Search results - 14 Results
 • NEWS23, Oct 2018, 6:22 PM IST

  ತಬ್ಬಲಿ ಮಕ್ಕಳ ದತ್ತು : ಸಿಧು ಘೋಷಣೆ

  ಪಂಜಾಬ್ ಸರ್ಕಾರ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ದಸರಾ ಹಬ್ಬದ ದಿನದಂದು ರಾವಣ ಪ್ರತಿಕೃತಿಯ ದಹನದ ವೇಳೆ ಕಾರ್ಯಕ್ರಮ ವೀಕ್ಷಿಸಲು ಬಂದಿದ್ದ ಭಕ್ತರ ಮೇಲೆ ರೈಲು ಹರಿದ ಪರಿಣಾಮ 60ಕ್ಕೂ ಹೆಚ್ಚು ಮಂದಿ ಮೃತಪಟ್ಟು ನೂರಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಕಾರ್ಯಕ್ರಮವನ್ನು ಆಯೋಜಿಸಿದ್ದು ಸಿಧು ಅವರ ಪತ್ನಿ ನವಜೋತ್ ಕೌರ್ ಆದ ಕಾರಣ ದರಂತಕ್ಕೆ ಸಿಧು ಅವರೆ ಕಾರಣ ಎಂದು ಸಾರ್ವಜನಿಕವಾಗಿ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ದತ್ತು ಸ್ವೀಕಾರ ಹೊಣೆ ಹೊತ್ತುಕೊಂಡಿದ್ದಾರೆ ಎನ್ನಲಾಗಿದೆ. 

 • Navjoth sing siddu

  INDIA15, Oct 2018, 12:30 PM IST

  'ಸಿಧು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸಂಪುಟಕ್ಕೆ ಸೇರಲಿ'

  ಪಾಕಿಸ್ತಾನದ ಬಗ್ಗೆ ನಿರಂತರವಾಗಿ ತಮ್ಮ ಪ್ರೇಮವನ್ನು ವ್ಯಕ್ತಪಡಿಸುತ್ತಿರುವ ನವಜೋತ್ ಸಿಂಗ್ ಸಿಧು ಅವರು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸಂಪುಟವನ್ನು ಸೇರ್ಪಡೆಯಾಗಲಿ ಎಂದು ಬಿಜೆಪಿ ಮುಖಂಡ ಸಂಬಿತ್ ಪಾತ್ರ ಹೇಳಿದ್ದಾರೆ. 

 • CRICKET13, Oct 2018, 8:36 PM IST

  ದಕ್ಷಿಣ ಭಾರತಕ್ಕಿಂತ ಪಾಕಿಸ್ತಾನವೇ ಮೇಲು ಎಂದ ಸಿಧು...!

  ಇಮ್ರಾನ್ ಖಾನ್ ಪ್ರಮಾಣವಚನ ಕಾರ್ಯಕ್ರಮಕ್ಕೆ ಭಾಗವಹಿಸಿದ್ದು ಅಲ್ಲದೇ, ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಾಜ್ವಾ ಅವರನ್ನು ಅಪ್ಪಿಕ್ಕೊಂಡಿದ್ದನ್ನು ಸಮರ್ಥಿಸಿಕೊಂಡಿದ್ದ ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ದಕ್ಷಿಣ ಭಾರತಕ್ಕಿಂತ ಪಾಕಿಸ್ತಾನದ ಪ್ರವಾಸವೇ ಚೆನ್ನಾಗಿತ್ತು ಎಂದು ಹೇಳಿದ್ದಾರೆ.

