ನಿಖಿಲ್ ಗೌಡ  

(Search results - 26)
  • <p>munirathna, nikhilgowda</p>

    Sandalwood25, Jul 2020, 1:42 PM

    ಮುನಿರತ್ನ ಬರ್ತ್‌ಡೇ ವಿಶ್‌ಗೆ ಆಕ್ಷೇಪ: ಇದು ರಾಜಕೀಯದ ಸತ್ಸಂಪ್ರದಾಯ ಎಂದ ನಿಖಿಲ್

    ನಿರ್ಮಾಪಕ ಶ್ರೀ ಮುನಿರತ್ನ ಅವರಿಗೆ ಹುಟ್ಟುಹಬ್ಬಕ್ಕೆ ಹಾರೈಸಿದ ನಟ ನಿಖಿಲ್ ಕುಮಾರಸ್ವಾಮಿ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ, ಇದಕ್ಕೆ ಉತ್ತರಿಸಿದ ನಿಖಿಲ್ ಇದು ರಾಜಕೀಯದ ಸತ್ಸಂಪ್ರದಾಯ ಎಂದು ಹೇಳಿದ್ದಾರೆ.

  • ಪ್ರೇಮಿಗಳ ದಿನದಂದು ಈ ಜೋಡಿ ರಾಜರಾಜೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದು, ಸುದ್ದಿಯಾಗಿತ್ತು

    Karnataka Districts17, Apr 2020, 7:28 AM

    ಇಂದು ನಿಖಿಲ್ - ರೇವತಿ ಸರಳ ವಿವಾಹ: ಮುಖ್ಯದ್ವಾರದಲ್ಲೇ ಥರ್ಮಲ್ ಸ್ಕ್ರೀನಿಂಗ್

    ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಪುತ್ರ ನಟ ನಿಖಿಲ್‌ ವಿವಾಹ ಶುಕ್ರವಾರ ಬಿಡದಿ ಸಮೀಪದ ಕೇತ​ಗಾ​ನ​ಹ​ಳ್ಳಿಯ ತೋಟದ ಮನೆ​ಯಲ್ಲಿ ನೆರ​ವೇ​ರ​ಲಿದ್ದು, ಸಕಲ ಸಿದ್ಧ​ತೆ​ ಮಾಡಿಕೊಳ್ಳಲಾಗಿದೆ.

  • ಸುಮಾರು 35 ವಿವಿಧ ಖಾದ್ಯಗಳನ್ನು ನಿಶ್ಚಿತಾರ್ಥದಲ್ಲಿ ವಿಶೇಷವಾಗಿತ್ತು.

    Karnataka Districts8, Mar 2020, 11:32 AM

    'ನನ್ನ ಕುಟುಂಬದ ಮದುವೆಗೆ ಇವರಿಗೇಕೆ ಚಿಂತೆ'..?

    ನನ್ನ ಕುಟುಂಬದಲ್ಲಿ ನಾನು ಮದುವೆ ಮಾಡುವುದಕ್ಕೆ ಇವರಿಗೆ ಯಾಕೆ ಚಿಂತೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮೈಸೂರಿನಲ್ಲಿ ಪ್ರಶ್ನಿಸಿದ್ದಾರೆ.

  • ಇನ್‌ಸ್ಟಾಗ್ರಾಂನಲ್ಲಿ ನಿಖಿಲ್‌ ಶೇರ್‌ ಮಾಡಿಕೊಂಡಿರುವ ಫೋಟೋಗಳಿವು..

    Karnataka Districts1, Mar 2020, 2:49 PM

    ಭಾವಿ ಪತ್ನಿ ಜೊತೆ ಶಾಪಿಂಗ್ ಏನೂ ಇಲ್ಲ: ನಿಖಿಲ್ ಕುಮಾರಸ್ವಾಮಿ

    ಮದುವೆ ಫಿಕ್ಸ್ ಆದ್ಮೇಲೆ ರೇವತಿ ಅವರ ಜೊತೆ ಫುಲ್ ಶಾಪಿಂಗ್‌ನಲ್ಲಿ ಬ್ಯುಸಿ ಇರ್ಬೋದು ಅನ್ಕೊಂಡ್ರೆ ತಪ್ಪು. ಭಾವೀ ಪತ್ನಿ ಜೊತೆ ಶಾಪಿಂಗ್ ಏನೂ ಎಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಖುದ್ದಾಗಿ ಹೇಳಿದ್ದಾರೆ.

  • Nikhil kumaraswamy Revathi

    Sandalwood28, Feb 2020, 4:20 PM

    ನಿಶ್ಚಿತಾರ್ಥದಲ್ಲಿ ಅಪ್ಸರೆಯಂತೆ ಕಂಗೊಳಿಸಿದ ರೇವತಿ; ಮೇಕಪ್ ಆರ್ಟಿಸ್ಟ್ ಇವರೇ!

    ಮಾಜಿ ಮುಖ್ಯಮಂತ್ರಿ ಎಚ್‌ಡಿಕೆ ಪುತ್ರ ನಿಖಿಲ್‌ ಕುಮಾರಸ್ವಾಮಿ -ರೇವತಿ ನಿಶ್ಚಿತಾರ್ಥ ಸಮಾರಂಭ ಅದ್ಧೂರಿಯಾಗಿ ನಡೆದಿದೆ. ನಿಶ್ಚಿತಾರ್ಥದಲ್ಲಿ ರೇವತಿ ಸಿಂಪಲ್ ಮೇಕಪ್‌ನಲ್ಲಿಯೂ ಅಪ್ಸರೆಯಂತೆ ಕಂಗೊಳಿಸುತ್ತಿದ್ದರು. ಇವರ ಮೇಕಪ್ ಹಿಂದಿರುವ ಆರ್ಟಿಸ್ಟ್ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ ನೋಡಿ!   
     

  • Nikhil

    News16, Feb 2020, 4:48 PM

    ಭಾವಿ ಪತ್ನಿಯ ಕೈಬರಹ ಶೇರ್, ನಿಖಿಲ್‌ರಿಂದ ಮತ್ತೊಂದು ವಿಷಯ ಕ್ಲಿಯರ್!

    ನಿಖಿಲ್-ರೇವತಿ ಕಲ್ಯಾಣಕ್ಕೆ ಸಿದ್ಧತೆಗಳು ಆರಂಭವಾಗಿದ್ದು ಈ ನಡುವೆ ನಿಖಿಲ್ ಕುಮಾರಸ್ವಾಮಿ ಹಂಚಿಕೊಂಡಿರುವ ಪೋಟೋವೊಂದು ಸಖತ್ ಸುದ್ದಿ ಮಾಡುತ್ತಿದೆ.

  • Nikhi Revathi

    Entertainment7, Feb 2020, 11:32 AM

    ಫಿಯಾನ್ಸಿ ಜೊತೆ ಮೊದಲ ಫೋಟೋ ಶೇರ್ ಮಾಡಿದ ನಿಖಿಲ್

    ಮದುವೆ ಸಂಭ್ರಮದಲ್ಲಿರುವ ಸ್ಯಾಂಡಲ್‌ವುಡ್‌ ನಟ ನಿಖಿಲ್ ಕುಮಾರಸ್ವಾಮಿ ತಮ್ಮ ಬಾಳ ಸಂಗಾತಿ ರೇವತಿ ಜೊತೆಗಿನ ಮೊದಲ ಫೋಟೋ ಹಂಚಿಕೊಂಡಿದ್ದಾರೆ. ಈಗಾಗಲೇ ನಿಖಿಲ್ ಕುಮಾರಸ್ವಾಮಿ ವಿವಾಹದ ತಯಾರಿ, ಸ್ಥಳ ನಿಗದಿಯಂತಹ ಪ್ರಮುಖ ಕೆಲಸಗಳು ಭರದಿಂದ ಸಾಗಿದ್ದು, ಫೋಟೋ ಶೇರ್ ಮಾಡಿಕೊಂಡ ನಟ ತಮ್ಮನ್ನು ಆಶಿರ್ವದಿಸುವಂತೆ ಕೇಳಿಕೊಂಡಿದ್ದಾರೆ.

