ಧರ್ಮಾಧಿಕಾರಿ  

(Search results - 35)
 • <p>heggade</p>

  Karnataka Districts25, Aug 2020, 7:59 AM

  50 ವರ್ಷದ ಸವಿನೆನಪಿಗೆ ಧರ್ಮಸ್ಥಳ ಧರ್ಮಾಧಿಕಾರಿಗೆ ‘ಧರ್ಮಯಾನ’ಗ್ರಂಥ ಸಮರ್ಪಣೆ

  ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಧರ್ಮಾಧಿಕಾರಿಯಾಗಿ 50 ವರ್ಷ ಪೂರೈಸಿದ್ದು, ಈ ನಿಟ್ಟಿನಲ್ಲಿ ಧರ್ಮಯಾನ ಗ್ರಂಥ ಸಮರ್ಪಣೆ ಮಾಡಲಾಗಿದೆ.

 • <p>Coronavirus&nbsp;</p>

  Karnataka Districts31, Jul 2020, 9:52 AM

  ಧರ್ಮಸ್ಥಳದಲ್ಲಿ ಡ್ರೋನ್‌ ಮೂಲಕ ಸಾವಯವ ಸ್ಯಾನಿಟೈಸರ್‌ ಸಿಂಪಡನೆ

  ಕೊರೋನಾ ನಿಯಂತ್ರಣಕ್ಕೆ ರಾಜ್ಯಾದ್ಯಂತ ಒಂದು ಸಾವಿರ ಯುವಕರ ತಂಡದ ಮೂಲಕ ಒಂದು ಸಾವಿರ ಗ್ರಾಮಗಳಲ್ಲಿ ಕೊರೋನಾ ಸೋಂಕು ನಿವಾರಣೆಗೆ ಅತ್ಯಾಧುನಿಕ ಮಟ್ಟದ ಡ್ರೋನ್‌ ಮೂಲಕ ಸಾವಯವ ಸ್ಯಾನಿಟೈಸರ್‌ ಸಿಂಪಡಿಸುವ ಕಾರ್ಯ ಮಾಡಲಾಗುತ್ತಿದೆ. ಇದು ಸಮಾಜಕ್ಕೆ ಮಾದರಿ ಕಾರ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

 • <p>Dharmasthala</p>

  Festivals21, Jul 2020, 5:27 PM

  ಕೋರ್ಟ್‌ಗಳಿಲ್ಲ, ಧರ್ಮಸ್ಥಳದ ಶ್ರೀ ಮಂಜುನಾಥನೇ ಎಲ್ಲ!

  ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ಮಾತು ತಪ್ಪುವುದಿಲ್ಲ ಎಂಬ ನಂಬಿಕೆ, ಆದ್ದರಿಂದ "ಮಾತು ಬಿಡ ಮಂಜುನಾಥ" ಎಂಬ ಮಾತು ಚಾಲ್ತಿಯಲ್ಲಿದೆ. ಕ್ಷೇತ್ರದ ಚತುರ್ವಿಧ ದಾನ ಪರಂಪರೆಯಲ್ಲಿ ಅಭಯ ದಾನಕ್ಕೆ ವಿಶೇಷ ಪ್ರಾಶಸ್ತ್ಯವಿದೆ. ಅದರಲ್ಲೂ ಯಾರಿಗಾದರೂ ಕಷ್ಟವಾದಾಗ ನ್ಯಾಯಕ್ಕಾಗಿ ದೇವರಿಗೆ ಮೊರೆ ಇಡುವ ಪದ್ಧತಿಯಿದ್ದು, ಇದನ್ನು ಹೊಯ್ಲು, ಹೊಯಿಲು, ಉಯಿಲು ಎಂದೆಲ್ಲ ಹೇಳಲಾಗುತ್ತದೆ.

