ನಕ್ಸಲರು  

(Search results - 28)
 • NEWS3, Aug 2019, 2:08 PM IST

  ಛತ್ತೀಸ್‌ಘಡ್‌: ಭೀಕರ ಎನ್‌ಕೌಂಟರ್‌ನಲ್ಲಿ 7 ನಕ್ಸಲರು ಹತ!

  ಮಾವೋವಾದಿಗಳ ಭಧ್ರ ನೆಲೆಯಾದ ಛತ್ತೀಸ್'ಘಡದಲ್ಲಿ ಪೊಲೀಸರು ಮತ್ತು ನಕ್ಸಲರ ಮಧ್ಯೆ ಭೀಕರ ಎನ್’ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಕನಿಷ್ಛ 7 ಮಂದಿ ನಕ್ಸಲರು ಹತರಾಗಿದ್ದಾರೆ.

 • Karnataka Districts18, Jul 2019, 10:42 AM IST

  ಸಕಲೇಶಪುರದಲ್ಲಿ ಶಂಕಿತ ನಕ್ಸಲರು ಪ್ರತ್ಯಕ್ಷ

  ತಾಲೂಕಿನಲ್ಲಿ ಶಂಕಿತ ನಕ್ಸಲರು ಸಂಚರಿಸುತ್ತಿದ್ದಾರೆ ಎಂಬ ಹಿನ್ನೆಲೆಯಲ್ಲಿ ಬುಧವಾರ ಪೊಲೀಸರು ಹಾಗೂ ಇತರೆ ತಂಡವರು ವ್ಯಾಪಕ ಶೋಧ ಕಾರ್ಯ ನಡೆಸಿದರು. ರೈಲ್ವೆ ಹಳಿಯ ಪೆಟ್ರೋಲಿಂಗ್‌ ಕೆಲಸ ಮಾಡುತ್ತಿದ್ದ ಮಾರನಹಳ್ಳಿ ಗ್ರಾಮದ ವಿಜಯ್‌ ಹಾಗೂ ರಾಜು ಎಂಬುವವರಿಗೆ ಮಂಗಳವಾರ ರಾತ್ರಿ 7.10ರ ವೇಳೆಗೆ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳು ಎದುರಾಗಿದ್ದಾರೆ. ರಿವಾಲ್ವರ್‌ ತೋರಿಸಿ ಅಲ್ಲೆ ಕುಳಿತುಕೊಳ್ಳುವಂತೆ ಹೇಳಿ ತಾವು ತಂದಿದ್ದ ಊಟವನ್ನು ಸೇವಿಸಿ ಅಲ್ಲಿಂದ ತೆರಳಿದ್ದಾರೆ.

 • naxals

  NEWS8, May 2019, 8:27 AM IST

  ಮಾಜಿ ಮಹಿಳಾ ನಕ್ಸಲರೇ ಈಗ ನಿಗ್ರಹ ಪಡೆ ಕಮಾಂಡೋಗಳು!

  ಮಾಜಿ ಮಹಿಳಾ ನಕ್ಸಲರೇ ಈಗ ನಿಗ್ರಹ ಪಡೆ ಕಮಾಂಡೋಗಳು!| ಛತ್ತೀಸ್‌ಗಢದಲ್ಲಿ ಅಸ್ತಿತ್ವಕ್ಕೆ ಬಂದು ನಕ್ಸಲ್‌ ನಿಗ್ರಹ ಮಹಿಳಾ ಪಡೆ| 30 ಮಂದಿ ಕಮಾಂಡೋ ಪಡೆ ಸದಸ್ಯರಲ್ಲಿ ಅರ್ಧಕ್ಕರ್ಧ ಮಂದಿ ಶರಣಾಗತ ನಕ್ಸಲರು| 10ಕ್ಕೂ ಹೆಚ್ಚು ಮಂದಿ ನಕ್ಸಲ್‌ ನಿಗ್ರಹ ‘ಸಲ್ವಾ ಜುದುಂ’ ಚಳುವಳಿಯಲ್ಲಿ ಪಾಲ್ಗೊಂಡ ಸಹಾಯಕ ಪೇದೆಗಳು

 • NEWS25, Apr 2019, 9:09 PM IST

  ಕೊಡಗಿನಲ್ಲಿ ನಕ್ಸಲರು ಪ್ರತ್ಯಕ್ಷ..!

