ನಮಾಜ್

(Search results - 64)

SP Hanumantaraya

Video Icon

Karnataka Districts29, Jul 2020, 5:38 PM

ದಾವಣಗೆರೆಯಲ್ಲಿ ಬಕ್ರೀದ್ ಆಚರಣೆಗೆ ಕಟ್ಟುನಿಟ್ಟಿನ ನಿಯಮ ಜಾರಿ

60 ವರ್ಷಕ್ಕಿಂತ ಮೇಲ್ಪಟ್ಟವ್ಯಕ್ತಿಗಳು ಹಾಗೂ 10 ವರ್ಷದೊಳಗಿನ ಮಕ್ಕಳು ಮನೆಯಲ್ಲೇ ಪ್ರಾರ್ಥನೆ ಮಾಡಬೇಕು. ನಮಾಜ್‌ ಮಾಡುವವರು ತಮ್ಮ ಮಧ್ಯೆ ಕನಿಷ್ಟ 6 ಅಡಿ ಅಂತರ ಕಾಯ್ದುಕೊಳ್ಳಬೇಕು. ಮಸೀದಿ ಪ್ರವೇಶಕ್ಕೆ ಮುನ್ನ ದೇಹದ ತಾಪಮಾನ ತಪಾಸಣೆ ಮಾಡಬೇಕು. ಕೈಗಳನ್ನು ಸೋಪು ಅಥವಾ ಸ್ಯಾನಿಟೈಸರ್‌ನಿಂದ ಶುಚಿಗೊಳಿಸಿಕೊಳ್ಳಬೇಕು ಎಂಬುದಾಗಿ ಸರ್ಕಾರದ ಮಾರ್ಗಸೂಚಿ ಪಾಲಿಸಲು ತಿಳಿಸಿದರು.

कराची में एक मस्जिद के सामने मास्क पहना पुलिसकर्मी एक कार को आगे बढ़ने से रोक रहा है।

Karnataka Districts29, Jul 2020, 5:10 PM

ಜುಲೈ 30ರಿಂದ ಕೊಪ್ಪದ ಮಸೀದಿಗಳಲ್ಲಿ ನಮಾಜ್ ಶುರು

ಪವಿತ್ರ ರಂಜಾನ್‌ ಹಬ್ಬದ ನಮಾಝ್‌ಗಳನ್ನು ಕೂಡಾ ಮನೆಯಲ್ಲೇ ಇದ್ದು ನಿರ್ವಹಿಸುವಂತೆ ಜಮಾತ್‌ ಬಾಂಧವರಿಗೆ ಈ ಮಸೀದಿ ಮಂಡಳಿಗಳು ಮನವಿ ಮಾಡಿಕೊಂಡಿದ್ದವು. ಇದೀಗ ಬಕ್ರೀದ್‌ ಹಬ್ಬದ ನಮಾಜ್ ಸರ್ಕಾರದ ಸುತ್ತೋಲೆಯ ಪ್ರಕಾರ ಕೋವಿಡ್‌-19 ನಿಯಂತ್ರಣ ನಿಯಮಗಳನ್ನು ಚಾಚೂತಪ್ಪದೆ ಪಾಲಿಸಿಕೊಂಡು ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ನಿರ್ವಹಿಸಲು ಆಡಳಿತ ಮಂಡಳಿಗಳು ಕರೆ ನೀಡಿವೆ.

• Video Icon

state9, Jul 2020, 12:29 PM

ಇಂದಿನಿಂದ ಮಸೀದಿಯಲ್ಲಿ ನಮಾಜ್ ಮಾಡುವಂತಿಲ್ಲ..!

ಇಂದಿನಿಂದ ಮಸೀದಿಯಲ್ಲಿ ನಮಾಜ್ ಮಾಡುವಂತಿಲ್ಲ..! ಮುಂದಿನ ಆದೇಶ ಬರುವವರಿಗೆ ಮಸೀದಿಗೆ ನೋ ಎಂಟ್ರಿ!ಜುಮ್ಮಾ ಮಸೀದಿ ಟ್ರಸ್ಟ್‌ ಬೋರ್ಡ್‌ನಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮನೆಯಲ್ಲಿಯೇ ಸುರಕ್ಷತಾ ಕ್ರಮಗಳನ್ನು ನಮಾಜ್ ಮಾಡಿ ಎಂದು ಸೂಚನೆ ಕೊಡಲಾಗಿದೆ. ಕೋವಿಡ್ 19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಇದೊಂದು ಒಳ್ಳೆಯ ನಿರ್ಧಾರವಾಗಿದೆ.

