ನಳೀನ್ ಕುಮಾರ್ ಕಟೀಲ್  

(Search results - 33)
 • Pumpwell Flyover
  Video Icon

  state31, Jan 2020, 9:55 AM IST

  10 ವರ್ಷದ ಬಳಿಕ ಪಂಪ್‌ವೆಲ್‌ ಫ್ಲೈಓವರ್‌ಗಿಂದು ಉದ್ಘಾಟನಾ ಭಾಗ್ಯ!

  ಮಂಗಳೂರಿನ ಪಂಪ್‌ವೆಲ್ ಫ್ಲೈ ಓವರ್ ಇಂದು ಉದ್ಘಾಟನೆ ಆಗಲಿದೆ. 10 ವರ್ಷದ ಬಳಿಕ ಕೊನೆಗೂ ಈ ಫ್ಲೈಓವರ್‌ಗೆ ಉದ್ಘಾಟನೆ ಭಾಗ್ಯ ಸಿಕ್ಕಿದೆ. ನಿಧಾನಗತಿಯ ಕಾಮಗಾರಿಯಿಂದಾಗಿ ಕುಖ್ಯಾತಿಗೊಳಗಾಗಿತ್ತು. ಹತ್ತಾರು ಡೆಡ್‌ ಲೈನ್‌ಗಳನ್ನು ಕಂಡಿದ್ದ ಕಾಮಗಾರಿ ಇದು. ಇಂದು ಸಂಸದ ನಳೀನ್ ಕುಮಾರ್ ಕಟೀಲ್ ಉದ್ಘಾಟನೆ ಮಾಡಲಿದ್ದಾರೆ. 

 • Kateel

  Karnataka Districts30, Jan 2020, 7:48 PM IST

  ಬ್ರಹ್ಮಕಲಶೋತ್ಸವಕ್ಕೆ ದೂರದಿಂದ ಬಂದ ಶಿಲ್ಪಾ, ತರಕಾರಿ ಕತ್ತರಿಸಿದ ಕಟೀಲ್

  ಕಟೀಲು(ಜ. 30) ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಸಂಪನ್ನಗೊಳ್ಳುತ್ತಿದೆ. ನಟಿ ಶಿಲ್ಪಾ ಶೆಟ್ಟಿ ದೇವಾಲಯದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

   

 • Nalin Kumar Kateel

  Karnataka Districts4, Jan 2020, 11:46 AM IST

  ಗಾಂಧಿ ಕನಸಿನಂತೆ ಪೌರತ್ವ ತಿದ್ದುಪಡಿ ಕಾಯ್ದೆ: ನಳಿನ್

  ಗಾಂಧೀಜಿ ಅವರ ಕನಸನ್ನು ಕೇಂದ್ರ ಸರ್ಕಾರ ನನಸು ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು ಬೇರೆ ದೇಶಗಳ ಅಲ್ಪಸಂಖ್ಯಾತರಿಗೆ ಆಶ್ರಯ ಕೊಡುವುದು ಗಾಂಧಿ ಕನಸು ಎಂದಿದ್ದಾರೆ.

 • Nalin Kumar Kateel

  Karnataka Districts8, Dec 2019, 1:12 PM IST

  ಅನರ್ಹ ಶಾಸಕರು ರಾಜೀನಾಮೆ ಕೊಟ್ಟಿದ್ದಕ್ಕೆ ನಮ್ಮ ಸರ್ಕಾರ ಬಂದಿದೆ:ಕಟೀಲ್

  ಉಪಚುನಾವಣೆಯಲ್ಲಿ 15ಕ್ಕೆ 15 ಸ್ಥಾನಗಳಲ್ಲೂ ಬಿಜೆಪಿ ಗೆಲ್ಲುತ್ತದೆ. ಬಿಜೆಪಿ ಯಾರನ್ನು ಆಪರೇಷನ್ ಕಮಲ ಮಾಡುವುದಿಲ್ಲ. ಕಾಂಗ್ರೆಸ್‌ನಲ್ಲಿ ಶಾಸಕರು ಬೇಸರದಲ್ಲಿದ್ದಾರೆ, ಅಲ್ಲಿಯ ಶಾಸಕರು ಬಂದ್ರೆ ಬಿಜೆಪಿಗೆ ಸೇರಿಸಿಕೊಳ್ಳುವ ಕುರಿತು ವಿಚಾರ ಮಾಡುತ್ತೇವೆ. ನಮ್ಮದು ರಾಜಕೀಯ ಪಕ್ಷ ಯಾರೇ ಬಂದ್ರೂ ಕರೆದುಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.
   

