ನಿಡಗುಂದಿ

(Search results - 18)

Almatti Dam

Karnataka Districts7, Aug 2020, 3:44 PM

ಭಾರೀ ಮಳೆ: ಆಲಮಟ್ಟಿ ಡ್ಯಾಂನ 22 ಗೇಟ್‌ ಮೂಲಕ ನೀರು ಹೊರಕ್ಕೆ

ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದ್ದರಿಂದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯದ 26ರ ಪೈಕಿ 22 ಗೇಟ್‌ಗಳ ಮೂಲಕ ಗುರುವಾರ ಸಂಜೆಯಿಂದ ನೀರನ್ನು ಹೊರಬಿಡಲಾಗುತ್ತಿದೆ.

Almatti Dam

Karnataka Districts13, Jul 2020, 2:00 PM

ಆಲಮಟ್ಟಿ ಡ್ಯಾಂ: 45000 ಕ್ಯುಸೆಕ್‌ ಹೊರಹರಿವು, ನದಿ ತೀರಕ್ಕೆ ಹೋಗದಂತೆ ಎಚ್ಚರಿಕೆ

ವಿಜಯಪುರ ಜಿಲ್ಲೆಯ ನಿಡ​ಗುಂದಿ ತಾಲೂ​ಕಿನ ಆಲಮಟ್ಟಿ ಜಲಾಶಯದ ಹೊರಹರಿವು ಭಾನುವಾರ ಬೆಳಗ್ಗೆಯಿಂದ 45000 ಕ್ಯುಸೆ​ಕ್‌ಗೆ ಹೆಚ್ಚಿಸಲಾಗಿದ್ದು, ಜಲಾಶಯದ ಮುಂಭಾಗದ ನದಿ ತೀರದ ಗ್ರಾಮಗಳಿಗೆ ಆಯಾ ತಾಲೂಕಾಡ​ಳಿತ ಮೂಲಕ ನದಿ ತೀರಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.

108 ambulance 2

Karnataka Districts6, Jul 2020, 9:13 AM

ವಿಜಯಪುರ: ಆಸ್ಪತ್ರೆ ಸೀಲ್‌ಡೌನ್‌, ಆ್ಯಂಬುಲೆನ್ಸ್‌ನಲ್ಲೇ ಹೆರಿಗೆ..!

ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಸೀಲ್‌ಡೌನ್‌ ಆಗಿದ್ದರಿಂದ ಗರ್ಭಿಣಿಯೊಬ್ಬಳಿಗೆ 108 ಆ್ಯಂಬುಲೆನ್ಸ್‌ನಲ್ಲಿಯೇ ಹೆರಿಗೆಯಾದ ಘಟನೆ ವಿಜಯಪುರ ಜಿಲ್ಲೆಯ ನೀಡಗುಂದಿ ತಾಲೂಕಿನಲ್ಲಿ ಭಾನುವಾರ ನಡಿದಿದೆ.

টাকা-পয়সা নিয়ে বিবাদ কাড়ল প্রাণ, হুগলিতে খুন হয়ে গেলেন যৌনকর্মী

CRIME21, Jun 2020, 1:18 PM

ವಿಜಯಪುರ: ಎಣ್ಣೆ ಮತ್ತಲ್ಲಿ ಸಾಧುವಿನಿಂದ ಮತ್ತೊಬ್ಬ ಸಾಧುವಿನ ಬರ್ಬರ ಹತ್ಯೆ

ಪಾನಮತ್ತರಾದ ಸಾಧುಗಳಿಬ್ಬರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಒಬ್ಬ ಸಾಧುವಿನ ಹತ್ಯೆಯಲ್ಲಿ ಕೊನೆಗೊಂಡ ಘಟನೆ ವಿಜಯಪುರ ಜಿಲ್ಲೆಯ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಜರುಗಿದೆ. ವಿಜಯಪುರದ ಯೋಗಪುರ ಕಾಲೋನಿಯ ಅರ್ಜುನ ಕುರಬರ(60) ಹತ್ಯೆಯಾದ ಸಾಧು. ಕಲಬುರಗಿ ಜಿಲ್ಲೆಯ ನೆಲೋಗಿ ಗ್ರಾಮದ ಚಂದ್ರಕಾಂತ ಹಡಪದ(55) ಹತ್ಯೆ ಮಾಡಿದ ಸಾಧು.

