ದೇವೇಂದ್ರ ಫಡ್ನವೀಸ್  

(Search results - 9)
 • गुजरात के सरदार सरोवर बांध स्थल पर प्रधानमंत्री नरेंद्र मोदी।

  NEWS18, Sep 2019, 3:43 PM IST

  ಮೋದಿ ರಾಷ್ಟ್ರಪಿತ ಎಂದ ಫಡ್ನವೀಸ್ ಪತ್ನಿ: ಟ್ವಿಟ್ಟರ್‌ ರಿಯಾಕ್ಷನ್'ಗೆ ಚಟ್ನಿ!

  ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಪತ್ನಿ ಟ್ವಿಟ್ಟರ್‌ನಲ್ಲಿ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ರಾಷ್ಟ್ರಪಿತ ಎಂದು ಕರೆಯುವ ಮೂಲಕ ಅಮೃತಾ ಫಡ್ನವೀಸ್, ಇದೀಗ ಹೊಸ ವಿವಾದ ಸೃಷ್ಟಿಸಿದ್ದಾರೆ.

 • Maharashtra

  NEWS22, Jun 2019, 9:17 AM IST

  ಮಹಾರಾಷ್ಟ್ರದಲ್ಲಿ 12,000 ರೈತರ ಆತ್ಮಹತ್ಯೆ!

  ಮಹಾರಾಷ್ಟ್ರದಲ್ಲಿ 12000 ರೈತರು ಆತ್ಮಹತ್ಯೆಗೆ ಶರಣು| ವಿಧಾನಸಭೆಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಸರ್ಕಾರ ಮಾಹಿತಿ

 • Vikhe Patil

  NEWS16, Jun 2019, 5:34 PM IST

  ‘ಕೈ’ಬಿಟ್ಟ ನಾಯಕನಿಗೆ ಸಚಿವ ಸ್ಥಾನ: ವಿಖೆ ಪಾಟೀಲ್ ತೆರೆದ ಫಡ್ನವೀಸ್ ಆಸ್ಥಾನ!

  ಇತ್ತಿಚೀಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಹಿರಿಯ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್, ಮಹಾರಾಷ್ಟ್ರದ ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

 • NEWS3, Mar 2019, 1:14 PM IST

  ಕರ್ನಾಟಕದ ಗಡಿಭಾಗದ ಮರಾಠರಿಗೂ ಮಹಾ ಮೀಸಲು?

  ಲೋಕಸಭಾ ಚುನಾವಣೆ ಸನ್ನಿಹಿತವಾಗಿರುವ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ, ಮತ್ತೊಮ್ಮೆ ಕರ್ನಾಟಕ ಮತ್ತು ತನ್ನ ನಡುವಿನ ಗಡಿ ವಿವಾದವನ್ನು ಕೆದಕುವ ಯತ್ನ ಮಾಡಿದೆ. ಉಭಯ ರಾಜ್ಯಗಳ ನಡುವಿನ ಗಡಿ ವಿವಾದ ಕುರಿತು 2 ವರ್ಷಗಳ ಬಳಿಕ ಸಿಎಂ ದೇವೇಂದ್ರ ಫಡ್ನವೀಸ್‌ ಉನ್ನತ ಮಟ್ಟದ ಸಭೆ ನಡೆಸಿದರು.

 • NEWS5, Jan 2019, 3:06 PM IST

  ಭವಿಷ್ಯದಲ್ಲಿ ಮೋದಿ ಪ್ರಧಾನಿ ಅಭ್ಯರ್ಥಿ ಅಲ್ಲ ಎಂದ ಫಡ್ನವೀಸ್!

  2050ರಲ್ಲಿ ಮಹಾರಾಷ್ಟ್ರದಿಂದ ಒಬ್ಬರಿಗಿಂತ ಹೆಚ್ಚು ಮಂದಿ  ದೇಶದ ಪ್ರಧಾನಿಯಾಗಿ ಆಳ್ವಿಕೆ ನಡೆಸುತ್ತಾರೆ ಎಂದು ಮುಖ್ಯಮಂತ್ರಿ ದೇವೇಂದ್ ಫಡ್ನವೀಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾವು ಮಹಾರಾಷ್ಟ್ರಿಗರು ನಮಗೆ ದೇಶ ಆಳುವ ಸಾಮರ್ಥ್ಯ ಇದೆ ಎಂದು ಫಡ್ನವೀಸ್ ಹೇಳಿದ್ದಾರೆ.

 • Shirdi Trust

  NEWS2, Dec 2018, 2:04 PM IST

  ಮಹಾ ಸರ್ಕಾರಕ್ಕೆ 500 ಕೋಟಿ ರೂ. ಸಾಲ ಕೊಟ್ಟ ಶಿರಡಿ ಟ್ರಸ್ಟ್!

