ನಿಧನ  

(Search results - 384)
 • kbsiddaiah

  Tumakuru19, Oct 2019, 11:23 AM IST

  ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಕೆ. ಬಿ. ಸಿದ್ದಯ್ಯ ಇನ್ನಿಲ್ಲ

  ಕರ್ನಾಟಕ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲೇಖಕ ಕೆ.ಬಿ.ಸಿದ್ದಯ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.writer k b siddaiah passes away in car crash

 • dead body man

  Bengaluru-Urban18, Oct 2019, 7:55 AM IST

  ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ಪಡೆದಿದ್ದ ಶಿಕ್ಷಕಿ ಸಾವು

  ಕಳೆದ ಎರಡು ತಿಂಗಳ ಹಿಂದೆ ವರ್ಗಾವಣೆಯಿಂದ ವಿನಾಯಿತಿ ಪಡೆದುಕೊಂಡಿದ್ದ ಕ್ಯಾನ್ಸರ್ ಪೀಡಿತ ಶಿಕ್ಷಕಿ ನಿಧನರಾಗಿದ್ದಾರೆ. 

 • Bengaluru-Urban12, Oct 2019, 7:37 AM IST

  ಗೋಪಾಲನಾಥ್ ನಿಧನ : ಎಸ್ಸೆಂ ಕೃಷ್ಣ ಸಂತಾಪ

  ಗೋಪಾಲನಾಥ್‌ ಅವರ ನಿಧನದ ವಿಷಯ ತಿಳಿದು ಅತ್ಯಂತ ದುಃಖವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಶೋಕ ಸಂದೇಶದಲ್ಲಿ ಹೇಳಿದ್ದಾರೆ.

 • Kadri Gopalnath

  Dakshina Kannada11, Oct 2019, 8:20 AM IST

  ಪ್ರಸಿದ್ಧ ಸ್ಯಾಕ್ಸೊಫೋನ್ ವಾದಕ ಕದ್ರಿ ಗೋಪಾಲನಾಥ್ ನಿಧನ

  ಭಾರತದ ಪ್ರಸಿದ್ಧ ಸ್ಯಾಕ್ಸೋಫೋನ್ ವಾದಕ ಪದ್ಮಶ್ರೀ ಕದ್ರಿ ಗೋಪಾಲನಾಥ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಗೋಪಾಲನಾಥ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

 • anand mamani mla 1

  Karnataka Districts7, Oct 2019, 10:55 AM IST

  'ನೆರೆ ಸಂತ್ರಸ್ಥರಿಗೆ ಸೂಕ್ತ ಪರಿಹಾರ ಕೊಡುವಲ್ಲಿ ಸರಕಾರ ಯಶಸ್ವಿ'

  ಎಲ್ಲಮ್ಮ ಕ್ಷೇತ್ರದಲ್ಲಿ ಮಲಪ್ರಭಾ ನದಿಯಿಂದ ನೆರೆ ಹಾವಳಿಗೆ ಮುನವಳ್ಳಿ ಸೇರಿ ಹನ್ನೊಂದು ಹಳ್ಳಿಗಳು ತುತ್ತಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 28.56 ಕೋಟಿ ಹಣ ನೆರೆ ಹಾವಳಿ ಸಂದರ್ಭದಲ್ಲಿ ನಿಧನರಾದ ಕುಟುಂಬಗಳಿಗೆ ತಲಾ 10 ಲಕ್ಷ, ಸಂಪೂರ್ಣ ಮನೆ ಬಿದ್ದವರಿಗೆ 5 ಲಕ್ಷ ಹೀಗೆ 1 ಲಕ್ಷ, 25 ಸಾವಿರ, 10 ಸಾವಿರ ಹೀಗೆ ಹಾನಿಗೆ ತಕ್ಕಂತೆ ಪರಿಹಾರವನ್ನು ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ನೀಡಲಾಗಿತ್ತಿದ್ದು, ನೆರೆ ಸಂತ್ರಸ್ತರ ನೆರವಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿದೆ ಎಂದು ಶಾಸಕ ಆನಂದ ಮಾಮನಿ ಹೇಳಿದರು.
   

