ನೀಟ್ ಪರೀಕ್ಷೆ
(Search results - 25)EducationJan 15, 2021, 11:34 AM IST
ನೀಟ್ ಪಿಜಿ ಪರೀಕ್ಷೆಗೆ ದಿನಾಂಕ ಪ್ರಕಟ..! ಇಲ್ಲದೆ ಡೀಟೆಲ್ಸ್
ನೀಟ್ ಪಿಜಿ ಪರೀಕ್ಷೆಗಳ ದಿನಾಂಕ ಪ್ರಕಟ | ಅರ್ಜಿಯ ನಮೂನೆ ಶೀಘ್ರವೇ ಪ್ರಕಟ
Fact CheckOct 21, 2020, 9:42 AM IST
Fact Check : ನೀಟ್ ಪರೀಕ್ಷೆಯ ಮೊದಲ ಐದೂ ಸ್ಥಾನಗಳು ಮುಸ್ಲಿಮರಿಗೆ?
2020 ರ ನೀಟ್ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮೊದಲ ಐದೂ ಸ್ಥಾನಗಳಲ್ಲಿ ಮುಸ್ಲಿಮರೇ ಇದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಿಜನಾ ಈ ಸುದ್ದಿ?
EducationOct 16, 2020, 5:19 PM IST
NEET ಪರೀಕ್ಷೆ ಫಲಿತಾಂಶ ಪ್ರಕಟ: ರಿಸಲ್ಟ್ ನೋಡಲು ಈ ಕ್ರಮ ಅನುಸರಿಸಿ..!
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಫಲಿತಾಂಶ ಪ್ರಕಟವಾಗಿದ್ದು, ರಿಸಲ್ಟ್ ನೋಡಲು ಈ ಕೆಳಗಿನ ಕ್ರಮಗಳನ್ನ ಅನುಸರಿಸಿ..!
EducationOct 14, 2020, 7:16 PM IST
ಸಿಎಂ, ಸಚಿವರ ಸಹಾಯದಿಂದ ನೀಟ್ ಪರೀಕ್ಷೆಗಿದ್ದ ಅಡ್ಡಿ ನಿವಾರಣೆ, ವಿದ್ಯಾರ್ಥಿನಿ ಫುಲ್ ಖುಷ್
ಆತಂಕದಲ್ಲಿದ್ದ ವಿದ್ಯಾರ್ಥಿನಿಗೆ ಸಹಾಯ ಹಸ್ತ ಚಾಚಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಿಎಂ, ಸಚಿವರ ಮಧ್ಯಪ್ರವೇಶದಿಂದ ನೀಟ್ ಪರೀಕ್ಷೆಗಿದ್ದ ಅಡ್ಡಿ ನಿವಾರಣೆ.
IndiaSep 14, 2020, 9:41 PM IST
ಕೈ ಕೊಟ್ಟ ಪರೀಕ್ಷೆ ವಿಚಾರ, ತಮಿಳು ನಟ ಸೂರ್ಯಗೆ ನ್ಯಾಯಾಂಗ ನಿಂದನೆ ಸಂಕಟ!
ತಮಿಳು ನಟ ಸೂರ್ಯ ಅವರ ಮೇಲೆ ಯಾಕೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬಾರದು ಎಂಬ ಪ್ರಶ್ನೆಯನ್ನು ನ್ಯಾಯಾಧೀಶರೊಬ್ಬರು ಎತ್ತಿದ್ದಾರೆ. ನೀಟ್ ಪರೀಕ್ಷೆ ವಿಚಾರಕ್ಕೆ ಸೂರ್ಯ ಮಾತನಾಡಿದ್ದ ವಿಷಯ ಚರ್ಚೆ ಹುಟ್ಟುಹಾಕಿದೆ.
EducationSep 8, 2020, 6:24 PM IST
NEET ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಡ್ರೆಸ್ ಕೋಡ್ ಸೇರಿದಂತೆ ಕೆಲವು ನಿಯಮಗಳು ಜಾರಿ
2020ನೇ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET)ಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಡ್ರೆಸ್ ಕೋಡ್ ಸೇರಿದಂತೆ ಕೆಲವು ನಿಯಮಗಳನ್ನು ಹೊರಡಿಸಿದೆ.
EducationSep 4, 2020, 5:11 PM IST
ನೀಟ್, ಜೆಇಇ ಪರೀಕ್ಷೆ ವಿವಾದ: ಫೈನಲೀ ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಸುಪ್ರೀಂ
ನೀಟ್, ಜೆಇಇ ಪರೀಕ್ಷೆ ವಿವಾದಕ್ಕೆ ಸುಪ್ರೀಂ ಕೋರ್ಟ್ ಅಂತಿಮವಾಗಿ ತೆರೆ ಎಳೆದಿದೆ. ಈ ಮೂಲಕ ಬಿಜೆಪಿಯೇತರ ಆರು ರಾಜ್ಯಗಳಿಗೆ ಮುಖಭಂಗವಾಗಿದೆ.
EducationSep 2, 2020, 2:50 PM IST
ನೀಟ್ ಪರೀಕ್ಷೆ ಬರೆಯಲು ಅನುಮತಿ ಕೇಳಿದ ಪುಲ್ವಾಮಾ ದಾಳಿಯ ಆರೋಪಿ
ಪ್ರಸಕ್ತ ಸಾಲಿನ ವೃತ್ತಿಪರ ಕೋರ್ಸ್ ಗಳಿಗೆ ನಡೆಯಲಿರುವ ನೀಟ್(ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ) ಸೆಪ್ಟೆಂಬರ್ 13ರಂದು ನಡೆಯಲಿದೆ. ಈ ಪರೀಕ್ಷೆ ಬರೆಯಲು ಪುಲ್ವಾಮಾ ಭಯೋತ್ಪಾದಕ ದಾಳಿಯ ಆರೋಪಿ ಅವಕಾಶ ನೀಡಬೇಕೆಂದು ಕೇಳಿಕೊಂಡಿದ್ದಾನೆ.
