ದೇವಾಲಯ

(Search results - 398)
• theft

CRIME13, Jul 2020, 2:57 PM

ದಾಬಸ್‌ಪೇಟೆ: ದೇವಸ್ಥಾನದ ಹುಂಡಿ ಒಡೆದು ದೇವಿ ತಾಳಿ ಕದ್ದ ಖದೀಮರು

ಕಳೆದ ಹದಿನೈದು ದಿನಗಳ ಹಿಂದೆಯಷ್ಟೇ ಸೋಂಪುರ ಹೋಬಳಿಯ ನರಸೀಪುರ ಗ್ರಾ.ಪಂ.ವ್ಯಾಪ್ತಿಯ ಹಾಲೇನಹಳ್ಳಿ ಗ್ರಾಮದಲ್ಲಿರುವ ಲಕ್ಷ್ಮೇ ದೇವಾಲಯದಲ್ಲಿ ಏಳು ತಾಳಿಗಳನ್ನು ಕಳ್ಳರು ಕದ್ದುಕೊಂಡು ಹೋಗಿರುವ ಬೆನ್ನಲ್ಲೇ ಹೋಬಳಿಯ ಬೇರೆ ಎರಡು ದೇವಾಲಯಗಳಲ್ಲಿ ಕಳ್ಳತನ ನಡೆದಿದ್ದು ಹೋಬಳಿಯ ಜನತೆಯಲ್ಲಿ ಆತಂಕ ಮನೆ ಮಾಡಿದೆ.

• Festivals13, Jul 2020, 11:35 AM

ಶ್ರಾವಣಕ್ಕೆ ಉಜ್ಜಯಿನಿ ಮಹಾಕಾಳೇಶ್ವರನಿಂದ ಆನ್‌ಲೈನ್ ದರ್ಶನ..!

ಮಧ್ಯಪ್ರದೇಶದ ಉಜ್ಜಯಿನಿಯ ಪವಿತ್ರ ನದಿಯಾಗಿರುವ ಶಿಪ್ರಾದಲ್ಲಿ ಮಹಾಕಾಳೇಶ್ವರನ ರೂಪದಲ್ಲಿ ಶಿವ ನೆಲೆಸಿದ್ದಾನೆಂಬುದು ಭಕ್ತರ ನಂಬಿಕೆ. ದೇಶದಲ್ಲಿರುವ 12 ಜ್ಯೋತಿರ್ಲಿಂಗದಲ್ಲಿ ಇದೂ ಸಹ ಒಂದು ಪ್ರಮುಖ ಕ್ಷೇತ್ರವಾಗಿದೆ. ಪುರಾಣದ ಪ್ರಕಾರ ಈ ದೇವಾಲಯವನ್ನು ಕಟ್ಟಿದ್ದು ಬ್ರಹ್ಮ ಎಂದು ಹೇಳಲಾಗುತ್ತದೆ. ಮತ್ತಿದಕ್ಕೆ “ಸ್ವಯಂಭೂ” ಅಂದರೆ ತಾನೇ ಸೃಷ್ಟಿಸಿಕೊಂಡ ದೇಗುಲ ಎಂದೂ ಹೇಳಲಾಗುತ್ತದೆ. ಇಂತಹ ಪುರಾಣ ಇತಿಹಾಸ ಇರುವ ಈ ದೇಗುಲದಲ್ಲಿ ಪ್ರತಿ ವರ್ಷ ಶ್ರಾವಣ ಮಾಸದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬರುತ್ತಾರೆ. ಆದರೆ, ಕೊರೋನಾ ಇರುವುದರಿಂದ ಇದೇ ಪ್ರಥಮ ಬಾರಿಗೆ ತಂತ್ರಜ್ಞಾನದ ಮೊರೆಹೋಗಿ “ಲೈವ್ ದರ್ಶನ’’ದ ವ್ಯವಸ್ಥೆ ಮಾಡಲಾಗಿದೆ. ಹಾಗಾದರೆ ಏನು..? ಎತ್ತ..? ಎಂಬುದನ್ನು ನೋಡೋಣ ಬನ್ನಿ…

• Karnataka Districts6, Jul 2020, 1:21 PM

ಕೊರೋನಾ ದೃಢ: ಶಿರಸಿ ಮಾರಿಕಾಂಬಾ ದೇವಾಲಯ ಸೀಲ್‌ಡೌನ್‌

ಮಹಾಮಾರಿ ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀಮಾರಿಕಾಂಬಾ ದೇವಾಲಯವನ್ನು ನಿನ್ನೆ(ಭಾನುವಾರ)ಯಿಂದ ಮುಂದಿನ 7 ದಿನಗಳವರೆಗೆ ಸೀಲ್‌ಡೌನ್‌ ಮಾಡಲಾಗಿದೆ.

