ನಿತಾ ಅಂಬಾನಿ  

(Search results - 2)
 • Nita Ambani

  SPORTS14, May 2019, 9:05 AM IST

  ಧೈರ್ಯ ಸಾಕಾಗಲಿಲ್ಲ- ಕೊನೆಯ ಎಸೆತ ನೋಡ್ಲಿಲ್ಲ: ನೀತಾ ಅಂಬಾನಿ

  ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ 12ನೇ ಆವೃತ್ತಿ ಫೈನಲ್ ಪಂದ್ಯ ಅಭಿಮಾನಿಗಳ ಎದೆಬಡಿತ ಹೆಚ್ಚಿಸಿದ ಪಂದ್ಯ. ಈ ಪಂದ್ಯದ ಅಂತಿಮ ಓವರ್ ಮಾತ್ರ ಆಟಗಾರರು, ಅಭಿಮಾನಿಗಳು ಮಾತ್ರವಲ್ಲ, ಮುಂಬೈ ತಂಡದ ಒಡತಿ ನೀತಾ ಅಂಬಾನಿಗೂ ಟೆನ್ಶನ್ ನೀಡಿತ್ತು

 • Nita Ambani

  NEWS30, Jun 2018, 4:59 PM IST

  ನೀತಾ ಅಂಬಾನಿ ಸ್ಟೆಪ್ಸ್ ಗೆ ಮುಖೇಶ್ ಬೋಲ್ಡ್: ಮತ್ತೆ ನೀವು?

  ರಿಲಯನ್ಸ್ ಗ್ರೂಪ್ ಮಾಲೀಕ ಮುಕೇಶ್ ಅಂಬಾನಿ ಪುತ್ರ ಆಕಾಶ್ ಹಾಗೂ ಶ್ಲೋಕಾ ಮೆಹ್ತಾ ಅವರ ವಿವಾಹ ಪೂರ್ವ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯುತ್ತಿವೆ. ಆಕಾಶ್ ಅಂಬಾನಿ ತಾಯಿ ನಿತಾ ಅಂಬಾನಿ ಅವರು ಡ್ಯಾನ್ಸ್ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿವೆ.