ದೇವನೂರು ಮಹಾದೇವ
(Search results - 7)stateMar 4, 2020, 8:01 AM IST
ದೇವನೂರು ಪತ್ರಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾರುತ್ತರ!
ದೇವನೂರು ಪತ್ರಕ್ಕೆ ಸುರೇಶ್ ಮಾರುತ್ತರ| ದೊರೆಸ್ವಾಮಿ ಕೂಡ ಭಾಷೆಯ ಬಗ್ಗೆ ಗಮನ ಹರಿಸಬೇಕಿತ್ತು
Karnataka DistrictsMar 3, 2020, 9:23 AM IST
ಯತ್ನಾಳ್ ಹೇಳಿಕೆ ವಿವಾದ: ಸಚಿವ ಸುರೇಶ್ಗೆ ಸಾಹಿತಿ ದೇವನೂರ ಪತ್ರ
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ಹೇಳಿಕೆ ಸಂಬಂಧ ಸಾಕಷ್ಟು ಪರ ವಿರೋಧಗಳು ವ್ಯಕ್ತವಾಗುತ್ತಿದ್ದು ಇದರ ಸಂಬಂಧ ಸಚಿವ ಸುರೇಶ್ ಕುಮಾರ್ ಅವರಿಗೆ ಸಾಹಿತಿ ದೇವನೂರು ಮಹಾದೇವ ಪತ್ರ ಬರೆದಿದ್ದಾರೆ.
Karnataka DistrictsFeb 24, 2020, 8:39 AM IST
'ಪ್ರಧಾನಿ ಮೋದಿಗೆ ಉದ್ಯೋಗ ಕೇಳಿದ್ರೆ, ಪೌರತ್ವ ದಾಖಲೆ ತೋರ್ಸಿ ಅಂತಾರೆ'
ದೇಶದ ಜನತೆ ಕೇಂದ್ರ ಸರ್ಕಾರವನ್ನು ನಿರುದ್ಯೋಗ, ಬೆಲೆ ಏರಿಕೆ, ಆರ್ಥಿಕ ಕುಸಿತದ ಬಗ್ಗೆ ಪ್ರಶ್ನೆ ಮಾಡಿದರೆ, ಪೌರತ್ವ ದಾಖಲೆ ತೋರಿಸುವಂತೆ ಬೆದರಿಸಲಾಗುತ್ತಿದೆ ಎಂದು ಸಾಹಿತಿ ದೇವನೂರು ಮಹದೇವ ಆತಂಕ ವ್ಯಕ್ತಪಡಿಸಿದ್ದಾರೆ.
Karnataka DistrictsFeb 23, 2020, 9:48 AM IST
'CAAಯಿಂದ ದೇಶದಲ್ಲಿ ಸೇಲ್, ಜೈಲ್ ಸ್ಥಿತಿ ನಿರ್ಮಾಣ'
ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಖಾಸಗೀಕರಣ ಮಾಡುವುದು ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿ ಹೋರಾಟ ನಡೆಸುವವರನ್ನು ಜೈಲಿಗೆ ಹಾಕುವ ಮೂಲಕ ಪ್ರಸ್ತುತ ದೇಶದಲ್ಲಿ ‘ಒಂದು ಕಡೆ ಭಾರತ ಸೇಲ್, ಮತ್ತೊಂದೆಡೆ ಭಾರತ ಜೈಲ್’ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ಸಾಹಿತಿ ದೇವನೂರು ಮಹಾದೇವ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Karnataka DistrictsJan 11, 2020, 10:35 PM IST
'ಗೋಡ್ಸೆ ಮಾದರಿಯಲ್ಲಿ ಮೋದಿಯಿಂದ ಸಂವಿಧಾನಕ್ಕೆ ಗುಂಡಿಕ್ಕುವ ಪ್ರಯತ್ನ'
NRC, CAA ಕಾಯ್ದೆಗಳನ್ನು ಜಾರಿಗೆ ತಂದಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಹಿರಿಯ ಸಾಹಿತಿ ಹಾಗೂ ಚಿಂತಕ ದೇವನೂರು ಮಹಾದೇವ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Karnataka DistrictsJan 9, 2020, 8:20 AM IST
‘ತಂದೆ, ತಾಯಿ ದಾಖಲೆ ಎಲ್ಲಿಂದ ತರಲಿ’ ಸಾಹಿತಿ ದೇವನೂರು ಮಹಾದೇವ ಕಿಡಿ
ಖ್ಯಾತ ಸಾಹಿತಿ ದೇವನೂರು ಮಹಾದೇವ ಅವರು ಕೇಂದ್ರ ಸರ್ಕಾರ ಪೌರತ್ವ ಕಾಯ್ದೆ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ನನ್ನ ತಂದೆ ತಾಯಿ ದಾಖಲೆ ಎಲ್ಲಿಂದ ತರಲಿ ಎಂದು ಪ್ರಶ್ನೆ ಮಾಡಿದ್ದಾರೆ.
Sep 22, 2017, 10:26 PM IST