ನಿಂದನೆ

(Search results - 103)

Mohammed Siraj

CricketJan 28, 2021, 2:13 PM IST

ಜನಾಂಗೀಯ ನಿಂದನೆ ನಡೆದಿದ್ದು ನಿಜ ಆದ್ರೆ ತಪ್ಪಿತಸ್ಥರು ಸಿಕ್ಕಿಲ್ಲ!

ಸಿಡ್ನಿ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆ ಕೆಲವು ಅಸೀಸ್‌ ಪ್ರೇಕ್ಷಕರು ಭಾರತೀಯ ಆಟಗಾರರನ್ನು ಜನಾಂಗೀಯವಾಗಿ ನಿಂದಿಸಿದ್ದರು. ಟೀಂ ಇಂಡಿಯಾ ವೇಗಿಗಳಾದ ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ನೀಡಿದ ದೂರಿನ ಆಧಾರದ ಮೇಲೆ ಕ್ರಿಕೆಟ್‌ ಆಸ್ಟ್ರೇಲಿಯಾವು ನ್ಯೂ ಸೌಥ್‌ ವೇಲ್ಸ್‌ ಪೊಲೀಸರ ಸಹಾಯದಿಂದ ತನಿಖೆ ಆರಂಭಿಸಿತ್ತು.

Mohammed Siraj

CricketJan 22, 2021, 8:53 AM IST

ಜನಾಂಗೀಯ ನಿಂದನೆ: ಕ್ರೀಡಾಂಗಣ ತೊರೆಯಲು ಆಯ್ಕೆ ನೀಡಿದ್ದ ಅಂಪೈರ್‌!

ಭಾರತಕ್ಕೆ ಆಗಮಿಸಿದ ನಂತರ ತಂದೆಯ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿರಾಜ್‌, ‘‘ ಕೆಲವು ಪ್ರೇಕ್ಷಕರು ನನ್ನನ್ನು ಬ್ರೌನ್‌ ಮಂಕಿ ಎಂದು ಕರೆದರು. ಕೂಡಲೇ ಈ ವಿಷಯವನ್ನು ನಾಯಕ ಅಜಿಂಕ್ಯ ರಹಾನೆ ಅವರ ಗಮನಕ್ಕೆ ತಂದೆ. ಈ ಸಂಬಂಧ ರಹಾನೆ ಫೀಲ್ಡ್‌ ಅಂಪೈರ್‌ ಪೌಲ್‌ ರೀಫೆಲ್‌ ಮತ್ತು ಪೌಲ್‌ ವಿಲ್ಸನ್‌ ಅವರಿಗೆ ತಿಳಿಸಿದರು.

• undefined

CricketJan 15, 2021, 9:42 PM IST

ಗಬ್ಬಾ ಟೆಸ್ಟ್ ಪಂದ್ಯದಲ್ಲೂ ಬದಲಾಗಿಲ್ಲ ಆಸಿಸಿ ಫ್ಯಾನ್ಸ್ ವರ್ತನೆ; ಮತ್ತೆ ಜನಾಂಗೀಯ ನಿಂದನೆ!

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರ ಮೇಲೆ ಜನಾಂಗೀಯ ನಿಂದನೆ ಮಾಡಲಾಗುತ್ತಿದೆ. ಸಿಡ್ನಿ ಪಂದ್ಯದಲ್ಲಿನ ಘಟನೆ ಕುರಿತು ಇನ್ನೂ ತನಿಖೆ ನಡೆಯುತ್ತಿದೆ. ಇದರ ಬೆನ್ನಲೇ ಇದೀಗ 4ನೇ ಟೆಸ್ಟ್ ಪಂದ್ಯದಲ್ಲೂ ಮತ್ತೆ ಜನಾಂಗೀಯ ನಿಂದನೆ ಮಾಡಲಾಗಿದೆ.

• tim paine

CricketJan 10, 2021, 9:48 PM IST

ಸಿಡ್ನಿ ಟೆಸ್ಟ್; ಆಸ್ಟ್ರೇಲಿಯಾ ನಾಯಕ ಟಿಮ್ ಪೈನೆಗೆ ದಂಡ!

ಸಿಡ್ನಿ ಟೆಸ್ಟ್ ಪಂದ್ಯ ವಿವಾದಗ ಗೂಡಾಗಿದೆ. ಭಾರತೀಯ ಆಟಗಾರರ ಮೇಲೆ ಪ್ರೇಕ್ಷಕರು ಜನಾಂಗಿಯ ನಿಂದನೆ ಮಾಡಲಾಗಿದೆ. ಕ್ರಿಕೆಟ್ ಆಸ್ಟ್ರೇಲಿಯಾ ಈ ಕುರಿತು ತನಿಖೆ ನಡೆಸುತ್ತಿದೆ. ಇತ್ತ ಟೆಸ್ಟ್ ಅಂತಿಮ ಘಟ್ಟ ತಲುಪಿದೆ. ಇದರ ನಡುವೆ ಆಸೀಸ್ ನಾಯಕ ಟಿಮ್ ಪೈನೆಗೆ ದಂಡ ಹಾಕಲಾಗಿದೆ.

NSW ಪೊಲೀಸ್ ಹಾಗೂ ಕ್ರಿಕೆಟ್ ಆಸ್ಟ್ರೇಲಿಯಾ ಜಂಟಿಯಾಗಿ ತನಿಖೆ ನಡೆಸುತ್ತಿದೆ. ಹಲವು ಪ್ರೇಕ್ಷಕರು ವಿಚಾರಣೆ ನಡೆಸಲಾಗುವುದು. ಪ್ರೇಕ್ಷಕರು ಕ್ರಿಕೆಟಿಗರನ್ನು ನಿಂದಿಸುವುದು ಅಪರಾಧವಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿದೆ.

CricketJan 10, 2021, 6:17 PM IST

ಸಿರಾಜ್ ಮೇಲೆ ಮತ್ತೆ ಜನಾಂಗೀಯ ನಿಂದನೆ; 6 ಪ್ರೇಕ್ಷಕರ ಹೊರದಬ್ಬಿದ ಸಿಬ್ಬಂದಿ!

ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ರನ್ ಹಾಗೂ ವಿಕೆಟ್‌ಗಿಂತ ಹೆಚ್ಚು ಜನಾಂಗಿಯ ನಿಂದನೆ ಸದ್ದು ಮಾಡುತ್ತಿದೆ. ಭಾರತೀಯ ಕ್ರಿಕೆಟಿಗರ ಗುರಿಯಾಗಿಸಿ ಸಿಡ್ನಿ ಪ್ರೇಕ್ಷಕರು ಜನಾಂಗೀಯ ನಿಂದನೆ ಮಾಡಿದ್ದಾರೆ. ಈ ಕುರಿತು ಟೀಂ ಇಂಡಿಯಾ ದೂರು ನೀಡಿದೆ. ತನಿಖೆ ಆರಂಭಗೊಂಡಿದೆ. ಇದರ ಬೆನ್ನಲ್ಲೇ ಮತ್ತೆ ಮೊಹಮ್ಮದ್ ಸಿರಾಜ್‌ಗೆ ಜನಾಂಗೀಯ ನಿಂದನೆ ಮಾಡಲಾಗಿದೆ. ಹೀಗಾಗಿ 6 ಪ್ರೇಕ್ಷಕರನ್ನು ಸಿಬ್ಬಂದಿ ಹೊರದಬ್ಬಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Siraj Racial Abuse

CricketJan 10, 2021, 4:11 PM IST

ಟೀಂ ಇಂಡಿಯಾ ಬಳಿ ಕ್ಷಮೆ ಕೇಳಿದ ಕ್ರಿಕೆಟ್ ಆಸ್ಟ್ರೇಲಿಯಾ; ಕಠಿಣ ಕ್ರಮದ ಭರವಸೆ!

ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಿನ ಹೋರಾಟ ಅಂತಿಮ ಘಟ್ಟ ತಲುಪಿದೆ. ಇತ್ತ ಕ್ರಿಕೆಟ್ ಆಸ್ಟ್ರೇಲಿಯಾ ಭಾರತೀಯ ಆಟಗಾರರನ್ನು ಕ್ಷಮೆ ಕೇಳಿದೆ. ಜನಾಂಗೀಯ ನಿಂದನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ. ಈ ಕುರಿತು ಕ್ರಿಕೆಟ್ ಆಸ್ಟ್ರೇಲಿಯಾ, ಅಧೀಕೃತ ಪ್ರಕಟಣೆ ಹೊರಡಿಸಿದೆ. ಇದರ ವಿವರ ಇಲ್ಲಿದೆ.

সিডনিতে বর্ণ বৈষম্যের শিকার বুমরা ও সিরাজ, আইসিসির কাছে অভিযোগ দায়ের

CricketJan 9, 2021, 8:41 PM IST

ಆಸೀಸ್ ಅಭಿಮಾನಿಗಳ ವಿರುದ್ಧ ಬುಮ್ರಾ-ಸಿರಾಜ್ ದೂರು ; ಕಠಿಣ ಕ್ರಮಕ್ಕೆ ಆಗ್ರಹಿಸಿದ ಬಿಸಿಸಿಐ!

ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಬಿಗಿ ಹಿಡಿತ ಸಾಧಿಸುತ್ತಿದೆ. ಇದರ ನಡುವೆ ಟೀಂ ಇಂಡಿಯಾ ಪ್ರಮುಖ ಆಟಗಾರ ರವೀಂದ್ರ ಜಡೇಜಾ ಹೊರಬಿದ್ದಿದ್ದಾರೆ. ಇತ್ತ ಟೀಂ ಇಂಡಿಯಾದ ಪ್ರಮುಖ ವೇಗಿಗಳಾದ ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್‌ , ಆಸ್ಟ್ರೇಲಿಯಾ ಅಭಿಮಾನಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತ ಬಿಸಿಸಿಐ ಕೂಡ ಕಠಿಣ ಕ್ರಮಕ್ಕೆ ಆಗ್ರಹಿಸಿದೆ. ಈ ಕುರಿತ ವಿವರ ಇಲ್ಲಿದೆ.

High Court

stateDec 4, 2020, 8:28 AM IST

KAS ನೇಮಕ ಲೋಪ: ಸರಿಪಡಿಸದಿದ್ರೆ KPSC ವಿರುದ್ಧ ನ್ಯಾಯಾಂಗ ನಿಂದನೆ

1998ನೇ ಸಾಲಿನ ಕೆಎಎಸ್‌ ಅಧಿಕಾರಿಗಳ ನೇಮಕ ಸಂಬಂಧ ನ್ಯಾಯಾಲಯ 2016ರಲ್ಲಿ ನೀಡಿದ ತೀರ್ಪು ಪಾಲನೆಯಲ್ಲಿ ಆಗಿರುವ ಲೋಪವನ್ನು ಶುಕ್ರವಾರ ಮಧ್ಯಾಹ್ನದೊಳಗೆ ಸರಿಪಡಿಸಿ ಎಂದು ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ನಿರ್ದೇಶಿಸಿರುವ ಹೈಕೋರ್ಟ್‌, ತಪ್ಪಿದರೆ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಎದುರಿಸಲು ಸಿದ್ಧರಾಗಬೇಕು ಎಂದು ಎಚ್ಚರಿಸಿದೆ.

supreme court

IndiaNov 7, 2020, 9:45 AM IST

4 ಗೋಡೆ ನಡುವೆ ಪರಿಶಿಷ್ಟರಿಗೆ ನಿಂದನೆ ಅಪರಾಧವಲ್ಲ: ಸುಪ್ರೀಂ!

4 ಗೋಡೆ ನಡುವೆ ಪರಿಶಿಷ್ಟರಿಗೆ ನಿಂದನೆ ಅಪರಾಧವಲ್ಲ: ಸುಪ್ರೀಂ ತೀರ್ಪು| ಸಾಕ್ಷಿಗಳ ಅನುಪಸ್ಥಿತಿ ಇದ್ದರೆ ಕೇಸು ಸಾಬೀತಾಗಲ್ಲ

BJP Congress

Karnataka DistrictsOct 31, 2020, 12:31 PM IST

ಹಾವೇರಿ ನಗರಸಭೆ ಚುಕ್ಕಾಣಿ ಹಿಡಿಯಲು ಬಿಜೆಪಿ, ಕಾಂಗ್ರೆಸ್‌ ಮಧ್ಯೆ ಭಾರೀ ಪೈಪೋಟಿ..!

ನಗರಸಭೆ ಚುಕ್ಕಾಣಿ ಹಿಡಿಯಲು ಬಿಜೆಪಿ, ಕಾಂಗ್ರೆಸ್‌ ನಡುವೆ ತೀವ್ರ ಪೈಪೋಟಿ ನಡೆದಿರುವ ಬೆನ್ನಲ್ಲೇ ಮೂವರು ಕಾಂಗ್ರೆಸ್‌ ಸದಸ್ಯರ ಮೇಲೆ ಜಾತಿ ನಿಂದನೆ ಆರೋಪದಡಿ ಎಫ್‌ಐಆರ್‌ ದಾಖಲಾಗಿದೆ. ಇದು ಇಂದು(ಶನಿವಾರ)  ಆರಂಭವಾದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಮೇಲೆ ಕುತೂಹಲ ಹೆಚ್ಚಿಸುವಂತೆ ಮಾಡಿದೆ.

Halappa Achar

Karnataka DistrictsOct 27, 2020, 11:12 AM IST

ಕೊಪ್ಪಳ: ನಿಂದಿಸಿದಾತನ ಸನ್ಮಾನಿಸಿದ ಶಾಸಕ ಹಾಲಪ್ಪ ಆಚಾರ್‌!