 • ವೀರೇಂದ್ರ ಹೆಗ್ಗಡೆಯವರ ತುಂಬು ಕುಟುಂಬವಿದು

  Karnataka Districts6, Jun 2020, 7:47 AM

  ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಸಕಲ ಸಿದ್ಧತೆ

  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಜೂ. 8ರಿಂದ ಮಾಡಿಕೊಡಲಾಗುವುದೆಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿತಿಳಿಸಿದ್ದಾರೆ.

 • Modi BSY

  state29, May 2020, 9:14 AM

  'ಮೋದಿ, ಯಡಿಯೂರಪ್ಪ ಪೂಜೆ ಮಾಡಿಸದಿದ್ರೆ ಕೊರೋನಾ ಕಾಟ ಮತ್ತಷ್ಟು ಹೆಚ್ಚಳ'

  ಕೊರೋನಾ ವೈರಸ್‌ ಸೋಂಕು ನಿಯಂತ್ರಣಕ್ಕಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೂಡೂರು ದೊಡ್ಡಮನೆಯಲ್ಲಿರುವ ವೆಂಕಟರಮಣಸ್ವಾಮಿ ದೇವಸ್ಥಾನಕ್ಕೆ ವಿಶೇಷ ಪೂಜೆ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ದೇವಸ್ಥಾನದ ಧರ್ಮಾಧಿಕಾರಿ ಟಿಡಿಆರ್‌ ಹರಿಶ್ಚಂದ್ರಗೌಡ ಮನವಿ ಮಾಡಿದ್ದಾರೆ.
   

 • <p>veerendra</p>

  state20, Apr 2020, 11:19 AM

  ಲಾಕ್‌ಡೌನ್‌: ಧರ್ಮಸ್ಥಳ ಧರ್ಮಾಧಿಕಾರಿ ಹೇಗೆ ಸಮಯ ಕಳೆಯುತ್ತಿದ್ದಾರೆ?

  ಲಾಕ್‌ಡೌನ್‌ನಿಂದ ಒಂದೆಡೆ ಜನ ಸಾಮಾನ್ಯರು ಹೊರಬರಲಾರದೆ ಮನೆಯಲ್ಲೇ ಉಳಿದುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ ಜನರು ಕುಟುಂಬ ಸದ್ಯರೊಂದಿಗೆ ಸಮಯ ಕಳೆಯುತ್ತಿದ್ದಾರೆ. ಬಿಡುವಿಲ್ಲದ ಜೀವನ ಶೈಲಿ, ಕೆಲಸದಿಂದ ಮೂಲೆ ಸೇರಿದ್ದ ತಮ್ಮ ಹವ್ಯಾಸಗಳಿಗೆ ಮತ್ತೆ ಜೀವ ತುಂಬುತ್ತಿದ್ದಾರೆ. ಕೆಲವರು ತಮ್ಮಿಷ್ಟದ ಪುಸ್ತಕಗಳನ್ನು ಓದುತ್ತಿದ್ದರೆ, ಇನ್ನು ಕೆಲವರು ಅಡುಗೆ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ. ಅನೇಕ ಮಂದಿ ಒಚಿತ್ರ ಬಿಡಿಸುವುದು ಹೀಗೆ ತಮ್ಮಿಷ್ಟದ ಕೆಲಸದಲ್ಲಿ ಮಗ್ನರಾಗಿದ್ದಾರೆ. ಹೀಗಿರುವಾಗ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಈಗೇನು ಮಾಡುತ್ತಿದ್ದಾರೆ? ಲಾಕ್‌ಡೌನ್ ನಡುವೆ ಹೇಗೆ ಸಮಯ ಕಳೆಯುತ್ತಿದ್ದಾರೆ? ದಿನಚರಿ ಬದಲಾಗಿದ್ಯಾ? ಈ ಬಗ್ಗೆ ಅವರೇ ಕೊಟ್ಟ ಮಾಹಿತಿ ಇಲ್ಲಿದೆ ನೋಡಿ

 • veerendra heggade
  Video Icon

  Coronavirus Karnataka29, Mar 2020, 8:09 PM

  ಕೊರೋನಾ ಭಯವೇಕೆ? ಡಾ. ವೀರೇಂದ್ರ ಹೆಗ್ಗಡೆ ಮಾತು ಕೇಳಿ

  ಕೊರೋನಾ ಭೀತಿ ಇರುವ ಜನರಿಗೆಲ್ಲ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಧೈರ್ಯ ತುಂಬಿದ್ದಾರೆ. ಸಂದೇಶವನ್ನು ನೀಡಿರುವ ಹೆಗ್ಗಡೆ ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

 • Veerendra Heggade

  Karnataka Districts7, Mar 2020, 11:05 AM

  ಜಗತ್ತಿಗೆ ಅನ್ನವಿಕ್ಕುವ ರೈತನೇ ನಿಜವಾದ ಶ್ರೀಮಂತ : ಡಾ.ವೀರೇಂದ್ರ ಹೆಗಡೆ

  ಜಗತ್ತಿನ ಎಲ್ಲರಿಗಿಂತಲೂ ದೇಶದ ಜನರಿಗೆ ಅನ್ನ ಹಾಕುವ ರೈತನೇ ನಿಜವಾದ ಶ್ರೀಮಂತ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ

 • by vijayendra

  Bengaluru-Urban10, Feb 2020, 7:04 PM

  ಬೆಂಗಳೂರಿನಲ್ಲಿ ಅಸಂಖ್ಯ ಪ್ರಮಥ ಗಣಮೇಳ; ಉದ್ಘಾಟನೆಗೆ ಬಿಎಸ್‌ವೈ!

  ಬೆಂಗಳೂರಿನಲ್ಲಿ ನಡೆಯಲಿರುವ ಅಸಂಖ್ಯ ಪ್ರಮಥ ಗಣಮೇಳವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉದ್ಘಾಟನೆ ಮಾಡಲಿದ್ದಾರೆ.  ಸುತ್ತೂರು ಶ್ರೀ, ಸಿದ್ದಗಂಗಾ ಶ್ರೀ, ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಶ್ರೀ ರವಿಶಂಕರ ಗುರೂಜಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಸಮ್ಮೇಳದ ಹೆಚ್ಚಿನ ಮಾಹಿತಿ ಇಲ್ಲಿದೆ. 

 • Suttur
  Video Icon

  Karnataka Districts22, Jan 2020, 2:14 PM

  ಸುತ್ತೂರಿನಲ್ಲಿ ಸಾಮೂಹಿಕ ವಿವಾಹ: ಸಪ್ತಪದಿ ತುಳಿದ 178 ಜೋಡಿ

  ಸೂತ್ತೂರು ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಬುಧವಾರ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ ನಡೆದಿದೆ. ವಿವಾಹೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದ್ದಾರೆ. ಈ ಬಾರಿ 178 ಜೋಡಿಗಳು ಸಪ್ತಪದಿ ತುಳಿದಿದ್ದು, ಬಹೃತ್ ವೇದಿಕೆಯಲ್ಲಿ ವಧೂವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

 • Veerendra Heggade

  Karnataka Districts21, Dec 2019, 3:05 PM

  ಶ್ರೀಗಳ ಬಗ್ಗೆ ಅಪಪ್ರಚಾರ ಬೇಡ, ಚಿಕಿತ್ಸೆಗೆ ಸ್ಪಂದಿಸ್ತಿದ್ದಾರೆ: ವಿರೇಂದ್ರ ಹೆಗ್ಗಡೆ

  ಪೂಜ್ಯ ಪೇಜಾವರ ಶ್ರೀಗಳ ಬಗ್ಗೆ ಇಲ್ಲದ ಸಲ್ಲದ ಅಪಪ್ರಚಾರ ಬೇಡ. ನಿಧಾನವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

