಿವಾಸಿ ಕನ್ನಡಿಗರನ್ನು ವಂದೇ ಭಾರತ್‌ ಮಿಷನ್‌ನ ಒಂದು ವಿಮಾನ ಸೇರಿದಂತೆ ಮೂರು ವಿಮಾನಗಳು ಶನಿವಾರ ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತಂದಿವೆ. ಒಟ್ಟು 423 ಪ್ರಯಾಣಿಕರು ಆಗಮಿಸಿದ್ದು, ಮಂಗಳೂರಲ್ಲಿ ಆತಂಕ ಇನ್ನಷ್ಟು ಹೆಚ್ಚಾಗಿದೆ.

• Video Icon

state29, Jun 2020, 12:40 PM

ದುಬೈಯಿಂದ ಬಂದ ಕನ್ನಡಿಗರು; ದಾಖಲೆ ಇಲ್ಲವೆಂದು ರಾಜ್ಯಕ್ಕೆ ಬರಲು ಅನುಮತಿ ನಿರಾಕರಣೆ

ದುಬೈಯಿಂದ ಇಂಡಿಯಾಗೆ ಬಂದ ಕನ್ನಡಿಗರು ಪರದಾಡುತ್ತಿದ್ದಾರೆ. ದಾಖಲೆ ಇಲ್ಲವೆಂದು ರಾಜ್ಯಕ್ಕೆ ಬರಲು ಅನುಮತಿ ನಿರಾಕರಿಸಲಾಗಿದೆ. ವಿಮಾನವನ್ನು ಕೇರಳದ ಕಣ್ಣೂರಿಗೆ ಕಳುಹಿಸಿದ್ದಾರೆ ಅಧಿಕಾರಿಗಳು. ಕೇರಳದ ಕಾಸರಗೋಡಿನಲ್ಲಿ 180 ಕ್ಕೂ ಹೆಚ್ಚು ಕನ್ನಡಿಗರು ಅತಂತ್ರರಾಗಿದ್ದರು. ಬಸ್ ತರಿಸಿ ಮಂಗಳೂರಿಗೆ ಹೋಗಲು ಅಧಿಕಾರಿಗಳು ತಾಕೀತು ಮಾಡಿದ್ದಾರೆ. ಯು ಟಿ ಖಾದರ್ ಮಧ್ಯಸ್ಥಿಕೆಯಲ್ಲಿ ಕನ್ನಡಿಗರು ತವರು ತಲುಪಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

flight

Karnataka Districts16, Jun 2020, 9:29 AM

23ರಂದು ದುಬೈನಲ್ಲಿ ಸಿಲುಕಿದ 200 ಮಂದಿ ಕನ್ನಡಿಗರು ತವರಿಗೆ..!

ಲಾಕ್‌ಡೌನ್‌ನಿಂದಾಗಿ ದುಬೈನಲ್ಲಿ ಸಿಲುಕಿರುವ ಮತ್ತಷ್ಟು ಜನರನ್ನು ಜೂ. 23ರಂದು ಭಟ್ಕಳಕ್ಕೆ ವಿಶೇಷ ಚಾರ್ಟರ್ಡ್‌ ವಿಮಾನದಲ್ಲಿ ಕರೆತರಲಾಗುತ್ತಿದೆ.

• News15, Jun 2020, 4:58 PM

ಕೊರೋನಾಗೆ ಔಷದಿ ನೀಡಲಿದೆ ಪತಂಜಲಿ, ಈ ವರ್ಷ IPL ದುಬೈನಲ್ಲಿ?ಜೂ.15ರ ಟಾಪ್ 10 ಸುದ್ದಿ!