• Kukke Shri Subrahmanya Temple

Karnataka Districts4, Jul 2020, 8:16 AM

ಕುಕ್ಕೆ ಸುಬ್ರಮಣ್ಯ ದೇವಾಲಯದ ಸಿಬ್ಬಂದಿಗೆ ಕ್ವಾರೆಂಟೈನ್..!

ಕುಕ್ಕೆ ಸುಬ್ರಹ್ಮಣ್ಯ ದೇವಳ ನೌಕರನಿಗೆ ಶುಕ್ರವಾರ ಹೋಮ್‌ ಕ್ವಾರಂಟೈನ್‌ ಮಾಡಲಾಗಿದೆ. ನೌಕರನ ಎರಡು ವರ್ಷದ ಮಗುವಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

• Festivals2, Jul 2020, 4:59 PM

ಕುತಂತ್ರಿಯ ಪಟ್ಟ ಹೊತ್ತ ಮಹಾಭಾರತದ ಶಕುನಿಗೂ ಉಂಟು ದೇವಾಲಯ!

ಮಹಾಭಾರತದ ಎಲ್ಲ ಪಾತ್ರಗಳಿಗೆ ಕಪ್ಪು ಹಾಗೂ ಬಿಳುಪು ಶೇಡ್‌ಗಳಿದ್ದಂತೆ ಶಕುನಿ ಪಾತ್ರಕ್ಕೂ ಇದೆ. ಶಕುನಿ ಮಾಮಾ ಕುರಿತ ಕೆಲ ಕುತೂಹಲಕಾರಿ ವಿಷಯಗಳನ್ನು ಇಲ್ಲಿ ಕೊಡಲಾಗಿದೆ.

krishna

International25, Jun 2020, 3:16 PM

ಪಾಕ್ ರಾಜಧಾನಿಯಲ್ಲಿ ನಿರ್ಮಾಣವಾಗಲಿದೆ ಬೃಹತ್ ಕೃಷ್ಣ ದೇವಾಲಯ

ಪಾಕಿಸ್ತಾನದ ರಾಜಧಾನಿ ಇಸ್ಲಮಾಬಾದ್‌ನಲ್ಲಿ ಹಿಂದೂ ದೇವಲಾಯ ನಿರ್ಮಾಣವಾಗಲಿದೆ. ಇಲ್ಲಿಯವರೆಗೂ ಯಾವುದೇ ಧಾರ್ಮಿಕ ಕಾರ್ಯಕ್ಕೆ ನಗರದ ಹೊರಭಾಗಕ್ಕೆ ಹೋಗುತ್ತಿದ್ದ ಜನರಿಗೆ ಇನ್ನು ತಮ್ಮ ನಗರದಲ್ಲಿಯೇ ದೇವಾಲಯ ಹಾಗೂ ಸ್ಮಶಾನ ಎರಡೂ ಸಿಗಲಿವೆ.

बनाया था हजारों करोड़ का बजट

ट्रस्ट ने वित्त वर्ष 2020-21 के लिए 3,309.89 करोड़ रुपए का सालाना बजट बनाने का फैसला किया था, लेकिन मार्च 2020 से उसके हुंडी कलेक्शन में 150-175 करोड़ रुपए की कमी आई है।

India25, Jun 2020, 12:05 PM

ಎರಡೇ ವಾರದಲ್ಲಿ ತಿರುಪತಿ ತಿಮ್ಮಪ್ಪಗೆ 7.5 ಕೋಟಿ ಆದಾಯ!

ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮುಚ್ಚಿದ್ದ ತಿರುಪತಿ ವೆಂಕಟೇಶ್ವರ ದೇವಾಲಯ| ಎರಡೇ ವಾರದಲ್ಲಿ ತಿರುಪತಿ ತಿಮ್ಮಪ್ಪಗೆ 7.5 ಕೋಟಿ ಆದಾಯ

Shishila

Karnataka Districts24, Jun 2020, 7:13 AM

ಶಿಶಿಲೇಶ್ವರ ಮತ್ಸ್ಯ ತೀರ್ಥ ಕ್ಷೇತ್ರಕ್ಕೇ ಮೀನು ಹಿಡಯಲು ಬಂದ್ರು..!

ಬ್ರಿಟಿ​ಷರ ಕಾಲ​ದಿಂದ​ಲೇ ಮೀನುಗಾರಿಕೆಗೆ ನಿಷೇಧ ವಿಧಿಸಲಾಗಿರುವ ಶಿಶಿಲದ ಶ್ರೀ ಶಿಶಿಲೇಶ್ವರ ದೇವಾಲಯದ ಮತ್ಸ್ಯ ತೀರ್ಥ ಕ್ಷೇತ್ರದಲ್ಲಿನ ಮೀನುಗಳನ್ನು ಹಿಡಿಯಲು ಯತ್ನಿಸಿದ ಏಳು ಮಂದಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

puri rathya yathra

Video Icon

Panchanga23, Jun 2020, 8:55 AM

ಇಂದು ಪುರಿ ಜಗನ್ನಾಥ ರಥೋತ್ಸವ; ಇದನ್ನ ಕಣ್ತುಂಬಿಕೊಂಡರೆ ಪುನರ್ಜನ್ಮವೇ ಇರುವುದಿಲ್ವಂತೆ!

