ನಿರೀಕ್ಷಣಾ ಜಾಮೀನು  

(Search results - 19)
 • <p>Coronavirus</p>

  Karnataka Districts16, May 2020, 9:29 AM

  ಮಸೀದೀಲಿ ‘ಕೊರೋನಾ ಯೋಧರ’ ತಳ್ಳಿದ ವೈದ್ಯನಿಗೆ ಜಾಮೀನು

  ಲಾಕ್‌ ಡೌನ್‌ ಉಲ್ಲಂಘಿಸಿ ಹಾವೇರಿ ಜಿಲ್ಲೆಯ ಸವಣೂರು ಪೇಟೆಯ ಜುಮ್ಮಾ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿದ ಹಾಗೂ ಮಸೀದಿಯಿಂದ ಹೊರ ಹೋಗುವಂತೆ ಸೂಚಿಸಿದ ಸ್ಥಳೀಯ ತಹಶೀಲ್ದಾರ್‌ ಹಾಗೂ ಕೊರೋನಾ ನಿಯಂತ್ರಣ ಸಿಬ್ಬಂದಿಯನ್ನು ದೂಡಿದ ಪ್ರಕರಣ ಸಂಬಂಧ ಬಂಧನ ಭೀತಿ ಎದುರಿಸುತ್ತಿದ್ದ ಆರೋಪಿ ವೈದ್ಯ ಡಾ.ನನ್ನೆಮಿಯಾಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

 • chidambaram5

  NEWS5, Sep 2019, 12:35 PM

  INX ಭೂತ ಬಿಡಲ್ಲ: ಚಿದಂಬರಂಗೆ ಸುಪ್ರೀಂ ಜಾಮೀನು ಕೊಡ್ಲಿಲ್ಲ!

  ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿಂದತೆ, ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇ.ಡಿ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಈ ಹಿಂದೆ ಚಿದಂಬರಂ ಅರ್ಜಿ ಸಲ್ಲಿಸಿದ್ದರು.

 • undefined
  Video Icon

  NEWS3, Sep 2019, 4:29 PM

  ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸದ ಡಿಕೆಶಿ.. ಮುಂದಿನ ಸ್ಟೆಪ್ ಏನು?

  ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅವರಿಗೆ ಬಂಧನದ ಭೀತಿ ಇಲ್ವಾ? ಎಂಬ ಪ್ರಶ್ನೆ ಮೂಡಿದೆ. ಇದೇ ಕಾರಣಕ್ಕೆ ಡಿಕೆ ಶಿವಕುಮಾರ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ ಎಂಬ ಮಾತುಗಳು ಕೇಳಿ ಬಂಧಿವೆ. ಅಂದರೆ ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬೇರೆಯದೇ ಪ್ರಶ್ನೆ ಕೇಳುತ್ತ ಕಾಲಹರಣ ಮಾಡುತ್ತಿದ್ದಾರೆಯೇ? ಗೊತ್ತಿಲ್ಲ. ಒಟ್ಟಿನಲ್ಲಿ ಡಿಕೆಶಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವ ಬದಲು ಇಡಿ ಅಧಿಕಾರಿಗಳ ವಿರುದ್ಧವೇ ಸುಪ್ರೀಂ ಮೆಟ್ಟಿಲೇರಲು ಮುಂದಾಗಿದ್ದಾರೆ ಎನ್ನಲಾಗಿದೆ.

 • chidambaram

  NEWS27, Aug 2019, 7:58 AM

  ಚಿದಂಬರಂಗೆ ಡಬಲ್‌ ಶಾಕ್‌!

  ಚಿದುಗೆ ಡಬಲ್‌ ಶಾಕ್‌| ನಿರೀಕ್ಷಣಾ ಜಾಮೀನು ಕುರಿತ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ| ಮತ್ತೆ ಸಿಬಿಐ ವಶಕ್ಕೆ ಮಾಜಿ ಹಣಕಾಸು ಸಚಿವ

 • P. Chidambaram

  NEWS21, Aug 2019, 4:58 PM

  ಚಿದಂಬರಂ ನಿರೀಕ್ಷಣಾ ತುರ್ತು ವಿಚಾರಣೆಗೆ ಸುಪ್ರೀಂ ನಕಾರ!

  ಮಹತ್ವದ ಬೆಳವಣಿಗೆಯೊಂದರಲ್ಲಿ ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.

 • Amid fight in ahead election Patiala court gave a big order against Robert Vadra, increased difficulties

  NEWS1, Apr 2019, 7:10 PM

  ಅಕ್ರಮ ಹಣ ವರ್ಗಾವಣೆ: ರಾಬರ್ಟ್ ವಾದ್ರಾಗೆ ನಿರೀಕ್ಷಣಾ ಜಾಮೀನು!

  ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಹಾಗೂ ಅಪ್ತ  ಮನೋಜ್ ಅರೋರಾಗೆವಿಶೇಷ ಸಿಬಿಐ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

 • CM Kumaraswamy
  Video Icon

  NEWS25, Feb 2019, 2:14 PM

  ಸಿಎಂಗೆ ಕಾನೂನು ಲೆಕ್ಕಕ್ಕೇ ಇಲ್ಲ! ಆದೇಶ ಉಲ್ಲಂಘಿಸಿ ದೇಶ ಬಿಟ್ರು ಹಾರಿದ್ರಾ ಸಿಎಂ?

