ನಾಸೀರ್ ಹುಸೇನ್  

(Search results - 2)
 • Naseer Hussain

  Karnataka Districts21, Dec 2019, 3:21 PM

  'ಮೋದಿ ಪೌರತ್ವ ಕಾಯ್ದೆ ತಂದಿರುವುದೇ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ'

  ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಅಶ್ಲೀಲ ಪದ ಬಳಸಿ ಹಿಂದುತ್ವ ಪೋಸ್ಟ್ ಪ್ರದರ್ಶನ ಮಾಡಿದವರು ಯಾರು, ಮಂಗಳೂರಿನಲ್ಲಿ ಯಾರು ಕಲ್ಲು ಹೊಡೆದಿದ್ದಾರೆ. ಜಾಮೀಯಾದಲ್ಲಿ ಯಾರು ಕಲ್ಲು ಬಿಸಾಕಿದ್ದಾರೆ ಎಂಬುದರ ತನಿಖೆ ಆಗಲಿ ಎಂದು ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಹೇಳಿದ್ದಾರೆ.  

 • india pak

  World Cup27, Jun 2019, 1:57 PM

  ಪಾರ್ಟಿ ಬದಲಿಸಿದ ಪಾಕಿಗಳು: ಟೀಂ ಇಂಡಿಯಾ ಬೆಂಬಲಕ್ಕೆ ಹೊಸ ಗಿರಾಕಿಗಳು!

  ಈ ಭಾನುವಾರ(ಜೂ.30) ಭಾರತ-ಇಂಗ್ಲೆಂಡ್ ತಂಡಗಳು ಪರಸ್ಪರ ಎದುರಾಗುತ್ತಿದ್ದು, ನಿಮ್ಮ ಬೆಂಬಲ ಯಾವ ತಂಡಕ್ಕೆ ಎಂದು ಪಾಕ್ ಅಭಿಮಾನಿಗಳನ್ನು ನಾಸೀರ್ ಹುಸೇನ್ ಟ್ವಿಟ್ಟರ್’ ನಲ್ಲಿ ಪ್ರಶ್ನಿಸಿದ್ದಾರೆ. ಇದಕ್ಕೆ ಸ್ಪಷ್ಟ ಉತ್ತರ ನೀಡಿರುವ ಪಾಕಿಸ್ತಾನ ಕ್ರೀಡಾ ಅಭಿಮಾನಿಗಳು, ನಮ್ಮ ಬೆಂಬಲ ಭಾರತಕ್ಕೆ ಎಂದು ಒಕ್ಕೊರಲಿನಿಂದ ಹೇಳಿದ್ದಾರೆ.