ದೇವಸ್ಥಾನ  

(Search results - 291)
 • Ayyappa Prasadam

  NEWS24, Sep 2019, 9:52 AM IST

  ಶಬರಿಮಲೆ ಅಯ್ಯಪ್ಪ ಸನ್ನಿಧಿ ಪ್ರಸಾದಕ್ಕಿನ್ನು ಪೇಟೆಂಟ್‌!

  ಶಬರಿಮಲೆಯ ಅಯ್ಯಪ್ಪ ಸನ್ನಿಧಿಯ ಪ್ರಸಾದಕ್ಕೆ ತಿರುವಾಂಕೂರ್‌ ದೇವಸ್ಥಾನ ಮಂಡಳಿ ಪ್ರಸಾದಗಳ ಪೇಟೆಂಟ್‌ ಪಡೆಯಲು ಮುಂದಾಗಿದೆ.  ‘ಶಬರಿಮಲ ಅರವಣ’ ಸೇರಿದಂತೆ ಅಂಬಲಪುಳ ಪಾಲ್‌ಪಾಯಸಂ, ಕೊಟ್ಟರಕ್ಕರ ಉನ್ನಿಯಪ್ಪಂ ಹಾಗೂ ಇನ್ನಿತರ ಪ್ರಸಾದಗಳ ನಕಲು ತಡೆಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

 • Subramanya

  Karnataka Districts24, Sep 2019, 9:29 AM IST

  ದರ್ಪಣ ತೀರ್ಥದಲ್ಲಿ ಪ್ರವಾಹ: ಕುಕ್ಕೆ ಸುಬ್ರಮಣ್ಯ ದೇವಳದೊಳಗೆ ನೀರು

  ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಸೋಮವಾರ ಸಂಜೆ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ದರ್ಪಣ ತೀರ್ಥ ನದಿ ಪ್ರವಾಹದಿಂದ ತುಂಬಿ ಹರಿದಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿ ದರ್ಪಣ ತೀರ್ಥ ನದಿ ತಟದಲ್ಲಿ ನಿರ್ಮಿಸಿದ್ದ ಗೋಪುರ ಮುಕ್ಕಾಲು ಭಾಗ ಮುಳುಗಿದೆ. ಕುಕ್ಕೆಸುಬ್ರಹ್ಮಣ್ಯದಿಂದ ಆದಿಸುಬ್ರಹ್ಮಣ್ಯ ಸಂಪರ್ಕಿಸುವ ಸೇತುವೆ ಮುಳುಗಡೆಗೊಂಡಿದೆ.

 • Saibaba

  Karnataka Districts22, Sep 2019, 8:54 AM IST

  ಸಾಯಿಬಾಬ ದೇವಸ್ಥಾನ ತೆರವಿಗೆ ಆದೇಶ : ಭಕ್ತರಿಂದ ತೀವ್ರ ವಿರೋಧ

  ಸಾಯಿಬಾಬಾ ದೇವಸ್ಥಾನದ ತೆರವಿಗೆ ಮುಂದಾಗಿದ್ದ ಅಧಿಕಾರಿಗಳ ವಿರುದ್ಧ ಭಕ್ತರ ತೀವ್ರ ಆಕ್ರೋಶ ವ್ಯಕ್ತಡಿಸಿದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ತೆರವು ಕಾರ್ಯವನ್ನು ಕೈಬಿಡಲಾಗಿದೆ.
   

 • Aadhar
  Video Icon

  Karnataka Districts21, Sep 2019, 9:24 PM IST

  ಈ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಬೇಕಾದ್ರೆ ಆಧಾರ್ ಕಡ್ಡಾಯ!