Muslim

International30, Jun 2020, 12:48 PM

ಕಚೇರಿ ಅವಧಿಯಲ್ಲಿ ನಮಾಜ್ ಮಾಡುವಂತಿಲ್ಲ, ಮುಸ್ಲಿಂ ಉದ್ಯೋಗಿಗಳಿಗೆ ಚೀನಾ ಕಂಪನಿ ನಿರ್ಬಂಧ!

ಚೀನಾ ಕಂಪನಿಗಳಿಂದ ಮುಸಲ್ಮಾನ ವಿರೋಧಿ ನಡೆ| ಕಚೇರಿ ಅವಧಿಯಲ್ಲಿ ನಮಾಜ್ ಮಾಡುವುದಕ್ಕೆ ಉದ್ಯೋಗಿಗಳಿಗೆ ನಿರ್ಬಂಧ ಹೇರಿದ ಚೀನಾ| ಮಿತ್ರ ರಾಷ್ಟ್ರದಲ್ಲಿ ಚೀನಾದ ಕಂಪನಿಗಳ ನಡೆಗೆ ವ್ಯಾಪಕ ಆಕ್ರೋಶ

पेशावर की एक मस्जिद में 5 लोग नमाज पढ़ रहे हैं। इन लोगों ने सोशल डिस्टेंसिंग के नियम का पालन किया है, लेकिन हर जगह ऐसा नहीं हो रहा।

Karnataka Districts10, Jun 2020, 9:03 AM

ಕೊಪ್ಪ ತಾಲೂಕಿನ ಮಸೀದಿಗಳಲ್ಲಿ ನಮಾಜು ಆರಂಭ

ಸುದೀರ್ಘ ಕಾಲ ಮಸೀದಿಗಳಲ್ಲಿ ನಮಾಜು ನಿರ್ವಹಿಸಲು ಅವಕಾಶವಿಲ್ಲದೇ ಕಂಗೆಟ್ಟಿದ್ದ ಭಕ್ತರು ಸೋಮವಾರ ಮಸೀದಿಗೆ ಆಗಮಿಸಿ ನಮಾಜು ನಿರ್ವಹಿಸಿ, ಜಗತ್ತನ್ನೇ ತಲ್ಲಣಗೊಳಿಸಿದ ಕೋವಿಡ್‌-19 ಮಾರಕ ಸಾಂಕ್ರಾಮಿಕ ರೋಗದಿಂದ ಕಾಪಾಡುವಂತೆ ಪ್ರಾರ್ಥನೆ ಸಲ್ಲಿಸಿದರು.

• Video Icon

Karnataka Districts29, May 2020, 1:42 PM

ನಮಾಜ್‌ ಮಾಡುವ ವೇಳೆ ಕುಸಿದು ಬಿದ್ದು ವ್ಯಕ್ತಿ ಮೃತ್ಯು: ಸಾವಿನ ದೃಶ್ಯ CCTVಯಲ್ಲಿ ಸೆರೆ..!

ನಮಾಜ್‌ ಮಾಡುವ ವೇಳೆ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯಲ್ಲಿ ನಡೆದಿದೆ. ವ್ಯಕ್ತಿಯ ಸಾವಿನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತರನ್ನ ಕಡಬದ ಕಳಾರ್‌ ನಿವಾಸಿ ಅಬ್ದುಲ್‌ ಖಾದರ್‌ ಎಂದು ಗುರುತಿಸಲಾಗಿದೆ.

Berlin

International24, May 2020, 5:33 PM

ಮುಸಲ್ಮಾನರಿಗೆ ನಮಾಜ್ ಮಾಡಲು ಬಾಗಿಲು ತೆರೆದ ಚರ್ಚ್!

