ನೀರು  

(Search results - 736)
 • KRS

  Mandya17, Oct 2019, 8:19 AM IST

  10 ವರ್ಷದ ಬಳಿಕ ಸತತ 50 ದಿನ ಕೆಆರ್ ಎಸ್ ಭರ್ತಿ

  ರೈತರ ಜೀವನಾಡಿ ಕೃಷ್ಣರಾಜ ಸಾಗರ ಅಣೆಕಟ್ಟೆಯಲ್ಲಿ 10 ವರ್ಷಗಳ ನಂತರ 50 ದಿನಗಳ ಕಾಲ ನೀರಿನ ಸಂಗ್ರಹ ಗರಿಷ್ಠ ಮಿತಿ ಕಾಯ್ದುಕೊಂಡಿರುವುದು ದಾಖಲೆಯಾಗಿದೆ. ಒಂದೇ ವರ್ಷದಲ್ಲಿ ಮೂರು ಬಾರಿ ಜಲಾಶಯದಿಂದ ಹೆಚ್ಚುವರಿ ನೀರು ಬಿಟ್ಟಿದ್ದರೂ ನೀರಿನ ಗರಿಷ್ಠಮಿತಿ ಕಾಯ್ದುಕೊಂಡಿರುವುದು ದಶಕದ ಬಳಿಕ ಇದೇ ಮೊದಲು.

 • Anand

  Bagalkot16, Oct 2019, 10:14 AM IST

  ಬಿಜೆಪಿಗೆ ಮತ ಹಾಕಿದರೆ ಅನ್ನ, ನೀರು ಸಿಗಲ್ಲ!

  ಬಿಜೆಪಿಗೆ ಮತ ಹಾಕಿದರೆ ಜನರಿಗೆ ಅನ್ನ ನೀರೂ ಸಹ ಸಿಗುವುದಿಲ್ಲ ಎಂದು ಶಾಸಕರೋರ್ವರು ಗಂಭೀರ ಆರೋಪ ಮಾಡಿದ್ದಾರೆ. 

 • Anil Kumar

  Bengaluru-Urban16, Oct 2019, 8:15 AM IST

  'ತಿಂಗಳ ಒಳಗಾಗಿ ನೀರಿನ ಸಂಪರ್ಕ ಪಡೆದುಕೊಳ್ಳಿ'

  11 ಹಳ್ಳಿಗಳಲ್ಲಿ ರಸ್ತೆ ಡಾಂಬರಿಕರಣ ಕಾಮಗಾರಿಯನ್ನು ಮುಂದಿನ ತಿಂಗಳು ಆರಂಭಿಸಲಾಗುತ್ತಿದೆ. ಹಾಗಾಗಿ, 30 ದಿನಗಳೊಳಗಾಗಿ ಆ ಭಾಗದ ಜನರು ಕಾವೇರಿ ನೀರು ಸಂಪರ್ಕ ಪಡೆದುಕೊಳ್ಳಬೇಕು ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ ಕುಮಾರ್‌ ಸೂಚಿಸಿದ್ದಾರೆ.
   

 • News15, Oct 2019, 8:12 PM IST

  ಪಾಕ್‌ಗೆ ನೀರು ನಿಲ್ಲಿಸುವೆ: ಪ್ರಧಾನಿ ಮೋದಿ ಅಚ್ಚರಿಯ ಘೋಷಣೆ!

  ಹರಿಯಾಣದ ಚಕ್ರಿ ದಾದ್ರಿಯಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪಾಕಿಸ್ತಾನಕ್ಕೆ ನೀರು ಹರಿಯದಂತೆ ತಡೆ ಹಿಡಿಯಲು ತಮ್ಮ ಸರ್ಕಾರ ಚಿಂತಿಸುತ್ತಿದೆ ಎಂದು ಹೇಳಿದರು.

