ದೇವದತ್ ಪಡಿಕ್ಕಲ್

(Search results - 20)

Devdutt padikkal

IPL28, Oct 2020, 9:09 PM

IPL 2020: ದೇವದತ್ ಸ್ಫೋಟಕ ಬ್ಯಾಟಿಂಗ್, ಮುಂಬೈಗೆ ಸ್ಪರ್ಧಾತ್ಮಕ ಗುರಿ ನೀಡಿದ RCB!

13ನೇ ಆವೃತ್ತಿ IPL ಟೂರ್ನಿಯ 48ನೇ ಲೀಗ್ ಪಂದ್ಯ ಹಲವು ಕುತೂಹಲಗಳಿಗೆ ಕಾರಣವಾಗಿದೆ. ಗೆದ್ದ ತಂಡ ಐಪಿಎಲ್ ಪ್ಲೇ ಆಫ್ ಸ್ಥಾನ ಖಚಿತಪಡಿಸಿಕೊಳ್ಳಲಿದೆ. ಹೀಗಾಗಿ ಮಹತ್ವದ ಹೋರಾಟದಲ್ಲಿ ಆರ್‌ಸಿಬಿ ಅಬ್ಬರಿಸಲು ವಿಫಲವಾಗಿದೆ.

ரசிகர்கள் இல்லாதது இளம் வீரர்களுக்கு அவர்களது இயல்பான ஆட்டத்தை சுதந்திரமாக ஆடுவதற்கு வழிவகை செய்துள்ளது என்றே சொல்ல வேண்டும். அதன் விளைவாக இந்த சீசன் முழுக்க முழுக்க இளம் வீரர்களுக்கான சீசனாக அமைந்துள்ளது.

IPL28, Oct 2020, 8:39 PM

ಮುಂಬೈ ವಿರುದ್ಧ ದೇವದತ್ ಅರ್ಧಶತಕ; ದಾಖಲೆ ಬರೆದ ಆರ್‌ಸಿಬಿ ಆರಂಭಿಕ!

ಚೊಚ್ಚಲ ಐಪಿಎಲ್ ಟೂರ್ನಿ ಆಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ದಾಖಲೆ ಮೇಲೆ ದಾಖಲೆ ಬರೆಯುತ್ತಿದ್ದಾರೆ. ಮುಂಬೈ ವಿರುದ್ಧ ಅಬ್ಬರಿಸಿದ ದೇವದತ್ ಮತ್ತೊಂದು ಹಾಫ್ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದಾರೆ.

Devdutt Padikkal Matthew Hayden

IPL24, Oct 2020, 9:48 AM

ಕನ್ನಡಿಗ ದೇವದತ್ ಪಡಿಕ್ಕಲ್‌ ಬ್ಯಾಟಿಂಗ್ ಶೈಲಿಯನ್ನು ಮ್ಯಾಥ್ಯೂ ಹೇಡನ್‌ಗೆ ಹೋಲಿಸಿದ ಕ್ರಿಸ್ ಮೋರಿಸ್..!

ದುಬೈ: ಕನ್ನಡಿಗ ದೇವದತ್ ಪಡಿಕ್ಕಲ್ ತಮ್ಮ ಆಕ್ರಮಣಕಾರಿ ಆಟದ ಮೂಲಕ ಈಗಾಗಲೇ ಕ್ರಿಕೆಟ್ ಅಭಿಮಾನಿಗಳ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕನಾಗಿ ಆಡಲು ಪಡೆದ ದೇವದತ್ ಪಡಿಕ್ಕಲ್ ಸಿಕ್ಕ ಅವಕಾಶವನ್ನು ಎರಡು ಕೈಗಳಿಂದಲೂ ಬಾಚಿಕೊಳ್ಳುವಲ್ಲಿ ಯಶಸ್ವಿಯಾದರು.
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆರ್‌ಸಿಬಿ ಆಡಿದ ಮೊದಲ ಪಂದ್ಯದಲ್ಲೇ ಪಡಿಕ್ಕಲ್ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ನಾಯಕನ ನಂಬಿಕೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಆ ಬಳಿಕ ಪಡಿಕ್ಕಲ್ ಹಿಂತಿರುಗಿ ನೋಡಿದ್ದೇ ಇಲ್ಲ. ಇದೀಗ ಆರ್‌ಸಿಬಿ ತಂಡದ ಸ್ಟಾರ್ ಆಲ್ರೌಂಡರ್ ಕ್ರಿಸ್ ಮೋರಿಸ್ ಕೂಡಾ ಪಡಿಕ್ಕಲ್ ಆಟವನ್ನು ಆಸೀಸ್ ದಿಗ್ಗಜ ಆರಂಭಿಕ ಬ್ಯಾಟ್ಸ್‌ಮನ್ ಮ್ಯಾಥ್ಯೂ ಹೇಡನ್‌ಗೆ ಹೋಲಿಸಿ ಗುಣಗಾನ ಮಾಡಿದ್ದಾರೆ.