  ಇದು ಅಚ್ಚರಿಯಾದ್ರೂ ಸತ್ಯ. ಬಂಡಿಪುರದ ಹುಲಿ ಸಂರಕ್ಷಿತಾರಣ್ಯದಲ್ಲಿರುವ ಹುಲಿಯಮ್ಮನ ದೇವಸ್ಥಾನಕ್ಕೆ ತೆರಳಿ ನೀವು ಪೂಜೆ ಸಲ್ಲಿಸಬೇಕು ಎಂದರೆ ನೀವು ಆಧಾರ್ ಕಡ್ಡಾಯವಾಗಿ ತೋರಿಸಲೇಬೇಕು.

 • protest
  Video Icon

  NEWS21, Sep 2019, 12:19 PM IST

  ಸಾಯಿಬಾಬಾ ದೇಗುಲಕ್ಕೆ ಬೀಗ ಹಾಕಿದ ಬಿಬಿಎಂಪಿ

  ಸರ್ಕಾರಿ ಜಾಗದಲ್ಲಿರುವ ದೇವಸ್ಥಾನಗಳನ್ನು ತೆರವುಗೊಳಿಸಲು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಮಾಗಡಿ ರಸ್ತೆಯಲ್ಲಿರುವ ಸಾಯಿಬಾಬಾ ದೇವಸ್ಥಾನವನ್ನು ಬಿಬಿಎಂಪಿ ಬಂದ್ ಮಾಡಿದೆ. ದೇವಸ್ಥಾನಕ್ಕೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ದೇಗುಲದ ಮುಂದೆ ಭಜನೆ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಭಕ್ತಾದಿಗಳು. 

 • gold man

  NEWS21, Sep 2019, 9:19 AM IST

  Fact Check: 125 ಕೆ.ಜಿ ಚಿನ್ನಾಭರಣ ಧರಿಸಿರುವ ತಿರುಪತಿ ದೇವಾಲಯದ ಪೂಜಾರಿ?

  ಮೈಮೇಲೆ ಅಗಾಧ ಪ್ರಮಾಣದ ಚಿನ್ನಾಭರಣಗಳನ್ನು ಹೇರಿಕೊಂಡಿರುವ ವ್ಯಕ್ತಿಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹೀಗೆ ಬಂಗಾರದಲ್ಲೇ ಮುಳುಗಿರುವ ವ್ಯಕ್ತಿ ಆಂಧ್ರಪ್ರದೇಶದ ತಿರುಪತಿ ವೆಂಕಟರಮಣ ದೇವಸ್ಥಾನದ ಪ್ರಮುಖ ಪೂಜಾರಿ ಎಂದು ಹೇಳಲಾಗಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ? 

 • swamy

  NEWS20, Sep 2019, 12:59 PM IST

  ಪೇಜಾವರ ಶ್ರೀ ಶಿಷ್ಯ ಡಿಪಿ ಅನಂತ್ ಟಿಟಿಡಿ ಸದಸ್ಯರಾಗಿ ನೇಮಕ

  ಆಂಧ್ರಪ್ರದೇಶ ಸರ್ಕಾರವು ತಿರುಮಲ ತಿರುಪತಿ ದೇವಸ್ಥಾನ ಮಂಡಳಿಗೆ (ಟಿಟಿಡಿ) ನೂತನ ಸದಸ್ಯರನ್ನು ನೇಮಕ ಮಾಡಿ ಸೆ.18ರಂದು ಬುಧವಾರ ಆದೇಶ ಹೊರಡಿಸಿದೆ. ವೈ.ವಿ. ಸುಬ್ಬಾರೆಡ್ಡಿ ಅವರ ಅಧ್ಯಕ್ಷತೆಯ ಬೋರ್ಡ್‌ ಆಫ್‌ ಟ್ರಸ್ಟಿಯ ಸದಸ್ಯರಾಗಿ ಬೆಂಗಳೂರಿನ ಡಿ.ಪಿ. ಅನಂತ ಅವರು ಎರಡನೇ ಬಾರಿಗೆ ನೇಮಕಗೊಂಡಿದ್ದಾರೆ. ಅನಂತ ಅವರು 2015-17ರ ಅವಧಿಯಲ್ಲೂ ಟಿಟಿಡಿ ಮಂಡಳಿ ಸದಸ್ಯರಾಗಿದ್ದರು.