ಸಾಮಾಜಿಕ ಅಂತರದ ನಿಯಮದಿಂದ ಮಸೀದಿಯಲ್ಲಿ ನಮಾಜ್‌ ಮಾಡಲಾಗದೆ ಅನೇಕ ಮುಸಲ್ಮಾನರ ಪರದಾಟ| ಸಾಮೂಹಿಕ ಸಮಾಜ್ ಮಾಡಲು ಮುಸಲ್ಮಾನರಿಗೆ ಅವಕಾಶ ಮಾಡಿಕೊಟ್ಟ ಚರ್ಚ್| ಮುಸಲ್ಮಾನರಿಗಾಗಿ ಬಾಗಿಲು ತೆರೆದ ಚರ್ಚ್

namaz

International24, May 2020, 1:15 PM

ಪಾಕ್‌ ವಿಮಾನ ದುರಂತದಿಂದ ಅನೇಕರನ್ನು ಕಾಪಾಡಿದ ನಮಾಜ್‌!

ಪಾಕ್‌ ವಿಮಾನ ದುರಂತ: 97 ಮಂದಿ ಸಾವು, ಇಬ್ಬರು ಬಚಾವ್‌| ಘಟನೆಯಿಂದ 25 ಮನೆಗಳಿಗೆ ಹಾನಿ| ಮನೆ ಮಂದಿಯನ್ನು ಬೇರೆಡೆಗೆ ಸ್ಥಳಾಂತರ

• Cricket23, May 2020, 3:44 PM

ಈದ್ ಹಬ್ಬಕ್ಕೆ ಕ್ರಿಕೆಟಿಗ ಇರ್ಫಾನ್ ಪಠಾಣ್ ಮಹತ್ವದ ಸಂದೇಶ!

ಈದ್ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಜ್ಜಾಗುತ್ತಿದ್ದಾರೆ. ಆದರೆ ಲಾಕ್‌ಡೌನ್ ಕಾರಣ ಧಾರ್ಮಿಕ ಕೇಂದ್ರಗಳಲ್ಲಿ ಸೇರುವಂತಿಲ್ಲ. ಹೀಗಾಗಿ ಈ ಬಾರಿಯ ಈದ್ ಆಚರಣೆ ಕಷ್ಟವಾಗಲಿದೆ. ಆದರೆ ಸುಲಭವಾಗಿ ಈದ್ ಹಬ್ಬ ಹಾಗೂ ಈದ್ ಕಿ ನಮಾಜ್ ಕುರಿತು ಟೀಂ ಇಂಡಿಯಾ ಕ್ರಿಕೆಟಿಗ ಇರ್ಫಾನ್ ಪಠಾಣ್ ಮಹತ್ವ ಸಂದೇಶ ನೀಡಿದ್ದಾರೆ.

• namaj

Karnataka Districts22, May 2020, 7:27 AM

ರಂಜಾನ್‌: ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಿ

ಪವಿತ್ರ ರಂಜಾನ್‌ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರಿಗೆ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಮಾಡಿಕೊಡವಂತೆ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪೌರಕಾರ್ಮಿಕರ ಮತ್ತು ನೌಕರರ ಸಂಘ ತಹಸೀಲ್ದಾರ್‌ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.

• muslim namaz

India19, May 2020, 4:08 PM

ಮಸೀದಿ ಬೇಡ, ಪವಿತ್ರ ರಂಜಾನ್ ಪ್ರಾರ್ಥನೆ ಮನೆಯಲ್ಲೇ ನೆರವೇರಿಸಿ: ಫತ್ವಾದಲ್ಲಿ ಉಲ್ಲೇಖ

ಕೊರೋನಾ ನಿಯಂತ್ರಿಸಲು ಸಮಾಜಿಕ ಅಂತರ| ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಲಾಕ್‌ಡೌನ್| ಲಾಕ್‌ಡೌನ್ ಸಡಿಲಗೊಂಡರೂ ಧಾರ್ಮಿಕ ಆಚರಣೆಗಳಿಗೆ ಬ್ರೇಕ್| ಇಂತಹ ಪರಿಸ್ಥೊತಿಯಲ್ಲಿ ರಂಜಾನ್ ಪ್ರಾರ್ಥನೆ ಮನೆಯಲ್ಲೇ ಮಾಡುವಂತೆ ಫತ್ವಾ