ಚೀನಾ ಜೊತೆಗಿನ ಗಡಿ ಬಿಕ್ಕಟ್ಟು ದಿನದಿಂದ ದಿನಕ್ಕೆ ಉದ್ವಿಗ್ನವಾತಾವರಣ ನಿರ್ಮಿಸುತ್ತಿದೆ. ಇದೀಗ ಚೀನಾಗೆ ತಿರುಗೇಟು ನೀಡಲು ಭಾರತ ಕೂಡ ಸಜ್ಜಾಗುತ್ತಿದೆ. ಕೊರೋನಾ ವೈರಸ್‌ಗೆ ಯೋಗ ಗುರು ಬಾಬಾ ರಾಮ್‌ದೇವ್ ಅವರ ಪತಂಜಲಿ ಔಷದ ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಭಾರತದಲ್ಲಿ ಕೊರೋನಾ ವೈರಸ್ ನಿಯಂತ್ರಣ ಬರದಿದ್ದರೆ, ದುಬೈನಲ್ಲಿ ಐಪಿಎಲ್ ಆಯೋಜಿಸಲು ಬಿಸಿಸಿಐ ಪ್ಲಾನ್ ಮಾಡಿದೆ. ನಟ ಸುಶಾಂತ್ ಸಿಂಗ್ ಸಾವಿನ ಪೋಸ್ಟ್ ಮಾರ್ಟಂ ರಿಪೋರ್ಟ್, ಕರ್ನಾಟಕದಲ್ಲಿ ಮಾಸ್ಕ್ ಡೇ ಅಭಿಯಾನ ಸೇರಿದಂತೆ ಜೂನ್ 15ರ ಟಾಪ್ 10 ಸುದ್ದಿ ಇಲ್ಲಿವೆ.

ದುಬೈ ರಾಸ್‌ ಅಲ್‌ ಕೈಮಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸ್ಥಳೀಯ ಕಾಲಮಾನ 6.30ಕ್ಕೆ ಹೊರಟ ಸ್ಪೇನ್‌ ಜೆಟ್‌ ಚಾರ್ಟೆಡ್‌ ವಿಮಾನ ರಾತ್ರಿ ರಾತ್ರಿ 10 ಗಂಟೆ ಬಳಿಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದೆ.

Karnataka Districts14, Jun 2020, 9:13 AM

ದುಬೈನಲ್ಲಿ ಸಿಲುಕಿದ್ದ 184 ಜನರು ಭಟ್ಕಳಕ್ಕೆ ಆಗಮನ

ಲಾಕ್‌ಡೌನ್‌ನಿಂದಾಗಿ ಕಳೆದ ಎರಡೂವರೆ ತಿಂಗಳಿನಿಂದ ದುಬೈನಲ್ಲಿ ಸಿಲುಕಿದ್ದ 184 ಜನರು ಚಾರ್ಟಡ್‌ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಬಂದು ಶನಿವಾರ ಬೆಳಗ್ಗೆ 4 ಖಾಸಗಿ ಬಸ್‌ನಲ್ಲಿ ಭಟ್ಕಳಕ್ಕೆ ಆಗಮಿಸಿದ್ದು, ಎಲ್ಲರನ್ನೂ 7 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇಡಲಾಗಿದೆ.

നിലവിൽ മഹാരാഷ്ട്രയില്‍ 49,616 പേരാണ് ചികിത്സയിലുള്ളത്. മുംബൈയിൽ പുതിയ രോഗികളുടെ  തോത് കുറയുന്നത് മാത്രമാണ് ഏക പ്രതീക്ഷ.

Karnataka Districts14, Jun 2020, 7:15 AM

ಉಡುಪಿಯಲ್ಲಿ ‘ಮಹಾ’ ಕೊರೋನಾ ಕೇಕೆ: 80ನೇ ದಿನಕ್ಕೆ ಕೊರೋನಾ 1006 ನಾಟೌಟ್‌!

ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಸಾವಿರದ ಗಡಿ ದಾಟಿದೆ. ಜಿಲ್ಲೆಯಲ್ಲಿ ಮಾ.25ರಂದು, ದುಬೈ ಪ್ರವಾಸಕ್ಕೆ ಹೋಗಿ ಹಿಂದಕ್ಕೆ ಬಂದಿದ್ದ ಮಣಿಪಾಲದ ಲ್ಯಾಬ್‌ ಟೆಕ್ನಿಶಿಯನ್‌ ಒಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗುವುದರೊಂದಿಗೆ, ಜಿಲ್ಲೆಯಲ್ಲಿ ಕೊರೋನಾ ಸಂಕಟ ಆರಂಭವಾಯಿತು. ಇದೀಗ ಸರಿಯಾಗಿ 80 ದಿನಗಳಲ್ಲಿ, ಶನಿವಾರ ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ 1006 ಆಗಿದೆ.

