ನಾರಾಯಣಗೌಡ  

(Search results - 39)
 • hopcoms

  Karnataka Districts20, Feb 2020, 9:36 AM IST

  ಇನ್ಮುಂದೆ ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ಹಾಪ್‌ಕಾಮ್ಸ್‌ ಹಣ್ಣು ತರಕಾರಿ ಪೂರೈಕೆ?

  ನಗರದ ಐಷಾರಾಮಿ ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ಹಾಪ್‌ಕಾಮ್ಸ್‌ನಿಂದ ನೇರವಾಗಿ ಪ್ರತಿನಿತ್ಯ ಹಣ್ಣು, ತರಕಾರಿ ಸರಬರಾಜು ಮಾಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ತೋಟಗಾರಿಕಾ ಸಚಿವ ನಾರಾಯಣಗೌಡ ಹೇಳಿದ್ದಾರೆ.
   

 • BJJP cong JDS

  Karnataka Districts17, Feb 2020, 12:48 PM IST

  JDS ಭದ್ರಕೋಟೆ: ಮತ್ತೆ ಸಾಬೀತು, ಕಾಂಗ್ರೆಸ್‌ಗಿಂತಲೂ ಹಿಂದುಳಿದ BJP

  ಮಂಡ್ಯದಲ್ಲಿ ಕಾಂಗ್ರೆಸ್‌ ಸಂಪೂರ್ಣ ಮತ್ತೆ ಎದ್ದು ನಿಲ್ಲುವ ಪ್ರಯತ್ನಕ್ಕೆ ಕೈ ಹಾಕಿದರೆ ಜಿಲ್ಲೆಯಲ್ಲಿಯೇ ಬಿಜೆಪಿ ಕಟ್ಟುವ ಅತ್ಯುತ್ಸಾಹದಲ್ಲಿರುವ ಸಚಿವ ಕೆ.ಸಿ.ನಾರಾಯಣಗೌಡ ತಾಲೂಕಿನಲ್ಲಿ ಬಿಜೆಪಿಯನ್ನು ಗಟ್ಟಿಮಾಡಿಕೊಳ್ಳುವಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

 • Five more rebel Congress MLA reached in Supreme Court for their resignation

  Karnataka Districts11, Feb 2020, 2:09 PM IST

  ಎಚ್‌ಡಿಕೆ ಕಿರುಕುಳದಿಂದ ಜೆಡಿಎಸ್‌ ತೊರೆದೆ ಎಂದ ನೂತನ ಸಚಿವ

  ಜೆಡಿಎಸ್‌ ಶಾಸಕನಾಗಿದ್ದ ವೇಳೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತವರ ಕುಟುಂಬದರು ನೀಡಿದ ಕಿರುಕುಳದಿಂದ ಬೇಸತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ ಎಂದು ಪೌರಾಡಳಿತ ಮತ್ತು ತೋಟಗಾರಿಕೆ ಸಚಿವ ಕೆ.ಸಿ. ನಾರಾಯಣಗೌಡ ಹೇಳಿದ್ದಾರೆ.

 • undefined

  Politics11, Feb 2020, 7:28 AM IST

  ಬಯಸಿದ ಖಾತೆ ಸಿಗದ್ದಕ್ಕೆ ಬೇಸರ, ಖಾತೆ ಬೆನ್ನಲ್ಲೇ ಸಿಡಿದ ಅತೃಪ್ತಿ!

  ಖಾತೆ ಬೆನ್ನಲ್ಲೇ ಸಿಡಿದ ಅತೃಪ್ತಿ!| ಬಯಸಿದ ಖಾತೆ ಸಿಗದ್ದಕ್ಕೆ ಸುಧಾಕರ್‌, ಬಿ.ಸಿ.ಪಾಟೀಲ್‌ ಬೇಸರ, ಕುಮಟಳ್ಳಿಯೂ ಕೆಂಡ| ಡಿಕೆಶಿ ವಿರುದ್ಧ ಜಿದ್ದಿಗೆ ಬಿದ್ದ ಜಾರಕಿಹೊಳಿಗೆ ಒಲಿದ ಜಲಸಂಪನ್ಮೂಲ| ಬೈರತಿಗೆ ನಗರಾಭಿವೃದ್ಧಿ, ಸೋಮಶೇಖರ್‌ಗೆ ಸಹಕಾ| ಮಂಡ್ಯದಲ್ಲಿ ಕಮಲ ಅರಳಿಸಿದ ನಾರಾಯಣಗೌಡರಿಗೆ ಪೌರಾಡಳಿತ ಜೊತೆಗೆ ತೋಟಗಾರಿಕೆ ಹಾಗೂ ರೇಷ್ಮೆ ಖಾತೆ ಬೋನಸ್‌| ಬೆಂಗಳೂರು ನಗರಾಭಿವೃದ್ಧಿ ಖಾತೆ ಯಾರಿಗೂ ಕೊಡದ ಬಿಎಸ್‌ವೈ