 • drain

  Bengaluru-Urban14, Oct 2019, 7:51 AM IST

  236 ಕಟ್ಟಡಗಳಿಂದ ಮಳೆ ನೀರು ಕಾಲುವೆಗೆ ತ್ಯಾಜ್ಯ ನೀರು

  ಅನಧಿಕೃವಾಗಿ ನಗರದ ಮಳೆ ನೀರು ಕಾಲುವೆಗೆ ತ್ಯಾಜ್ಯ ನೀರು ಹರಿಬಿಟ್ಟಿದ್ದ 236 ಕಟ್ಟಡಗಳನ್ನು ಪತ್ತೆ ಹಚ್ಚಿರುವ ಜಲ ಮಂಡಳಿ ಈ ಕಟ್ಟಡಗಳ ಮಾಲಿಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯ ಮಾಲಿನ್ಯ
  ನಿಯಂತ್ರಣ ಮಂಡಳಿಗೆ ಪಟ್ಟಿ ಕಳುಹಿಸಿದೆ. 

 • Three children washed way In Brook

  Chamarajnagar13, Oct 2019, 10:18 PM IST

  ಅಪ್ಪ-ಅವ್ವನ ಮುಖ ನೋಡಲು ಹೋದ ಮೂರು ಕಂದಮ್ಮಗಳು ನೀರುಪಾಲು

  ಹೊತ್ತು ಆಯ್ತು ಹೊಲಕ್ಕೆ ಹೋದ ಅವ್ವ-ಅಪ್ಪ ಬರ್ಲಿಲ್ಲ ಅಂತ ನೋಡೊಕೆ ಹೋಗುತ್ತಿದ್ದ ಮೂರು ಕಂದಮ್ಮಗಳು ನೀರುಪಾಲದ ಹೃದಯ ವಿದ್ರಾವಕ ಘಟನೆ ನಡೆದಿದೆ.

 • Protest

  Mysore13, Oct 2019, 9:53 AM IST

  ನೀರು, ಸೋಲಾರ್, ಫ್ಯಾನ್ ಏನೂ ಇಲ್ಲ, ಮೈಸೂರು ವಿವಿ ಹಾಸ್ಟೆಲ್ ಗೋಳು ಕೇಳೋರಿಲ್ಲ..!

  ಹಾಸ್ಟೆಲ್, ಕಾಳೇಜುಗಳಿಗೆ ಸರ್ಕಾರ ಎಷ್ಟೇ ಅನುದಾನ ನೀಡಿದ್ರೂ ಅಲ್ಲಿನ ವಿದ್ಯಾರ್ಥಿಗಳು ಮೂಲಭೂತ ಸೌಕರ್ಯಗಳಿಗಾಗಿ ಪ್ರತಿಭಟನೆ ಮಾಡದೆ ಸವಲತ್ತುಗಳು ಸಿಗೋದು ಕಡಿಮೆ. ಮೈಸೂರು ವಿವಿ ಹಾಸ್ಟೆಲ್‌ನಲ್ಲಿ ನೀರು, ಸೋಲಾರ್, ಫ್ಯಾನ್ ಸೇರಿ ಎಲ್ಲದಕ್ಕೂ ಕೊರತೆ. ಕುಲಪತಿ ಹಾಗೂ ಕುಲ ಸಚಿವರ ಎದುರೇ ಧಿಕ್ಕಾರದ ಘೋಷಣೆ ಕೂಗಿದ ವಿದ್ಯಾರ್ಥಿಗಳು ಸಮಸ್ಯೆ ಪರಿಹರಿಸುವಂತೆ ಕೇಳಿದ್ಧಾರೆ.

 • Bengaluru-Urban13, Oct 2019, 8:30 AM IST

  ರಾಜಕಾಲುವೆ ಸ್ವಚ್ಛತೆಗೆ ಗುತ್ತಿಗೆದಾರರ ನಿರ್ಲಕ್ಷ್ಯ!