ಬೈದವರೆನ್ನ ಬಂಧುಗಳೆಂದೆ, ನಿಂದಿಸಿದವರನ್ನು ತಂದೆ ತಾಯಿಗಳೆಂದೆ, ಜರೀದವರನ್ನ ಜನ್ಮಬಂಧುಗಳೆಂದೆ ಎನ್ನುವುದು ಬಸವಣ್ಣ ಅವರ ವಚನ. ಇದಕ್ಕನುಗುಣವಾಗಿ ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್‌ ಅವರು ತಮ್ಮನ್ನು ಫೇಸ್‌ಬುಕ್‌ನಲ್ಲಿ ನಿಂದಿಸಿದವರನ್ನು ಕರೆಯಿಸಿ ಸನ್ಮಾನ ಮಾಡಿದ ಅಪರೂಪದ ಘಟನೆ ಮಸಬಹಂಚಿನಾಳ ಗ್ರಾಮದಲ್ಲಿ ಸೋಮವಾರ ನಡೆದಿದೆ.

Tamilnadu

CRIMEOct 13, 2020, 8:59 PM IST

ಕುರಿ ಹೊಲಕ್ಕೆ ಬಂತೆಂದು ಜಾತಿ ನಿಂದನೆ ಮಾಡಿ ಕಾಲಿಗೆ ಬೀಳಿಸಿಕೊಂಡ್ರು!

ತಮಿಳುನಾಡಿನಲ್ಲೊಂದು ಅಮಾನವೀಯ ಘಟನೆ ನಡೆದಿದ್ದು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆದ ನಂತರ ಪೊಲೀಸರು ಏಳು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

jagan

IndiaOct 13, 2020, 8:17 AM IST

ವೈಎಸ್‌ಆರ್‌ ಪಕ್ಷದಿಂದ ಜಡ್ಜ್‌ಗಳ ನಿಂದನೆ!

ಆಂಧ್ರದ ಜಡ್ಜ್‌ಗಳ ಬಗ್ಗೆ ವೈಎಸ್ಸಾರ್‌| ನಾಯಕರಿಂದ ಕೀಳುಮಟ್ಟದ ನಿಂದನೆ| ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಸಿಟ್ಟು| ಸಿಬಿಐ ತನಿಖೆಗೆ ಆದೇಶಿಸಿದ ಆಂಧ್ರ ಹೈಕೋರ್ಟ್‌

BEO Abuses Swamiji

Video Icon

stateOct 3, 2020, 12:52 PM IST

ಗಡಿನಾಡಿನಲ್ಲಿ ಕನ್ನಡ ಕಟ್ಟಿ ಬೆಳೆಸಿದ ಶ್ರೀಗಳ ವಿರುದ್ಧ BEO ನಿಂದ ನಿಂದನೆ

ಮಕ್ಕಳಲ್ಲಿ ಸುಸಂಸ್ಕೃತಿಯನ್ನು ಬಿತ್ತಬೇಕಿದ್ದ ಶಿಕ್ಷಣ ಅಧಿಕಾರಿ ಶ್ರೀಗಳ ವಿರುದ್ಧ ಅಸಭ್ಯವಾಗಿ ಮಾತನಾಡಿದ್ದಾರೆ. ಬೀದರ್‌ ಹಿರೇಮಠ ಸಂಸ್ಥಾನದ ಶ್ರೀಗ: ವಿರುದ್ಧ BEO ಕೊಳಕು ಮಾತುಗಳನ್ನಾಡಿದ್ದಾರೆ.

• undefined

IndiaSep 14, 2020, 9:41 PM IST

ಕೈ ಕೊಟ್ಟ ಪರೀಕ್ಷೆ ವಿಚಾರ,  ತಮಿಳು ನಟ ಸೂರ್ಯಗೆ ನ್ಯಾಯಾಂಗ ನಿಂದನೆ ಸಂಕಟ!

ತಮಿಳು ನಟ ಸೂರ್ಯ ಅವರ ಮೇಲೆ ಯಾಕೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬಾರದು ಎಂಬ ಪ್ರಶ್ನೆಯನ್ನು ನ್ಯಾಯಾಧೀಶರೊಬ್ಬರು ಎತ್ತಿದ್ದಾರೆ. ನೀಟ್ ಪರೀಕ್ಷೆ ವಿಚಾರಕ್ಕೆ ಸೂರ್ಯ ಮಾತನಾಡಿದ್ದ ವಿಷಯ ಚರ್ಚೆ ಹುಟ್ಟುಹಾಕಿದೆ.