• Fake News

Karnataka Districts30, Apr 2020, 3:27 PM

ಕೊರೋನಾ ಕುರಿತು ಸುಳ್ಳುಸುದ್ದಿ ಹರಿಬಿಟ್ಟ ಯುವಕನಿಗೆ ಒಂದು ವಾರ ಕಸ ಗುಡಿಸುವ ಶಿಕ್ಷೆ..!

ಕೊರೋನಾ ಕುರಿತು ಸಾಮಾಜಿಕ ಜಾಲತಾಣದಲ್ಲಿ ಇಲ್ಲಸಲ್ಲದ ಮಾಹಿತಿ ಅಪ್‌ಲೋಡ್‌ ಮಾಡಿದ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಯುವಕನಿಗೆ ದಂಡಾಧಿಕಾರಿಯೂ ಆದ ತಹಸೀಲ್ದಾರ್‌, ಶಿವಲಿಂಗಪ್ರಭು ವಾಲಿ ಒಂದು ವಾರ ಕಾಲ ಪಟ್ಟಣದ ಸ್ವಚ್ಛತಾ ಕಾರ್ಯಕ್ಕೆ ನಿಯೋಜಿಸಿ ಆದೇಶಿಸಿದ್ದಾರೆ.

• accident

Karnataka Districts9, Feb 2020, 12:18 PM

ವಿಜಯಪುರ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

ಕಾರು, ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪಾರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರಿಗೆ ಗಾಯವಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂದು(ಭಾನುವಾರ) ನಡೆದಿದೆ.

• Temple

Karnataka Districts9, Feb 2020, 10:02 AM

ನಿಡಗುಂದಿ: ದೇವಸ್ಥಾನದ ಹುಂಡಿಗೆ ಕನ್ನ ಹಾಕಿದ ಖದೀಮರು

ಖದೀಮರು ದೇವಸ್ಥಾನದಲ್ಲಿನ ಹುಂಡಿ ಒಡೆದು ಹಣ ಕಳ್ಳತನ ಮಾಡಿದ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಶ್ರೀ ಮುದ್ಧೇಶ್ವರ ದೇವಸ್ಥಾನದಲ್ಲಿ ಕಳ್ಳತನವಾಗಿದೆ.

• accident

Karnataka Districts1, Feb 2020, 11:43 AM

ವಿಜಯಪುರ: ನಿಡಗುಂದಿ ಬಳಿ ಲಾರಿಗೆ ಡಿಕ್ಕಿ ಹೊಡೆದ ಶಾಲಾ ಬಸ್

ಲಾರಿಗೆ ಹಿಂಬದಿಯಿಂದ ಶಾಲಾ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ಮಂದಿಗೆ ಗಾಯವಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಉಣ್ಣಿಬಾವಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ(50) ರಲ್ಲಿ ಇಂದು(ಶನಿವಾರ) ಬೆಳಗ್ಗೆ ನಡೆದಿದೆ.

• Karnataka Districts23, Jan 2020, 10:24 AM

'ತಡೆಯಾಜ್ಞೆ ತೆರವುಗೊಂಡ ಕೂಡಲೇ ಆಲಮಟ್ಟಿ ಡ್ಯಾಂ ಎತ್ತರ ಕಾರ್ಯ ಪ್ರಾರಂಭ'

ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿ ಕೃಷ್ಣಾ ಮೇಲ್ದಂಡೆ ಯೋಜನೆಯಡಿಯಲ್ಲಿನ ವಿವಿಧ ಕಾಮಗಾರಿ ಬಾಕಿ ಹಾಗೂ ಆಲಮಟ್ಟಿ ಜಲಾಶಯಮಟ್ಟ ಎತ್ತರಿಸುವ ಯೋಜನೆಗೆ ಸಂಬಂ​ಧಿಸಿದಂತೆ ಸಾಧಕ-ಬಾಧಕ ಪರೀಶೀಲನೆಗೆ ಬುಧುವಾರ ಇಲ್ಲಿಗೆ ಆಗಮಿಸಿ ಅ​ಧಿಕಾರಿಗಳಿಂದ ವಿವಿಧ ಮಾಹಿತಿ ಕಲೆಹಾಕಿತು.