ಶುಭೋದಯ ಓದುಗರೇ. ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ದ್ವಿತೀಯ ತಿಥಿ, ಪುನರ್ವಸು ನಕ್ಷತ್ರ. ಈ ದಿವಸ ಪುರಿ ಜಗನ್ನಾಥ ದೇವಾಲಯದಲ್ಲಿ ರಥೋತ್ಸವವಾಗುತ್ತದೆ. ಜಗನ್ನಾಥ ಸ್ವಾಮಿ ರಥಾರೂಢನಾಗುತ್ತಾನೆ. ಪರಮಾತ್ಮ ದೇವರ ಗುಡಿಯಲ್ಲೂ ಇರುತ್ತಾನೆ, ಭಕ್ತರ ಮನೆ ಬಾಗಿಲಿಗೂ ಬರುತ್ತಾನೆ ಎಂಬುದರ ಸಂಕೇತವದು. ಆ ಭಗವಂತನನ್ನು ಕಣ್ತುಂಬಿಕೊಂಡು ಅವನ ಕೃಪೆಗೆ ಪಾತ್ರರಾಗಿ.

Madhya Pradesh temple

India22, Jun 2020, 10:35 PM

ಸೆನ್ಸಾರ್ ಘಂಟೆ ತಯಾರಿಸಿ ಹಿಂದೂ ದೇವಾಲಯಕ್ಕೆ ನೀಡಿದ ಮುಸ್ಲಿಂ

ಕೊರೋನಾ ಈ ದೇಶಕ್ಕೆ ವಕ್ಕರಿಸಿಕೊಂಡ ಮೇಲೆ ಗೊತ್ತಿಲ್ಲದೆನೆಯೋ ಒಂದಷ್ಟು ಹೊಸ ಸಂಶೋಧನೆಗಳು ಆಗಿವೆ. ಈ ಸೆನ್ಸಾರ್ ಘಂಟೆ ಸಹ ಅದೇ ಸಾಲಿಗೆ ಸೇರುತ್ತದೆ.

Vijayendra

Video Icon

state21, Jun 2020, 3:43 PM

ಯಡಿಯೂರು ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಚಿನ್ನದ ರಥ ಎಳೆದ ವಿಜಯೇಂದ್ರ ದಂಪತಿ

ಯಡಿಯೂರು ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ವಿಜಯೇಂದ್ರ ದಂಪತಿ  ವಿಶೇಷ ಪೂಜೆ ಸಲ್ಲಿಸಿ, ಚಿನ್ನದ ರಥವನ್ನು ಎಳೆದಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯ ಸಾಕಷ್ಟು ಪ್ರಸಿದ್ಧಿ ಕ್ಷೇತ್ರವಾಗಿದೆ. ಇಲ್ಲಿ ಸಿಎಂ ಕುಟುಂಬ ವಿಶೇಷ ಪೂಜೆ ಸಲ್ಲಿಸಿದೆ.

আগামীকালই এই সূর্যগ্রহনের সাক্ষী থাকতে চলেছে গোটা বিশ্ব। বিজ্ঞানীরা এই গ্রহণকে  বলয়গ্রাস  সূর্যগ্রহণ বলছেন বিশেষজ্ঞরা।

state20, Jun 2020, 5:12 PM

ಸೂರ್ಯಗ್ರಹಣ: ರಾಜ್ಯದ ಬಹುತೇಕ ದೇವಸ್ಥಾನಗಳು ಬಂದ್..!

ರಾಹುಗ್ರಸ್ತ ಸೂರ್ಯ ಗ್ರಹಣ ಹಿನ್ನಲೆ ಜೂ. 21 ರಂದು ಬಹುತೇಕ ದೇವಾಲಯಗಳಲ್ಲಿ ಮಧ್ಯಾಹ್ನದವರೆಗೆ ಭಕ್ತಾದಿಗಳಿಗೆ ದೇವರ ದರ್ಶನ ನಿರ್ಬಂಧಿಸಲಾಗಿದೆ.

