ನರ್ರೇಂದ್ರ ಮೋದಿ  

(Search results - 4)
 • Rajeev Chandrasekhar
  Video Icon

  News3, Oct 2019, 6:44 PM IST

  ಬೆಂಗಳೂರು: ಗಾಂಧಿ ಸಂಕಲ್ಪ ಯಾತ್ರೆಗೆ ರಾಜೀವ್ ಚಂದ್ರಶೇಖರ್ ಚಾಲನೆ

  ಏಕ ಬಳಕೆ ಪ್ಲಾಸ್ಟಿಕ್ ಗೆ ಸಂಪೂರ್ಣ ವಿದಾಯ ಹೇಳಲು ಪ್ರಧಾನಿ ನರೇಂದ್ರ ಮೋದಿ ಇಡಿ ದೇಶದ ಸಂಕಲ್ಪ ಕೋರಿದ್ದಾರೆ.  ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಿಜೆಪಿ ದೇಶಾದ್ಯಂತ ಬಿಜೆಪಿ ಹಮ್ಮಿಕೊಂಡಿರುವ ‘ಗಾಂಧಿ ಸಂಕಲ್ಪ ಯಾತ್ರೆ’ಗೆ ಚಾಲನೆ ನೀಡಿದ್ದಾರೆ. ಗಾಂಧಿ ಸಂಕಲ್ಪ ಯಾತ್ರೆಗೆ ಗುರುವಾರ ಬೆಂಗಳೂರಿನಲ್ಲಿ ಸಂಸದ ಪಿಸಿ ಮೋಹನ್ ಮತ್ತು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಚಾಲನೆ ನೀಡಿದರು.

 • P Chidambaram

  NEWS16, Aug 2019, 5:58 PM IST

  ಬೂಂ ಬೂಂ: ಮೋದಿ ಬೆಂಬಲಕ್ಕೆ ದೌಡಾಯಿಸಿದ ಚಿದಂಬರಂ!

  ಪ್ರಧಾನಿ ಮೋದಿ ಅವರ ಕಟು ಟೀಕಾಕಾರರಾಗಿರುವ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ, ಇದೇ ಮೊದಲ ಬಾರಿಗೆ ಮೋದಿ ಅವರ ನಿಲುವು ಬಂಬಲಿಸಿ ಅಚ್ಚರಿ ಮೂಡಿಸಿದ್ದಾರೆ. ಸ್ವಾತಂತ್ರ್ಯೋತ್ಸವ ನಿಮಿತ್ತ ಪ್ರಧಾನಿ ಮೋದಿ ಕೆಂಪುಕೋಟೆಯಿಂದ ಮಾಡಿದ ಭಾಷಣದ ಪ್ರಮುಖ ಮೂರು ಸಂಗತಿಯನ್ನು ಪಿ.ಚಿದಂಬರಂ ಬೆಂಬಲಿಸಿದ್ದಾರೆ.

 • BUSINESS3, Aug 2019, 9:26 PM IST

  ‘ಬಿಜೆಪಿಗೆ ಕಟ್ಟುವ ಕೆಲಸ ಗೊತ್ತಿಲ್ಲ: ಒಡೆಯುವ ಕೆಲಸ ಮಾತ್ರ ಬಿಡಲ್ಲ’!

  ದೇಶದ ಆರ್ಥಿಕತೆ ಅಧೋಗತಿಗೆ ಇಳಿದಿದ್ದು ದಶಕಗಳಿಂದ ನಿರ್ಮಿಸಲ್ಪಟ್ಟಿದ್ದ ಉತ್ತಮ ವ್ಯವಸ್ಥೆಯನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಹಾಳು ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 • NEWS3, Jul 2018, 9:26 PM IST

  ರಾಹುಲ್ ಮಹಾಮೈತ್ರಿ ಬಗ್ಗೆ ನರೇಂದ್ರ ಮೋದಿ ಹೇಳಿದ್ದೇನು?

  • ಮಹಾಮೈತ್ರಿ ಬಗ್ಗೆ ಮೊದಲ ಸಾರಿ ಮಾತಾಡಿದ ಮೋದಿ
  • ಕಾಂಗ್ರೆಸ್ ಗೆ ಮುಂದಿನ ಸಾರಿ ವಿಪಕ್ಷ ಸ್ಥಾನವೂ ಡೌಟು