  ಸುದ್ದಿ ತಿಳಿಯುತ್ತಿದ್ದಂತೆ ವಿರಾಜಪೇಟೆ ತಾಲೂಕಿನ ಯವಕವಾಡಿ ಗ್ರಾಮಕ್ಕೆ ಕೊಡಗು ಪೊಲೀಸ್, ಎಎನ್ಎಫ್ ಪಡೆ ದೌಡಾಯಿಸಿದ್ದು ಗ್ರಾಮಸ್ಥರ ಬಳಿ ಮಾಹಿತಿ ಪಡೆದಿದ್ದಾರೆ. ನಕ್ಸಲರ ಡಿಢೀರ್ ಪ್ರತ್ಯಕ್ಷ ಸುದ್ದಿ ತಿಳಿದ ಬೆಟ್ಟದ ತಪ್ಪಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.   

 • Naxal Attack

  Lok Sabha Election News18, Apr 2019, 2:47 PM IST

  ಚುನಾವಣಾಧಿಕಾರಿಯನ್ನೇ ಗುಂಡಿಟ್ಟು ಕೊಂದ ನಕ್ಸಲೀಯರು!

  ದೇಶ ಎರಡನೇ ಹಂತದ ಮತದಾನಕ್ಕೆ ಮುನ್ನುಡಿ ಬರೆದಿರುವ ಮಧ್ಯೆಯೇ, ಒಡಿಶಾದಲ್ಲಿ ನಕ್ಸಲರು ಮಹಿಳಾ ಚುನಾವಣಾ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಒಡಿಶಾದ ಕಂದಮಾಲ್ ಜಿಲ್ಲೆಯ ಗೋಚಪಡಾದಲ್ಲಿ ನಕ್ಸಲೀಯರು ಹತ್ಯೆ ಮಾಡಿದ್ದಾರೆ.

 • Combing

  Districts9, Mar 2019, 12:41 PM IST

  ಕೊಡಗಿನ ಗಡಿ ಭಾಗದಲ್ಲಿ ನಕ್ಸಲ್ಸ್ ಪ್ರತ್ಯಕ್ಷ: ಕೂಂಬಿಂಗ್ ಶುರು

  ಬಹಳ ದಿನಗಳ ನಂತರ ಕೊಡಗು-ಕೇರಳ ಭಾಗದಲ್ಲಿ ನಕ್ಸಲರು ಪ್ರತ್ಯಕ್ಷವಾಗಿದ್ದು, ANF ಕೂಂಬಿಂಗ್ ಆರಂಭಿಸಿದೆ. ಕೇರಳದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲ್ ಮುಖಂಡ ಹತನಾಗಿದ್ದು, ಆ ನಂತರ ನಕ್ಸಲ್ ಪಡೆ ಕರ್ನಾಟಕದ ಗಡಿಯತ್ತ ಮುಖ ಮಾಡಿದೆ.

 • bjp

  NEWS1, Jan 2019, 11:57 AM IST

  ಬಿಜೆಪಿ ಶಾಸಕನಿಂದ 5 ಕೋಟಿ ರು. ವಂಚನೆ?

  ಬಿಜೆಪಿ ಶಾಸಕರೋರ್ವರು 5 ಕೋಟಿ ರು. ವಂಚಿಸಿದ್ದಾರೆ ಎಂದು ಆರೋಪ ಎದುರಾಗಿದೆ. ಈ ಬಗ್ಗೆ ನಕ್ಸಲರು ಪಾಂಪ್ಲೆಟ್ ಮಾಡಿ ಹಂಚಿ ಹೋಗಿದ್ದಾರೆ.  ಅಪನಗದೀಕರಣ ವೇಳೆ ಬಿಹಾರ ಬಿಜೆಪಿ ಶಾಸಕ ರಾಜನ್ ವಂಚಿಸಿದ್ದಾರೆ ಎಂದು ಆರೋಪ ಮಾಡಲಾಗಿದೆ. 

 • state18, Dec 2018, 9:06 AM IST

  ವೀರಪ್ಪನ್‌ ಕೋಟೆ ಈಗ ನಕ್ಸಲರ ಹೊಸ ಅಡ್ಡೆ!