• Banashankari
Video Icon

state20, Jun 2020, 11:20 AM

ಸೂರ್ಯಗ್ರಹಣ: ಬೆಂಗಳೂರು ಬನಶಂಕರಿ ದೇಗುಲದಲ್ಲಿ ಭಕ್ತರಿಂದ ವಿಶೇಷ ಸೇವೆಗೆ ಅವಕಾಶವಿಲ್ಲ

ನಾಳೆ ಈ ವರ್ಷದ ಮೊದಲ ಸೂರ್ಯ ಗ್ರಹಣ ಸಂಭವಿಸಲಿದೆ. ರಾಹುಗ್ರಸ್ತ ಸೂರ್ಯ ಗ್ರಹಣ ಇದಾಗಿದ್ದು, ರಾಜ್ಯದ ಬಹುತೇಕ ದೇವಾಲಯಗಳಲ್ಲಿ ಗ್ರಹಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿನ ಬನಶಂಕರಿ ದೇವಾಲಯದಲ್ಲಿಯೂ ಸಿದ್ಧತೆ ಮಾಡಲಾಗಿದ್ದು, ಶನಿವಾರ ಸಂಜೆ ಪೂಜೆ ಬಳಿಕ ಬಂದ್ ಮಾಡಲಾಗುತ್ತದೆ. ಭಾನುವಾರ ಬೆಳಿಗ್ಗೆ ಭಕ್ತಾದಿಗಳಿಗೆ ದರ್ಶನದ ವ್ಯವಸ್ಥೆ ಇರುವುದಿಲ್ಲ. ಗ್ರಹಣ ಬಿಟ್ಟ ನಂತರ ದೇವಸ್ಥಾನವನ್ನು ಶುಚಿಗೊಳಿಸಿ ನಂತರ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡಲಾಗುತ್ತದೆ. ಭಕ್ತರಿಂದ ಯಾವುದೇ ಸೇವೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.

• Dodda Ganapathi Temple
Video Icon

state20, Jun 2020, 11:07 AM

ಸೂರ್ಯ ಗ್ರಹಣ 2020: ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ನಾಳೆ ಈ ವರ್ಷದ ಮೊದಲ ಸೂರ್ಯ ಗ್ರಹಣ ಸಂಭವಿಸಲಿದೆ. ರಾಹುಗ್ರಸ್ತ ಸೂರ್ಯ ಗ್ರಹಣ ಇದಾಗಿದ್ದು, ರಾಜ್ಯದ ಬಹುತೇಕ ದೇವಾಲಯಗಳಲ್ಲಿ ಗ್ರಹಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿನ ದೊಡ್ಡ ಗಣಪತಿ ದೇವಾಲಯದಲ್ಲಿಯೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಗ್ರಹಣ ಕಾಲದಲ್ಲಿ ದೇವಾಲಯವನ್ನೂ ಸಂಪೂರ್ಣ ಮುಚ್ಚಲಾಗಿರುತ್ತದೆ. ಗ್ರಹಣ ಕಳೆದ ಬಳಿಕ ಪ್ರಾಂಗಣವನ್ನು ಶುದ್ಧೀಕರಣ ಮಾಡಿ, ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡಲಾಗುತ್ತದೆ. ಈ ಬಗ್ಗೆ ದೇವಸ್ಥಾನದಿಂದ ನಮ್ಮ ಪ್ರತಿನಿಧಿ ವರದಿ ನೀಡಿದ್ದಾರೆ. ಇಲ್ಲಿದೆ ನೋಡಿ..!

• Savadatti Yellamma
Video Icon

state20, Jun 2020, 10:10 AM

ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಾಲಯದಲ್ಲಿ ಗ್ರಹಣ ಸಿದ್ಧತೆ ಹೀಗಿದೆ

ಭಾರತ - ಚೀನಾ ಯುದ್ಧದ ಭೀತಿ ಒಂದು ಕಡೆಯಾದರೆ ಇನ್ನೊಂದು ಕಡೆ ಸೂರ್ಯಗ್ರಹಣ ಬಂದಿದೆ. ನಾಳೆ ಗೋಚರಿಸಲಿದೆ ಈ ವರ್ಷದ ಮೊದಲ ಸೂರ್ಯ ಗ್ರಹಣ. ಬೆಳಗಾವಿ ಜಿಲ್ಲೆಯ ಶ್ರೀ ಕ್ಷೇತ್ರ ಸವದತ್ತಿ ಎಲ್ಲಮ್ಮ ದೇವಾಲಯದಲ್ಲಿ ಗ್ರಹಣ ಕಾಲಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ 19 ಹಿನ್ನಲೆಯಲ್ಲಿ ಜೂನ್ 30 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ. ಗ್ರಹಣ ಕಾಲ ಕಳೆದ ಏನೇನೆಲ್ಲಾ ಪೂಜೆ ಪುನಸ್ಕಾರಗಳನ್ನು ಮಾಡಲಾಗುತ್ತದೆ ಎಂಬುದರ ಬಗ್ಗೆ ದೇವಸ್ಥಾನದ ಪೂಜಾರಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!