ನಳಿನ್‌ ಕುಮಾರ್‌ ಕಟೀಲ್‌

(Search results - 46)

ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿದ ನಳಿನ್‌ ಕುಮಾರ್‌ ಕಟೀಲ್‌

Karnataka DistrictsJan 25, 2021, 10:16 AM IST

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಕಳ್ಳಕಾಕರು ನಿರುದ್ಯೋಗಿಗಳು: ಕಟೀಲ್‌

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ನಾವು (ವಿರೋಧ ಪಕ್ಷದವರು) ನಿರುದ್ಯೋಗಿಗಗಳಾಗಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿಕೆಗೆ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಕಳ್ಳಕಾಕರು, ಭ್ರಷ್ಟರು ನಿರುದ್ಯೋಗಿಗಳಾಗಿರುವುದು ನಿಜ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ ಕಟೀಲ್‌ ಟಾಂಗ್‌ ನೀಡಿದ್ದಾರೆ.

ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿದ ನಳಿನ್‌ ಕುಮಾರ್‌ ಕಟೀಲ್‌

Karnataka DistrictsJan 23, 2021, 12:25 PM IST

ಮಂಗ​ಳೂ​ರಿ​ನಲ್ಲಿ ಪ್ಲಾಸ್ಟಿಕ್‌ ಪಾರ್ಕ್ ಸ್ಥಾಪ​ನೆಗೆ ಕೇಂದ್ರ ಹಸಿರು ನಿಶಾ​ನೆ: ಕಟೀಲ್‌

ಬಹುನಿರೀಕ್ಷಿತ, ದೂರದೃಷ್ಟಿಯ ಬೃಹತ್‌ ಯೋಜನೆಯಾದ ಪ್ಲಾಸ್ಟಿಕ್‌ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರದ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಹಸಿರು ನಿಶಾನೆ ತೋರಿಸಿದೆ.

ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿದ ನಳಿನ್‌ ಕುಮಾರ್‌ ಕಟೀಲ್‌

Karnataka DistrictsJan 18, 2021, 1:05 PM IST

ಕಾಂಗ್ರೆಸ್‌ ಮುಕ್ತ ಕರ್ನಾಟಕಕ್ಕೆ ಕಟೀಲ್‌ ಪಣ

ನಗರ ಕೇಂದ್ರೀಕೃತ ಪಕ್ಷವಾಗಿದ್ದ ಬಿಜೆಪಿ ಇದೀಗ ಹಳ್ಳಿ ಪಾರ್ಟಿಯಾಗಿ ಪರಿವರ್ತನೆಯಾಗಿದೆ. ಹಳ್ಳಿಹಳ್ಳಿಗಳಲ್ಲಿಯೂ ಈಗ ಗೆದ್ದಾಗಿದೆ. ಕಾಂಗ್ರೆಸ್‌ ಮುಕ್ತ ಕರ್ನಾಟಕ ನಿರ್ಮಿಸಲು ಪಣತೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಹೇಳಿದರು.

ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿದ ನಳಿನ್‌ ಕುಮಾರ್‌ ಕಟೀಲ್‌

PoliticsJan 14, 2021, 8:28 AM IST

ಗೋಹಂತಕರ ಪರ ನಿಂತ ಕಾಂಗ್ರೆಸ್‌ಗೆ ಗೋಮಾತೆಯ ಶಾಪ: ಕಟೀಲ್‌

ಇತ್ತೀಚೆಗೆ ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಆಡಳಿತವೇ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಹೇಳಿದ್ದಾರೆ.

Love Jihad

Video Icon

stateJan 3, 2021, 10:47 AM IST

ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್‌ ಕಾಯ್ದೆ ಚರ್ಚೆ..?

ಮುಂದಿನ ಅಧಿವೇಶನದಲ್ಲಿ ಲವ್‌ಜಿಹಾದ್‌ ಕಾಯ್ದೆ ಜಾರಿಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

BSY Kateel

Video Icon

PoliticsNov 29, 2020, 11:45 AM IST

ಮಿತ್ರಮಂಡಳಿ ಒಗ್ಗಟ್ಟು ಪ್ರದರ್ಶನ: ಸಿಎಂ, ರಾಜ್ಯಾಧ್ಯಕ್ಷರ ಭೇಟಿಗೆ ಸಮಯ ಫಿಕ್ಸ್‌..!

ಅಧಿವೇಶನಕ್ಕೂ ಮುನ್ನ ಮಿತ್ರಮಂಡಳಿ ಒಗ್ಗಟ್ಟು ಪ್ರದರ್ಶನ ಮಾಡುಲು ಮುಂದಾಗಿದೆ. ಹೌದು, ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಭೇಟಿ ಮಾಡಲು ಸಮಯ ಕೂಡ ನಿಗದಿಯಾಗಿದೆ ಎಂದು ತಿಳಿದು ಬಂದಿದೆ.

ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿದ ನಳಿನ್‌ ಕುಮಾರ್‌ ಕಟೀಲ್‌

Karnataka DistrictsNov 28, 2020, 9:34 AM IST

ಸಂಪುಟ ವಿಸ್ತರಣೆ ಸಿಎಂಗೆ ಬಿಟ್ಟ ವಿಚಾರ: ನಳಿನ್‌ ಕುಮಾರ್‌ ಕಟೀಲ್‌

ಉಡುಪಿ/ಕುಂದಾಪುರ(ನ.28): ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಪೂರ್ಣವಾಗಿ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟವಿಚಾರ, ಅವರು ಕೇಂದ್ರದ ನಾಯಕರ ಜೊತೆಗೆ ಚರ್ಚಿಸಿ, ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ, ಸಮಯ ಬಂದಾಗ ವಿಸ್ತರಣೆ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

Siddaramaiah

Karnataka DistrictsNov 21, 2020, 3:32 PM IST

'ಅಧಿಕಾರಕ್ಕಾಗಿ ಸಿದ್ದು, ಡಿಕೆಶಿಯಿಂದ ಗುಂಪು ರಾಜಕಾರಣ'

ಸಮಾಜವಾದಿ ಪಕ್ಷದಿಂದ ಬಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಪಕ್ಷದವರಿಗೆ ಬುದ್ಧಿವಾದ ಹೇಳುವಂತಹ ಪರಿಸ್ಥಿತಿ ನಿರ್ಮಾಣಗಿದ್ದು, ಆ ಪಕ್ಷ ಬೌದ್ಧಿಕವಾಗಿ ದಿವಾಳಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಾಕ್ಷ ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯವಾಡಿದ್ದಾರೆ.

Nalin Kumar Kateel

Karnataka DistrictsNov 12, 2020, 12:44 PM IST

ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಎಲ್ಲಿದ್ದಾರೆ? ಕಟೀಲ್‌ ಕೆಂಡಾಮಂಡಲ..!

ಜಿಲ್ಲಾ ಬಿಜೆಪಿಯಲ್ಲಿ ಬೇಜವಾಬ್ದಾರಿ ಮಡುಗಟ್ಟಿದೆ. ಪಕ್ಷದ ನಾಯಕರಲ್ಲಿನ ಹೊಂದಾಣಿಕೆಯ ಕೊರತೆಯೋ ಅಥವಾ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್‌ ಅವರ ನೇತೃತ್ವದಲ್ಲಿನ ದೋಷವೋ ಗೊತ್ತಿಲ್ಲ. ಆದರೆ, ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದರೂ ಕೊಪ್ಪಳ ಜಿಲ್ಲೆಯಲ್ಲಿ ಮಾತ್ರ ಅದೇಕೋ ಕಮಲ ಮುದುಡಿಕೊಂಡಿದೆ.

Siddaramaiah D K Shivakumar

Karnataka DistrictsNov 7, 2020, 2:21 PM IST

'ಡಿಕೆಶಿ-ಸಿದ್ದು ಒಳಗೊಳಗೆ ಕತ್ತಿ ಮಸೆಯುತ್ತಿದ್ದಾರೆ'

ಉಪಚುನಾವಣೆ ನಡೆದಿರುವ ಶಿರಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರ್‌.ಆರ್‌.ನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್‌ನಿಂದ ಚುನಾವಣಾ ಉಸ್ತುವಾರಿ ವಹಿಸಿಕೊಂಡಿ ಇಲ್ಲಿ ಪರಸ್ಪರರನ್ನು ಸೋಲಿಸಬೇಕೆಂದು ಇಬ್ಬರೂ ಒಳಗಿಂದೊಳಗೆ ತಂತ್ರಗಾರಿಕೆ ಮಾಡುತ್ತಿದ್ದಾರೆ. ಇದರಿಂದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅನಾಯಾಸವಾಗಿ ಗೆಲುವನ್ನು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲು ಅಭಿಪ್ರಾಯಪಟ್ಟಿದ್ದಾರೆ.

BSY

Karnataka DistrictsOct 29, 2020, 10:29 AM IST

ರಾತ್ರೋರಾತ್ರಿ ಬಿಜೆಪಿ ನಾಯಕರ ದಿಢೀರ್‌ ಸಭೆ: ಸಿಎಂ ಬದಲಾವಣೆ ಫಿಕ್ಸಾ..?