• tractor

Karnataka Districts18, Jan 2020, 9:43 AM

ನಿಡಗುಂದಿ ಬಳಿ ಶವಸಂಸ್ಕಾರಕ್ಕೆ ಹೊರಟಿದ್ದ ಟ್ರ್ಯಾಕ್ಟರ್‌ ಪಲ್ಟಿ: ತಪ್ಪಿದ ಭಾರಿ ದುರಂತ

ಶವಸಂಸ್ಕಾರಕ್ಕೆ ಹೊರಟಿದ್ದ ಟ್ರ್ಯಾಕ್ಟರ್‌ ಪಲ್ಟಿಯಾಗಿ 15 ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಹೊಳೆಮಸೂತಿ ಗ್ರಾಮದ ಸಮೀಪ ಶುಕ್ರವಾರ ಸಂಭ​ವಿ​ಸಿದೆ.

• Vijayapura
Video Icon

Karnataka Districts15, Jan 2020, 11:38 AM

ಮದುವೆಯಾಗಿದ್ರೂ ಬಿಡದ ಹುಡುಗಿಯರ ಚಟ: ಕಾಮುಕನಿಗೆ ಬಿತ್ತು ಧರ್ಮದೇಟು!

ಮದುವೆಯಾಗಿದ್ದರೂ ಮತ್ತೊಂದು ಯುವತಿಯ ಹಿಂದೆ ಬಿದ್ದಿದ್ದ ಕಾಂಟ್ರ್ಯಾಕ್ಟರ್‌ವೊಬ್ಬನಿಗೆ ಯುವತಿಯ ಸಂಬಂಧಿಕರು ಧರ್ಮದೇಟು ನೀಡಿದ ಘಟನೆ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ. ಮೋತಿಸಾಬ್ ತಳೇವಾಡ ಎಂಬಾತನೇ ಯುವತಿಯ ಹಿಂದೆ ಹಿಗ್ಗಾ ಮುಗ್ಗಾ ಏಟು ತಿಂದ ವ್ಯಕ್ತಿಯಾಗಿದ್ದಾನೆ.

• Nidagundi
Video Icon

Karnataka Districts1, Jan 2020, 4:20 PM

ಆರೋಗ್ಯ ಸಚಿವರೇ ಇಲ್ನೋಡಿ, ಹೆರಿಗೆಗೆ ಬಸ್‌ ನಿಲ್ದಾಣವೇ ಗತಿ!?

ಬಸ್‌ಗಾಗಿ ಕಾಯುವಾಗ ಗರ್ಭಿಣಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡ ಪಾರಿಣಾಮ ನಿಲ್ದಾಣದಲ್ಲೇ ಹೆರಿಗೆಯಾದ ಘಟನೆ ಜಿಲ್ಲೆ ನಿಡಗುಂದಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಇಂದು(ಬುಧವಾರ) ನಡೆದದೆ. ಬಸವನ ಬಾಗೇವಾಡಿಯ ಮಹಾದೇವಿ ಹಣಮಂತ ವಡ್ಡರ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ಹೋಗಲು ನಿಡಗುಂದಿ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದರು.

• Vijayapura27, Oct 2019, 11:40 AM

ಆಲಮಟ್ಟಿಯಲ್ಲಿ ಎಕ್ಸ​ಪ್ರೆಸ್‌ ರೈಲು ನಿಲುಗಡೆಗೆ ಆಗ್ರಹ

ಪ್ರವಾಸಿ ತಾಣವಾಗಿರುವ ಆಲಮಟ್ಟಿ ರೈಲು ನಿಲ್ದಾಣದಲ್ಲಿ ಈ ಮಾರ್ಗದಲ್ಲಿ ಚಲಿಸುವ ಎಲ್ಲ ಎಕ್ಸಪ್ರೆಸ್‌ ರೈ​ಲು​ಗ​ಳನ್ನು ನಿಲುಗಡೆ ಮಾಡಬೇಕೆಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿಗೆ ಜಿಪಂ ಮಾಜಿ ಸದಸ್ಯ ನಿಡಗುಂದಿಯ ಶಿವಾನಂದ ಅವಟಿ ನೇತೃತ್ವ​ದಲ್ಲಿ ಮನವಿ ಸಲ್ಲಿಸಲಾಯಿತು.

