ನೀತಿ ಸಂಹಿತೆ  

(Search results - 104)
  • undefined

    Karnataka Districts13, Oct 2020, 8:31 AM

    ಚುನಾವಣೆ ಕೇಸ್‌ ರದ್ದುಪಡಿಸಲು ಕೋರಿದ್ದ ಪ್ರಕಾಶ್‌ ರೈ ಅರ್ಜಿ ವಜಾ

    ಕಳೆದ ಲೋಕಸಭೆ ಚುನಾವಣೆಯ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸುವಂತೆ ಕೋರಿ ನಟ ಪ್ರಕಾಶ್‌ ರೈ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.
     

  • Voting

    Karnataka Districts14, Dec 2019, 11:48 AM

    ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮತ್ತೆ ಚುನಾವಣೆ ಕಾವು

    ಕಳೆದ ಎರಡು ತಿಂಗಳಿನಿಂದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಎಲ್ಲ ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆಯಾಗಿದೆ ಎಂಬ ಆರೋಪದ ಬೆನ್ನಲ್ಲಿಯೇ ಚಿಕ್ಕಬಳ್ಳಾಪುರ ನಗರಸಭಾ ಚುನಾವಣೆಗಳು ಆಗಮಿಸಿದ್ದು, ಮತ್ತೆ ನೀತಿ ಸಂಹಿತೆ ಜಾರಿಯಾಗುವ ಎಲ್ಲ ಸೂಚನೆಗಳಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಮತ್ತೆ ತಡೆ ಬೀಳಲಿದೆ.

  • Smriti Irani

    India13, Dec 2019, 6:33 PM

    ರಾಹುಲ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ!

    ಭಾರತ ‘ರೇಪ್ ಇನ್ ಇಂಡಿಯಾ’ ಆಗಿ ಬದಲಾಗುತ್ತಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ, ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಚುನಾವಣಾ ಪ್ರಚಾರದ ವೇಳೆ ಅತ್ಯಾಚಾರ ಪ್ರಕರಣಗಳನ್ನು ಉಲ್ಲೇಖಿಸಿರುವ ರಾಹುಲ್ ಗಾಂಧಿ, ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ದೂರು ನೀಡಿದೆ.

  • Local Body election

    Karnataka Districts6, Dec 2019, 9:04 AM

    ಬೈ ಎಲೆಕ್ಷನ್: ಸಿಎಂ ತವರಲ್ಲಿ ನೀತಿಸಂಹಿತೆ ಉಲ್ಲಂಘನೆ

    ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ತವರೂರು ಬೂಕನಕೆರೆಯಲ್ಲೇ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಗ್ರಾಮದ ಶಾಲೆಯ ಕಟ್ಟಡದಲ್ಲಿ ಯಡಿಯೂರಪ್ಪ ಅವರು ನೀಡಿರುವ ಅನುದಾನ ಕುರಿತು ಬರೆದಿರುವ ವಿವರವನ್ನು ತೆರವುಗೊಳಿಸಿಲ್ಲ. ಚುನಾವಣೆ ಘೋಷಣೆಯಾದ ನಂತರ ಜಿಲ್ಲಾದ್ಯಂತ ಒಂದು ತಿಂಗಳು ಕಾಲ ನೀತಿ ಸಂಹಿತೆ ಜಾರಿಯಲ್ಲಿತ್ತು.

  • BSY

    Karnataka Districts5, Dec 2019, 2:50 PM

    ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ದಾಖಲು

    ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿರುದ್ಧ ಜಿ ದೇವರಾಜ್ ಎಫ್ ಎಸ್ ಟಿ ಮುಖ್ಯಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. 
     

  • kagawad byelection

    Karnataka Districts5, Dec 2019, 11:29 AM

    ಮತದಾರರಿಗೆ ಮಂಡಕ್ಕಿ, ಬಾಳೆ ಹಣ್ಣು ಹಂಚಿದ 'ಕೈ' ಅಭ್ಯರ್ಥಿ ಮಂಗಸೂಳಿ

    ಅಥಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗಜಾನನ ಮಂಗಸೂಳಿ ಅವರು ಮತದಾರರಿಗೆ ಮಂಡಕ್ಕಿ ಹಾಗೂ ಬಾಳೆ ಹಣ್ಣು ವ್ಯವಸ್ಥೆ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. 

  • bsy

    Karnataka Districts4, Dec 2019, 7:36 AM

    BSY, ಸಿದ್ದು, ರಾಮುಲು ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ

     ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಬಿ.ಶ್ರೀರಾಮುಲು ಅವರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ. ಜಿಲ್ಲೆಯ ಹಿರೇಕೆರೂರು ಮತ್ತು ರಾಣೆಬೆನ್ನೂರು ಕ್ಷೇತ್ರಗಳ ಉಪಚುನಾವಣೆ ಪ್ರಚಾರದ ವೇಳೆ ಮತದಾರರ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಇವರ ಮೇಲೆ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

  • Siddu Car
    Video Icon

    Politics2, Dec 2019, 4:37 PM

    ಕಾರ್ ಚೆಕ್ ಮಾಡಲು ಮುಂದಾದ ಪೊಲೀಸರಿಗೆ ಸಿದ್ದು ಗುದ್ದು!