 • Bengaluru

  Karnataka Districts6, Oct 2019, 10:03 AM IST

  ಬೆಂಗಳೂರು ವಿವಿ ಕುಲ ಸಚಿವ ಶ್ರೀನಿವಾಸ್‌ ನಿಧನ

  ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಸಚಿವರಾಗಿ (ಆಡಳಿತ) ಕಾರ್ಯ ನಿರ್ವಹಿಸುತ್ತಿದ್ದ ಡಾ.ಆರ್‌. ಶ್ರೀನಿವಾಸ್‌ (59) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
   

 • ias officer

  Karnataka Districts2, Oct 2019, 11:42 AM IST

  ಅನಾರೋಗ್ಯ : ಐಎಎಸ್‌ ಅಧಿಕಾರಿ ನಿಧನ

  ದಾವಣಗೆರೆಯ ಐಎಎಸ್ ಅಧಿಕಾರಿಯೋರ್ವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. 

 • Teacher

  Karnataka Districts27, Sep 2019, 6:47 PM IST

  ಕಡ್ಡಾಯ ವರ್ಗಾವಣೆ ಶಾಕ್‌ನಿಂದ ಕೋಮಾ ಸೇರಿದ್ದ ಹುಬ್ಬಳ್ಳಿ ಶಿಕ್ಷಕ ನಿಧನ

  ಶಿಕ್ಷಕರ ಕಡ್ಡಾಯ ಶಿಕ್ಷಕರ ವರ್ಗಾವಣೆಯಿಂದ ಶಾಕ್ ಗೆ ಒಳಗಾಗಿ ಕೋಮಾಕ್ಕೆ ಜಾರಿದ್ದ ಹುಬ್ಬಳ್ಳಿಯ ಶಿಕ್ಷಕರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

 • Madhav Apte

  SPORTS24, Sep 2019, 3:54 PM IST

  ಭಾರತದ ಮಾಜಿ ಕ್ರಿಕೆಟಿಗ ಮಾಧವ್‌ ಆಪ್ಟೆ ನಿಧನಕ್ಕೆ ಕಂಬನಿ ಮಿಡಿದ ಸಚಿನ್

  ನವೆಂಬರ್ 1952ರಲ್ಲಿ ನಾಗ್ಪುರದಲ್ಲಿ ಪಾಕಿಸ್ತಾನ ವಿರುದ್ಧ ಮಾಧವ್‌ ಆಪ್ಟೆ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. 1952-53ರಲ್ಲಿ ಪೋರ್ಟ್ ಆಫ್ ಸ್ಪೇನ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 163 ರನ್ ಬಾರಿಸುವ ಮೂಲಕ ಭಾರತ ತಂಡವನ್ನು ಸೋಲಿನಿಂದ ಪಾರು ಮಾಡಿದ್ದರು.

 • TDP

  NEWS22, Sep 2019, 9:10 AM IST

  ಸಂಸತ್‌ನಲ್ಲಿ ವಿವಿಧ ವೇಷದಲ್ಲಿ ಮಿಂಚುತ್ತಿದ್ದ ಮಾಜಿ ಸಂಸದ ನಿಧನ!

  ಸಂಸತ್‌ನಲ್ಲಿ ವಿವಿಧ ವೇಷದಲ್ಲಿ ಮಿಂಚುತ್ತಿದ್ದ ಟಿಡಿಪಿ ಮಾಜಿ ಸಂಸದ ಶಿವಪ್ರಸಾದ್‌ ನಿಧನ| ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ಸಂಸತ್ತಿನ ಮುಂಭಾಗದಲ್ಲಿ ತಮ್ಮ ವಿಶೇಷ ರೀತಿಯ ಪ್ರತಿಭಟನೆಯಿಂದ ಖ್ಯಾತಿ

 • Doctor

  Karnataka Districts17, Sep 2019, 8:29 AM IST

  ರಾಮನಗರದ 5 ರು. ವೈದ್ಯ ನಿಧನ!

  ರಾಮನಗರದ 5 ರು. ವೈದ್ಯ ಎಸ್‌.ಎಲ್‌. ತಿ​ಮ್ಮಯ್ಯ ನಿಧನ| ತಾಲೂಕಿನ ಪ್ರಥಮ ವೈದ್ಯರು, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದ ಪರಿಚಾರಕ

 • NEWS14, Sep 2019, 5:01 PM IST

  ಮುಖ್ಯಮಂತ್ರಿ ಮನೆಯ ಸಾಕುನಾಯಿ ಸತ್ತಿದ್ದಕ್ಕೆ ಡಾಕ್ಟರ್ ವಿರುದ್ಧ FIR!

  ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಅವರ ಅಧಿಕೃತ ನಿವಾಸ ಪ್ರಗತಿ ಭವನದಲ್ಲಿದ್ದ ಸಾಕುನಾಯಿ ಅಕಾಲಿಕ ನಿಧನ ಹೊಂದಿದೆ. ಈ ಕಾರಣಕ್ಕೆ ನಾಯಿಗೆ ಚಿಕಿತ್ಸೆ ನೀಡಿದ್ದ ಪಶು ವೈದ್ಯನ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

 • इस दिन को मुहर्रम के अलावा यौमे आशुरा भी कहते हैं।
  Video Icon

  ASTROLOGY10, Sep 2019, 7:27 PM IST

  ತ್ಯಾಗ-ಬಲಿದಾನದ ಮೊಹರಂ: ಇತಿಹಾಸ, ಮಹತ್ವ ಮತ್ತು ಆಚರಣೆ

  ತ್ಯಾಗ, ಬಲಿದಾನವನ್ನು ನೆನಪಿಸಿಕೊಳ್ಳುವ ಸಲುವಾಗಿ ಮುಸ್ಲಿಂ ಬಾಂಧವರು ಮೊಹರಂ ಆಚರಿಸುತ್ತಾರೆ. ಮುಹರಂ-ಉಲ್-ಹರಾಮ್ ಎಂದೂ ಕರೆಯಲ್ಪಡುವ ಮೊಹರಂ ಹಿಜ್ರಿ ಕ್ಯಾಲೆಂಡರ್‌ನ ಮೊದಲ ತಿಂಗಳು. ಇದು ಇಸ್ಲಾಮಿಕ್ ವರ್ಷದ ಆರಂಭವನ್ನು ಸೂಚಿಸುತ್ತದೆ. ಪ್ರವಾದಿ ಮುಹಮ್ಮದ್ ಅವರ ಮೊಮ್ಮಗ ಇಮಾಮ್ ಹುಸೇನ್ ಅಲಿ, ಅಶುರಾ ಎಂದೂ ಕರೆಯಲ್ಪಡುವ ಮೊಹರಂನ 10ನೇ ದಿನದಂದು ಹುತಾತ್ಮರಾದರು. ಶಿಯಾ ಸಮುದಾಯ ಮೂರನೆಯ ಇಮಾಮ್ ಎಂದು ನಂಬಿದ್ದ  ಅವರನ್ನು ಕ್ರಿ.ಶ. 680ರಲ್ಲಿ ನಡೆದ ಕಾರ್ಬಲಾ ಯುದ್ಧದಲ್ಲಿ, ಕಲೀಫ್ ಯಾಜಿದ್ ಸೈನಿಕರು ಕೊಂದರು. ಅಂದಿನಿಂದ, ಇಮಾಮ್ ಹುಸೇನ್ ಅವರ ನಿಧನಕ್ಕೆ ಮುಸ್ಲಿಂ ಸಮುದಾಯದಲ್ಲಿ ಶೋಕವಿದೆ.

 • Mugabe

  NEWS7, Sep 2019, 10:24 AM IST

  ಜಿಂಬಾಬ್ವೆಯ ಸರ್ವಾಧಿಕಾರಿ ರಾಬರ್ಟ್ ಮುಗಾಬೆ ನಿಧನ!

  ರಾಬರ್ಟ್‌ ಮುಗಾಬೆ ಯುಗಾಂತ್ಯ| 37 ವರ್ಷ ಜಿಂಬಾಬ್ವೆ ಆಳಿದ ಮಾಜಿ ಸರ್ವಾಧಿಕಾರಿ ನಿಧನ| ಸರ್ವಾಧಿಕಾರಿಯಾಗಿ ಬದಲಾಗಿದ್ದ ಸ್ವಾತಂತ್ರ್ಯ ಹೋರಾಟಗಾರ

 • Gadag

  Karnataka Districts5, Sep 2019, 10:32 PM IST

  ಶಿಕ್ಷಕ ದಿನಾಚರಣೆಯಂದೆ ಮರೆಯಾದ ಆದರ್ಶ ಬಿ.ಜಿ.ಅಣ್ಣಿಗೇರಿ

  ಹಿರಿಯ ಶಿಕ್ಷಕ, ಶಿಕ್ಷಣ ಪ್ರೇಮಿ..ಉತ್ತರ ಕರ್ನಾಟಕದ ಅನೇಕ ವಿದ್ಯಾರ್ಥಿಗಳಿಗೆ ಮುಂದಿನ ಬದುಕು ಕಟ್ಟಿಕೊಟ್ಟ ಗದಗದ ಬಿ.ಜಿ.ಅಣ್ಣಿಗೇರಿ(89) ಶಿಕ್ಷಕರ ದಿನಾಚರಣೆಯಂದೆ ನಿಧನರಾಗಿದ್ದಾರೆ.