 • BSY
  Video Icon

  Politics29, Jan 2020, 7:03 PM IST

  'ವಿಳಂಬ ಆಗ್ಲಿ, ಸೋತವರಿಗೂ ಮಂತ್ರಿಗಿರಿ ಸಿಗ್ಲೇಬೇಕು'

  ಒಂದು ಕಡೆ ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಬಂದು ಉಪಚುನಾವಣೆಯಲ್ಲಿ ಗೆದ್ದ ಎಲ್ಲಾ ಶಾಸಕರುಗಳಿಗೆ ಸಚಿವ ಸ್ಥಾನ ಕೊಡಬೇಕೋ ಬೇಡವೋ ಎನ್ನುವ ಚರ್ಚೆಗಳು ನಡೆದಿವೆ. ಮತ್ತೊಂದೆಡೆ ಗೆದ್ದ ಹಾಗೂ ಸೋತ ಎಲ್ಲರಿಗೂ ಮಂತ್ರಿಗಿರಿ ಸಿಗಲೇಬೇಕೆಂದು ಪಟ್ಟು ಹಿಡಿದಿದ್ದಾರೆ.

 • narayana gowda karave

  Karnataka Districts18, Jan 2020, 11:02 AM IST

  ಕನ್ನಡಿಗರನ್ನ ಕೆಣಕಿದರೆ ಯಮ ರೂಪಿಯಂತೆ ಎರಗುತ್ತೇವೆ: ನಾರಾಯಣಗೌಡ

  ರಾಜ್ಯದ ನೆಲ, ಜಲ ಹಾಗೂ ಭಾಷೆಯ ಉಳಿವಿಗಾಗಿ ಕಳೆದ 2 ದಶಕದಲ್ಲಿ ರಾಜ್ಯದ ವಿವಿಧ ಜೈಲುಗಳನ್ನು ಕಂಡಿದ್ದೇನೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.
   

 • narayana gowda karave

  Karnataka Districts2, Jan 2020, 3:14 PM IST

  'ನಿಜವಾಗ್ಲೂ ನಿಮಗೆ ಧಮ್ ಇದ್ರೆ ಬೆಳಗಾವಿಯಲ್ಲಿ ಸಭೆ ಮಾಡಿ ನೋಡಿ'

  ಕದ್ದುಮುಚ್ಚಿ ಬೆಳಗಾವಿಗೆ ಬಂದು ಸಭೆ ನಡೆಸುತ್ತಿದ್ದರೆ ಅಂತವರ ಕ್ರಮ ಕೈಗೊಳ್ಳಬೇಕು, ಧಮ್ ಇದ್ರೆ ಬೆಳಗಾವಿಯಲ್ಲಿ ಬಹಿರಂಗ ಸಾರ್ವಜನಿಕ ಸಭೆ ಮಾಡಲಿ ಎಂದು ಮಹಾರಾಷ್ಟ್ರದ ನಾಯಕರಿಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಸವಾಲ್ ಹಾಕಿದ್ದಾರೆ. 
   

 • undefined

  Karnataka Districts2, Jan 2020, 12:52 PM IST

  'ಬೆಳಗಾವಿ ಗಡಿವಿವಾದ ಕೆಣಕಿ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಬೇಡಿ'

  ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಂಗಪಕ್ಷಗಳ ಉದ್ಭವ ಮೂರ್ತಿಯಾಗಿದ್ದಾರೆ. ಉದ್ಧವ್ ಠಾಕ್ರೆ ಎಷ್ಟು ದಿವಸ ಸಿಎಂ ಆಗಿ ಇರ್ತಾರೋ ಗೊತ್ತಿಲ್ಲ, ಬೆಳಗಾವಿ ಗಡಿವಿವಾದ ಕೆಣಕಿ ಸಿಎಂ ಸ್ಥಾನ ಕಳೆದುಕೊಳ್ಳಬೇಡಿ, ನ್ಯಾಯವಾಗಿ ಬದುಕೋದನ್ನು ಕಲಿಯಿರಿ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಉದ್ಧವ್ ಠಾಕ್ರೆಗೆ ಎಚ್ಚರಿಕೆ ನೀಡಿದ್ದಾರೆ. 