    • ತಪಾಸಣೆ ನಡೆಸಲು ಸಿದ್ದರಾಮಯ್ಯ  ಕಾರು ನಿಲ್ಲಿಸಿದ ಪೊಲೀಸರು
    • ಪೊಲೀಸರ ಕ್ರಮಕ್ಕೆ ಮಾಜಿ ಸಿಎಂ ಗರಂ; ಬೆಂಗಳುರಿನಲ್ಲಿ ಘಟನೆ
    • ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಹಿನ್ನೆಲೆ
  • money

    Karnataka Districts1, Dec 2019, 7:47 AM

    199 ಅಬಕಾರಿ ಪ್ರಕರಣ ದಾಖಲು: 2.49 ಕೋಟಿ ಮೌಲ್ಯದ ವಸ್ತು ವಶ

    ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾದ ನ.11ರಿಂದ 29ರವರೆಗೆ ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಅಬಕಾರಿ ಇಲಾಖೆಯಿಂದ ಒಟ್ಟು 199 ಪ್ರಕರಣಗಳನ್ನು ದಾಖಲಿಸಿ, 119 ಆರೋಪಿಗಳನ್ನು ಬಂಧಿಸಿ, .2.49 ಕೋಟಿ ಮೌಲ್ಯದ ಮದ್ಯ, ವಾಹನ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

  • Goa cm announces to bring more than 2 liquor bottles

    Karnataka Districts30, Nov 2019, 8:44 AM

    ಉಪಚುನಾವಣೆ: 18.810 ಲೀಟರ್ ಮದ್ಯ ವಶ

    ಕೆ.ಆರ್‌ .ಪೇಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಹಿನ್ನಲೆಯಲ್ಲಿ ಅಬಕಾರಿ ಆಯುಕ್ತರು ಜಿಲ್ಲಾಯಾದ್ಯಂತ ನಡೆಸಿದ ಕಾರ್ಯಚರಣೆಯಲ್ಲಿ 18.810 ಲೀ.ಮದ್ಯವನ್ನು ಜಪ್ತಿ ಮಾಡಿದ್ದಾರೆ.

  • undefined

    Karnataka Districts28, Nov 2019, 1:02 PM

    'ಅನರ್ಹರು ಅಧಿಕಾರದ ದಾಹಕ್ಕಾಗಿ ಎಂತಹ ಹೇಸಿಗೆ ಕೆಲಸ ಮಾಡಲು ಸಿದ್ಧರಾಗಿದ್ದಾರೆ'

    ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಜಾತಿ, ಧರ್ಮದ ಮೇಲೆ ಮತಯಾಚನೆ ಮಾಡಿರುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ವೀರಶೈವ ಸಮುದಾಯ ಎಲ್ಲರನ್ನೂ ಸಮಾನವಾಗಿ ಕಾಣುವ ಸಮುದಾಯವಾಗಿದೆ. ಹೀಗಾಗಿ ಬಿಎಸ್‌ವೈ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಹೇಳಿದ್ದಾರೆ. 
     

  • undefined

    Politics27, Nov 2019, 11:29 PM

    ಉಪಚುನಾವಣೆ ಬಿಸಿ: ಸಿಎಂ ಬಿಎಸ್‌ವೈ ಸೇರಿ ಐವರ ಮೇಲೆ ದೂರು ದಾಖಲು

    ಉಪಚುನಾವಣೆ ಬಿಸಿ ರಾಜ್ಯದಲ್ಲಿದೆ. ಎಲ್ಲೆಲ್ಲಿಯೂ ಪ್ರಚಾರದ ಭರಾಟೆ ಜೋರಾಗಿಯೇ ಇದೆ. ಇದೆಲ್ಲದರ ನಡುವೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಿಗೇನೂ ಕಡಿಮೆ ಇಲ್ಲ.

  • undefined

    Karnataka Districts26, Nov 2019, 2:51 PM

    ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಗೃಹ ಸಚಿವರ ಕಾರು ಚಾಲಕನ ವಿರುದ್ಧ FIR

    ಉಪಚುನಾವಣೆ ದಿನಾಂಕ ನಿಗದಿಯಾಗಿದ್ದು ಎಲ್ಲ ಕಡೆ ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ಹೆಚ್ಚಿಸಲಾಗಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರ ಕಾರ್ ಡ್ರೈವರ್ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಗೃಹ ಮಂತ್ರಿ 'ಕಾರುಬಾರು' ಪ್ರಕರಣ ನಡೆದಿದ್ದು, ಗೃಹ ಸಚಿವರ ಕಾರು ಚಾಲಕನ ವಿರುದ್ಧ FIR ದಾಖಲಿಸಲಾಗಿದೆ.

  • liquor

    News22, Nov 2019, 9:06 AM

    ಉಪಚುನಾವಣೆ: 3.23 ಕೋಟಿ ಮೌಲ್ಯದ ಅಕ್ರಮ ಮದ್ಯ ವಶ

    ಚುನಾವಣಾ ನೀತಿ ಸಂಹಿತೆ ಜಾರಿಯಾದ ನ.11ರಿಂದ ಇದುವರೆಗೆ ಬಿಬಿಎಂಪಿ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ .3.23 ಕೋಟಿ ಮೌಲ್ಯದ ಮದ್ಯ ಹಾಗೂ ಮದ್ಯ ಸಾಗಿಸುತ್ತಿದ್ದ ವಾಹನಗಳನ್ನು ವಶಪಡಿಸಿಕೊಂಡು 97 ಜನರನ್ನು ದಸ್ತಗಿರಿ ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

  • Munirathna

    News21, Nov 2019, 5:20 PM

    ಉಪಚುನಾವಣೆ ಹೊತ್ತಲ್ಲಿ ಮುನಿರತ್ನಗೆ ಮತ್ತೊಂದು ಸಂಕಷ್ಟ, ಸುತ್ತಿಕೊಂಡ ಹಳೆ ಕೇಸು

    2018ರ ವಿಧಾನಸಭೆ ಚುನಾವಣೆ ಸಂದರ್ಭ ದಾಖಲಾಗಿದ್ದ  ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ರದ್ದು ಕೋರಿ ಅನರ್ಹ ಶಾಸಕ ಮುನಿರತ್ನ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.