ನಾಗಮ್ಮ  

(Search results - 6)
 • <p>Explosion</p>

  Karnataka Districts3, Aug 2020, 3:11 PM

  ಶಹಾಪುರ: ಗ್ಯಾಸ್‌ ಸಿಲೆಂಡರ್‌ ಸ್ಫೋಟ, ಮಹಿಳೆಗೆ ಗಾಯ

  ತಾಲೂಕಿನ ಚಾಮನಾಳ ಗ್ರಾಮದ ನಾಗಮ್ಮ ಎನ್ನುವವರ ಮನೆಯಲ್ಲಿ ಆಕಸ್ಮಿಕವಾಗಿ ಅಡುಗೆ ಅನಿಲ ಭಾನುವಾರ ಸ್ಫೋಟಗೊಂಡು, ನಾಗಮ್ಮ ಅವರ ತಾಯಿ ಭೀಮವ್ವ ತೀವ್ರವಾಗಿ ಗಾಯಗೊಂಡಿದ್ದು ಶಹಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

 • House
  Video Icon

  Karnataka Districts19, Feb 2020, 4:26 PM

  ಸೂರಿಲ್ಲ, 35 ವರ್ಷಗಳಿಂದ ಬೆಟ್ಟದ ಗುಹೆಯೊಳಗೆ ವಾಸ..!

  ಇಂದಿನ ಕಾಲದಲ್ಲಿ ಮನೆ ಇಲ್ಲದೆ, ಬೆಟ್ಟದ ಮೇಲೆ ಶೆಡ್ ಮಾಡಿ ಜೀವಿಸುತ್ತಾರೆ ಎಂದರೆ ನಂಬುತ್ತೀರಾ..? ತುಮಕೂರಿನಲ್ಲಿ ಸುಮಾರು 35 ವರ್ಷಗಳಿಂದ ತಿಮ್ಮಣ್ಣ ನಾಗಮ್ಮ ದಂಪತಿ ಸೂರಿಲ್ಲದೆ ಬದುಕುತ್ತಿದ್ದಾರೆ.

 • rajkumar

  News15, Nov 2019, 10:12 AM

  ರಾಜ್ ಸಹೋದರಿ ನಾಗಮ್ಮ ಅಸ್ವಸ್ಥ; ಆಸ್ಪತ್ರೆಗೆ ದಾಖಲು

  ವರನಟ ಡಾ.ರಾಜಕುಮಾರ್ ಸಹೋದರಿ ನಾಗಮ್ಮ  ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ನಗರದ ಜೆಎಸ್ಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 

 • undefined

  Karnataka Districts24, Sep 2019, 1:17 PM

  ಅಕ್ರಮ ಗಣಿಗಾರಿಕೆ: ಡಾ. ರಾಜ್ ತಂಗಿ ನಾಗಮ್ಮ ಆರೋಪ

  ಡಾ.ರಾಜ್ ಕುಮಾರ್, ಪಾರ್ವತಮ್ಮ ರಾಜಕುಮಾರ್ ಹಾಗೂ ಕುಟುಂಬದ ಎಲ್ಲ ಸದಸ್ಯರು ದೀಕ್ಷೆ ಪಡೆದು ಪೂಜೆ ಸಲ್ಲಿಸುತ್ತಿದ್ದ ಮಠಕ್ಕೆ ಸೇರಿದ ಜಾಗವನ್ನು ಒತ್ತುವರಿ ಮಾಡಿಕೊಂಡು ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಡಾ.ರಾಜ್ ಸಹೋದರಿ ನಾಗಮ್ಮ ಅವರು ಆರೋಪಿಸಿದ್ದಾರೆ. 200 ವರ್ಷ ಇತಿಹಾಸ ವಿರುವ ಬಿಳಿಗುಡ್ಡೆ ಮಠದ ಮುಂಭಾಗ ಕೆರೆಯ ಪಕ್ಕದ ಪಟ್ಟಾ ಭೂಮಿಯಲ್ಲಿ ಗಣಿಗಾರಿಕೆ ಅನುಮತಿ ಪಡೆದು ಪಟ್ಟಾ ಭೂಮಿ ಯಲ್ಲದೆ ಮಠದ ಸರ್ವೆ ನಂ.730ರ 1.10 ಎಕರೆ ಜಾಗವನ್ನು ಆಕ್ರಮಿಸಿಕೊಂಡು ಕರಿಕಲ್ಲು ಗಣಿಗಾರಿಕೆ  ನಡೆಸಲಾಗುತ್ತಿದೆ ಎಂದಿದ್ದಾರೆ.

 • Maryada Hatye

  NEWS18, Jan 2019, 2:21 PM

  ನಂಜನಗೂಡಿನಲ್ಲಿ ಮರ್ಯಾದಾ ಹತ್ಯೆ?

  ಪ್ರೀತಿಸಿ ಮದುವೆಯಾಗಲು ಮುಂದಾಗಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಮರ್ಯಾದಾ ಹತ್ಯೆ ಆಗಿರಬಹುದೆಂಬ ಅನುಮಾನ ಹುಟ್ಟು ಹಾಕಿದೆ.  ನಂಜನಗೂಡು ತಾಲೂಕಿನ ಕೂಗಲೂರು ಗ್ರಾಮದ ಯುವತಿ ಸವಿತಾ(25) ಮೃತಪಟ್ಟ ಯುವತಿ. ಕೂಗಲೂರು ಗ್ರಾಮದ ಕಾಳನಾಯಕ ಮತ್ತು ನಾಗಮ್ಮ ಎಂಬುವರ ಪುತ್ರಿ. ಕೂಗಲೂರು ಮತ್ತು ಕಸುವಿನಹಳ್ಳಿ ಮುಖ್ಯರಸ್ತೆಯ ಜಮೀನಿನಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. 

 • Thief
  Video Icon

  state21, Nov 2018, 12:29 PM

  ಮಕ್ಕಳ ಸರ ಎಗರಿಸುತ್ತಿದ್ದ ಖತರ್ನಾಕ್ ಕಳ್ಳಿ ಅಂದರ್!

  ಬನಶಂಕರಿ ದೇವಾಲಯದಲ್ಲಿ ಮಕ್ಕಳನ್ನ ಎತ್ಯೊಯ್ದು ಚಿನ್ನ ಕದಿಯುತ್ತಿದ್ದ ಖತರ್ನಾಕ್​ ಕಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಮಾ ಅಲಿಯಾಸ್‌ ನಾಗಮ್ಮಳನ್ನು ಬಂಧಿಸುವಲ್ಲಿ ಕುಮಾರಸ್ವಾಮಿ ಲೇಔಟ್​ ಪೊಲೀಸರು ಯಶಸ್ವಿಯಾಗಿದ್ದಾರೆ.