ನದಿ

(Search results - 528)

Dead

Karnataka Districts25, May 2020, 7:32 AM

ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಮುಂದಾದ ಯುವಕನೋರ್ವನನ್ನು ಈದುಲ್‌ ಫಿತ್‌್ರ ಹಬ್ಬದ ಸಂಭ್ರಮದಲ್ಲಿದ್ದ ಯುವಕರ ತಂಡವೊಂದು ರಕ್ಷಿಸಲು ನದಿಗೆ ಹಾರಿ ಮಾನವೀಯತೆ ಮೆರೆದ ಘಟನೆ ಭಾನುವಾರ ಪಾಣೆಮಂಗಳೂರಿನಲ್ಲಿ ನಡೆದಿದೆ.

MDK

Karnataka Districts22, May 2020, 2:10 PM

ಕಾವೇರಿ ನದಿ ಬಳಿ ಕಾಮಗಾರಿ ಪರಿಶೀಲಿಸಿದ ಸಂಸದ ಪ್ರತಾಪ್ ಸಿಂಹ

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹಾಗೂ ಶಾಸಕ ಅಪ್ಪಚ್ಚು ರಂಜನ್ ಮತ್ತು ಅಧಿಕಾರಿಗಳೊಂದಿಗೆ ಸಂಸದ ಪ್ರತಾಪ್ ಸಿಂಹ ಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದ್ದಾರೆ. ಇಲ್ಲಿವೆ ಫೋಟೋಸ್

• undefined

Karnataka Districts12, May 2020, 2:46 PM

ಸೈನಿಕ ತರಬೇತಿಗೆ ಬಳಸೋ ಲಾಂಚರ್ ಕಾವೇರಿ ನದಿಯಲ್ಲಿ ಪತ್ತೆ, ಇಲ್ಲಿವೆ ಫೋಟೋಸ್

ರಾಮನಗರ ತಾಲೂ​ಕಿನ ಉಯ್ಯಂಬಳ್ಳಿ ಹೋಬಳಿಯ ಕಾವೇರಿ ವನ್ಯ​ಜೀವಿ ಧಾಮದ ಸಂಗಮ ವಲಯ ಅರಣ್ಯ ವ್ಯಾಪ್ತಿಯ ಬೊಮ್ಮ​ಸಂದ್ರದಲ್ಲಿ ಆರು ಲಾಂಚರ್‌ಗಳು ಪತ್ತೆ​ಯಾ​ಗಿವೆ. ಇಲ್ಲಿವೆ ಫೋಟೋಸ್

• undefined

Karnataka Districts6, May 2020, 11:52 AM

ಕೃಷ್ಣಾ ನೀರು ನಿರ್ವಹಣೆ ಮಂಡಳಿ ರದ್ದತಿಗೆ ಆಗ್ರಹ: ಪ್ರಧಾನಿ ಮೋದಿಗೆ ಮನವಿ

ರಾಜ್ಯದ ಪ್ರಮುಖ ನದಿಗಳಾದ ಕೃಷ್ಣಾ, ಕಾವೇರಿ ಹಾಗೂ ಗೋದಾವರಿ ಎಲ್ಲ ನದಿಗಳಲ್ಲಿ ಸಂಗ್ರಹವಾಗುವ ನೀರನ್ನು ನಿರ್ವಹಣೆ ಮಾಡಲು ಕೇಂದ್ರ ಸರ್ಕಾರ ನೀರು ನಿರ್ವಹಣೆ ಮಂಡಳಿಯನ್ನು ರಚನೆ ಮಾಡಿದೆ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಆದ್ದರಿಂದ ಕೂಡಲೇ ಮಂಡಳಿಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ನೇತೃತ್ವದಲ್ಲಿ ಮಂಗಳವಾರ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಡಿಸಿ ಮೂಲಕ ಪಿಎಂ ಮೋದಿಗೆ ಮನವಿ ಸಲ್ಲಿಸಿ, ಒತ್ತಾಯಿಸಿದ್ದಾರೆ.

• bjp congress flag

Karnataka Districts3, May 2020, 2:13 PM

ವಿವಿ ಸಾಗರ ನೀರು: ಬಿಜೆಪಿ ಹೇಳಿಕೆಗೆ ಕಾಂಗ್ರೆಸ್ ಗರಂ

ವಿವಿ ಸಾಗರ ಜಲಾಶಯದಿಂದ ವೇದಾವತಿ ನದಿಗೆ ನೀರು ಹರಿಸುವುದರ ಕುರಿತಂತೆ ಶಾಸಕ ಟಿ.ರಘುಮೂರ್ತಿ ಅವರ ಕಾರ್ಯವೈಖರಿ ಬಗ್ಗೆ ವ್ಯತಿರಿಕ್ತ ಹೇಳಿಕೆ ನೀಡಿರುವ ಬಿಜೆಪಿ ಮಂಡಲಾಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್‌ ಬಗ್ಗೆ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಪಿ.ಪ್ರಕಾಶ್‌ಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Kush