• International10, Jun 2020, 1:16 PM

ಗರ್ಭಿಣಿ ಪತ್ನಿಯನ್ನು ಭಾರತಕ್ಕೆ ಕಳಿಸಿದ ಒಂದು ತಿಂಗಳಲ್ಲಿ ದುಬೈನಲ್ಲಿ ಪತಿ ದುರ್ಮರಣ..!

ಕೇರಳ ಮೂಲದ ನಿತಿನ್ ಚಂದ್ರನ್ ದುಬೈನಲ್ಲಿ ಹೃದಯಾಘಾತಕ್ಕೆ ಒಳಗಾದ ದುರ್ದೈವಿ. ನಿತಿನ್ ಅಧಿಕ ರಕ್ತದೊತ್ತಡ(High BP)ದಿಂದ ಬಳಲುತ್ತಿದ್ದರು. ನಿದ್ರೆ ಮಾಡುತ್ತಿರುವಾಗಲೇ ಅವರು ಕೊನೆಯುಸಿರೆಳೆದಿರುವುದಾಗಿ ಆತನ ಸ್ನೇಹಿತರು ಗಲ್ಪ್ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ.

• 3 ಸುರಕ್ಷಿತ ಮೈದಾನಗಳಲ್ಲಿ ಐಪಿಎಲ್ ಆಯೋಜಿಸಲು ಮಾಸ್ಟರ್ ಪ್ಲಾನ್

Cricket7, Jun 2020, 9:30 PM

ದುಬೈನಲ್ಲಿ IPL 2020; ಬಿಸಿಸಿಐಗೆ ಆಯೋಜನೆ ಆಫರ್ ಖಚಿತ ಪಡಿಸಿದ UAE!

ಕೊರೋನಾ ವೈರಸ್ ಕಾರಣ ಬಿಸಿಸಿಐಗೆ ಐಪಿಎಲ್ ಆಯೋಜನೆಗೆ ಕಷ್ಟವಾಗಿದೆ. ಇದೀಗ ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಲ್ಲಿ ಐಪಿಎಲ್ ಆಯೋಜನೆಗೆ ಬಿಸಿಸಿಐ ಚಿಂತಿಸುತ್ತಿದೆ. ಆದರೆ ಎಲ್ಲಿ ಆಯೋಜಿಸಬೇಕು ಅನ್ನೋದು ಇನ್ನು ಸ್ಪಷ್ಟವಾಗಿಲ್ಲ. ಇದರ ಬೆನ್ನಲ್ಲೇ ದುಬೈ ಕ್ರಿಕೆಟ್ ಮಂಡಳಿ, ಬಿಸಿಸಿಐ ಜೊತೆಗಿನ ಮಾತುಕತೆ ಕುರಿತು ಮತ್ತಷ್ಟು ಸ್ಪಷ್ಟತೆ ನೀಡಿದೆ.

• Malabar Gold
Video Icon

India6, Jun 2020, 7:11 PM

ದುಬೈನಲ್ಲಿ ಸಿಲುಕಿದ್ದ ನೌಕರರನ್ನು ವಿಮಾನದ ಮೂಲಕ ಭಾರತಕ್ಕೆ ಕರೆತಂದ ಮಲಬಾರ್ ಗೋಲ್ಡ್!

ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಕಾರಣ ಮಲಬಾರ್ ಗೋಲ್ಡ್ ದುಬೈ ಶಾಖೆಗಳಲ್ಲಿನ ಭಾರತೀಯ ಉದ್ಯೋಗಿಗಳು ದುಬೈನಲ್ಲಿ ಸಿಲುಕಿದ್ದರು. ಇದೀಗ ಮಲಬಾರ್ ಗೋಲ್ಡ್ ಚಾರ್ಟೆಡ್ ವಿಮಾನ ಬುಕ್ ಮಾಡಿ ನೌಕರರನ್ನು ಭಾರತಕ್ಕೆ ಕಳಹಿಸಿಕೊಟ್ಟಿದೆ. ಮೊದಲ ಹಂತದಲ್ಲಿ ಶಾರ್ಜಾದಿಂದ 171 ನೌಕರರನ್ನು ಭಾರತಕ್ಕೆ ಕರೆ ತರಲಾಗಿದೆ.