  • Nikhil Gowda

    Karnataka Districts18, Nov 2019, 12:41 PM

    ಮುಂದಿನ ಸಿಎಂ ನಿಖಿಲ್ ಕುಮಾರಸ್ವಾಮಿ ಎಂದ ಜೆಡಿಎಸ್ ಶಾಸಕ

    ಮುಂದಿನ ಮುಖ್ಯಮಂತ್ರಿ ನಿಖಿಲ್ ಕುಮಾರಸ್ವಾಮಿ ಎಂದು ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ಹೇಳಿದ್ದಾರೆ. ಹೊನ್ನುಡಿಕೆ ಗ್ರಾಮದಲ್ಲಿ ‌ನಡೆದ ಕನ್ನಡ ರಾಜ್ಯೊತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರನೇ ಮುಂದಿನ ಮಖ್ಯಮಂತ್ರಿ ಎಂದು ಹೆಳಿದ್ದಾರೆ.

  • Nikhil

    Karnataka Districts18, Nov 2019, 11:57 AM

    ನನ್ನ ಸೋಲಿಸೋಕೆ ಊಟ, ನಿದ್ದೆ ಬಿಟ್ಟು ಷಡ್ಯಂತ್ರ ಮಾಡಿದ್ರು: ನಿಖಿಲ್ ಕುಮಾರಸ್ವಾಮಿ

    ಲೋಕಸಭಾ ಚುನಾವಣೆ ಸಂದರ್ಭ ನನ್ನನ್ನು ಸೋಲಿಸೋದಕ್ಕೆ ಕೆಲವರು ಊಟ, ತಿಂಡಿ, ನಿದ್ದೆ ಬಿಟ್ಟು ಷಡ್ಯಂತ್ರ ಮಾಡಿದ್ರು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಮೈತ್ರಿ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತೆ. ಆದರೆ ಮೈತ್ರಿ ಧರ್ಮ ಪಾಲನೆ ಆಗಲಿಲ್ಲ ಎಂದಿದ್ದಾರೆ.

  • Karnataka Districts23, Sep 2019, 3:53 PM

    ಮಂಡ್ಯ: ನಿಖಿಲ್ ಸ್ಪರ್ಧೆ ಸುತರಾಂ ಇಷ್ಟವಿರಲಿಲ್ಲ ಎಂದ ಮಾಜಿ ಶಾಸಕ

    ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಅವರ ಪುತ್ರ ನಿಖೀಲ್ ಕುಮಾರಸ್ವಾಮಿ ಚುನಾವಣೆಯಲ್ಲಿ ಸ್ಪರ್ಧಿಸೋದು ಸುತರಾಂ ಇಷ್ಟವಿರಿಲ್ಲ ಎಂದು ಕಾಂಗ್ರೆಸ್ ನಾಯಕ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಹೇಳಿದ್ದಾರೆ. ಹಾಗೆಯೇ ನಾಯಕರು ನೀಡಿದ ಸಲಹೆಗಳನ್ನು ಪಕ್ಷದ ವರಿಷ್ಠರು ನಿರ್ಲಕ್ಷ್ಯ ಮಾಡಿದ್ದರು ಎಂದು ಅವರು ಆರೋಪಿಸಿದ್ದಾರೆ.

  • Video Icon

    Lok Sabha Election News25, Mar 2019, 1:55 PM

    ಸುಮಲತಾ ಸವಾಲಿಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು

    ರಾಷ್ಟ್ರ ರಾಜಕಾರಣದಲ್ಲಿ ಭಾರೀ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುವರ್ಣನ್ಯೂಸ್ ಜೊತೆ ಮಾತನಾಡಿರುವ ನಿಖಿಲ್, ಸುಮಲತಾ ಅಂಬರೀಷ್ ಸವಾಲಿಗೆ ತಿರುಗೇಟು ನೀಡಿದ್ದಾರೆ. 

  • Video Icon

    NEWS7, Mar 2019, 6:37 PM

    ‘ನಾನು ದೇವೇಗೌಡ ಕೃಪಾಪೋಷಿತ ನಾಟಕ ಸಂಘದ ಪಾತ್ರಧಾರಿ’

    ಸದ್ಯ ಮಂಡ್ಯ ರಾಜ್ಯರಾಜಕಾರಣದ ಕೇಂದ್ರ ಬಿಂದುವಾಗಿದೆ. ರಾಜ್ಯದ ಜನರ ದೃಷ್ಟಿಯೆಲ್ಲಾ ಮಂಡ್ಯ ಮೇಲೆ ನೆಟ್ಟಿದೆ.  ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್  ಗೌಡ ಇಲ್ಲಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಹಾಗಾದ್ರೆ ಹಾಲಿ ಸಂಸದ ಎಲ್. ಆರ್. ಶಿವರಾಮೇಗೌಡ ಕಥೆಯೇನು? ಅವರ ಬಾಯಲ್ಲೇ ಕೇಳಿ...