Sourav Ganguly

IPL22, Sep 2020, 2:16 PM

ಬಿಸಿಸಿಐ ಬಾಸ್ ಸೌರವ್ ಗಂಗೂಲಿ ಮನಗೆದ್ದ ದೇವದತ್ ಪಡಿಕ್ಕಲ್ ಬ್ಯಾಟಿಂಗ್..!

ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ತಾವಾಡಿದ ಮೊದಲ ಪಂದ್ಯದಲ್ಲೇ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಗಮನ ಸೆಳೆದಿದ್ದಾರೆ. ದೇವದತ್ ಬ್ಯಾಟಿಂಗೆ ಬಿಸಿಸಿಐ ಬಾಸ್ ಸೌರವ್ ಗಂಗೂಲಿ ಶಹಬ್ಬಾಸ್ ಎಂದಿದ್ದಾರೆ.
ದೇವದತ್ ಪಡಿಕ್ಕಲ್ ಹಾಗೂ ಎಬಿ ಡಿವಿಲಿಯರ್ಸ್ ಸಮಯೋಚಿತ ಬ್ಯಾಟಿಂಗ್ ಹಾಗೂ ಚಹಲ್, ಸ್ಟೇನ್ ಚಾಣಾಕ್ಷ ಬೌಲಿಂಗ್ ನೆರವಿನಿಂದ ಆರ್‌ಸಿಬಿ 13ನೇ ಆವತ್ತಿಯ ಐಪಿಎಲ್ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

padikkal

IPL22, Sep 2020, 12:01 PM

IPL 2020: ಫಿಫ್ಟಿ ಬಾರಿಸಿ ಕನ್ನಡಿಗರಲ್ಲಿ ವಿಶೇಷ ಮನವಿ ಮಾಡಿಕೊಂಡ ದೇವದತ್ ಪಡಿಕ್ಕಲ್..!

ದೇವದತ್ ಪಡಿಕ್ಕಲ್ ಹಾಗೂ ಎಬಿ ಡಿವಿಲಿಯರ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಚಾಹಲ್, ಶಿವಂ ದುಬೆ ಮತ್ತು ಡೇಲ್ ಸ್ಟೇನ್ ಕರಾರುವಕ್ಕಾದ ದಾಳಿಯ ನೆರವಿನಿಂದ ಬೆಂಗಳೂರು ಮೂಲದ ಫ್ರಾಂಚೈಸಿ ಗೆಲುವಿನೊಂದ ಖಾತೆ ತೆರೆದಿದೆ. ಅದರಲ್ಲೂ ಕರ್ನಾಟಕ ಯುವ ಪ್ರತಿಭೆ ದೇವದತ್ ಪಡಿಕ್ಕಲ್ ಬ್ಯಾಟಿಂಗ್ ಕೇವಲ ಆರ್‌ಸಿಬಿ ಮಾತ್ರವಲ್ಲ ಎಲ್ಲಾ ಕ್ರಿಕೆಟ್ ಅಭಿಮಾನಿಗಳ ಮನಗೆದ್ದಿದೆ.