• BasavanaBagewadi

Karnataka Districts3, Oct 2019, 9:04 AM

'ಬಸವನಬಾಗೇವಾಡಿಯನ್ನೂ ಜಿಲ್ಲಾ ಕೇಂದ್ರ ಮಾಡಿ'

ಜಿಲ್ಲೆ ಹದಿಮೂರು ತಾಲೂಕು ಒಳಗೊಂಡಿದ್ದು, ಕೆಲ ತಾಲೂಕು ಕೇಂದ್ರಗಳಿಗೆ ಜಿಲ್ಲಾ ಕೇಂದ್ರವು ದೂರವಾಗಲಿರುವ ಹಿನ್ನೆಲೆ ಜನರ ಸಮಯ, ಹಣ ಎರಡೂ ವ್ಯರ್ಥವಾಗುವುದರಿಂದ ಬಸವನಬಾಗೇವಾಡಿಗೆ ನಿಡಗುಂದಿ, ಕೊಲ್ಹಾರ, ತಾಳಿಕೋಟಿ ಸೇರಿದಂತೆ ಆರು ತಾಲೂಕು ಸೇರಿಸಿ ಬಸವನಬಾಗೇವಾಡಿಯನ್ನೇ ನೂತನ ಜಿಲ್ಲಾ ಕೇಂದ್ರವನ್ನಾಗಿ ರಾಜ್ಯ ಸರ್ಕಾರ ರಚನೆ ಮಾಡಬೇಕು ಎಂದು ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ, ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಆಗ್ರಹಿಸಿದ್ದಾರೆ.

• Nidagundi School
Video Icon

lifestyle5, Sep 2019, 4:04 PM

ಹೆಂಡ್ತಿ ಬಳಿ ಸಾಲ ಮಾಡಿ ಸರಕಾರಿ ಶಾಲೆಯನ್ನು ಹೈಟೆಕ್ ಮಾಡಿದ ಶಿಕ್ಷಕ

ನನ್ನ ಶಾಲೆ ನನ್ನ ಹೆಮ್ಮೆ.  ನಂಬಿ ಇದು ಸರ್ಕಾರಿ ಶಾಲೆ....
ಒಬ್ಬ ಅತ್ಯುತ್ತಮ ಶಿಕ್ಷಕ ಮನಸು ಮಾಡಿದರೆ ಏನೇನೆಲ್ಲ ಬದಲಾವಣೆ ಮಾಡಬಹುದು ಎಂಬುದಕ್ಕೆ ಇದೊಂದು ಸ್ಪಷ್ಟ ಉದಾಹರಣೆ.. ಸರ್ಕಾರ ಅಧಿಕಾರಿಗಳು ಅನುದಾನ ಕೊಡ್ರಪ್ಪ ಅಂತ ಕೇಳಿದ್ರೆ ಬರೀ ಪೊಳ್ಳು ಭರವಸೆ ಕೊಟ್ಟು ಕೈ ತೊಳ್ಕೊತಾರೆ ಆದರೆ ಇಲ್ಲೊಬ್ಬ ಶಿಕ್ಷಕ ತನ್ನ ಶಾಲೆಯ ಅಭಿವೃದ್ಧಿಗಾಗಿ ಹೆಂಡತಿ ಬಳಿಯೇ ಸಾಲ ಮಾಡಿ ಶಾಲೆಯನ್ನ ಅಭಿವೃದ್ದಿ ಪಡಿಸಿದ್ದಾನೆ.. ಅಷ್ಟಕ್ಕೂ ಯಾರು ಆ ಶಿಕ್ಷಕ ಯಾವುದು ಆ ಶಾಲೆ ಅಂತೀರಾ ಈ ಸ್ಟೋರಿ ನೋಡಿ..