ನಕ್ಸಲೈಟ್  

(Search results - 5)
 • NEWS25, Apr 2019, 9:09 PM IST

  ಕೊಡಗಿನಲ್ಲಿ ನಕ್ಸಲರು ಪ್ರತ್ಯಕ್ಷ..!

  ಸುದ್ದಿ ತಿಳಿಯುತ್ತಿದ್ದಂತೆ ವಿರಾಜಪೇಟೆ ತಾಲೂಕಿನ ಯವಕವಾಡಿ ಗ್ರಾಮಕ್ಕೆ ಕೊಡಗು ಪೊಲೀಸ್, ಎಎನ್ಎಫ್ ಪಡೆ ದೌಡಾಯಿಸಿದ್ದು ಗ್ರಾಮಸ್ಥರ ಬಳಿ ಮಾಹಿತಿ ಪಡೆದಿದ್ದಾರೆ. ನಕ್ಸಲರ ಡಿಢೀರ್ ಪ್ರತ್ಯಕ್ಷ ಸುದ್ದಿ ತಿಳಿದ ಬೆಟ್ಟದ ತಪ್ಪಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.   

 • Lok Sabha Election News18, Apr 2019, 8:46 AM IST

  ನಕ್ಸಲರ ಗುಂಡಿಗೆ ಚುನಾವಣಾಧಿಕಾರಿ ಬಲಿ

  ಫಿರಿಂಗಿಯಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಚುನಾವಣಾಧಿಕಾರಿಗಳನ್ನು ಬೂತ್‌ಗೆ ಕೊಂಡೊಯ್ಯುತ್ತಿದ್ದ ವಾಹನವನ್ನು ಅಡ್ಡಗಟ್ಟಿದ್ದ ಶಸ್ತ್ರಸಜ್ಜಿತ ನಕ್ಸಲರು, ಚುನಾವಣಾ ಸಿಬ್ಬಂದಿಯನ್ನು ಕೆಳಗಿಳಿಸಿ, ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. 

 • NATIONAL13, Nov 2018, 9:25 AM IST

  ನಕ್ಸಲರ ಜೊತೆ ಎನ್‌ಕೌಂಟರ್‌: ಐವರು ನಕ್ಸಲರ ಹತ್ಯೆ

  ಮೊದಲ ಹಂತದ ಚುನಾವಣೆ ನಡೆಯುವಾಗಲೇ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಎರಡು ಕಡೆ ಸೋಮವಾರ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. 

 • కిడారి సర్వేశ్వర రావు అంతిమయాత్ర (ఫొటోలు)

  NEWS25, Sep 2018, 11:15 AM IST

  ಟಿಡಿಪಿ ಶಾಸಕರ ಹತ್ಯೆ ಹಿಂದೆ ಮಹಿಳಾ ನಕ್ಸಲ್ ನಾಯಕಿ ಕೈವಾಡ..!

  ನಕ್ಸಲರಿಂದ ಟಿಡಿಪಿಯ ಹಾಲಿ ಹಾಗೂ ಮಾಜಿ ಶಾಸಕರ ಹತ್ಯೆ ಪ್ರಕರಣ ಸಂಬಂಧ ಪೊಲೀಸರಿಗೆ ಸೋಮವಾರ ಮಹತ್ವದ ಸುಳಿವು ಲಭ್ಯವಾಗಿದ್ದು, ಆಂಧ್ರ- ಒಡಿಶಾ ಗಡಿ ಸಮಿತಿಯ ಮಹಿಳಾ ಸದಸ್ಯೆಯೊಬ್ಬಳು ದಾಳಿಯ ನೇತೃತ್ವ ವಹಿಸಿದ್ದಳು ಎಂಬ ಸಂಗತಿ ಬಹಿರಂಗಗೊಂಡಿದೆ.

 • NEWS2, Sep 2018, 5:17 PM IST

  ನಗರ ನಕ್ಸಲರಿಗೆ ರವಿ ಕೊಟ್ಟ ಹೆಸರು ತುಕಡೆ ಗ್ಯಾಂಗ್!

  ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಸುದ್ದಿ ದೇಶದೆಲ್ಲೆಡೆ ಚರ್ಚೆಯಾಗುತ್ತಿದೆ. ಮಾವೋ ಸಿದ್ಧಾಂತಿ, ಕ್ರಾಂತಿಕಾರಿ ಬರಹಗಾರ, ಪಿ ವರವರ ರಾವ್‌ ಸೇರಿದಂತೆ ಐವರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಪರವಾಗಿ ಮಾತನಾಡುತ್ತಿರುವವರಿಗೆ ಬಿಜೆಪಿ ನಾಯಕ ಸಿಟಿ ರವಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಲೈವ್ ಬಂದು ಟಾಂಗ್ ನೀಡಿದ್ದಾರೆ.