దేవ్‌దత్ పడిక్కల్, ఆరోన్ ఫించ్

IPL21, Sep 2020, 9:16 PM

ಎಬಿಡಿ-ಪಡಿಕ್ಕಲ್ ಅಬ್ಬರ, ಹೈದರಾಬಾದ್‌ಗೆ 164 ರನ್ ಟಾರ್ಗೆಟ್ ನೀಡಿದ RCB

ಎಬಿ ಡಿವಿಲಿಯರ್ಸ್ ಸ್ಫೋಟಕ ಬ್ಯಾಟಿಂಗ್ ಹಾಗೂ ದೇವದತ್ ಪಡಿಕ್ಕಲ್ ಹಾಫ್ ಸೆಂಚುರಿ ನೆರವಿನಿಂದ RCB ಹೊಸ ಅಧ್ಯಾಯ ಆರಂಭಿಸಿದೆ. 3ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಅಭಿಯಾನ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಉತ್ತಮ ಮೊತ್ತ ಪೇರಿಸಿದೆ.

Devdutt padikkal

IPL21, Sep 2020, 8:48 PM

IPL 2020: ಡೆಬ್ಯು ಪಂದ್ಯದಲ್ಲಿ ಕನ್ನಡಿಗ ದೇವದತ್ ದಾಖಲೆಯ ಹಾಫ್ ಸೆಂಚುರಿ!

13ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಆರಂಭ ಪಡೆದಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕನ್ನಡಿಗ ದೇವದತ್ ಪಡಿಕ್ಕಲ್ ಸ್ಫೋಟಕ ಆರಂಭದಿಂದ RCB ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ. ಇಷ್ಟೇ ಅಲ್ಲ ಐಪಿಎಲ್ ಪದಾರ್ಪಣಾ ಪಂದ್ಯದಲ್ಲಿ ಹಾಫ್ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದಾರೆ.

RCB Pridiction XI

IPL21, Sep 2020, 5:53 PM

IPL 2020: ಹೈದರಾಬಾದ್ ವಿರುದ್ಧದ ಮೊದಲ ಪಂದ್ಯಕ್ಕೆ RCB ಸಂಭಾವ್ಯ ತಂಡ ಪ್ರಕಟ..!

ದುಬೈ: 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿಂದು ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2016ರ ಐಪಿಎಲ್ ಚಾಂಪಿಯನ್ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ.
ಕಳೆದ 12 ಆವೃತ್ತಿಗಳಿಂದಲೂ ಕಪ್‌ ಗೆಲ್ಲಲು ವಿಫಲವಾಗುತ್ತಾ ಬಂದಿರುವ ಬೆಂಗಳೂರು ಫ್ರಾಂಚೈಸಿ ಈ ಬಾರಿ ಎಂದಿಗಿಂತ ಬಲಿಷ್ಠವಾಗಿ ಸಜ್ಜಾಗಿದೆ. ಮೊದಲ ಪಂದ್ಯದಲ್ಲೇ ಬಲಾಢ್ಯ ಸನ್‌ರೈಸರ್ಸ್ ಹೈದರಾಬಾದ್ ತಂಡ ಎದುರಾಗಿರುವುದರಿಂದ ಆರ್‌ಸಿಬಿ ಕೂಡಾ ಅಷ್ಟೇ ಬಲಿಷ್ಠವಾಗಿ ಕಣಕ್ಕಿಳಿಯಲು ಸಜ್ಜಾಗಿದೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್‌,ಕಾಂ ಆರ್‌ಸಿಬಿಯ ಮೊದಲ ಪಂದ್ಯಕ್ಕೆ ಸಂಭಾವ್ಯ ಬೆಂಗಳೂರು ತಂಡವನ್ನು ಪ್ರಕಟಿಸಿದೆ.

Devdutt Padikkal

Video Icon

IPL18, Sep 2020, 9:17 PM

IPL 2020: ಈ ಐವರು ಯುವ ಆಟಗಾರರ ಮೇಲೆ ಕಣ್ಣಿಡಿ..!

13ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೆ ಇನ್ನೊಂದೇ ದಿನ ಬಾಕಿ ಉಳಿದಿದೆ. ಈ ಟೂರ್ನಿಯ ಮೂಲಕ ಮೂಲಕ ಭರ್ಜರಿಯಾಗಿ ಪಾದಾರ್ಪಣೆ ಮಾಡಲು ಹಲವು ಯುವ ಕ್ರಿಕೆಟಿಗರು ತುದಿಗಾಲಿನಲ್ಲಿ ನಿಂತಿದ್ದಾರೆ.

