ದೇವೇಗೌಡ  

(Search results - 919)
 • LR Shivarame gowda

  Karnataka Districts22, Sep 2019, 8:45 AM IST

  'ಗೌಡ, ಎಚ್‌ಡಿಕೆ ದೇಹ ಬಂಗಾರದ್ದು, ಕಿವಿ ಹಿತ್ತಾಳೆ'

  ಗೌಡ, ಎಚ್‌ಡಿಕೆ ದೇಹ ಬಂಗಾರದ್ದು, ಕಿವಿ ಹಿತ್ತಾಳೆ| ಎಚ್. ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ

 • BSY

  NEWS21, Sep 2019, 10:55 AM IST

  ಬಿಜೆಪಿ ಸರ್ಕಾರ ಇನ್ನೂ 2 ವರ್ಷ ಇರಲಿ: ಜೆಡಿಎಸ್‌ ಶಾಸಕ!

  ಬಿಜೆಪಿ ಸರ್ಕಾರ ಇನ್ನೂ 2 ವರ್ಷ ಇರಲಿ ಎಂದ ಜೆಡಿಎಸ್‌ ಶಾಸಕ!| ನಾವ್ಯಾರೂ ಮಧ್ಯಂತರ ಚುನಾವಣೆ ಬಯಸುತ್ತಿಲ್ಲ| ದೇವೇಗೌಡ ಹೇಳಿಕೆಗೆ ನಾಡಗೌಡ ವ್ಯತಿರಿಕ್ತ ಮಾತು

 • Karnataka Districts18, Sep 2019, 5:49 PM IST

  ದೊಡ್ಡಗೌಡರ ಎದುರೇ ಬಡಿದಾಡಿಕೊಂಡ ಜೆಡಿಎಸ್ ಮುಖಂಡರು

  ಕೊಡಗು ಜಿಲ್ಲಾ ಜೆಡಿಎಸ್ ಘಟಕದ ಮುಖಂಡರು ಪಕ್ಷದ ವರಿಷ್ಟ ಹೆಚ್. ಡಿ. ದೇವೇಗೌಡ ಅವರ ಸಮ್ಮುಖದಲ್ಲೇ ಬಡಿದಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

 • modi sonia

  NEWS17, Sep 2019, 1:50 PM IST

  ಮೋದಿ 69ನೇ ಜನ್ಮದಿನ: ವಿಪಕ್ಷ ನಾಯಕರ ಶುಭ ಸಂದೇಶಗಳು ವಿಭಿನ್ನ!

  ಪ್ರಧಾನಿ ನರೇಂದ್ರ ಮೋದಿ ಇಂದು 69ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ವಿಪಕ್ಷ ನಾಯಕರು ಪ್ರಧಾನಿ ಮೋದಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂದಿ, ಮಾಆಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಸೇರಿ ಅನೇಕ ಗಣ್ಯರು ಮೋದಿಗೆ ಶುಭ ಕೋರಿದ್ದಾರೆ. 

 • gtd
  Video Icon

  NEWS17, Sep 2019, 1:41 PM IST

  ಪ್ರಧಾನಿ ಜನ್ಮದಿನ : ಚಾಮುಂಡಿ ಬೆಟ್ಟದಲ್ಲಿ ಜಿಟಿಡಿ ವಿಶೇಷ ಪೂಜೆ


  ಪ್ರಧಾನಿ ನರೇಂದ್ರ ಮೋದಿ ಅವರು 69ನೇ ವಸಂತಕ್ಕೆ ಕಾಲಿಟ್ಟಿದ್ದು, ದೇಶದಾದ್ಯಂತ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ.   ಇತ್ತ ಜೆಡಿಎಸ್ ಮುಖಂಡ ಜಿ.ಟಿ ದೇವೇಗೌಡ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಅವರು ಪ್ರಧಾನಿ ಜನ್ಮ ದಿನ ಹಿನ್ನೆಲೆಯಲ್ಲಿ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

 • siddaramaiah
  Video Icon

  NEWS16, Sep 2019, 1:39 PM IST

  ಜೆಡಿಎಸ್‌ಗೆ ಮತ್ತೊಂದು ಹೊಡೆತ; ಸಿದ್ದರಾಮಯ್ಯ ಭೇಟಿಯಾದ್ರು ಗೌಡರ ಆಪ್ತ!

  ಜೆಡಿಎಸ್ ಭದ್ರಕೋಟೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಲಗ್ಗೆಯಿಡುತ್ತಿದ್ದಾರಾ? ಇತ್ತೀಚೆಗೆ ಜೆಡಿಎಸ್‌ನಿಂದ ಮುನಿಸಿಕೊಂಡಿರುವ ದೇವೇಗೌಡರ ಸಂಬಂಧಿಯೂ, ಆಪ್ತರು ಆದ ನಾಯಕರೊಬ್ಬರ ಮನೆಗೆ ಸಿದ್ದರಾಮಯ್ಯ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಇವರಿಬ್ಬರ ಭೇಟಿಯು ಈಗ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಹುಟ್ಟುಹಾಕಿದೆ.     

 • Anita

  NEWS16, Sep 2019, 8:55 AM IST

  'ಸಿಎಂ ಭೇಟಿಯಾದರೆಂದು ಜಿಟಿಡಿ ಪಕ್ಷ ಬಿಡ್ತಾರೆ ಅಂತ ಹೇಳಬೇಡಿ'

  ಸಿಎಂ ಭೇಟಿಯಾದರೆಂದು ಜಿಟಿಡಿ ಪಕ್ಷ ಬಿಡ್ತಾರೆ ಅಂತ ಹೇಳಬೇಡಿ| ಅನರ್ಹರದ್ದೇ ತ್ರಿಶಂಕು ಸ್ಥಿತಿ, ಇನ್ನಾರು ಪಕ್ಷ ಬಿಡ್ತಾರೆ?: ಅನಿತಾ

 • Only this news you could understand whole story of Karnataka

  Karnataka Districts15, Sep 2019, 9:40 PM IST

  ‘ನನ್ನನ್ನು ಬಿಜೆಪಿ ಜತೆ ಕಳಿಸಿದ್ದೆ ಕುಮಾರಸ್ವಾಮಿ’ ಹಳೆ ಮೈಸೂರಿನ ಪ್ರಭಾವಿ ನಾಯಕ

  ಪಕ್ಷದಲ್ಲಿ ಇದ್ದುಕೊಂಡೆ ಜೆಡಿಎಸ್ ಮತ್ತು ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಆರೋಪ ಮಾಡುತ್ತಲೇ ಬಂದಿದ್ದ ಜಿಟಿ ದೇವೇಗೌಡ ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

 • HDD-Vishwanath
  Video Icon

  NEWS15, Sep 2019, 6:33 PM IST

  ಮೈತ್ರಿ ಪತನ, HDD ಕುಟುಂಬದ ಕಣ್ಣೀರಿಗೆ ಕಾರಣ ಯಾರು? ವಿಶ್ವನಾಥ್ ಬಾಯಿಂದಲೇ ಕೇಳಿ

  ಅನರ್ಹ ಶಾಸಕ ಎಚ್​. ವಿಶ್ವನಾಥ್​, ಜೆಡಿಎಸ್ ಶಾಸಕರೊಬ್ಬರ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದು, ಮೈತ್ರಿ ಸರ್ಕಾರ ಪತನಕ್ಕೆ ಹಾಗೂ  ಮಾಜಿ ಪ್ರಧಾನಮಂತ್ರಿ ಎಚ್​.ಡಿ. ದೇವೇಗೌಡ ಮತ್ತು ಅವರ ಕುಟುಂಬ ಕಣ್ಣೀರಿಗೆ ಕಾರಣ ಯಾರು ಎನ್ನುವುದನ್ನು ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಎಚ್ ಡಿಡಿ ಕುಟುಂಬದ ಕಣ್ಣೀರಿಗೆ ಕಾರಣ ಯಾರು? ವಿಶ್ವನಾಥ್ ಬಾಯಲ್ಲೇ ಕೇಳಿ.

 • Karnataka Districts15, Sep 2019, 1:54 PM IST

  ದೇವೇಗೌಡರೇ ನನ್ನನ್ನು ಕೆಣಕಬೇಡಿ : ಅನರ್ಹ ಶಾಸಕನ ವಾರ್ನಿಂಗ್

  ಜೆಡಿಎಸ್ ಅನರ್ಹ ಶಾಸಕ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಸವಾಲು ಹಾಕಿದ್ದಾರೆ. 

 • HDD HDK
  Video Icon

  NEWS14, Sep 2019, 6:39 PM IST

  20 ಶಾಸಕರು ಜೆಡಿಎಸ್‌ಗೆ ರಾಜೀನಾಮೆ: ಹೊಸ ಬಾಂಬ್ ಸಿಡಿಸಿದ ಅನರ್ಹ ಶಾಸಕ

  ಕೆಆರ್ ಪೇಟೆಯ ಅನರ್ಹ ಶಾಸಕ ನಾರಾಯಣ ಗೌಡ ಅವರು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ಇಂದು [ಶನಿವಾರ]  ಮಂಡ್ಯದ ಕೆಆರ್ ಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಗೌಡರೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದರು. ದೇವೇಗೌಡ ಅವರು ಕುಟುಂಬದ ಪ್ರೇಮ ಬಿಟ್ಟು ಮೊದಲು ದೇಶಪ್ರೇಮಿಯಾಗಲಿ ಎಂದು ಸಲಹೆ ನೀಡಿದರು. ದೇವೇಗೌಡರು ನನ್ನ ಬಗ್ಗೆ ಹೀನಾಯವಾಗಿ ಮಾತನಾಡಿದ್ದಾರೆ. ದೇವೇಗೌಡರೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಸಿದರು. ಇನ್ನು 20 ಶಾಸಕರು ಜೆಡಿಎಸ್ ತೊರೆಯಲಿದ್ದಾರೆ ಎನ್ನುವ ಬಾಂಬ್ ಸಿಡಿಸಿದ್ದಾರೆ. ಹಾಗಾದ್ರೆ ಏನೆಲ್ಲ ಮಾತನಾಡಿ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

 • HDD HDK
  Video Icon

  NEWS14, Sep 2019, 4:31 PM IST

  ಜೆಡಿಎಸ್‌ನಲ್ಲಿ ಧಗಧಗ: ಸೈಲೆಂಟ್ ಮೂಡ್‌ಗೆ ಕುಮಾರಸ್ವಾಮಿ

  ಜೆಡಿಎಸ್ ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹತ್ತಿರವಾಗುತ್ತಿದ್ದಾರೆ. ಬಿಜೆಪಿ ಶಾಸಕರ ಅಸಮಾಧಾನವನ್ನು ಮಟ್ಟ ಹಾಕಲು ಯಡಿಯೂರಪ್ಪ ಇದನ್ನೇ ಅಸ್ತ್ರ ಮಾಡಿಕೊಂಡಿದ್ದಾರೆ. ಮತ್ತೊಂದೆಡೆ ಕುಮಾರಸ್ವಾಮಿ ಮಾತ್ರ ಫುಲ್ ಸೈಲೆಂಟ್ ಆಗ್ಬಿಟ್ಟಿದ್ದಾರೆ. ಜೆಡಿಎಸ್‌ನ ಒಂದೊಂದು ಪಾನ್‌ಗಳು ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದರೂ ಇದ್ಯಾವುದಕ್ಕೆ ತಲೆಕೆಡಿಸಿಕೊಳ್ಳದೇ ಎಚ್ ಡಿಕೆ ಮೌನವಹಿಸಿದ್ದಾರೆ. ಅತ್ತ ದೊಡ್ಡಗೌಡ್ರು ಸಂಕಷ್ಟದಲ್ಲಿರುವ ಜೆಡಿಎಸ್ ಪಕ್ಷವನ್ನು ಸಂಘಟಿಸುವ ಮಾತುಗಳನ್ನಾಡುತ್ತಿದ್ದಾರೆ. ಇದರ ಮಧ್ಯೆ ಕುಮಾರಸ್ವಾಮಿ ಅವರ ಬಗ್ಗೆ ಕೆಲ ಜೆಡಿಎಸ್ ಅತೃಪ್ತ ಶಾಸಕರು ದೇವೇಗೌಡ್ರ ಬಳಿ  ಅಳಲುತೋಡಿಕೊಂಡಿದ್ದಾರೆ. ಇದರ ಮತ್ತಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ.

 • Karnataka Districts14, Sep 2019, 1:40 PM IST

  BJP ನಾಯಕರ ಭೇಟಿ : JDS ಮತ್ತೊಂದು ವಿಕೆಟ್ ಪತನ ?

  GT ದೇವೇಗೌಡ ಹಾಗೂ ಗುಬ್ಬಿ ಶ್ರೀನಿವಾಸ್ ಬಳಿಕ ಇದೀಗ ಮತ್ತೊಂದು ಜೆಡಿಎಸ್ ವಿಕೆಟ್ ಪತನವಾಗುವ ಸಾಧ್ಯತೆ ಹೆಚ್ಚಿದೆ. ಜೆಡಿಎಸ್ ನಾಯಕರೋರ್ವರು ಬಿಜೆಪಿ ಮುಖಂಡರೊಂದಿಗೆ ಈಗಾಗಲೇ ಮಾತುಕತೆಯನ್ನೂ ನಡೆಸಿದ್ದಾರೆ. 

 • Karnataka Districts13, Sep 2019, 2:51 PM IST

  ಬಿಜೆಪಿಯತ್ತ ಗುಬ್ಬಿ ಶ್ರೀನಿವಾಸ್ ಒಲವು : ಪಕ್ಷ ತೊರೆಯುವ ಸೂಚನೆಯಾ?

  ಜಿಟಿ ದೇವೇಗೌಡ ಬಳಿಕ ಇದೀಗ ಮತ್ತೋರ್ವ ಜೆಡಿಎಸ್ ಶಾಸಕ ಬಿಜೆಪಿ ಹಾಡಿ ಹೊಗಳಿದ್ದಾರೆ. ಅಲ್ಲದೇ ಪಕ್ಷ ಸೇರುವ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ. 

 • devegowda

  Karnataka Districts13, Sep 2019, 1:12 PM IST

  'ಮಾತು ಕೇಳದೆ ಬಾಂಬೇವಾಲಗೆ ಟಿಕೆಟ್‌ ಕೊಟ್ಟ ನನ್ನ ಮಗ ಪಶ್ಚಾತ್ತಾಪ ಪಡುತ್ತಿದ್ದಾನೆ '

  ಬಾಂಬೆವಾಲನಿಗೆ ಟಿಕೆಟ್ ಕೊಟ್ಟು ಗೆಲ್ಲಿಸಿದ್ದಕ್ಕೆ ಈಗ ನನ್ನ ಮಗ ಪಶ್ಚಾತ್ತಾಪ ಪಡುತ್ತಿದ್ದಾನೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.