ನವ ದೆಹಲಿ  

(Search results - 5)
 • Odd Even - New Delhi

  INDIA5, Nov 2019, 9:36 AM IST

  ದಿಲ್ಲಿಯಲ್ಲಿ ಮತ್ತೆ ಸಮ-ಬೆಸ ಸಂಚಾರ; ಮಾಲಿನ್ಯ ತಡೆಗೆ ದೆಹಲಿ ಸರ್ಕಾರ ಪ್ರಯೋಗ

   ದಿಲ್ಲಿ ಹಾಗೂ ಸುತ್ತಮುತ್ತ ವಾಯುಮಾಲಿನ್ಯ ಮಿತಿ ಮೀರಿದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ‘ಸಮ-ಬೆಸ ಸಂಚಾರ ವ್ಯವಸ್ಥೆ’ಯನ್ನು ಮರುಜಾರಿ ಮಾಡಲಾಗಿದೆ.  ನವೆಂಬರ್‌ 04 ರಿಂದ 15 ರವರೆಗೆ ಇದು ಜಾರಿಯಲ್ಲಿರಲಿದೆ.

 • Air Pollution

  INDIA5, Nov 2019, 7:55 AM IST

  ಮಾಲಿನ್ಯ ಕೊಂಚ ಇಳಿಕೆ: ರಾಜಕೀಯ ಕಿತ್ತಾಟ ಏರಿಕೆ

  ವಾಯುಮಾಲಿನ್ಯಪೀಡಿತ ದಿಲ್ಲಿಯಲ್ಲಿ ಪರಿಸ್ಥಿತಿ ಸೋಮವಾರ ಸ್ವಲ್ಪ ಸುಧಾರಿಸಿದೆ. ಗಂಟೆಗೆ 20 ಕಿ.ಮೀ. ವೇಗದಲ್ಲಿ ಬೀಸುತ್ತಿರುವ ಗಾಳಿಯಿಂದ ಮಾಲಿನ್ಯ ಇಳಿಕೆಯಾಗಿದೆ. ಅಲ್ಲದೆ, ಶೀಘ್ರದಲ್ಲೇ ಅಪ್ಪಳಿಸಲಿರುವ ಮಹಾ ಚಂಡಮಾರುತದ ಪರಿಣಾಮ ಸುತ್ತಲಿನ ರಾಜ್ಯಗಳಲ್ಲಿ ಮಳೆ ಬಂದು ಪರಿಸ್ಥಿತಿ ಸುಧಾರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 

 • Delhi Karnataka Bhavan

  POLITICS12, Feb 2019, 8:06 PM IST

  ಸಾಹಿತಿಗಳ ಚೆಲ್ಲಾಟ, ರಾಜಕಾರಣಿಗಳಿಗೆ ಪರದಾಟ!

  ದಿಲ್ಲಿ ಕರ್ನಾಟಕ ಭವನದಲ್ಲಿ ಪಾನಗೋಷ್ಠಿ ನಡೆಸಿ ಉದ್ಧಾಮ ಸಾಹಿತಿಗಳು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಿಂದ ಉಗಿಸಿಕೊಂಡಿದ್ದು ಎಲ್ಲರಿಗೂ ಗೊತ್ತಿದೆ. ಆದರೆ ಇದಾದ ಮರುದಿನ ಬೆಳಿಗ್ಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಅಷ್ಟೂ ಸಂಸದರು ಪತ್ರಿಕಾಗೋಷ್ಠಿ ಮಾಡುತ್ತೇವೆ ಜಾಗ ಕೊಡಿ ಎಂದರೂ ಹಿಂದಿನ ರಾತ್ರಿಯ ಘಟನೆಯ ಹೆದರಿಕೆಯಲ್ಲಿದ್ದ ಅಧಿಕಾರಿಗಳು ಏನೇ ಮಾಡಿದರೂ ಸಂಸದರಿಗೆ ಒಂದು ಕೋಣೆ ಕೊಡಲು ತಯಾರಿರಲಿಲ್ಲ.

 • Namaz
  Video Icon

  NEWS16, Aug 2018, 1:57 PM IST

  ವಾಜಪೇಯಿ ಆರೋಗ್ಯಕ್ಕಾಗಿ ಮಕ್ಕಳಿಂದ ಪ್ರಾರ್ಥನೆ

  ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಬಿಗಡಾಯಿಸಿದೆ. ಅವರು ಬೇಗ ಗುಣಮುಖರಾಗಲಿ ಎಂದು ದೆಹಲಿಯ ಶಾಲೆಯೊಂದರ ಮುಸ್ಲಿಂ ಮಕ್ಕಳು ನಮಾಜ್ ಸಲ್ಲಿಸಿದ್ದಾರೆ. ಮದರಸ ಮಕ್ಕಳು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. 

 • 5, Jun 2018, 12:10 PM IST

  ’ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಬೇಡಿ, ಕೊಟ್ಟರೆ ಹೋಳಾಗೋದು ನಿಶ್ಚಿತ’

  ವಿಧಾನಸಭೆಯಲ್ಲಿ ಯಡಿಯೂರಪ್ಪನವರನ್ನು ವಿಶ್ವಾಸಮತದಲ್ಲಿ  ಸೋಲಿಸಿ ಇನ್ನೇನು ತನ್ನದೇ ಕೈಯಲ್ಲಿ ಕಾಂಗ್ರೆಸ್‌ನ ಸಾಮ್ರಾಜ್ಯ ಎಂಬ ಸಂಭ್ರಮದಲ್ಲಿದ್ದ ಡಿ ಕೆ ಶಿವಕುಮಾರ್ ಅವರಿಗೆ ದೇವೇಗೌಡರ ಕುಟುಂಬ ಇಂಧನವನ್ನೇ ಸೆಳೆದುಕೊಂಡು ಶಾಕ್ ಕೊಟ್ಟಿದ್ದಾಯ್ತು.