  • Nikhil Kumaraswamy
    Video Icon

    NEWS4, Mar 2019, 7:58 PM

    ಮಂಡ್ಯದಿಂದ ಸುಮಲತಾ ಸ್ಪರ್ಧೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದಿಷ್ಟು

    ಮಂಡ್ಯ ಲೋಕಸಭಾ ಕಣಕ್ಕೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಕಣಕ್ಕಿಳಿಯುವುದು ಖಚಿತವಾಗಿದೆ. ಸುಮಲತಾ ಅಂಬರೀಷ್ ಕೂಡಾ ಮಂಡ್ಯದಿಂದ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ಸೋಮವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿಖಿಲ್, ಸುಮಲತಾ ಸ್ಪರ್ಧೆಯ ಬಗ್ಗೆ ಕೇಳಿದಾಗ ಏನಂದ್ರು? ನೀವೇ ಕೇಳಿ...   

  • Video Icon

    NEWS4, Mar 2019, 6:01 PM

    ಮೈತ್ರಿನಾಯಕರಿಗೆ ಸೆಡ್ಡು? ಸ್ಪರ್ಧೆ ಖಚಿತ ಎಂದ ಸುಮಲತಾ!

    ಮಂಡ್ಯ ಲೋಕಸಭಾ ಕ್ಷೇತ್ರ ರಾಜ್ಯಾದ್ಯಂತ ಕುತೂಹಲ ಕೆರಳಿಸಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಹೊಸ ಹೊಸ ಬೆಳವಣಿಗೆಗಳು ಘಟಿಸುತ್ತಿವೆ. ಕಾಂಗ್ರೆಸ್‌ನಿಂದ ಸುಮಲತಾ ಅಂಬರೀಷ್ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು, ಜೆಡಿಎಸ್ ಬೇರೆ ಲೆಕ್ಕಾಚಾರ ಹಾಕಿಕೊಂಡಿದೆ; ಸಿಎಂ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಇಲ್ಲಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಈ ನಡುವೆ,  ಟಿಕೆಟ್ ಸಿಗದೇ ಇದ್ದರೆ ಮುಂದಿನ ನಡೆಯ ಕುರಿತು ಸುಮಲತಾ ಸುಳಿವು ನೀಡಿದ್ದಾರೆ.  

  • Video Icon

    POLITICS22, Feb 2019, 4:56 PM

    ಮಂಡ್ಯ ಸೀಟು ಸಮರ ತಾರಕಕ್ಕೆ; ಜೆಡಿಎಸ್‌ಗೆ ಅಂಬೀ ಫ್ಯಾನ್ಸ್ ಸವಾಲ್!

    ಮಂಡ್ಯ ಲೋಕಸಭಾ ಟಿಕೆಟ್ ಯಾರಿಗೆ? ರಾಜ್ಯರಾಜಕಾರಣದಲ್ಲಿ ಇದು ಸದ್ಯ ಮಿಲಿಯನ್ ಡಾಲರ್ ಪ್ರಶ್ನೆ. ಒಂದು ಕಡೆ ಆ ಸೀಟು ತಮ್ಮ ಪಾಲಾಗಬೇಕೆಂದು ಜೆಡಿಎಸ್ ನಾಯಕರು ಬಯಸಿದರೆ, ಇನ್ನೊಂದು ಕಡೆ ಅಂಬರೀಷ್ ಅಭಿಮಾನಿಗಳು, ಸುಮಲತಾ ಕಣಕ್ಕಿಳಿಯಬೇಕೆಂದು ಹಠ ಹಿಡಿದಿದ್ದಾರೆ. ಈ ನಡುವೆ ಅಂಬೀ ಫ್ಯಾನ್‌ಗಳು ಜೆಡಿಎಸ್ ನಾಯಕರಿಗೆ ಸವಾಲೊಂದನ್ನು ಎಸೆದಿದ್ದಾರೆ.