 • undefined
  Video Icon

  Politics14, Nov 2019, 3:57 PM IST

  ಕಮಲ ಮುಡಿದ ಅನರ್ಹರು: 15 ಕಡೆ ಗೆಲುವಿನ ವಿಶ್ವಾಸದಲ್ಲಿ ನಳೀನ್ ಕುಮಾರ್

  ಕಾಂಗ್ರೆಸ್, ಜೆಡಿಎಸ್ ತೊರೆದು ಅನರ್ಹತೆಗೆ ಗುರಿಯಾಗಿದ್ದ 15 ಶಾಸಕರು ಗುರುವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಅವರನ್ನು ಬರಮಾಡಿಕೊಂಡ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮುಂದಿನ ಉಪಚುನಾವಣೆಯಲ್ಲಿ ಎಲ್ಲರನ್ನೂ ಗೆಲ್ಲಿಸುವ ವಿಶ್ವಾಸ ವ್ಯಕ್ತಪಡಿಸಿದರು.

 • Nalin Kumar Kateel
  Video Icon

  Bengaluru-Urban13, Nov 2019, 12:47 PM IST

  ಸುಪ್ರೀಂ ಕೊಡ್ತು ರಿಲೀಫ್: ಅನರ್ಹ ಶಾಸಕರಿಗೆ ಬಿಜೆಪಿ ನೀಡುತ್ತಾ ಟಿಕೆಟ್?

  ಬೆಂಗಳೂರು[ನ.13]: ಇಡೀ ರಾಜ್ಯವೇ ಕುತೂಹಲದಿಂದ ಕಾಯುತ್ತಿದ್ದ 17 ಶಾಸಕರು ಅನರ್ಹತೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇದರಿಂದ ಎಲ್ಲ 17 ಅನರ್ಹ ಶಾಸಕರು ಉಪ ಚುನವಾಣೆಯಲ್ಲಿ ಸ್ಪರ್ಧೆ ಮಾಡಬಹುದಾಗಿದೆ. ಇನ್ನು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ಸರ್ಕರ ರಚನೆಯಲ್ಲಿ ಈ ಎಲ್ಲ ಅನರ್ಹ ಶಾಸಕರು ಕಾರಣರಾಗಿದ್ದರು. ಅನರ್ಹ ಶಾಸಕರ ಬಗ್ಗೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಮಾತನಾಡಿದ್ದಾರೆ. ಅನರ್ಹ ಶಾಸಕರ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಕಟೀಲ್ ಏನೆಲ್ಲ ಹೇಳಿದ್ದಾರೆ ಎಂಬ ಮಾಹಿತಿ ಈ ವಿಡಿಯೋದಲ್ಲಿದೆ. 
   

 • nalin kumar kateel bjp

  Chikkamagalur10, Nov 2019, 1:48 PM IST

  ‘ನೆರೆಯನ್ನು ಸರಿಯಾಗಿ ನಿರ್ವಹಣೆ ಮಾಡಿದ್ದು ಯಡಿಯೂರಪ್ಪ ಮಾತ್ರ’

  ಅಯೋಧ್ಯೆಯ ತೀರ್ಪು ನೀಡಿದ  ಐತಿಹಾಸಕ ತೀರ್ಪು ಆಗಿದೆ. ರಾಮಮಂದಿರವಲ್ಲದೆ ರಾಷ್ಟ್ರ ಮಂದಿರವಾಗಿ ಪರಿವರ್ತನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವರು ಹೇಳಿದ್ದಾರೆ.
   

 • undefined
  Video Icon

  Politics3, Nov 2019, 6:03 PM IST

  'ಸಿದ್ದರಾಮಯ್ಯ ಅವರದ್ದು ಒಂಥರಾ ನರಿ ಕತೆಯಾಗಿದೆ’

  ಬೆಂಗಳೂರು[ಅ. 03] ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ  ಅವರದ್ದು ಒಂಥರಾ ನರಿ ಕತೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ಮಾಡಿದ್ದಾರೆ.

  ಯಾವುದೋ ಆಡಿಯೋ ಕ್ಲಿಪಿಂಗ್ ಇಟ್ಟುಕೊಂಡು ರಾಜ್ಯಪಾಲರ ಬಳಿ ಹೋಗುವ ಕೆಲಸ ಮಾಡುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಕಟೀಲ್ ಸಿದ್ದರಾಮಯ್ಯ ಅವರನ್ನು ಕುಟುಕಿದ್ದಾರೆ.