 • Sudha Murthy

  NEWS17, Sep 2019, 9:49 PM IST

  ತಿರುಪತಿ ತಿಮ್ಮಪ್ಪನ ಮಂಡಳಿಗೆ ಮತ್ತೊಮ್ಮೆ ಸುಧಾಮೂರ್ತಿ

  ತಿರುಪತಿ ತಿರುಮಲ ದೇವಸ್ಥಾನದ (ಟಿಟಿಡಿ) ಮಂಡಳಿಗೆ ನೂತನ ಸದಸ್ಯರನ್ನು ನೇಮಕ ಮಾಡಿ ಆಂಧ್ರ ಪ್ರದೇಶ ಸಿಎಂ ಜಗನ್​ ಮೋಹನ್​ ರೆಡ್ಡಿ ಇಂದು [ಮಂಗಳವಾರ]ಆದೇಶ ಹೊರಡಿಸಿದ್ದಾರೆ. 

 • Ammanaghatta

  Karnataka Districts17, Sep 2019, 11:59 AM IST

  ಶಿವಮೊಗ್ಗ : ಜೇನುಕಲ್ಲಮ್ಮ ದೇವಸ್ಥಾನದ ಸಮಿತಿ ರದ್ದು

  ಶಿವಮೊಗ್ಗ ಜಿಲ್ಲೆಯ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯನ್ನು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು  ಮಾಡಿದ್ದಾರೆ. 

 • Jashoda

  NEWS17, Sep 2019, 10:54 AM IST

  #HappyBdayPMModi| ಮೋದಿಗಾಗಿ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ಜಶೋದಾ ಬೇನ್‌!

  ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ 69ನೇ ಹುಟ್ಟುಹಬ್ಬದ ಸಂಭ್ರಮ. ಹೀಗಿರುವಾಗ ಪ್ರಧಾನಿ ಮೋದಿಗೆ ವಿಶ್ವದ ಹಾಗೂ ದೇಶದ ಗಣ್ಯರು ಶುಭ ಕೋರಿದ್ದಾರೆ. ಟ್ವಿಟರ್‌ನಲ್ಲಿ ಮೋದಿ ಹುಟ್ಟುಹಬ್ಬ ಟಾಪ್ ಟ್ರೆಂಡ್ ಸೃಷ್ಟಿಸಿದೆ. ಹೀಗಿರುವಾಗ ಪ್ರಧಾನಿ ಮೋದಿ ಪತ್ನಿ ಜಶೋದಾ ಬೇನ್ ಕೂಡಾ ತಮ್ಮ ಪತಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸೋಮವಾರ ಮಧ್ಯಾಹ್ನ ಅಸ್ಸಾನ್‌ಸೋಲ್‌ನ ಕಲ್ಯಾಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಜಶೋದಾ ಭೇನ್ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ ತಾನು ತನ್ನ ಪತಿ, ನರೇಂದ್ರ ಮೋದಿಗಾಗಿ ಈ ಪೂಜೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. 

 • BBMP
  Video Icon

  Karnataka Districts16, Sep 2019, 6:25 PM IST

  ಬೆಂಗಳೂರಿನ 43 ದೇವಾಲಯಗಳಿಗೆ ಗಂಡಾಂತರ.. ಪಟ್ಟಿ ನೋಡಿ..

  ಬೆಂಗಳೂರಿನ ಹಲವು ದೇವಾಲಯಗಳಿಗೆ ಕಂಟಕ ಬಂದಿದೆ.  2009ನಂತರ ನಿರ್ಮಾಣವಾದ ಬೆಂಗಳೂರಿನ 43 ದೇವಾಲಯಗಳನ್ನು ನೆಲಸಮ ಮಾಡಲು ಸುಪ್ರೀಂ ಕೋರ್ಟ್ ಆದೇಶದ ಅನ್ವಯ  ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದ್ದು ಜನರಿಂದ ತೀವ್ರ ವಿರೋಧವೂ ವ್ಯಕ್ತವಾಗುತ್ತಿದೆ.