 • BSY
  Video Icon

  Politics19, Dec 2019, 12:21 PM IST

  ರಾಜಾ ಹುಲಿ ಸ್ಟ್ಯಾಟರ್ಜಿ: 'ಸೈನಿಕ'ನಿಗೆ ಮಂತ್ರಿಗಿರಿ ಮೂಲಕ ಟ್ವಿಸ್ಟ್!

  ಸಂಪುಟ ವಿಸ್ತರಣೆಗೆ ಸದ್ಯದಲ್ಲೇ ಕೈ ಹಾಕಲಿರುವ ಸಿಎಂ ಯಡಿಯೂರಪ್ಪ, ಹಳೆ ಮೈಸೂರು ಭಾಗದಲ್ಲಿ ಪಕ್ಷ ಬಲವರ್ಧನೆಗೆ ಹೊಸ ಸ್ಟ್ಯಾಟರ್ಜಿ ಸಿದ್ಧ ಮಾಡಿಕೊಂಡಿದ್ದಾರೆ. ಸಿ.ಪಿ. ಯೋಗಿಶ್ವರ್, ನಾರಾಯಣಗೌಡ ಅವರಿಗೆ ಮಂತ್ರಿಗಿರಿ ನೀಡುವ ಮೂಲಕ ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟಿಸಲು ಬಿಎಸ್‌ವೈ ಮುಂದಾಗಿದ್ದಾರೆ.

 • undefined

  Karnataka Districts1, Dec 2019, 2:39 PM IST

  ನಾರಾಯಣಗೌಡ ಪರ ತುಪ್ಪದ ಬೆಡಗಿ ರಾಗಿಣಿ ಮತ ಬೇಟೆ

  ಕೆ.ಆರ್.ಪೇಟೆಯಲ್ಲಿ ಸ್ಟಾರ್ ಕ್ಯಾಂಪೇನ್ ಮುಂದುವರಿದಿದೆ. ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಪರ ತುಪ್ಪದ ಬೆಡಗಿ ರಾಗಿಣಿ ಮತ ಬೇಟೆ ನಡೆಸಿದ್ದು, ರಾಗಿಣಿ ನಿನ್ನೆಯಿಂದ ಕೆ.ಆರ್.ಪೇಟೆ ತಾಲೂಕಿನಲ್ಲಿ ಪ್ರಚಾರ ನಡೆಸುತ್ತಿದ್ದಾರೆ.

 • Narayan Gowda

  Karnataka Districts23, Nov 2019, 8:01 AM IST

  ಕೆ. ಆರ್ ಪೇಟೆ: BJP ಅಭ್ಯರ್ಥಿಯ ಅಣ್ಣನಿಂದ ಕಾಂಗ್ರೆಸ್ ಪರ ಪ್ರಚಾರ..!

  ಕೆ.ಆರ್‌.ಪೇಟೆ ಉಪ ಚುನಾವಣೆಯಲ್ಲಿ ಸಹೋದರ ಸವಾಲಿಗೆ ಸಾಕ್ಷಿಯಾಗಿದೆ. ತಮ್ಮನ ವಿರುದ್ಧ ಅಣ್ಣ ಸಮರ ಸಾರಿದ್ದಾರೆ!. ಅನರ್ಹ ಶಾಸಕ ನಾರಾಯಣಗೌಡರ, ಅಣ್ಣ ರಾಮಚಂದ್ರೇಗೌಡ ಕಾಂಗ್ರೆಸ್‌ ಅಭ್ಯರ್ಥಿ ಕೆ.ಬಿ. ಚಂದ್ರಶೇಖರ್‌ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ.