Dubai

Karnataka Districts2, Jun 2020, 1:56 PM

ಸಿಬ್ಬಂದಿಯನ್ನು ವಿಶೇಷ ವಿಮಾನದಲ್ಲಿ ತವರಿಗೆ ಕಳಿಸಿದ ದುಬೈ ಫಾರ್ಚ್ಯೂನ್‌ ಹೊಟೇಲ್ ಮುಖ್ಯಸ್ಥ

ದುಬೈ ಫಾರ್ಚ್ಯೂನ್ ಹೊಟೇಲ್‌ ಸಮೂಹ ಸಂಸ್ಥೆಯ ಮುಖ್ಯಸ್ಥ ಅಲ್ಲಿ ಕೆಲಸ ಮಾಡುತ್ತಿದ್ದವರನ್ನು ವಿಮಾನ ಮೂಲಕ ತವರಿಗೆ ಕಳುಹಿಸಿಕೊಟ್ಟಿದ್ದಾರೆ. ಈ ಮೂಲಕ ಕೊಲ್ಲಿ ರಾಷ್ಟ್ರಗಳಿಂದ ಖಾಸಗಿ ವ್ಯವಸ್ಥೆಯಡಿ ಪ್ರಥಮ ಚಾರ್ಟೆಡ್‌ ವಿಮಾನ ಸೋಮವಾರ ರಾತ್ರಿ ಮಂಗಳೂರು ತಲುಪಿದೆ. ಇಲ್ಲಿವೆ ಫೋಟೋಸ್

• Karnataka Districts2, Jun 2020, 8:41 AM

ಉದ್ಯೋಗಿಗಳನ್ನು ವಿಶೇಷ ವಿಮಾನ ಮೂಲಕ ದುಬೈನಿಂದ ಊರು ಸೇರಿಸಿದ ಮಾಲೀಕ

ಲಾಕ್‌ಡೌನ್‌ ಬಳಿಕ ಅಂತಾರಾಷ್ಟ್ರೀಯ ಪ್ರಯಾಣ ನಿರ್ಬಂ​ಧಿಸಲ್ಪಟ್ಟಬಳಿಕ ಕೊಲ್ಲಿ ರಾಷ್ಟ್ರಗಳಿಂದ ಖಾಸಗಿ ವ್ಯವಸ್ಥೆಯಡಿ ಪ್ರಥಮ ಚಾರ್ಟೆಡ್‌ ವಿಮಾನ ಸೋಮವಾರ ರಾತ್ರಿ ಮಂಗಳೂರು ತಲುಪಿದೆ.

अब इस देश के ओरकजई प्रांत में रहने वाले एक स्टूडेंट ने कोविड 19 टेस्टिंग किट का निर्माण किया है। ये टेस्टिंग किट मात्र 200 रुपए में कोरोना है या नहीं, इसका रिजल्ट बता देता है।

Karnataka Districts22, May 2020, 11:22 AM

ದುಬೈ ಮೂಲದ ಸೋಂಕು ಪ್ರಬಲ: ಮಂಗಳೂರಲ್ಲಿ ಹೆಚ್ಚಿದ ಪ್ರಕರಣ

ದ.ಕ. ಜಿಲ್ಲೆಗೆ ದುಬೈ ಯಾನಿಗಳ ಕೊರೋನಾ ಆತಂಕ ಮತ್ತೆ ಎದುರಾಗಿದೆ. ಗುರುವಾರದ ಹೆಲ್ತ್‌ ಬುಲೆಟಿನ್‌ನಲ್ಲಿ ಜಿಲ್ಲೆಯಲ್ಲಿ 6 ಮಂದಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. ಇದರೊಂದಿಗೆ ದುಬೈನಿಂದ ಇದುವರೆಗೆ ಆಗಮಿಸಿದ ಎರಡು ವಿಮಾನಗಳ ಒಟ್ಟು 21 ಮಂದಿಗೆ ಕೊರೋನಾ ಸೋಂಕು ತಟ್ಟಿದಂತಾಗಿದೆ.

• Karnataka Districts21, May 2020, 5:07 PM

ದುಬೈಯಿಂದ ಮಂಗಳೂರಿಗೆ ಬಂದವರ ಕ್ವಾರೆಂಟೈನ್‌ ಟೀಕೆ-ಟಿಪ್ಪಣಿಗಳು..!