  ಜಂತಕಲ್ ಮೈನಿಂಗ್ ಕೇಸಲ್ಲಿ ಆರೋಪಿಯಾಗಿರುವ ಸಿಎಂ ಕುಮಾರಸ್ವಾಮಿ 2017 ಏಪ್ರಿಲ್ 25 ರಂದು ಜಾಮೀನು ಪಡೆದಿದ್ದರು. ಹೊಸ ವರ್ಷಾಚರಣೆ ವೇಳೆ ಕೋರ್ಟ್ ಅನುಮತಿ ಪಡೆಯದೇ ಸಿಂಗಾಪುರಕ್ಕೆ ತೆರಳಿದ್ದರು. ನಿರೀಕ್ಷಣಾ ಜಾಮೀನು ಷರತ್ತನ್ನು ಉಲ್ಲಂಘಿಸಿದ್ದಾರೆ.  

 • undefined

  NATIONAL2, Feb 2019, 9:19 AM

  ಪ್ರಿಯಾಂಕ ಪತಿ ವಾದ್ರಾಗೆ ಬಂಧನ ಭೀತಿ..?

   ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ದೆಹಲಿಯ ಕೋರ್ಟ್ ವೊಂದರಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. 
   

 • undefined

  NEWS29, Jan 2019, 12:24 PM

  ಏರ್‌ಸೆಲ್ ಮ್ಯಾಕ್ಸಿ ಸ್: ಕಾರ್ತಿ, ಚಿದಂಬರಂಗೆ ಫೆ.18 ರವರೆಗೆ ರಿಲೀಫ್

  ಏರ್‌ಸೆಲ್ ಮ್ಯಾಕ್ಸಿಸ್ ಹಗರಣ ಸಂಬಂಧ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ದೆಹಲಿ ಕೋರ್ಟ್ ಫೆ.18  ರವರೆಗೂ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. 

 • undefined

  NEWS1, Nov 2018, 8:11 AM

  ಕೋರ್ಟ್ ಮೊರೆ ಹೋದ ವಿಜಿ ಪತ್ನಿ ನಾಗರತ್ನ

  ದುನಿಯಾ ವಿಜಯ್ ಅವರ ಮೊದಲ ಪತ್ನಿ ನಾಗರತ್ನ ಮೇಲಿನ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಸೆಷನ್ಸ್‌ ಕೋರ್ಟ್‌ ಮೊರೆ ಹೋಗಿದ್ದಾರೆ. 

 • undefined
  Video Icon

  NEWS27, Oct 2018, 4:01 PM

  ಅರ್ಜುನ್ ಸರ್ಜಾ ವಿರುದ್ಧ ಎಫ್ ಐಆರ್ ದಾಖಲು

  ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ  ಕಬ್ಬನ್ ಪಾರ್ಕ್  ಪೊಲಿಸ್ ಠಾಣೆಯಲ್ಲಿ ಅರ್ಜುನ್ ಸರ್ಜಾ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಬಂಧನದ ಭೀತಿಯಲ್ಲಿರುವ  ನಟ ಸರ್ಜಾ ನಿರೀಕ್ಷಣಾ ಜಾಮೀನು ಪಡೆಯುವ ಬಗ್ಗೆ ಕಾನೂನು ತಜ್ಞರ  ಜೊತೆಗೆ  ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.  

 • undefined

  NEWS4, Jul 2018, 7:24 AM

  ಡಿಕೆಸು ಆಪ್ತ ಹೈ ಕೋರ್ಟ್ ಮೊರೆ

  ಅಮಾನ್ಯಗೊಂಡ ನೋಟುಗಳ ಅಕ್ರಮ ವಿನಿಮಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಸಂಸದ ಡಿ.ಕೆ.ಸುರೇಶ್‌ ಅವರ ಮಾಜಿ ಆಪ್ತ ಸಹಾಯಕ ಬಿ.ಪದ್ಮನಾಭಯ್ಯ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

 • undefined

  NEWS30, Jun 2018, 8:13 AM

  ಡಿಕೆಶಿ ಪ್ರಕರಣ : ಜಾಮೀನು ಅರ್ಜಿ ವಜಾ

  ಕಪ್ಪು ಹಣ ಸಕ್ರಮ ಪ್ರಕರಣ ಸಂಬಂಧ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರ ಬೆಂಬಲಿಗರಿಗೆ ನೆರವು ನೀಡಿದ ಆರೋಪ ಎದುರಿಸುತ್ತಿರುವ ಕನಕಪುರ ತಹಶೀಲ್ದಾರ್‌ ಕಚೇರಿ (ಚುನಾವಣಾ ವಿಭಾಗ) ಎಫ್‌ಡಿಸಿ ಎನ್‌.ನಂಜಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ಸಿಬಿಐ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

 • undefined

  6, Jun 2018, 7:14 AM

  ದುನಿಯಾ ವಿಜಿಗೆ ಸಿಗುತ್ತಾ ನಿರೀಕ್ಷಣಾ ಜಾಮೀನು..?

  ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ನಟ ದುನಿಯಾ ವಿಜಯ್ ಹಾಗೂ ನಿರ್ಮಾಪಕ ಸುಂದರ್‌ಗೌಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಈಗಾಗಲೇ ನಡೆದಿದ್ದು, ಈ ಬಗ್ಗೆ ಅಂತಿಮ ಆದೇಶ  ಜೂ.8 ರಂದು ಪ್ರಕಟವಾಗಲಿದೆ. 

 • undefined

  5, Jun 2018, 12:51 PM

  ಏರ್ ಸೆಲ್- ಮ್ಯಾಕ್ಸಿಸ್ ಪ್ರಕರಣ: ಚಿದಂಬರಂಗೆ ನಿರೀಕ್ಷಣಾ ಜಾಮೀನು

  ಏರ್’ಸೆಲ್ ಮ್ಯಾಕ್ಸಿಸ್ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಮಾಜಿ ವಿತ್ತ ಸಚಿವ ಪಿ ಚಿದಂಬರಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಜುಲೈ 10 ರವರೆಗೆ ಮಧ್ಯಂತರ ಜಾಮೀನು ನೀಡಿದೆ.