 • undefined

  Dharwad17, Oct 2019, 2:28 PM IST

  'ಬಿಎಸ್‌ವೈ-ಕಟೀಲ್‌ ನಾಯಕತ್ವದಡಿ ನಾವೆಲ್ಲರೂ ಕಾರ್ಯ ನಿರ್ವಹಿಸಲಿದ್ದೇವೆ'

  ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಮಾಡಲ್ ಹೇಗಿದೆಯೋ, ಹಾಗೆಯೇ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಡಲ್ ಇದೆ. ಅವರ ಕ್ಯಾಪ್ಟನ್‌ಶಿಪ್ ನಂತೆಯೇ ನಾವೆಲ್ಲರೂ ನಮ್ಮ ಕಾರ್ಯ ನಿರ್ವಹಿಸಲಿದ್ದೇವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಭಾನುಪ್ರಕಾಶ ಅವರು ಹೇಳಿದ್ದಾರೆ. 
   

 • undefined
  Video Icon

  Politics14, Oct 2019, 6:31 PM IST

  BJPಯಲ್ಲಿ ಕಚ್ಚಾಟ ಸ್ಫೋಟ; BSY ಆಪ್ತನಿಗೆ ಕಪಾಳಮೋಕ್ಷ!

  ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಜೋರಾಗಿದೆ. ಸಂಘಟನೆಯಲ್ಲಿ ಬದಲಾವಣೆ ನಡೆದ ಬೆನ್ನಲ್ಲೇ, ಬಿಜೆಪಿ ಕಚೇರಿಯಲ್ಲಿ ಬಿ.ಎಸ್. ಯಡಿಯೂರಪ್ಪ ಬೆಂಬಲಿಗನ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ. ಸಿಎಂ ಬಿಎಸ್​ವೈ ಮೇಲಿನ ಸಿಟ್ಟಿನಿಂದಾಗಿಯೇ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದವರನ್ನು ಕೆಲಸದಿಂದ ವಜಾ ಮಾಡಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ.
   

 • 14 top10 stories

  News14, Oct 2019, 5:12 PM IST

  BSY ಬೆಂಬಲಿಗರಿಗೆ ಗೇಟ್‌ಪಾಸ್, BCCIಗೆ ನೂತನ ಪ್ರಸಿಡೆಂಟ್; ಇಲ್ಲಿವೆ ಅ.14ರ ಟಾಪ್ 10 ಸುದ್ದಿ!

  ಬಿ.ಎಸ್​. ಯಡಿಯೂರಪ್ಪ ಅವರನ್ನುಸೈಡ್‌ ಲೈನ್ ಮಾಡಲು ಎಲ್ಲಾ ರೀತಿ ಪ್ರಯತ್ನಗಳು ನಡೆಯುತ್ತಿವೆ ಎನ್ನುವ ಮಾತುಗಳಿಗೆ ಪುಷ್ಠಿ ಸಿಗುತ್ತಿದೆ. BSY ಅವರ ಬೆಂಬಲಿಗರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೇಟ್ ಪಾಸ್ ನೀಡಿದ್ದಾರೆ. ಬಿಸಿಸಿಐ ಅಧ್ಯಕ್ಷನಾಗಿ ಮಾಜಿ ನಾಯಕ ಸೌರವ್ ಗಂಗೂಲಿ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ. ಬಿಗ್‌ಬಾಸ್‌ನಿಂದ ಒಂದೇ ದಿನದಲ್ಲಿ ಹೊರಬಿದ್ದು, ಮತ್ತೆ ಮನೆ ಸೇರಿದ ರವಿ ಬೆಳಗೆರೆ. ಅ.14ರಂದು ಓದುಗರ ಗಮನಸೆಳೆದ ಟಾಪ್ 10 ಸುದ್ದಿ ಇಲ್ಲಿವೆ.

 • BSY

  Politics14, Oct 2019, 3:44 PM IST

  ಬಿಜೆಪಿಯಲ್ಲಿ ಬಣ ರಾಜಕೀಯ: BSY ಬೆಂಬಲಿಗರಿಗೆ ಕಚೇರಿಯಿಂದ ಗೇಟ್ ಪಾಸ್

  ಬಿಎಸ್‌ವೈ ಹಾಗೂ ನಳೀನ್ ಕುಮಾರ್ ಕಟೀಲ್ ನಡುವೆ ಎಲ್ಲವೂ ಸರಿ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. 