 • madhushree bhattacharya

  Karnataka Districts21, Dec 2019, 10:43 AM

  ಹುನಗುಂದ: ಖ್ಯಾತ ಬಾಲಿವುಡ್‌ ಗಾಯಕಿ ಮಧುಶ್ರೀಗೆ ಸಿದ್ದಶ್ರೀ ಪ್ರಶಸ್ತಿ

  ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸುಕ್ಷೇತ್ರ ಸಿದ್ದನಕೊಳ್ಳದ ಸಿದ್ದಶ್ರೀ ಉತ್ಸವದ ನಿಮಿತ್ತ 2020ನೇ ಸಾಲಿನ ಸಿದ್ದಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಖ್ಯಾತ ಬಾಲಿವುಡ್‌ ಗಾಯಕಿ ಮಧುಶ್ರೀ ಭಟ್ಟಾಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿದ್ದನಕೊಳ್ಳದ ಧರ್ಮಾಧಿಕಾರಿ ಡಾ.ಶಿವಕುಮಾರ ಸ್ವಾಮೀಜಿ ತಿಳಿಸಿದ್ದಾರೆ.
   

 • Dharmasthala

  Karnataka Districts25, Nov 2019, 3:52 PM

  ಲಕ್ಷದೀಪ ಸಂಭ್ರಮ: ದೀಪಾ​ಲಂಕಾರದಲ್ಲಿ ಜಗಮಗಿಸಿದ ಧರ್ಮ​ಸ್ಥ​ಳ

  ನಾಡಿನ ಪವಿತ್ರ ಕ್ಷೇತ್ರ, ಚತುರ್ದಾನ ಶ್ರೇಷ್ಠ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ನಡೆಯತ್ತಿರುವ ದೀಪೋತ್ಸವವನ್ನು ಸಾವಿ​ರಾರು ಮಂದಿ ಸಾಕ್ಷೀ​ಕ​ರಿ​ಸಿ​ದ್ದಾ​ರೆ. ಲಕ್ಷದೀಪೋತ್ಸವದ ಆಕರ್ಷಕ ಫೋಟೋಗಳು ಇಲ್ಲಿವೆ.

 • Veerendra Heggade

  Karnataka Districts25, Nov 2019, 3:29 PM

  ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಬಗ್ಗೆ ನಿಮಗೆ ತಿಳಿಯದ ಸತ್ಯಗಳಿವು!

   

  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ 71 ನೇ ಜನ್ಮದಿನದ ಪ್ರಯುಕ್ತ ಧರ್ಮಸ್ಥಳದಲ್ಲಿ ಇಂದು ಸಂತಸ, ಸಂಭ್ರಮ ದ್ವಿಗುಣಗೊಂಡಿದೆ. ವೀರೆಂದ್ರ ಹೆಗ್ಗಡೆಯವರು ಹೆಸರಿಗೆ ತಕ್ಕಂತೆ ಧರ್ಮವನ್ನು ಎತ್ತಿ ಹಿಡಿಯುವ ಮಹಾನ್ ವ್ಯಕ್ತಿ. ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಅವರ ಹಾಗೂ ಅವರ ಕುಟುಂಬದ ಫೋಟೋಗಳು ಹಾಗೂ ಒಂದಷ್ಟು ಮಾಹಿತಿ ಇಲ್ಲಿದೆ ನೋಡಿ.

 • Veerendra

  Karnataka Districts25, Nov 2019, 10:14 AM

  ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಇಂದು ಜನ್ಮ ದಿನದ ಸಂಭ್ರಮ

  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ಸಂತಸ, ಸಂಭ್ರಮ ದ್ವಿಗುಣಗೊಂಡಿದೆ. ಒಂದೆಡೆ ಲಕ್ಷದೀಪೋತ್ಸವ ಸಂಭ್ರಮವಾದರೆ ಇನ್ನೊಂದೆ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಜನ್ಮದಿನದ ಸಂಭ್ರಮ.