 • NEWS13, Oct 2018, 6:31 PM IST

  ದಕ್ಷಿಣ ಭಾರತಕ್ಕಿಂತ ಪಾಕಿಸ್ತಾನವೇ ಬೆಟರ್ ಎಂದ ಮಾಜಿ ಕ್ರಿಕೆಟಿಗ

  ಮಾಜಿ ಕ್ರಿಕೆಟಿಗ, ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು  ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದಕ್ಷಿಣ ಭಾರತದಲ್ಲಿ ಪ್ರವಾಸ ಮಾಡುವುದಕ್ಕಿಂತ ಪಾಕಿಸ್ತಾನದಲ್ಲಿ ಪ್ರವಾಸ ಮಾಡುವುದೇ ಉತ್ತಮ ಎಂದು ಹೇಳಿ ವಿವಾದ ಹೊತ್ತಿಸಿದ್ದಾರೆ.

 • Navjot Singh Sidhu

  NEWS1, Oct 2018, 9:39 PM IST

  ಇದೆಂಥ ಹೇಳಿಕೆ.. ಇಮ್ರಾನ್ ಖಾನ್ ಪ್ರಮಾಣಕ್ಕೆ ಹೋಗಿ ಬಂದ ಸಿಧುಗೆ ಏನಾಯ್ತು?

  ಕ್ರಿಕೆಟಿಗರಾಗಿ ಹೆಸರು ಮಾಡಿ ರಾಜಕಾರಣಿಯಾಗಿ ಪರಿವರ್ತನೆ ಮಾಡಿ ಅಧಿಕಾರನ್ನು ಅನುಭವಿಸುತ್ತಿರುವ ನವಜೋತ್ ಸಿಂಗ್ ಸಿಧು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಖಂಡರೊಬ್ಬರ ಹೇಳಿಕೆ ಸಮರ್ಥಿಸುವ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ.

 • NEWS13, Sep 2018, 11:23 AM IST

  ನವಜೋತ್ ಸಿಂಗ್ ಸಿಧುಗೆ ಜೈಲು ಶಿಕ್ಷೆ?

  1998 ರಲ್ಲಿ ನಡೆದ ರಸ್ತೆ ಗಲಾಟೆಯೊಂದರಲ್ಲಿ ಸಿಧು ಕೋಪದಿಂದ ಗುರುನಾಮ್ ಸಿಂಗ್ ಎನ್ನುವವರ ಮೇಲೆ ಹಲ್ಲೆ ನಡೆಸಿದ್ದರು. ಆಸ್ಪತ್ರೆಗೆ ದಾಖಲಿಸುವ ವೇಳೆ ಗುರು ನಾಮ್ ಸಿಂಗ್ ಸಾವಿಗೀಡಾಗಿದ್ದರು. ಈ ಘಟನೆ ಸಂಬಂಧ ಅವರಿಗೆ ಜೈಲು ಶಿಕ್ಷೆ ಎದುರಾಗುವ ಸಾಧ್ಯತೆ ಇದೆ. 

 • NEWS12, Sep 2018, 7:13 PM IST

  ಕ್ರಿಕೆಟರ್ ನವಜೋತ್ ಸಿಧು ಜೈಲಿಗೆ ಹೋಗ್ತಾರಾ ?

  • 1988 ಡಿಸೆಂಬರ್ 27 ರಂದು ಪಾಟಿಯಾಲದಲ್ಲಿ ಸಿಧು ಅವರು  65 ವರ್ಷದ ಗುರ್ನಾಮ್ ಸಿಂಗ್ ಎಂಬ ವೃದ್ಧರಿಗೆ ಹಲ್ಲೆ ನಡೆಸಿದ್ದರು. ಕೆಲ ದಿನಗಳ ನಂತರ ಆ ವೃದ್ಧ ಮೃತಪಟ್ಟಿದ್ದರು
  • 10 ವರ್ಷಗಳ ವಿಚಾರಣೆ ನಡೆದು ಸಾಕ್ಷಾಧಾರಗಳ ಕೊರತೆಯಿಂದ 1999ರಲ್ಲಿ ಸಿಧು ಅವರನ್ನು ಖುಲಾಸೆಗೊಳಿಸಲಾಗಿತ್ತು
 • SPORTS21, Aug 2018, 6:31 PM IST