 • Ramanath Rai

  Karnataka Districts2, Oct 2019, 11:11 PM IST

  ‘ನನ್ನನ್ನು ಹುಲಿ ಅಂಥಾನೂ ಒಪ್ಪಿದ್ದಾರೆ, ಆನೆ ಅಂಥಾನೂ ಒಪ್ಪಿದ್ದಾರೆ’

  ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಮೇಲೆ ಮಾಜಿ ಸಚಿವ ರಮಾನಾಥ ರೈ ವಾಗ್ದಾಳಿ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೂ ಸರಿಯಾಗಿಯೇ ಟಾಂಗ್ ನೀಡಿದ್ದಾರೆ.

 • 09 top10 stories

  NEWS9, Sep 2019, 4:58 PM IST

  ಕಟೀಲ್ ಕಾಮಿಡಿ ಸಿದ್ದು ಸಿಡಿಮಿಡಿ; ಶಾಸ್ತ್ರಿ ಸ್ಯಾಲ್ರಿಗೆ ಬೆಚ್ಚಿಬೀಳ್ಬೇಡಿ; ಇಲ್ಲಿವೆ ಸೆ.09ರ ಟಾಪ್ 10 ಸುದ್ದಿ!

  ಸೆಪ್ಟೆಂಬರ್ 9ರಂದು ರಾಜಕೀಯ ಮಾತ್ರವಲ್ಲ, ಇಸ್ರೋ, ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಕಿಚ್ಚ ಸುದೀಪ್ ಪೈಲ್ವಾನ್ ಸೇರಿದಂತೆ ಹಲವು ವಿಚಾರಗಳು ಸದ್ದು ಮಾಡಿತು.   ರಾಜ್ಯ ರಾಜಕೀಯದಲ್ಲಿ ಡಿಕೆ ಶಿವಕುಮಾರ್ ಇಡಿ ಬಂಧನ ಕುರಿತು ವಾಕ್ಸಮರ ನಡೆಯುತ್ತಿದೆ. ಡಿಕೆಶಿ ಬಂಧನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈವಾಡವಿದೆ ಎಂದಿದ್ದ ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್‌ಗೆ ಸಿದ್ದು ತಿರುಗೇಟು ನೀಡಿದ್ದಾರೆ. ಬಿಜೆಪಿಯಲ್ಲಿ ಕಾಮಿಡಿ ವಿಥ್ ಕಟೀಲ್ ನಡೆಯತ್ತಿದೆ ಎಂದು ಸಿದ್ದು ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ. ರಾಜಕೀಯದ ಜೊತೆಗೆ ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಸ್ಯಾಲರಿ ಕೂಡ ಸದ್ದು ಮಾಡುತ್ತಿದೆ. ಶಾಸ್ತ್ರಿ ಸ್ಯಾಲರಿ ಸ್ಲಿಪ್ ನೋಡಿದರೆ ದಂಗಾವುದು ಖಚಿತ. ಇತ್ತ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಕುಸ್ತಿ ಮೇಕಿಂಗ್ ವಿಡಿಯೋ ರಿವೀಲ್ ಆಗಿದ್ದು, ಅಭಿಮಾನಿಗಳ ಕುತೂಹಲ ಹೆಚ್ಚಾಗಿದೆ. ಇದೇ ರೀತಿ ಸೆಪ್ಟೆಂಬರ್ 09ರಂದು ಸಂಚಲನ ಮೂಡಿಸಿದ ಟಾಪ್ 10 ಸುದ್ದಿ ಇಲ್ಲಿವೆ.

 • Nalin Kumar Kateel

  Karnataka Districts8, Sep 2019, 7:09 PM IST

  ಸಿಎಂ ಮತ್ತು ಕಟೀಲ್ ನಡುವೆ ಭಿನ್ನಾಭಿಪ್ರಾಯ..ಎಲ್ಲಾ ಪ್ಲ್ಯಾಂಟರ್‌ಗಳ ಕೆಲ್ಸ!

  ಸಿಎಂ ಬಿಎಸ್ ಯಡಿಯೂರಪ್ಪ ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಭಿನ್ನಾಭಿಪ್ರಾಯ ಇದೆ ಎಂಬ ವರದಿಗಳು ಬಂದ ನಂತರ ಈ ಬಗ್ಗೆ ಸ್ವತಃ ನಳೀನ್ ಕುಮಾರ್ ಕಲೀಲ್ ಅವರೇ ಸ್ಪಷ್ಟನೆ ನೀಡಿದ್ದಾರೆ.