ವಿಮಾನ ಹಾರಾಟವೇ ನಿಂತಾಗ ಅನ್ಯ ರಾಜ್ಯ, ಅನ್ಯ ದೇಶದಲ್ಲಿರುವ ಜನ ದೇವರೇ ಒಮ್ಮೆ ನನ್ನೂರು ತಲುಪಿದರೆ ಸಾಕಿತ್ತು, ಬೇರೇನೂ ಬೇಡ, ಇದ್ದಿದ್ದನ್ನೇ ಹಂಚಿ ತಿಂದು ಹಾಯಾಗಿರೋಣ ಎಂದುಕೊಂಡವರೇ ಈಗ ಊರು ತಲುಪಿದ ಮೇಲೆ ಅದು ಸರಿ ಇಲ್ಲ, ಇದು ಸರಿ ಇಲ್ಲ ಎಂದು ತಗಾದೆ ತೆಗೆಯುತ್ತಿದ್ದಾರೆ. ಟೀಕಿಸುವ ಮುನ್ನ ತವರಿಗೆ ತಲುಪಿದ ಕೃತಜ್ಞತೆಯಾದರೂ ಇರಲಿ..!

ಈ ಬಾರಿ ಅಸ್ವಸ್ಥ ಹಾಗೂ ಅಶಕ್ತ ಪ್ರಯಾಣಿಕರ ಲಗೇಜು ಹಿಡಿದುಕೊಂಡು ಬರಲು ಪಿಪಿಇ ಕಿಟ್‌ ಧರಿಸಿದ ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಎರಡು ಕಡೆ ಥರ್ಮಲ್‌ ಸ್ಕಾ್ಯನಿಂಗ್‌, ತಲಾ ನಾಲ್ಕು ಕಡೆಗಳಲ್ಲಿ ವಿವಿಧ ತಪಾಸಣೆ ವ್ಯವಸ್ಥೆಗೊಳಿಸಲಾಗಿತ್ತು.

Karnataka Districts20, May 2020, 9:12 AM

ಗಲ್ಫ್‌ನಿಂದ 2ನೇ ಸುತ್ತಿನಲ್ಲಿ 49 ಮಂದಿ ಊರಿಗೆ: ನೇರವಾಗಿ ಕ್ವಾರಂಟೈನ್‌ಗೆ

ದುಬೈ ಮತ್ತು ಅಕ್ಕಪಕ್ಕದ ಇತರ ಕೊಲ್ಲಿ ರಾಷ್ಟ್ರಗಳಿಂದ 49 ಮಂದಿ ಸೋಮವಾರ ಮಧ್ಯರಾತ್ರಿ ಉಡುಪಿ ತಲುಪಿದ್ದಾರೆ. ವಂದೇ ಭಾರತ್‌ ಮಿಷನ್‌ನಡಿ ಅವರು ವಿಮಾನದ ಮೂಲಕ ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಲ್ಯಾಂಡಿಂಗ್‌ ಆದ ಕೂಡಲೇ ವಿಮಾನದಿಂದ ತಲಾ 20 ಮಂದಿ ಪ್ರಯಾಣಿಕರನ್ನು ನೇರವಾಗಿ ಏರೋಡ್ರಾಮ್‌ ಮೂಲಕ ಮೇಲ್ಭಾಗದಲ್ಲಿ ಮೊದಲು ಥರ್ಮಲ್‌ ಸ್ಕ್ಯಾನಿಂಗ್‌ ನಡೆಸಲಾಯಿತು.

Karnataka Districts20, May 2020, 7:54 AM

ಮಂಗಳೂರಿನಲ್ಲಿ ದುಬೈ ಪ್ರಯಾಣಿಕರ ತಕರಾರು..!

ಷರತ್ತುಬದ್ಧ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿ ದುಬೈನಿಂದ ಬಂದ ಪ್ರಯಾಣಿಕರಲ್ಲಿ ಇಬ್ಬರು, ಮಂಗಳೂರಿನಲ್ಲಿ ನಿಗದಿತ ಕ್ವಾರೆಂಟೈನ್‌ಗೆ ಒಳಪಡಲು ಒಪ್ಪದೆ ಬದಲೀ ಸಂಚಾರಕ್ಕೆ ಬೇಡಿಕೆ ಇಟ್ಟಘಟನೆ ಸೋಮವಾರ ರಾತ್ರಿ ನಡೆದಿದೆ.