  ವಿವಾದ ಸೃಷ್ಟಿಸಿದ ಸಿಧುಗೆ ನೂತನ ಪಾಕ್ ಪ್ರಧಾನಿ ಸಂದೇಶ

  ಪಾಕಿಸ್ತಾನ ನೂತನ ಪ್ರಧಾನಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿದ್ದು ಭಾರತಕ್ಕೆ ಆಗಮಿಸುತ್ತಿದ್ದಂತೆ ಟೀಕೆಗಳ ಸುರಿಮಳೆ ಎದುರಿಸಬೇಕಾಯಿತು. ಆದರೆ ಸಿದ್ದು ಬೆಂಬಲಕ್ಕೆ ಇದೀಗ ಪಾಕ್ ಪ್ರಧಾನಿ ಅಖಾಡಕ್ಕೆ ಇಳಿದಿದ್ದಾರೆ.

 • NEWS20, Aug 2018, 12:05 PM IST

  ಸಿಧುಗೆ ಪಾಕ್ ಪೌರತ್ವ ನೀಡಿದ್ರಾ ಇಮ್ರಾನ್ ಖಾನ್?

  ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ತಮ್ಮ  ಸಚಿವ ಸಂಪುಟದಲ್ಲಿ ಸ್ನೇಹಿತ ಹಾಗೂ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧುಗೆ ಸ್ನಾನ ನೀಡಿದ್ದಾರೆ. ಆದರೆ, ಸಿಧುಗೆ ಸಚಿವ ಸ್ಥಾನ ನೀಡಲು ಅವರು ಭಾರತದ ನಾಗರಿಕರಾಗಿರುವುದು ಅಡ್ಡಿಯಾಗಿದೆ.

 • Navjot

  NEWS19, Aug 2018, 2:56 PM IST

  ಒಹೋ!: ಸಿಧು, ಬಜ್ವಾ ಮಾತಾಡಿದ್ದು ಈ ಕುರಿತಾ?

  ಮಾಜಿ ಕ್ರಿಕೆಟಿಗ ತೆಹರಿಕ್-ಎ-ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಪಾಕಿಸ್ತಾನದ ನೂತನ ಪ್ರಧಾನಿಯಾಗಿ ನಿನ್ನೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭಾರತದಿಂದ ಮಾಜಿ ಕ್ರಿಕೆಟಿಗ, ಸಚಿವ ನವಜೋತ್ ಸಿಂಗ್ ಸಿಧು ಹೋಗಿದ್ದು ಹಲವರ ಹುಬ್ಬೇರುವಂತೆ ಮಾಡಿತ್ತು. ಅಲ್ಲದೇ ಪಾಕ್ ಸೇನಾ ಮುಖ್ಯಸ್ಥರ ಜೊತೆಗಿನ ಸಿಧು ಮಾತುಕತೆ ತೀವ್ರ ಕುತೂಹಲ ಕೆರಳಿಸಿತ್ತು.

 • Modi-Imran Khan

  NEWS2, Aug 2018, 10:12 PM IST

  ಮೋದಿ ಪಾಕಿಸ್ತಾನಕ್ಕೆ ಹೋದರೆ ಏನಾಗುತ್ತದೆ?

  ಪಾಕಿಸ್ತಾನದ ಪ್ರಧಾನಿಯಾಗಿ ಇಮ್ರಾನ್ ಖಾನ್ ಅಧಿಕಾರ ಸ್ವೀಕಾರ ಬಹುತೇಕ ಖಚಿತವಾಗಿರುವುದರೊಂದಿಗೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತದ ಪ್ರಧಾನಿ ನರೇಂದ್ರ ಮೋದಿಗೂ ಆಹ್ವಾನ ಬಂದಿದೆ. ಈಗ ಇರುವ ಪ್ರಶ್ನೆ ಮೋದಿ ಸಮಾರಂಭಕ್ಕೆ ಹೋಗ್ತಾರಾ? ಅಥವಾ ಇಲ್ಲವಾ?