  ಬಿಬಿಎಂಪಿ ಬೃಹತ್‌ ರಾಜಕಾಲುವೆಗಳ ವಾರ್ಷಿಕ ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸಿದ್ದರೂ ಅಸಮರ್ಪಕ ನಿರ್ವಹಣೆಯಿಂದಾಗಿ ನೀರು ಸರಾಗವಾಗಿ ಹರಿಯದೆ ಹಲವೆಡೆ ದುರ್ವಾಸನೆ ಬೀರುತ್ತಿದೆ, ಅಲ್ಲದೆ ವಿವಿಧೆಡೆ ಮಳೆಯಿಂದ ಪ್ರವಾಹದ ಭೀತಿ ಎದುರಾಗಿದೆ.

 • Bengaluru rain new

  Bengaluru-Urban11, Oct 2019, 8:17 AM IST

  ಒಡೆದ ಕೆರೆ : ದ್ವೀಪವಾದ ಬಡಾವಣೆಗಳು!

  ಧಾರಾಕಾರ ಮಳೆಯಿಂದ ಕೆರೆ ಕೋಡಿ ಒಡೆದು 500ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಬಡಾವಣೆ ಸಂಪೂರ್ಣ ದ್ವೀಪವಾಗಿದೆ. 

 • swamy

  Karnataka Districts10, Oct 2019, 4:50 PM IST

  ಸಕಲ ಜೀವತ್ಮಾರಿಗೆ ಲೇಸಾಗಲಿ.. ಗಾಯಗೊಂಡ ನರಿಗೆ ಸ್ವಾಮೀಜಿಗಳ ಆರೈಕೆ

  ಅಪಘಾತಕ್ಕೆ ಸಿಲುಕಿ ಮಧ್ಯ ದಾರಿಯಲ್ಲಿ ಸಿಕ್ಕಿಕೊಂಡಿದ್ದ  ನರಿಯನ್ನು ಉಪಚರಿಸಿ ಕನಕಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಸ್ವಾಮೀಜಿ ನೀರು ಕುಡಿಸಿ ಆರೈಕೆ ಮಾಡಿದರು.

 • rain

  Chikkaballapur10, Oct 2019, 12:25 PM IST

  ಚಿಕ್ಕಬಳ್ಳಾಪುರದಲ್ಲಿ ಮುಂದುವರಿದ ಮಳೆ: ತಪ್ಪದ ಕಿರಿಕಿರಿ

  ಕಳೆದ ಒಂದು ವಾರದಿಂದ ರಾತ್ರಿ ವೇಳೆ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿಚಿ ಕ್ಕಬಳ್ಳಾಪುರ ಜಿಲ್ಲೆಯ ಹಲವು ಕೆರೆಗಳಿಗೆ ಅಲ್ಪ ಸ್ವಲ್ಪ ನೀರು ಶೇಖರಣೆಯಾಗಿದ್ದರೆ, ಮಂಚೇನಹಳ್ಳಿ ಹೋಬಳಿಯ ದಂಡಿಗಾನಹಳ್ಳಿ ಕೆರೆ ಕೋಡಿ ಹರಿದಿದೆ. ಇನ್ನು ಚಿಕ್ಕಬಳ್ಳಾಪುರ ನಗರಕ್ಕೆ ನೀರೊದಗಿಸುವ ಜಕ್ಕಲಮಡಗು ಜಲಾಶಯಕ್ಕೆ ಒಂದು ವರ್ಷಕ್ಕಾಗುವಷ್ಟುನೀರು ಬಂದಿದೆ.

 • Raichur9, Oct 2019, 2:58 PM IST

  ಸಿರವಾರದಲ್ಲಿ ಭಾರೀ ಮಳೆ: ರಸ್ತೆ ಮೇಲೆ ನೀರು, ಜನರ ಪರದಾಟ

  ಪಟ್ಟಣ ಸೇರಿ ಹಲವೆಡೆ ಸುರಿದ ಭಾರೀ ಮಳೆಯಿಂದಾಗಿ ಮುಖ್ಯ ರಸ್ತೆಯು ಜಲಾವೃತವಾದರೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಸಾರ್ವಜನಿಕರು ಸಮಸ್ಯೆ ಅನುಭವಿಸಿದ್ದಾರೆ.
   