  ಹಣಕಾಸು ಅವಶ್ಯಕತೆ ಹೊಂದಿರುವ ದೇವೇಂದ್ರ ಫಡ್ನವೀಸ್ ಸರ್ಕಾರಕ್ಕೆ ಶಿರಡಿ ಸಾಯಿಬಾಬ ದೇವಾಲಯ ಟ್ರಸ್ಟ್ ಬಡ್ಡಿ ರಹಿತವಾಗಿ 500 ಕೋಟಿ ರೂ. ಸಾಲ ನೀಡಿದೆ. ಇದೆ ಮೊದಲ ಬಾರಿಗೆ ಸರ್ಕಾರಿ ಸ್ವಾಮ್ಯದ ಯೋಜನೆಗೆ ಈ ಪ್ರಮಾಣದಲ್ಲಿ ಬಡ್ಡಿ ರಹಿತ ಸಾಲ ನೀಡಲಾಗಿದ್ದು, ಹಣವನ್ನು ಹಿಂತಿರುಗಿಸುವುದಕ್ಕೂ ಯಾವುದೇ ಗಡುವು ವಿಧಿಸಲಾಗಿಲ್ಲ. 

 • NEWS19, Nov 2018, 2:57 PM IST

  ಮೋದಿಗೆ ಹೆದರದೆ ಎತ್ತರದ ಶಿವಾಜಿ ಪ್ರತಿಮೆ ನಿರ್ಮಿಸಿ: ಶಿವಸೇನೆ ಆಗ್ರಹ!

  ಮುಂಬೈ ಕರಾವಳಿಯಲ್ಲಿ ಪ್ರಪಂಚದಲ್ಲೇ ಅತಿ ಹೆಚ್ಚು ಎತ್ತರವಾದ ಶಿವಾಜಿ ವಿಗ್ರಹವನ್ನು ನಿರ್ಮಿಸಲುಮಹಾರಾಷ್ಟ್ರ ಮುಖ್ಯಮಂತ್ರಿಗೆ ಶಿವಸೇನೆ ಆಗ್ರಹಿಸಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಚ್ರೀಯ ಅಧ್ಯಕ್ಷ  ಅಮಿತ್ ಶಾ ಅವರ ಬಗ್ಗೆ ಭಯಪಡಬೇಡಿ, ಅವರು ನಿರಾಕರಿಸಿದರೂ ವಿಶ್ವದ ಅತಿ ಎತ್ತರದ ಶಿವಾಜಿ ಪ್ರತಿಮೆ ನಿರ್ಮಿಸಿ ಎಂದು ಶಿವಸೇನೆ ಫಡ್ನವೀಸ್ ಅವರನ್ನು ಒತ್ತಾಯಿಸಿದೆ.

 • state25, Oct 2018, 12:34 PM IST

  ಎಂಇಎಸ್ ಮುಖಂಡರಿಗೆ ಕ್ಯಾರೆ ಎನ್ನದ ಮಹಾ ಸಿಎಂ!

  ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಎಂಇಎಸ್ ಮುಖಂಡರನ್ನು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ನಿರ್ಲಕ್ಷಿಸಿದ ಘಟನೆ ನಡೆದಿದೆ. ಗಡಿ ವಿವಾದ ಸಂಬಂಧ ಮಹಾ ಸಿಎಂ ಮುಂದೆ ಬೇಡಿಕೆ ಮಂಡಿಸಲು ಎಂಇಎಸ್ ಮುಖಂಡರಾದ ದೀಪಕ್ ದಳವಿ, ಮಾಜಿ ಶಾಸಕ ಅರವಿಂದ್ ಪಾಟೀಲ್ ಸೇರಿ ಹಲವು ಮುಖಂಡರು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

   

 • Cop Lalitha

  22, May 2018, 2:31 PM IST

  ಮಹಿಳಾ ಪೊಲೀಸ್ ಪೇದೆ ಲಿಂಗ ಪರಿವರ್ತನೆಗೆ ಗ್ರೀನ್ ಸಿಗ್ನಲ್!

  ಲಿಂಗ ಪರಿವರ್ತನೆಗೆ ಆಗ್ರಹಿಸಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಮೊರೆ ಹೋಗಿದ್ದ ಮಹಿಳಾ ಪೊಲೀಸ್ ಪೇದೆಯೋರ್ವರು ಕೊನೆಗೂ ತಮ್ಮ ಪ್ರಯತ್ನದಲ್ಲಿ ಯಶಸ್ಸು ಕಂಡಿದ್ದಾರೆ. ಸಿಎಂ ಆದೇಶದಂತೆ ಮಹಾರಾಷ್ಟ್ರದ ಬೀಡ್ ಪೊಲೀಸರು ಮಹಿಳಾ ಪೇದೆಯ ಲಿಂಗ ಪರಿವರ್ತನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ.