ದ್ರೋಣ  

(Search results - 16)
 • RPF Drone
  Video Icon

  Belagavi12, Apr 2020, 7:07 PM

  ಸಂಚಾರ ನಿಯಂತ್ರಿಸಲು ದ್ರೋಣ್ ಬಳಸಿದ ಪೊಲೀಸರು, ದಿಕ್ಕಾಪಾಲಾಗಿ ಓಡಿದ ಹುಡುಗರು..!

  ಈಗಾಗಲೇ ಕೊರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದೇಶಾದ್ಯಂತ 21 ದಿನಗಳ ಕಾಲ ಲಾಕ್‌ಡೌನ್ ಘೋಷಣೆಯಾಗಿದೆ. ಇನ್ನು ಕರ್ನಾಟಕದಲ್ಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

 • drona shivarajkumar

  Film Review7, Mar 2020, 9:04 AM

  ಚಿತ್ರ ವಿಮರ್ಶೆ: ದ್ರೋಣ

  ಶಿವರಾಜ್‌ಕುಮಾರ್‌ ಅವರಿಗೆ ಇದು ವಿಶೇಷವಾದ ಸಿನಿಮಾ. ಹಾಗೆ ಹೇಳುವುದಕ್ಕೆ ಇಲ್ಲಿ ಹಲವು ಕಾರಣಗಳಿವೆ. ಆ ಪೈಕಿ ಬಹುಮುಖ್ಯ ಎನಿಸುವುದು ಅವರು ಬಣ್ಣ ಹಚ್ಚಿದ ಪಾತ್ರ. ಇದೇ ಮೊದಲು ಅವರಿಲ್ಲಿ ಒಬ್ಬ ಸರ್ಕಾರಿ ಶಾಲೆ ಶಿಕ್ಷಕನಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿನ ಅವರ ಪಾತ್ರದ ಹೆಸರು ಗುರು

 • shivarajkumar puneeth rajkumar Drona

  Sandalwood25, Feb 2020, 10:01 AM

  ನಾನು ಮಾತ್ರ ಚೆನ್ನಾಗಿರ್ತೀನಿ ಅಂದ್ರೆ ವ್ಯವಸ್ಥೆ ಸರಿ ಹೋಗುವುದು ಹ್ಯಾಗೆ: ಶಿವಣ್ಣ

  ನಾನು ಮತ್ತು ನನ್ನ ಫ್ಯಾಮಿಲಿ ಮಾತ್ರ ಚೆನ್ನಾಗಿರಲಿ ಅಂತಂದ್ರೆ ವ್ಯವಸ್ಥೆ ಸರಿಹೋಗಲ್ಲ.

  - ಶಿವರಾಜ್‌ಕುಮಾರ್‌ ತುಸು ನಿಷ್ಠುರವಾಗಿಯೇ ಈ ಮಾತು ಹೇಳಿದರು. ಸರ್ಕಾರಿ ಶಾಲೆಗಳೇ ಆಗಲಿ, ಕನ್ನಡ ಸಿನಿಮಾಗಳೇ ಆಗಲಿ, ಎಲ್ಲವೂ ಉಳೀಬೇಕು ಅಂದ್ರೆ ಎಲ್ಲರಿಗೂ ಕಾಳಜಿ ಬೇಕು. ನಾನು ಮತ್ತು ನನ್ನ ಫ್ಯಾಮಿಲಿ ಮಾತ್ರ ಚೆನ್ನಾಗಿರಲಿ ಅಂತಂದ್ರೆ ವ್ಯವಸ್ಥೆ ಸರಿಹೋಗುವುದಾದರೂ ಹೇಗೆ ಅಂತ ಖಾರವಾಗಿ ಪ್ರಶ್ನಿಸಿದರು.

 • Deepa Malik

  SPORTS29, Aug 2019, 8:52 PM

  ರಾಷ್ಟ್ರೀಯ ಕ್ರೀಡಾ ದಿನ: ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಿದ ರಾಷ್ಟ್ರಪತಿ!

  ಕ್ರೀಡಾ  ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಖೇಲ್ ರತ್ನ, ಅರ್ಜುನ, ದ್ರೋಣಾಚಾರ್ಯ, ಮೇಜರ್ ಧ್ಯಾನ್‌ಚಂದ್ ಪ್ರಶಸ್ತಿಯನ್ನು ಕ್ರೀಡಾ ಸಾಧಕರಿಗೆ ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕ್ರೀಡಾ ಸಾಧಕರಿಗೆ ಪ್ರಶಸ್ತಿ ವಿತರಿಸಿದರು.

 • mysore dasara

  Karnataka Districts16, Aug 2019, 8:16 PM

  ದ್ರೋಣನಿಲ್ಲದ ಕೊರಗು, ಮೈಸೂರು ದಸರಾದಲ್ಲಿ ಹೆಜ್ಜೆ ಹಾಕಲಿವೆ ಈ 14 ಆನೆಗಳು

  ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ  ಗಜಪಡೆ ಲಿಸ್ಟ್ ಫೈನಲ್ ಆಗಿದೆ.  ಈ ಬಾರಿ ದಸರಾದಲ್ಲಿ 14 ಆನೆಗಳು ಭಾಗಿಯಾಗಲಿವೆ, ಸುವರ್ಣ ನ್ಯೂಸ್‌ ಬಳಿ ದಸರಾ ಗಜಪಡೆಯ ಲಿಸ್ಟ್ ಇದೆ.  ಹಾಗಾದರೆ ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕುವ ಆನೆಗಳು ಯಾವವು?

 • elephant

  NEWS28, Apr 2019, 12:16 PM

  ದ್ರೋಣನ ಸಾವಿನ ಬೆನ್ನಲ್ಲೇ ಮತ್ತೊಂದು ಆನೆ ಸಾವು

  ದ್ರೋಣನ ಸಾವಿನ ಬೆನ್ನಲ್ಲೇ ಮತ್ತೊಂದು ಶಾಕ್| ಅರಣ್ಯ ಇಲಾಖೆ ಕಾಟಚಾರದ ಚಿಕಿತ್ಸೆಗೆ ಮತ್ತೊಂದು ಕಾಡಾನೆ ಸಾವು!| ಮೈಸೂರಿನ ಆನೆ ಚೌಕೂರು ಅರಣ್ಯ ವ್ಯಾಪ್ತಿಯಲ್ಲಿ ಸಾವು| ನಿತ್ರಾಣಗೊಂಡು ಸಾವನ್ನೊಪ್ಪಿರುವುದಾಗಿ ಅರಣ್ಯ ಇಲಾಖೆ‌ ಸ್ಪಷ್ಟನೆ

 • Elephant Drona

  NEWS26, Apr 2019, 4:29 PM

  ಮೈಸೂರು ಜಂಬೂ ಸವಾರಿಯಲ್ಲಿ ಅಂಬಾರಿ ಹೊತ್ತ ದ್ರೋಣ ಇನ್ನಿಲ್ಲ

  ಮೈಸೂರು ದಸರಾದಲ್ಲಿ ಪಾಲ್ಗೊಂಡಿದ್ದ ಆನೆ ದ್ರೋಣ ಏಕಾ ಏಕಿ ಮೃತಪಟ್ಟಿದೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

 • Surendra Pal Singh

  state9, Feb 2019, 8:08 PM

  ದೇಶದ ಪ್ರತಿ ತಾಯಿಯ ಹೊಟ್ಟೆಯಲ್ಲಿ ಮೋದಿ ಹುಟ್ಟಬೇಕು: ಸುರೇಂದ್ರ ಸಿಂಗ್!

  ದೇಶದ ಪ್ರತಿಯೊಬ್ಬ ತಾಯಿಗೂ ಮೋದಿಯಂತಹ ಮಕ್ಕಳು ಹುಟ್ಟಬೇಕು ಎಂದು ದೂರದರ್ಶನದಲ್ಲಿ ಪ್ರಸಿದ್ಧವಾದ ಮಹಾಭಾರತ ಧಾರಾವಾಹಿಯ ದ್ರೋಣಾಚಾರ್ಯ ಪಾತ್ರಧಾರಿ, ವಿವಿಧ ಭಾಷೆಗಳ 5000ಕ್ಕೂ ಅಧಿಕ ಧಾರಾವಾಹಿಗಳಲ್ಲಿ ನಟಿಸಿದ ಖ್ಯಾತಿಯ ಕಲಾವಿದ ಸುರೇಂದ್ರ ಪಾಲ್ ಸಿಂಗ್ ಹೇಳಿದ್ದಾರೆ.

 • Archery Asian Games 2018

  SPORTS22, Sep 2018, 12:41 PM

  ದ್ರೋಣಾಚಾರ್ಯ ಸಿಗದಿದ್ದಕ್ಕೆ ಆರ್ಚರಿ ಕೋಚ್‌ ರಾಜೀನಾಮೆ

  ದ್ರೋಣಾಚಾರ್ಯ ಪ್ರಶಸ್ತಿ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ಬೇಸರಗೊಂಡಿರುವ ರಾಷ್ಟ್ರೀಯ ಕಾಂಪೌಂಡ್‌ ಆರ್ಚರಿ ಕೋಚ್‌ ಜೀವನ್‌ ಜೋತ್‌ ಸಿಂಗ್‌ ತೇಜಾ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

 • Virat Kohli

  SPORTS20, Sep 2018, 6:10 PM

  ಕ್ರೀಡಾ ಪ್ರಶಸ್ತಿ ಪ್ರಕಟ: ಕೊಹ್ಲಿ-ಮೀರಾಬಾಯಿಗೆ ಖೇಲ್ ರತ್ನ

  2018ರ ಕ್ರೀಡಾಪ್ರಶಸ್ತಿ ಪ್ರಕಟವಾಗಿದೆ. ಇಬ್ಬರು ಕ್ರೀಡಾಪಟುಗಳಿಗೆ ಖೇಲ್ ರತ್ನ, 20 ಕ್ರೀಡಾಪಟುಗಳಿಗೆ ಅರ್ಜನ ಪ್ರಶಸ್ತಿ, 8 ಮಾರ್ಗದರ್ಶಕರಿಗೆ ದ್ರೋಣಾಚಾರ್ಯ ಹಾಗೂ ನಾಲ್ವರು ಧ್ಯಾನ್‌ಚಂದ್  ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇಲ್ಲಿದೆ ಪ್ರಶಸ್ತಿಗೆ ಆಯ್ಕೆಯಾದ ಕ್ರೀಡಾಪಟುಗಳ ಫುಲ್ ಲಿಸ್ಟ್

 • Mysuru Elephants For Dasara

  Mysuru3, Sep 2018, 5:08 PM

  ದಸರಾ ಗಜಪಡೆ ಬಗ್ಗೆ ಒಂದಿಷ್ಟು ಮಾಹಿತಿ

  • ಈ ಬಾರಿಯ ಗಜಪಡೆಗೆ ಧನಂಜಯ ಆನೆಯು ಹೊಸ ಸೇರ್ಪಡೆ
  • 2ನೇ ತಂಡದಲ್ಲಿ ಬಲರಾಮ, ಅಭಿಮನ್ಯು, ಗೋಪಾಲಸ್ವಾಮಿ, ದ್ರೋಣ, ಕಾವೇರಿ ಮತ್ತು ವಿಜಯ ಆನೆಗಳ ಆಗಮನ 
 • Shivanna
  Video Icon

  Sandalwood28, Aug 2018, 11:50 AM

  ಈ ಬಾಲಕಿಯ ಕಂಠಸಿರಿಗೆ ಶಿವಣ್ಣ ಫುಲ್ ಬೋಲ್ಡ್!

  ಬೆಂಗಳೂರು ಹೊರವಲಯ ನೆಲಮಂಗಲದ ಜೂನಿಯರ್ ಕಾಲೇಜು ಆವರಣದಲ್ಲಿ ದ್ರೋಣ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಈ ವೇಳೆ ಶಿವಣ್ಣ ಅದೇ ಶಾಲೆಯಲ್ಲಿ ಓದುತ್ತಿರುವ ಪುಟಾಣಿ ಬಾಲಕಿ ಜೊತೆ ಸಲ್ಪ ಸಮಯವನ್ನ ಕಳೆದಿದ್ದಾರೆ. ಶೂಟಿಂಗ್ ನಲ್ಲಿ ಬಿಡುವು ಮಾಡಿಕೊಂಡ ಶಿವಣ್ಣ ಬಾಲಕಿಯ ಸುಮಧುರ ಕಂಠಸಿರಿಗೆ ಬೋಲ್ಡ್ ಆಗಿದ್ದಾರೆ. ದೀಪ್ತಿಯ ಹಾಡಿಗೆ ಮೆಚ್ಚುಗೆಯನ್ನ ವ್ಯಕ್ತಪಡಿಸಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಹಾಗಿದೆ. 

 • Lingamakki Dam
  Video Icon

  state14, Aug 2018, 3:33 PM

  ಕರಾವಳಿ, ಮಲೆನಾಡಲ್ಲಿ ಕುಂಭ ದ್ರೋಣ ಮಳೆ, ಸಮಗ್ರ ವರದಿ

  ಇದು ನಿಸರ್ಗದ ಕರುಣೆಯೋ , ಮುನಿಸೋ ಗೊತ್ತಿಲ್ಲ. ಕಳೆದೊಂದು ವಾರದಿಂದ ನೆರೆ ರಾಜ್ಯ ಹಾಗೂ ರಾಜ್ಯದ ಮಲೆನಾಡು, ಕರಾವಳಿಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಮಲೆನಾಡಂತೂ ತನ್ನ ಗತಕಾಲದ ವೈಭವಕ್ಕೆ ಮರಳಿದೆ.  ಕಾನೂರು ಹೆಗ್ಗಡತಿ- ಮಲೆಗಳಲ್ಲಿ ಮದುಮಗಳು ಕಾದ೦ಬರಿಗಳಲ್ಲಿ ಕುವೆ೦ಪು ವರ್ಣಿಸುವ ಮಳೆಗಾಲದ ಚಿತ್ರಣ ಅಕ್ಷರಶಃ ಕಣ್ಣ ಮು೦ದಿದೆ. ತು೦ಗೆ ಕ್ಷಣ ಕ್ಷಣಕ್ಕೂ ತು೦ಬಿ ರುದ್ರ-ರಮಣೀಯವಾಗಿ ಹರಿಯುತ್ತಿದ್ದಾಳೆ. ಇಡೀ ಮಲೆನಾಡು ಧೋ ಎ೦ದು ಸುರಿಯುತ್ತಿರುವ ವರ್ಷಧಾರೆಯ ಶೃತಿಗೆ ಧ್ಯಾನಸ್ಥವಾದ೦ತಿದೆ! ಇತ್ತ ಶರಾವತಿಯೂ ಮೈದುಂಬಿ ಹರಿಯುತ್ತಿದ್ದಾಳೆ. ಭರ್ತಿಯಾದ ಲಿಂಗನಮಕ್ಕಿ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ. ರಾಜ್ಯದೆಲ್ಲೆಡೆಯಿಂದ ಓದುಗರು ಕಳುಹಿಸಿದ ವೀಡಿಯೋ, ಮಳೆಯ ಚಿತ್ರಣವಿದು.

 • Sringeri Temple

  14, Jun 2018, 1:05 PM

  ಮಲೆನಾಡಿನಲ್ಲಿ ಮಳೆಯ ಅಬ್ಬರ, ಶೃಂಗೇರಿಯಲ್ಲಿ ಕಪ್ಪೆ ಶಂಕರ ದೇವಸ್ಥಾನ ಮುಳುಗಡೆ

  ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ...ಮಲೆನಾಡಿನ ವಿವಿಧೆಡೆ ಕುಂಭ ದ್ರೋಣ ಮಳೆಯಾಗುತ್ತಿದ್ದು, ಬಹುತೇಕ ನದಿಗಳು ಈಗಲೇ ತುಂಬಿ ಹರಿಯುತ್ತಿವೆ. ಶೃಂಗೇರಿಯಲ್ಲಿಯೂ ಮಳೆಯಾಗುತ್ತಿದ್ದು, ಸಂಧ್ಯಾವಂದನ ಮಂಟಪ ಹಾಗೂ ಕಪ್ಪೆ ಶಂಕರ ದೇವಸ್ಥಾನಗಳೇ ಮುಳುಗಿವೆ. ತುಂಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ.

 • 30, Apr 2018, 3:07 PM

  ದ್ರೋಣಾಚಾರ್ಯಕ್ಕೆ ದ್ರಾವಿಡ್ ಹೆಸರು: ಆರಂಭದಲ್ಲೇ ವಿರೋಧ

  ಐಪಿಎಲ್’ನಲ್ಲಿ 2014ರಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದ ದ್ರಾವಿಡ್, 2015ರಲ್ಲಿ ಭಾರತ ಎ ಹಾಗೂ ಅಂಡರ್-19 ತಂಡದ ಕೋಚ್ ಆಗಿ ನೇಮಕಗೊಂಡಿದ್ದರು.