 • Mettur Dam

  Hassan9, Oct 2019, 2:37 PM IST

  ಆಲೂರಿನ ಯಗಚಿ ಡ್ಯಾಂನಲ್ಲಿ ಈಜಲು ಹೋದ ಮೂವರು ನೀರು ಪಾಲು

  ಯಗಚಿ ನದಿಯ ಚೆಕ್‌ಡ್ಯಾಂನಿಂದ ಈಜಲೆಂದು ನೀರಿಗೆ ಜಿಗಿದ ಐವರು ಯುವಕರ ಪೈಕಿ ಮೂವರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಹಾಸನ ಜಿಲ್ಲೆಯ ಆಲೂರಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಕಸಬಾ ಹುಣಸವಳ್ಳಿ ಗ್ರಾಮದ ರತನ್‌ (19), ಮತ್ತು ದೊಡ್ಡಕಣಗಾಲು ಗ್ರಾಮದ ಮನು (18), ಭೀಮರಾಜ್‌ (19) ಎಂಬ ಯುವಕರು ನಾಪತ್ತೆಯಾಗಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ನೀರಿನಲ್ಲಿ ಕೊಚ್ಚಿ ಹೋಗಿರುವವರನ್ನು ಹುಡುಕುವ ಕಾರ್ಯದಲ್ಲಿ ತೊಡಗಿದ್ದಾರೆ. 
   

 • Abbi Falls

  Chikkaballapur9, Oct 2019, 1:07 PM IST

  ಬಾಗೇಪಲ್ಲಿಯಲ್ಲಿ ಧುಮ್ಮಿಕ್ಕುತ್ತಿರುವ ಜಲಪಾತ

  ಬರದ ನಾಡಲ್ಲಿ ಬೆಟ್ಟ ಗುಡ್ಡಗಳ ನಡುವೆ ಮಳೆಯ ನೀರು ಹರಿಯುತ್ತಿದ್ದು, ಅಪರೂಪದ ಜಲಪಾತ ಜನರನ್ನು ಕೈಬೀಸಿ ಕರೆಯುತ್ತಿದೆ. ಸತತ ಬರಕ್ಕೆ ತುತ್ತಾಗಿರುವ ಈ ಭಾಗದಲ್ಲಿ ಸಮಯಕ್ಕೆ ಸರಿಯಾಗಿ ಮಳೆ ಬಾರದ ಪರಿಣಾಮ ಕೆರೆ ಕುಂಟೆಗಳು ಖಾಲಿಯಾಗಿ, ಜನರು ಸೇರಿದಂತೆ ಪ್ರಾಣಿ ಪಕ್ಷಿಗಳಿಗೂ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. 

 • Flood

  Dharwad9, Oct 2019, 12:39 PM IST

  ವರುಣನ ಆರ್ಭಟಕ್ಕೆ ತುಂಬಿ ಹರಿಯುತ್ತಿರುವ ಬೆಣ್ಣೆ ಹಳ್ಳ: ಮತ್ತೆ ನೆರೆ ಭೀತಿ

  ಸೋಮವಾರ ರಾತ್ರಿ ನವಲಗುಂದ, ಕುಂದಗೋಳ ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದ ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿದೆ. ಹಳ್ಳಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದರಿಂದ ಅಕ್ಕಪಕ್ಕದ ಜಮೀನುಗಳಿಗೆಲ್ಲ ನೀರು ನುಗ್ಗಿದೆ. ಇದರಿಂದ ರೈತಾಪಿ ವರ್ಗ ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿರುವುದರಿಂದ ಅಕ್ಕಪಕ್ಕದ ಗ್ರಾಮಗಳಲ್ಲಿ ‌ಮತ್ತೆ ನೆರೆ ಭೀತಿ ಉಂಟಾಗಿದೆ.