ಯುವ ಪ್ರತಿಭಾನ್ವಿತ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್‌ಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಎಬಿಡಿ ಈ ಸಲ ವಿಕೆಟ್ ಕೀಪಿಂಗ್ ಮಾಡಲಿದ್ದಾರೆ ಎನ್ನಲಾಗುತ್ತಿದೆ.

Video Icon

IPL16, Sep 2020, 6:10 PM

IPLನಲ್ಲಿ RCB ಪರ ಅಬ್ಬರಿಸಲು ದೇವದತ್ ಪಡಿಕ್ಕಲ್ ರೆಡಿ

ಕರ್ನಾಟಕದ ಯುವ ಪ್ರತಿಭೆ ದೇವದತ್ ಪಡಿಕ್ಕಲ್ ಈ ಬಾರಿಯ ಐಪಿಎಲ್‌ನಲ್ಲಿ ಭರ್ಜರಿಯಾಗಿಯೇ ಪಾದಾರ್ಪಣೆ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ದೇಸಿ ಕ್ರಿಕೆಟ್‌ನಲ್ಲಿ ರನ್ ಹೊಳೆ ಹರಿಸಿರುವ ಪಡಿಕ್ಕಲ್‌ ಇದೀಗ ಐಪಿಎಲ್‌ನಲ್ಲೂ ಅಂತಹದ್ದೇ ಪ್ರದರ್ಶನ ತೋರುವ ಕನವರಿಕೆಯಲ್ಲಿದ್ದಾರೆ.

he Royal Challengers Bangalore (RCB) are one side who are still in the hunt for their maiden title in the Indian Premier League (IPL). Despite having one of the most star-studded and energetic squad, it tends to fall short of energy when it comes to winning the title.

Video Icon

IPL15, Sep 2020, 4:50 PM

ಈ ಸಲ ಐಪಿಎಲ್ ಆಡಲಿದ್ದಾರೆ ಒಂದು ಡಜನ್ ಕನ್ನಡಿಗರು..!

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕರ್ನಾಟಕದ ಯಾವೆಲ್ಲಾ ಆಟಗಾರರು, ಯಾವ ಯಾವ ತಂಡದ ಪರ ಆಡಲಿದ್ದಾರೆ, ಅವರ ರೋಲ್‌ ಏನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

Kohli, moeen ali, ABD, Padikkal

IPL10, Sep 2020, 10:06 AM

IPL 2020: ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ತಂಡ ಪ್ರಕಟ..!

ಬೆಂಗಳೂರು: 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಕಾವು ದಿನದಿಂದ ದಿನಕ್ಕೆ ಜೋರಾಗಲಾರಂಭಿಸಿದೆ. ಈ ಬಾರಿಯ ಐಪಿಎಲ್‌ ಟೂರ್ನಿಗೆ ಯುಎಇ ಆತಿಥ್ಯವನ್ನು ವಹಿಸಿದ್ದು, ಎಲ್ಲಾ 8 ತಂಡಗಳು ಅಭ್ಯಾಸ ನಡೆಸಲಾರಂಭಿಸಿದೆ.
ಕಳೆದ 12 ಆವೃತ್ತಿಗಳಿಂದಲೂ ಕಪ್‌ ಗೆಲ್ಲಲು ವಿಫಲವಾಗಿರುವ ಬೆಂಗಳೂರು ಮೂಲದ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಬಲಿಷ್ಠ ತಂಡವಾಗಿ ರೂಪುಗೊಂಡಿದೆ. ಫಿಂಚ್ RCB ತಂಡ ಕೂಡಿಕೊಂಡಿದ್ದು ವಿರಾಟ್‌ ಪಡೆಯ ಬಲವನ್ನು ಮತ್ತಷ್ಟು ಹೆಚ್ಚು ಮಾಡಿದೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್.ಕಾಂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಲಿಷ್ಠ ಸಂಭಾವ್ಯ ತಂಡವನ್ನು ಪ್ರಕಟಿಸಿದೆ. ಸುವರ್ಣ ನ್ಯೂಸ್‌.ಕಾಂ ಸಂಭಾವ್ಯ ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ

অনুশীলন শুরু করল আরসিবি, নেটে দুরন্ত ব্যাটিং বিরাট কোহলির

IPL29, Aug 2020, 7:31 AM

ಐಪಿಎಲ್‌ಗೆ ಅಭ್ಯಾಸ ಆರಂಭಿಸಿದ ಆರ್‌ಸಿಬಿ ಪಡೆ

13ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಸೆಪ್ಟೆಂಬರ್ 19ರಿಂದ ಆರಂಭವಾಗಿ ನವೆಂಬರ್ 10ರವರೆಗೆ ನಡೆಯಲಿದೆ. ಈ ಬಾರಿಯ ಐಪಿಎಲ್ ಟೂರ್ನಿಗೆ ಯುಎಇನ ಶಾರ್ಜಾ, ದುಬೈ ಹಾಗೂ ಅಬುಧಾಬಿ ಮೈದಾನಗಳಲ್ಲಿ ಪಂದ್ಯಾಟಗಳು ನಡೆಯಲಿದ್ದು, ಇನ್ನೂ ಸಂಪೂರ್ಣ ವೇಳಾಪಟ್ಟಿ ಹೊರಬಿದ್ದಿಲ್ಲ.

• undefined

IPL14, Apr 2020, 8:11 PM

ಕೊರೋನಾ ಭೀತಿಯ ನಡುವೆ RCB ಅಭಿಮಾನಿಗಳಿಗೆ ವಿಶೇಷ ಸಂದೇಶ ನೀಡಿದ ದೇವದತ್ ಪಡಿಕ್ಕಲ್

ಇನ್ನು ಬಹುನಿರೀಕ್ಷಿತ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಕೂಡಾ ಮುಂದೂಡಲ್ಪಟ್ಟಿದೆ. ಮಾರ್ಚ್ 29ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಕೊರೋನಾ ವೈರಸ್ ಭೀತಿಯಿಂದಾಗಿ ಏಪ್ರಿಲ್ 15ರ ವರೆಗೆ ಮುಂದೂಡಲಾಗಿತ್ತು. ಇದೀಗ ಪ್ರಧಾನಿ ಮೋದಿ ಎರಡನೇ ಹಂತದಲ್ಲಿ 19 ದಿನಗಳ ಲಾಕ್‌ಡೌನ್ ಘೋಷಣೆ ಮಾಡಲಾಗಿದ್ದು, ಐಪಿಎಲ್ ಕೂಡಾ ಸದ್ಯಕ್ಕೆ ನಡೆಯುವುದು ಅನುಮಾನ ಎನಿಸಿದೆ.
• Devdut Padikkal

Cricket28, Dec 2019, 1:00 PM

ರಣಜಿ ಟ್ರೋಫಿ: ಗೆಲುವಿಗಾಗಿ ಕರ್ನಾಟಕ ಹೋರಾಟ!

3ನೇ ದಿನದಂತ್ಯಕ್ಕೆ 3 ವಿಕೆಟ್‌ ನಷ್ಟಕ್ಕೆ 191 ರನ್‌ ಗಳಿಸಿ, 77 ರನ್‌ಗಳ ಮುನ್ನಡೆ ಸಾಧಿಸಿದ್ದ ಕರ್ನಾಟಕ, ಶನಿವಾರ ಪಂದ್ಯದ 4ನೇ ಹಾಗೂ ಅಂತಿಮ ದಿನದಲ್ಲೂ ಭರ್ಜರಿ ಬ್ಯಾಟಿಂಗ್ ನಡೆಸಿದೆ. ಒಂದೊಮ್ಮೆ ಪಂದ್ಯ ಡ್ರಾಗೊಂಡರೆ, ರಾಜ್ಯ ತಂಡಕ್ಕೆ ಕೇವಲ 1 ಅಂಕ ದೊರೆಯಲಿದೆ.