Education JobsAug 26, 2020, 3:56 PM IST
ವಿದ್ಯಾರ್ಥಿಗಳ ನೆರವಿಗೂ ಬಂದ ಸೋನು ಸೂದ್: ಕೇಂದ್ರ ಸರ್ಕಾರ ಸ್ಪಂದಿಸುತ್ತಾ..?
ಬಾಲಿವುಡ್ ನಟ ಸೋನುಸೂದ್ ಅವರು ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ನೆರವಿಗೂ ಧಾವಿಸಿದ್ದಾರೆ.
Education JobsAug 25, 2020, 6:20 PM IST
ಭಾರತದಲ್ಲಿ JEE, NEET ಪರೀಕ್ಷೆ ಮುಂದೂಡಿ ಅಭಿಯಾನಕ್ಕೆ ಸ್ವಿಡನ್ ಪರಿಸರ ಹೋರಾಟಗಾರ್ತಿ ಸಾಥ್
JEE ಮತ್ತು NEET ಪರೀಕ್ಷೆ ಮುಂದೂಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರುವಾಗಿದೆ. ಇದಕ್ಕೆ ಸ್ವಿಡನ್ನ ಪರಿಸರ ಹೋರಾಟಗಾರ್ತಿ ಬೆಂಬಲಕ್ಕೆ ನಿಂತಿದ್ದಾರೆ.
Education JobsAug 23, 2020, 6:53 PM IST
NEET,JEE ಪರೀಕ್ಷೆ ಗೊಂದಲಗಳಿಗೆ ತೆರೆ ಎಳೆದ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ
NEET ಹಾಗೂ JEE ಪರೀಕ್ಷೆ ಬಗ್ಗೆ ಹುಟ್ಟಿಕೊಂಡಿರುವ ಗೊಂದಲಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸ್ಪಷ್ಟನೆ ಕೊಟ್ಟಿದೆ.
Education JobsAug 17, 2020, 2:28 PM IST
ನೀಟ್, ಜೆಇಇ ಪರೀಕ್ಷೆ ಮುಂದೂಡಲು ಸುಪ್ರೀಂ ನಕಾರ: ಪರೀಕ್ಷೆಗಳು ನಡೆಯಲಿವೆ ಯಥಾ ಪ್ರಕಾರ
ನೀಟ್, ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ನಿಗದಿಯಂತೆ ಪರೀಕ್ಷೆಗಳು ನಡೆಯಲಿವೆ.
Fact CheckJun 20, 2020, 8:44 AM IST
Fact Check: ನೀಟ್ ಪರೀಕ್ಷೆ ಮುಂದೂಡಲಾಯ್ತೆ?
‘ಭಾರತದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಜುಲೈ 26ರಂದು ನಡೆಸಲು ಉದ್ದೇಶಿಸಿದ್ದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್)ಗಳನ್ನು ಮುಂದೂಡಲಾಗಿದೆ. ಆದಷ್ಟುಬೇಗ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ ಎಂಬ ಆಶಾಭಾವದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ 2020ರ ಆಗಸ್ಟ್ ಕೊನೆಯವಾರದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಆಗಸ್ಟ್ 15ರ ನಂತರ ಪ್ರವೇಶ ಪತ್ರಗಳನ್ನು ನೀಡಲಾಗುವುದು’ ಎಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ನಿಜನಾ ಈ ಸುದ್ದಿ?
NEWSJul 13, 2019, 4:56 PM IST
ಭಾರತದ ನೀಟ್ ಎಕ್ಸಾಂ ಬಗ್ಗೆ ಆಸ್ಟ್ರೇಲಿಯಾದಿಂದ ಬಂದ ಸುದ್ದಿ
ಪ್ರತಿ ವರ್ಷ 13 ಲಕ್ಷ ವಿದ್ಯಾರ್ಥಿಗಳು ನ್ಯಾಶನಲ್ ಎಲಿಜಬಿಲಿಟಿ ಕಮ್ ಎಂಟ್ರೆಸ್ ಎಕ್ಸಾಂ ಅಂದರೆ ನೀಟ್ ಪರೀಕ್ಷೆಯನ್ನು ಭಾರತದಲ್ಲಿ ಬರೆಯುತ್ತಿದ್ದಾರೆ. ಈ ನೀಟ್ ಪರೀಕ್ಷೆ ಕುರಿತು ಆಸ್ಟ್ರೇಲಿಯಾದಿಂದ ಒಂದು ಸುದ್ದಿ ಬಂದಿದೆ.
EDUCATION-JOBSMay 7, 2019, 2:55 PM IST
ರೈಲಿನಿಂದ NEET ಮಿಸ್ಸಾದವರಿಗೆ ಮತ್ತೆ ಚಾನ್ಸ್: ಪರೀಕ್ಷೆ ದಿನಾಂಕವೂ ಫಿಕ್ಸ್..!
ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರು, ರೈಲು ವಿಳಂಬದಿಂದಾಗಿ ‘ನೀಟ್’ ಪರೀಕ್ಷೆಯಿಂದ ವಂಚಿತರಾದ ಕರ್ನಾಟಕದ ಎಲ್ಲ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಇದೇ ತಿಂಗಳ 20ರಂದು ಈ ಮೊದಲು ನಿಗದಿಪಡಿಸಿದ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.