Karnataka Districts3, May 2020, 11:53 AM

ಹೂಳೆತ್ತದೆ ಸಮಸ್ಯೆ: ಕಾವೇರಿ ತಟದಲ್ಲಿ ಪ್ರವಾಹ ಭೀತಿ

ಕುಶಾಲನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಕಾವೇರಿ ನದಿ ಹೂಳೆತ್ತದ ಪರಿಣಾಮ ಪಟ್ಟಣ ಹಾಗೂ ಕಾವೇರಿ ನದಿ ತಟದ ಜನತೆ ಮತ್ತೆ ಪ್ರವಾಹದ ಭೀತಿಗೆ ಒಳಗಾಗಿದ್ದಾರೆ.

Dead

Karnataka Districts2, May 2020, 9:06 AM

ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸೈನಿಕ ಸಹಿತ ಇಬ್ಬರ ಸಾವು

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಹೋಬಳಿಯ ಕಟ್ಟೆಪುರ ಹೇಮಾವತಿ ನದಿ ಹಿನ್ನೀರಿನಲ್ಲಿ ಈಜಲು ಹೋದ ಸೈನಿಕ ಹಾಗೂ ಆತನ ಸಂಬಂಧಿ ಸೇರಿದಂತೆ ಇಬ್ಬರು ನೀರುಪಾಲಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

Illegal sand

Karnataka Districts30, Apr 2020, 10:53 AM

ಲಾಕ್‌ಡೌನ್‌ ಮಧ್ಯೆಯೂ ಅಕ್ರಮ ಮರಳುಗಾರಿಕೆ: ತಹಸೀಲ್ದಾರ್‌ ಕೊಲೆಗೆ ಯತ್ನ

ಲಾಕ್‌ಡೌನ್‌ ಮಧ್ಯೆಯೂ ನದಿಯಲ್ಲಿ ಅಕ್ರಮ ಮರಳುಗಾರಿಕೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ತಹಸೀಲ್ದಾರ್‌ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ವಾಹನಕ್ಕೆ ಅಕ್ರಮ ಮರಳುಕೋರರು ಟ್ರ್ಯಾಕ್ಟರ್‌ ಹಾಯಿಸಿ ಅವರನ್ನು ಕೊಲೆ ಮಾಡಲೆತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರೂರ ಅಗ್ರಹಣಿ ಬಳಿ ಸೋಮವಾರ ನಡೆದಿದ್ದು, ಬುಧವಾರ ಬೆಳಕಿಗೆ ಬಂದಿದೆ.

How to offer pooja to Ganga on day of Ganga Teerthodbhava

Video Icon

Astrology29, Apr 2020, 11:08 PM

ಗಂಗಾಪೂಜೆಯ ಮಹತ್ವನವೇನು? ಆನಂದ ಗೂರೂಜಿ ವ್ಯಾಖ್ಯಾನ

ಗಂಗೆಯಲ್ಲಿ ಮಿಂದೆದ್ದರೆ ಎಲ್ಲ ಪಾಪಗಳು ನಿವಾರಣೆ ಆಗುತ್ತದೆ ಎಂಬ ಮಾತಿದೆ. ಗಂಗೆ ಹುಟ್ಟಿದ ದಿನದಂದು ಗಂಗಾಪೂಜೆ ಸಲ್ಲಿಸಲಾಗುತ್ತದೆ. ಹಾಗಾದರೆ ಗಂಗೆ ಪೂಜೆ ಹೇಗೆ ಮಾಡಬೇಕು ಎಂಬುದನನ್ನು ಆನಂದ ಗುರೂಜಿ ತಿಳಿಸಿಕೊಡುತ್ತಾರೆ.

himachal

India29, Apr 2020, 3:21 PM

ಲಾಕ್‌ಡೌನ್ ಕಮಾಲ್, ಈಗ ಸಹಾರನ್ಪುರದಿಂದ್ಲೂ ಕಾಣಿಸ್ತಿದೆ ಹಿಮಾಚಲ ಪರ್ವತ!