 • temple

  NEWS14, Sep 2019, 9:42 AM IST

  ದೇವಾಲಯಗಳಲ್ಲೂ SC/ST ಮೀಸಲು ಜಾರಿ, ಸರ್ಕಾರದ ಐತಿಹಾಸಿಕ ಕ್ರಮ!

  ಆಂಧ್ರ ದೇಗುಲ ಮಂಡಳಿಯಲ್ಲೂ ಮೀಸಲು ಜಾರಿ| ನಾಮ ನಿರ್ದೇಶಿತ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ, ಮಹಿಳೆಯರಿಗೆ ಶೇ.50 ಮೀಸಲು

 • DKS_reddy
  Video Icon

  NEWS13, Sep 2019, 1:01 PM IST

  ಜನಾರ್ದನ ರೆಡ್ಡಿ ಮಾಡಿದ 'ಅದೊಂದು’ ತಪ್ಪನ್ನೇ ಡಿಕೆಶಿ ಮಾಡಿದ್ದು ಬಂಧನಕ್ಕೆ ಕಾರಣ?

  ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಬಂಧನಕ್ಕೆ ಹೊಸ ಕಾರಣವೊಂದನ್ನು ಹೂವಿನಹಡಗಲಿಯ ಮೈಲಾರಲಿಂಗೇಶ್ವರ ದೇವಸ್ಥಾನದ ವಂಶ ಪಾರಂಪರ್ಯ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್‌ ಬಹಿರಂಗಪಡಿಸಿದರು. ಸುವರ್ಣ ನ್ಯೂಸ್ ಜೊತೆ ಮಾತನಾಡಿದ ಒಡೆಯರ್,  ಈ ಹಿಂದೆ ಜನಾರ್ದನ ರೆಡ್ಡಿ ಕೂಡಾ ಅದೇ ತಪ್ಪನ್ನು ಮಾಡಿ ಜೈಲು ಸೇರಿದ್ದರು ಎಂದು ನೆನಪಿಸಿಕೊಂಡರು.

 • Video Icon

  NEWS9, Sep 2019, 12:28 PM IST

  ಡಿಕೆಶಿ ಬಿಡುಗಡೆಗಾಗಿ ಕೊಲ್ಲೂರಿನಲ್ಲಿ ಚಂಡಿಕಾ ಹೋಮ

  ಇಡಿ ತನಿಖೆಯಿಂದ ಡಿ ಕೆ ಶಿವಕುಮಾರ್ ಬಿಡುಗಡೆಗಾಗಿ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ಮಾಡಲಾಗಿದೆ. ಡಿಕೆಶಿ ಬಿಡುಗಡೆಗಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹರಕೆ ಹೊತ್ತಿದ್ದರು. ಯಾಗದಲ್ಲಿ ಡಿ ಕೆ ಶಿವಕುಮಾರ್ ಸಂಬಂಧಿಕರು ಭಾಗಿಯಾಗಿದ್ದರು. ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾ ಹೋಮ ಮಾಡಲಾಗಿದೆ. 

 • KCR

  NEWS8, Sep 2019, 9:26 AM IST

  ತೆಲಂಗಾಣ ದೇವಸ್ಥಾನದ ಕಂಬದ ಮೇಲೆ ಕೆಸಿಆರ್‌ ಚಿತ್ರ ಕೆತ್ತನೆ: ವಿವಾದ

  ಯಾದಾದ್ರಿ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯವನ್ನು ಸರ್ಕಾರ 1800 ಕೋಟಿ ರು. ವೆಚ್ಚದಲ್ಲಿ ಮರು ನಿರ್ಮಾಣ| ಯಾದಾದ್ರಿ ದೇವಾಲಯದ ಕಂಬದ ಮೇಲೆ ಕೆಸಿಆರ್‌ ಭಾವಚಿತ್ರ ಕೆತ್ತನೆ: ವಿವಾದ|