ನಗರದ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು ಜಿಲ್ಲೆಗಳ ಮುಖಂಡರೊಂದಿಗೆ ಮಂಗಳವಾರ ರಾತ್ರಿ ಆಂತರಿಕ ಸಭೆ ನಡೆಸಿರುವುದು ವಿಭಿನ್ನ ಚರ್ಚೆಗೆ ಗ್ರಾಸವಾಗಿದೆ.

Siddaramaiah Nalin Kumar Kateel

PoliticsOct 24, 2020, 1:11 PM IST

ಉಚಿತ ಕೊರೋನಾ ಲಸಿಕೆ ಕೊಡಿಸೊ ಧಮ್‌ ಕಟೀಲ್‌ಗೆ ಇದೆಯೇ?: ಸಿದ್ದರಾಮಯ್ಯ

ಬಿಹಾರ ಚುನಾವಣೆ ಪ್ರಣಾಳಿಕೆಯಲ್ಲಿ ಬಿಜೆಪಿ ಗೆದ್ದರೆ ಉಚಿತ ಕೊರೋನಾ ಲಸಿಕೆ ನೀಡುವುದಾಗಿ ಹೇಳಿರುವ ಬಿಜೆಪಿ ವಿರುದ್ಧ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕಿಡಿ ಕಾರಿದ್ದಾರೆ.

Nalin Kumar Kateel

PoliticsOct 22, 2020, 1:51 PM IST

ನಳಿನ್‌ ಒಬ್ಬ ಕಾಡು ಮನುಷ್ಯ, ಅರಣ್ಯಕ್ಕೆ ಬಿಡಿ: ಸಿದ್ದು ವಾಗ್ದಾಳಿಗೆ ಉತ್ತರಿಸಲು ಕಟೀಲ್‌ ಹಿಂದೇಟು

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಡು ಮನುಷ್ಯ. ಅವರ ಬೆನ್ನುಮೂಳೆಗೂ ನಾಲಿಗೆಗೂ ಎಲುಬಿಲ್ಲ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿಗೆ ಉತ್ತರಿಸಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಿಂದೇಟು ಹಾಕಿದ್ದಾರೆ.

ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ಬಿಜೆಪಿ ಪ್ರಚಾರ ಸಭೆಗೆ ಚಾಲನೆ ನೀಡಿದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌

PoliticsOct 21, 2020, 3:36 PM IST

ಬಂಡೆ ಒಡೆಯುವ ಡೈನಾಮೆಟ್‌ ನಮ್ಮಲ್ಲಿದೆ: ನಳಿನ್‌ ಕುಮಾರ್‌ ಕಟೀಲ್‌

ಹೊಸಪೇಟೆ(ಅ.21):  ಡಿ.ಕೆ. ಶಿವಕುಮಾರ ಅವರಿಗೆ ಜನ ಬಂಡೆ ಬಂಡೆ ಎಂದು ಹೇಳುತ್ತಿದ್ದಾರೆ. ಆದರೆ ಬಂಡೆ ಒಡೆಯುವ ಡೈನಾಮೆಟ್‌ ನಮ್ಮಲ್ಲಿ ಈಗಾಗಲೇ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

Nalin Kumar Kateel, H D Kumaraswamy

PoliticsOct 21, 2020, 12:34 PM IST

ನಾನು ಎಲ್ಲಿ ಇರಬೇಕು ಅಂತ ಕಟೀಲ್‌ ಪರ್ಮಿಷನ್ ತಗೋಬೇಕಾ?: ಹೆಚ್‌ಡಿಕೆ ಗರಂ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಾತಿಗೆ ಘನತೆಯೇ ಇಲ್ಲ. ನಾನು ಸಿಎಂ ಆಗಿದ್ದಾಗ ಹೇಗೆ ಇದ್ದೆ ಅಂತ ಜನರಿಗೆ ಗೊತ್ತಿದೆ. ಗ್ರಾಮ ವಾಸ್ತವ್ಯದ ಮೂಲಕ ಜನರ ಸಮಸ್ಯೆಗಳನ್ನ ಕೇಳಿದ್ದೇನೆ. ಇವರಿಂದ ನಾನು ರಾಜಕೀಯ ಕಲಿಯಬೇಕಿಲ್ಲ. ನಾನು ಸರ್ಕಾರಿ ಬಂಗಲೆ ತೆಗೆದುಕೊಂಡಿರಲಿಲ್ಲ. ಮಧ್ಯಾಹ್ನ ವಿಶ್ರಾಂತಿಗಾಗಿ ನಾನು ತಾಜ್ ಹೋಟೆಲ್‌ಗೆ ಹೋಗುತ್ತಿದ್ದೆ, ನಾನು ಎಲ್ಲಿ ಇರಬೇಕಿತ್ತು ಅಂತ ಅವರ ಪರ್ಮಿಷನ್ ತಗೋಬೇಕಿತ್ತಾ? ಎಂದು ಕಟೀಲ್‌ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.