ಲಾಕ್‌ಡೌನ್ ಎಫೆಕ್ಟ್‌, ವಾಯು ಮಾಲಿನ್ಯದಲ್ಲಿ ಗಣನೀಯ ಕುಸಿತ| ನದಿ ನೀರು ಶುದ್ಧ, ಪ್ರಾಣಿಪಕ್ಷಿಗಳೂ ಫ್ರೀ| ಜಲಂಧರ್‌ನಿಂದ ಕಾಣಿಸುತ್ತಿದದ ಹಿಮಾಚಲ ಪರ್ವತ ಈಗ ಸಹಾರನ್ಪುರಕ್ಕೂ ಕಾಣ್ತಿದೆ

• cauvery warning

India29, Apr 2020, 9:23 AM

‘ಕಾವೇರಿ’, ‘ಕೃಷ್ಣಾ’ ಕೇಂದ್ರದ ಸುಪರ್ದಿಗೆ; ಅಚ್ಚರಿ ಮೂಡಿಸಿದೆ ಏಕಾಏಕಿ ತೀರ್ಮಾನ

ನದಿ ನೀರಿನ ಹಂಚಿಕೆಯನ್ನು ನಿರ್ಧಿರಿಸುವ ಮಹತ್ವದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೃಷ್ಣಾ ನದಿ ನಿರ್ವಹಣಾ ಮಂಡಳಿ ಇನ್ನು ಅಧಿಕೃತವಾಗಿ ಕೇಂದ್ರ ಸರ್ಕಾರದ ಜಲ ಶಕ್ತಿ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸಲಿದೆ.

PPE

Karnataka Districts29, Apr 2020, 7:16 AM

ಕೊಡಂಗಳ ನದಿಯಲ್ಲಿ ಪಿಪಿಇ ಪತ್ತೆ, ಕೊರೋನಾ ಭೀತಿ

ಅಲೆವೂರು ಗ್ರಾಪಂ ವ್ಯಾಪ್ತಿಯ ಕೊಡಂಗಳ ಎಂಬಲ್ಲಿ ನದಿಯಲ್ಲಿ ಕೊರೋನಾ ಚಿಕಿತ್ಸೆಗೆ ವೈದ್ಯರು ಧರಿಸುವ ಪರ್ಸನಲ್‌ ಪ್ರೊಟೆಕ್ಷನ್‌ ಎಕ್ಯುಪ್‌ಮೆಂಟ್‌ (ಪಿಪಿಇ) ಉಡುಪು ಮಂಗಳವಾರ ಮಧ್ಯಾಹ್ನ ಪತ್ತೆಯಾಗಿದೆ. ಕೊರೋನಾ ವೈರಸ್ ಭೀತಿ ಹೆಚ್ಚಿರುವ ಸಂದರ್ಭದಲ್ಲಿ ಇದು ಇನ್ನಷ್ಟು ಆತಂಕ ಮೂಡಿಸಿದೆ.

gagnga

India28, Apr 2020, 7:49 AM

ಗಂಗೆ ಶುದ್ಧವಾದ ಬೆನ್ನಲ್ಲೇ ನದಿಯಲ್ಲಿ ಡಾಲ್ಫಿನ್‌ ಪ್ರತ್ಯಕ್ಷ!, ವಿಡಿಯೋ ವೈರಲ್

ಗಂಗೆ ಶುದ್ಧವಾದ ಬೆನ್ನಲ್ಲೇ ನದಿಯಲ್ಲಿ ಡಾಲ್ಫಿನ್‌ ಪ್ರತ್ಯಕ್ಷ| ಮೇರಠ್‌ನಲ್ಲಿ ಗೋಚರ| ವಿಡಿಯೋ ವೈರಲ್‌

Dog

Karnataka Districts24, Apr 2020, 1:35 PM

ಭದ್ರಾನದಿಯಲ್ಲಿ ನೀರು ನಾಯಿ ಪ್ರತ್ಯಕ್ಷ

ಬಾಳೆಹೊನ್ನೂರು ಪಟ್ಟಣದ ಭದ್ರಾನದಿಯಲ್ಲಿ ಗುರುವಾರ ಮಧ್ಯಾಹ್ನದ ವೇಳೆ ಐದು ನೀರು ನಾಯಿಗಳು ಒಂದೇ ಸಮಯದಲ್ಲಿ ಕಂಡುಬಂದಿದ್ದು, ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ.

Car

Karnataka Districts24, Apr 2020, 12:39 PM

ವೀಳ್ಯ ನೀಡಿ ಕರೆದೊಯ್ಯಲು 50 ಕಾರುಗಳಲ್ಲಿ ಬಂದ್ರು..!

ವೇದಾವತಿ ನದಿಯನ್ನು ವೀಳ್ಯ ನೀಡಿ ಕರೆದೊಯ್ಯಲು ಚಳ್ಳಕೆರೆ ಮಂದಿ ಸುಮಾರು 50 ವಾಹನಗಳಲ್ಲಿ ಆಗಮಿಸಿದ್ದು ವಿಶೇಷವಾಗಿತ್ತು. ಮಧ್ಯಾಹ್ನ 12.45ರ ಸುಮಾರಿಗೆ ವಿವಿ ಸಾಗರ ಜಲಾಶಯದ ತಟದಲ್ಲಿ ಸಾಲುಗಟ್ಟಿದ್ದ ವಾಹನಗಳ ಪೊಲೀಸರು ತಡೆದಿದ್ದಾರೆ.