  ವೀರಪ್ಪನ್‌ ಕೋಟೆಗೆ ನಕ್ಸಲರ ಲಗ್ಗೆ| ಪ್ರಭಾವ ವಿಸ್ತರಣೆಗೆ ಕರ್ನಾಟಕ- ತಮಿಳುನಾಡು- ಕೇರಳ ಗಡಿ ಸಂಧಿಸುವ ಸ್ಥಳ ಆಯ್ಕೆ| ಕೇರಳದಲ್ಲಿ ಪದೇಪದೇ ನಕ್ಸಲರ ಗೋಚರ

 • NEWS8, Nov 2018, 9:56 AM IST

  ಛತ್ತೀಸ್‌ಗಢದಲ್ಲಿ ಚುನಾವಣೆಗೂ ಮುನ್ನ 62 ನಕ್ಸಲರ ಶರಣಾಗತಿ!

  ಛತ್ತೀಸ್‌ಗಢ ಚುನಾವಣೆಗೂ ಮುನ್ನ ನಕ್ಸಲರು ಶಸ್ತ್ರಾಸ್ತ್ರ ತ್ಯಜಿಸಿದ್ದಾರೆ. ನಕ್ಸಲರ ನಿರ್ಧಾರವನ್ನ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸ್ವಾಗತಿಸಿದ್ದಾರೆ. ಇಲ್ಲಿದೆ ನಕ್ಸಲರ ದಿಡೀರ್ ನಿರ್ಧಾರದ ಹಿಂದಿನ ಕಾರಣಗಳು.

 • Naxal Letter

  NEWS2, Nov 2018, 11:57 AM IST

  ಡಿಡಿ ಪತ್ರಕರ್ತನ ಸಾವು ಅನಿರೀಕ್ಷಿತ ಮತ್ತು ಖೇದಕರ: ನಕ್ಸಲರ ಪತ್ರ!

  ದಂತೇವಾಡ ದಾಳಿ ಕುರಿತಂತೆ ನಕ್ಸಲರು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಮಾಧ್ಯಮಗಳ ಮೇಲೆ ದಾಳಿ ಮಾಡುವ ಉದ್ದೇಶವಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೆಲ ದಿನಗದಳ ಹಿಂದಷ್ಟೇ ದಂತೇವಾಡದಲ್ಲಿ ನಕ್ಸಲರು ಭೀಕರ ದಾಳಿ ನಡೆಸಿದ್ದು, ದೂರದರ್ಶನದ ಕ್ಯಾಮೆರಾಮ್ಯಾನ್ ಅಚ್ಯುತಾನಂದನ್ ಸಾಹು ಕೂಡ ಮೃತಪಟ್ಟಿದ್ದರು. 

 • Doordarshan Cameraman

  NEWS30, Oct 2018, 3:11 PM IST

  ನಕ್ಸಲ್ ದಾಳಿಗೆ ದೂರದರ್ಶನ್ ಕ್ಯಾಮರಾಮ್ಯಾನ್ ಸಾವು!

  ಛತ್ತೀಸ್‌ಗಢ್‌ದಲ್ಲಿ ನಕ್ಸಲರು ಮತ್ತೆ ಅಟ್ಟಹಾಸ ಮೆರೆದಿದ್ದು, ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿ, ದೂರದರ್ಶನದ ಕ್ಯಾಮೆರಾಮ್ಯಾನ್ ಒಬ್ಬರು ಮೃತಪಟ್ಟಿರುವ ಘಟನೆ ಅರುಣ್‌ಪುರದ ನೀಲವಾ ಪ್ರದೇಶದಲ್ಲಿ ನಡೆದಿದೆ. 

 • NEWS27, Oct 2018, 7:47 PM IST

  ನಕ್ಸಲರಿಂದ ಸಿಆರ್‌ಪಿಎಫ್ ವಾಹನ ಸ್ಫೋಟ: ನಾಲ್ವರು ಹುತಾತ್ಮ!

  ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಛತ್ತೀಸ್‌ಗಢ್‌ದಲ್ಲಿ ನಕ್ಸಲರು ಸಿಆರ್‌ಪಿಎಫ್ ಸಿಬ್ಬಂದಿ ತೆರಳುತ್ತಿದ್ದ ವಾಹನವನ್ನು ಸ್ಫೋಟಿಸಿದ್ದು, ಘಟನೆಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
   

 • Rajyavardhan Singh Rathore

  NEWS7, Sep 2018, 11:57 AM IST

  ನಾನೂ ನಗರ ನಕ್ಸಲ್ : ವಿರೋಧವನ್ನು ಬಲವಂತವಾಗಿ ಹತ್ತಿಕ್ಕಲಾಗುತ್ತಿದೆಯಾ?

   ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ಐವರು ‘ಚಿಂತಕರನ್ನು’ ಬಂಧಿಸಲಾಗಿದೆ. ಅವರನ್ನು ನಗರ ನಕ್ಸಲರು ಎಂದು ಕೆಲವರು ಬ್ರ್ಯಾಂಡ್‌ ಮಾಡಿದ್ದಕ್ಕೆ ಪ್ರತಿಯಾಗಿ ‘ನಾನೂ ನಗರ ನಕ್ಸಲ್‌’ ಎಂದು ಎಡಪಂಥೀಯರು ಹೋರಾಟ ಆರಂಭಿಸಿದ್ದಾರೆ. ಈ ಕುರಿತು ಕೇಂದ್ರ ಸರ್ಕಾರದ ಪ್ರಮುಖ ಸಚಿವ ರಾಜ್ಯವರ್ಧನ್‌ ಟೈಮ್ಸ್‌ ನೌ ಜೊತೆ ವಿಸ್ತೃತವಾಗಿ ಮಾತನಾಡಿದ್ದಾರೆ. ಸಂದರ್ಶನದ ಆಯ್ದ ಭಾಗ ಇಲ್ಲಿದೆ.

 • NATIONAL4, Sep 2018, 11:15 AM IST

  ಚುನಾವಣೆ ವೇಳೆ ದಾಳಿಗೆ ನಕ್ಸಲರಿಂದ 4 ಹೊಸ ತರಬೇತಿ ಶಿಬಿರ ಆರಂಭ

  ಮುಂಬರುವ ವಿಧಾನಸಭಾ ಚುನಾವಣೆ ಗುರಿಯಾಗಿಸಿಕೊಂಡು ದೊಡ್ಡ ದಾಳಿಗೆ ಕೆಂಪು ಉಗ್ರರು ಸಿದ್ಧತೆ ನಡೆಸಿರಬಹುದು ಎಂದು ಭದ್ರತಾ ಪಡೆಗಳು ಶಂಕಿಸಿವೆ. ಎಲ್ಲೆಡೆ ದಾಳಿ ನಡೆಸಲು ತರಬೇತಿ ಶಿಬಿರಿಗಳನ್ನು ಆರಂಭಿಸಿದೆ.

 • NEWS2, Sep 2018, 12:18 PM IST

  ಗೆರಿಲ್ಲಾ ಸೇನೆಗಿಂತ ನಗರ ನಕ್ಸಲರು ಡೇಂಜರಸ್!

  ಕಾಂಗ್ರೆಸ್‌ ನೇತೃತ್ವದ ಯುಪಿಎ 2013ರ ನವೆಂಬರ್‌ನಲ್ಲಿ ಸರ್ವೋಚ್ಚ ನ್ಯಾಯಾಲಯಕ್ಕೆ ಪ್ರಕರಣವೊಂದರಲ್ಲಿ ಪ್ರತಿ-ಪ್ರಮಾಣಪತ್ರವೊಂದನ್ನು ಸಲ್ಲಿಸಿತ್ತು. ಅದರಲ್ಲಿ, ‘ಕಾಡಿನಲ್ಲಿ ವಾಸವಾಗಿರುವ ಗೆರಿಲ್ಲಾ ನಕ್ಸಲರಿಗಿಂತ ನಗರಪ್ರದೇಶಗಳಲ್ಲಿ ವಾಸಿಸುತ್ತ, ಮಾನವ ಹಕ್ಕುಗಳ ನೆಪದಲ್ಲಿ ಮಾವೋವಾದಿ ವಿಚಾರಗಳನ್ನು ಪಸರಿಸುವ ಕಾರ್ಯಕರ್ತರು ಹಾಗೂ ಶಿಕ್ಷಣ ತಜ್ಞರು ಬಲು ಅಪಾಯಕಾರಿ’ ಎಂದು ಹೇಳಿತ್ತು ಎನ್ನುವ ವಿಚಾರವೊಂದು ಬೆಳಕಿಗೆ ಬಂದಿದೆ.