इस्लामाबाद की लाल मस्जिद में इतनी बड़ी तादाद में लोग नमाज अदा करने के लिए जुट गए। इन लोगों ने लॉकडाउन का खुला उल्लंघन किया और सोशल डिस्टेंसिंग के नियम को मानने से इनकार कर दिया।

Karnataka Districts18, May 2020, 11:15 AM

ಸಾಮೂಹಿಕ ಈದ್‌ ನಮಾಜ್‌ ಅವಕಾಶ ನಿರಾಕರಿಸಿದ ಕೊಪ್ಪ ಮುಸ್ಲಿಮರು

ಕಳೆದ ಎರಡು ತಿಂಗಳಿನಿಂದ ಮುಸ್ಲಿಮರು ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಸರ್ಕಾರದ ಆದೇಶದ ಅನುಸಾರ ಮಸೀದಿಗಳಲ್ಲಿ ಎಲ್ಲ ಸಾಮೂಹಿಕ ಪ್ರಾರ್ಥನೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿ ಜಿಲ್ಲಾಡಳಿತ ಹಾಗೂ ಸರಕಾರದೊಂದಿಗೆ ಕೈಜೋಡಿಸಿ ಸಹಕರಿಸುತ್ತಿದ್ದೇವೆ. ನಮ್ಮ ದೇಶ ಈ ಸಾಂಕ್ರಾಮಿಕ ರೋಗ ಹತೋಟಿಗೆ ಬರುವವರೆಗೂ ಜಿಲ್ಲೆಯ ಮುಸ್ಲಿಂ ಸಮುದಾಯ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಲಿದ್ದಾರೆ.

• Video Icon

state14, May 2020, 6:36 PM

ಸಾಮೂಹಿಕ ನಮಾಜ್‌ಗೆ ಸಿಎಂ ಇಬ್ರಾಹಿಂ ಪತ್ರ, ಕಾಂಗ್ರೆಸ್‌ ನಾಯಕರಿಂದಲೇ ವಿರೋಧ!

ಕೊರೋನಾ ವೈರಸ್ ಕಾರಣ ದೇಶದಲ್ಲಿ ಲಾಕ್‌ಡೌನ್ ಆದೇಶ ಜಾರಿಗೆ ತರಲಾಗಿದೆ. ಇದಕ್ಕೆ ಕರ್ನಾಟಕ ಕೂಡ ಹೊರತಾಗಿಲ್ಲ. ಇದರ ನಡುವೆ ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ, ಸಾಮೂಹಿಕ ನಮಾಜ್‌ಗೆ ಅಕಾಶ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರಿಂದಲೇ ವಿರೋಧ ವ್ಯಕ್ತವಾಗಿದೆ. ಇದೀಗ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ನಿಯಮ ಎಲ್ಲರಿಗೂ ಒಂದೇ ಎಂದು ಹೇಳಿದ್ದಾರೆ.

• Politics14, May 2020, 4:32 PM

ಸಿಎಂ ಇಬ್ರಾಹಿಂ ಪತ್ರ ಕಂಡು ಹೌಹಾರಿದ  ಕೈ ನಾಯಕರು, ಸಿದ್ದು ಅಖಾಡಕ್ಕೆ!

ಇದ್ ಉಲ್ ಫಿತರ್ ಹಬ್ಬದಲ್ಲಿ ಸಾಮೂಹಿಕ ನಮಾಜ್ ಮಾಡಲು ಅವಕಾಶ ಮಾಡಿಕೊಡಲು ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು ಕಾಂಗ್ರೆಸ್ ವಲಯದಲ್ಲಿಯೇ ತೀವ್ರ ವಿರೋಧ ವ್ಯಕ್ತವಾಗಿದೆ.

• Video Icon

Karnataka Districts12, May 2020, 2:19 PM

ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಮೂಕನ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿದ ಪುಂಡರು..!

ಇಂತಹ ಸಂದರ್ಭದಲ್ಲಿ ಸ್ಥಳೀಯರು 108 ಹಾಗೂ 104 ನಂಬರ್‌ಗೆ ಕರೆ ಮಾಡಿದರೂ ಪ್ರಯೋಜನವಾಗಿಲ್ಲ. ಈ ಘಟನೆಯನ್ನು ಸಂಜ್ಞೆ ಮೂಲಕವೇ ವಿವರಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.