 • siddaramaiah

  Karnataka Districts21, Nov 2019, 12:26 PM IST

  ನಾರಾಯಣಗೌಡ ಭಂಡತನದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ ಎಂದ ಮಾಜಿ ಸಿಎಂ

  ನಾರಾಯಣಗೌಡ ಪಕ್ಷಾಂತರ ಮಾಡಿದ್ದರಿಂದ ಅವರನ್ನ ಅನರ್ಹಗೊಳಿಸಿಲಾಗಿತ್ತು. ಹೀಗಾಗಿ  ಈ ಉಪಚುನಾವಣೆ ಎದುರಾಗಿದೆ. ಸುಪ್ರೀಂ ಕೋರ್ಟ್ ಕೂಡ ನಾರಾಯಣಗೌಡರನ್ನ ಅನರ್ಹ ಅಂತಾ ತೀರ್ಮಾನ ಮಾಡಿದೆ. ನೈತಿಕತೆ ಇದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗಬೇಕಿತ್ತು, ಆದರೆ ಭಂಡತನದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 
   

 • Narayana Gowda

  Karnataka Districts19, Nov 2019, 12:45 PM IST

  ಕನ್ನಡದಲ್ಲಿ ಪ್ರಮಾಣ ಪತ್ರ ಓದಲು ತಡವರಿಸಿದ BJP ಅಭ್ಯರ್ಥಿ

  ನಾಮಪತ್ರ ಸಲ್ಲಿಸುವ ಮುನ್ನ ಬಿಜೆಪಿ ಅಭ್ಯರ್ಥಿ ನಾರಾಯಣಗೌಡರು ಕನ್ನಡದಲ್ಲಿ ಇದ್ದ ಪ್ರಮಾಣ ಹಾಗೂ ಧೃಡೀಕರಣ ಪತ್ರ ಓದುವಾಗ ತಡವರಿಸಿರುವ ಘಟನೆ ಕೆ. ಆರ್. ಪೇಟೆ ತಾಲೂಕು ಕಚೇರಿಯಲ್ಲಿ ನಡೆದಿದೆ.

 • Narayan Gowda

  Karnataka Districts19, Nov 2019, 12:04 PM IST

  ಜ್ಯೋತಿಷಿಗಳ ಮಾತಿನಂತೆ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಕೆಸಿಎನ್‌

  ಜ್ಯೋತಿಷಿಗಳ ಸೋಮವಾರ ಮಧ್ಯಾಹ್ನ 1 ಗಂಟೆಯೊಳಗೆ ನಾಮಪತ್ರ ಸಲ್ಲಿಸುವಂತೆ ಬಿಜೆಪಿ ಅಭ್ಯರ್ಥಿ ನಾರಾಯಣಗೌಡರಿಗೆ ಸೂಚಿಸಿದ್ದರಿಂದ ಸೋಮವಾರ ಗೌಡರ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಪ್ರಸಂಗ ಜರುಗಿತು. ಕೆಆರ್‌ಪೇಟೆ ಮುಖ್ಯರಸ್ತೆಯಿಂದ ಕಾರಿಳಿದು ಓಡಿ ಬಂದ ನಾರಾಯಣಗೌಡರಿಗೆ ಸಮೀಪವಾಗಿ ಜೆಡಿಎಸ್‌ ಕಾರ್ಯಕರ್ತರು ಭಾವುಟ ಬೀಸಿ, ಜೆಡಿಎಸ್‌ ಪರ ಘೋಷಣೆ ಕೂಗಿ ಮುಜುಗರ ಉಂಟು ಮಾಡಿದ್ದಾರೆ.

 • Narayan Gowda

  Karnataka Districts19, Nov 2019, 11:34 AM IST

  ನಾರಾಯಣಗೌಡರತ್ತ ಚಪ್ಪಲಿ ತೂರಿದ ಜೆಡಿಎಸ್‌ ಕಾರ‍್ಯಕರ್ತರು

  ಕೆ.ಆರ್‌ .ಪೇಟೆ ಉಪಚುನಾವಣೆ ಕದನ ರಣಾಂಗಣವಾಗಿದೆ. ನಾಮಪತ್ರ ಸಲ್ಲಿಸುವ ಕೊನೆ ದಿನವಾದ ಸೋಮವಾರ ಬಿಜೆಪಿ ಅಭ್ಯರ್ಥಿ ನಾರಾಯಣಗೌಡರ ಮೇಲೆ ಜೆಡಿಎಸ್‌ ಕಾರ್ಯಕರ್ತರು ಆಕ್ರೋಶ ಚಪ್ಪಲಿ ತೂರಾಟ ಮಾಡಿದ ಪ್ರಕರಣ ನಡೆದಿದೆ.