ನೇತ್ರಾವತಿ ನದಿ  

(Search results - 22)
 • <p>Dead&nbsp;</p>

  Karnataka Districts25, May 2020, 7:32 AM

  ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

  ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಮುಂದಾದ ಯುವಕನೋರ್ವನನ್ನು ಈದುಲ್‌ ಫಿತ್‌್ರ ಹಬ್ಬದ ಸಂಭ್ರಮದಲ್ಲಿದ್ದ ಯುವಕರ ತಂಡವೊಂದು ರಕ್ಷಿಸಲು ನದಿಗೆ ಹಾರಿ ಮಾನವೀಯತೆ ಮೆರೆದ ಘಟನೆ ಭಾನುವಾರ ಪಾಣೆಮಂಗಳೂರಿನಲ್ಲಿ ನಡೆದಿದೆ.

 • Netravathi River

  Karnataka Districts1, Mar 2020, 10:26 AM

  ನೇತ್ರಾವತಿಗೆ ತಡೆಗೋಡೆ ಯಾವಾಗ..? ಮತ್ತೊಬ್ಬ ಮಹಿಳೆ ಆತ್ಮಹತ್ಯೆ

  ನೇತ್ರಾವತಿ ನದಿಯಲ್ಲಿ ಉಳ್ಳಾಲ ಸೇತುವೆಯಿಂದ ಮಹಿಳೆಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೇ ತಂದೆ ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಮತ್ತೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಮಡಿದ್ದು, ಇನ್ನದರೂ ಸೇತುವೆಗೆ ಶೀಘ್ರ ತಡೆಗೋಡೆ ನಿರ್ಮಿಸಬೇಕಿದೆ.

 • Netravathi River

  Karnataka Districts8, Jan 2020, 2:25 PM

  ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನ: ಒಂದೇ ದಿನ 2 ಬಾರಿ ರಕ್ಷಣೆ

  ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆ ನಡೆಯುತ್ತಲೇ ಇದೆ. ಸೇತುವೆಗೆ ತಡೆಗೋಡೆ ನಿರ್ಮಿಸುವ ಬಗ್ಗೆ ಚಿಂತಿಸಿದ್ದರೂ ಈವರೆಗೂ ಕೆಲಸ ನಡೆದಿಲ್ಲ. ಇದೀಗ ವ್ಯಕ್ತಿಯೊಬ್ಬ ಒಂದೇ ದಿನದಲ್ಲಿ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

 • Netravathi River

  Karnataka Districts3, Jan 2020, 9:39 AM

  ನೇತ್ರಾವತಿಗೆ ಮತ್ತೊಬ್ಬ ಆಹುತಿ: ಸಿದ್ಧಾಥ್‌ ಹೆಗ್ಡೆ ಆತ್ಮಹತ್ಯೆ ಸ್ಥಳದಲ್ಲಿಯೇ ನದಿಗೆ ಹಾರಿದ ಯುವಕ

  ಮಂಗಳೂರಿನ ನೇತ್ರಾವತಿ ನದಿಯಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಸೇತುವೆಗೆ ಬಂದು ನದಿಗೆ ಹಾರುವ ಘಟನೆಗಳು ನಡೆಯುತ್ತಲೇ ಇರುತ್ತವೆ. ಕೆಫೆ ಕಾಫಿ ಡೇ ಸಿದ್ಧಾರ್ಥ್ ಆತ್ಮಹತ್ಯೆ ಪ್ರಕರಣ ನಂತರ ಸೇತುವೆ ಬಳಿ ಸುರಕ್ಷತೆ ಬಗ್ಗೆ ಒತ್ತು ನೀಡಲಾಯಿತಾದರೂ ಇದೀಗ ಮತ್ತೊಬ್ಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 • Netravati

  Karnataka Districts13, Sep 2019, 7:51 AM

  ನೇತ್ರಾವತಿ ನದಿಗೆ ಬಿದ್ದು 10 ಕಿಮೀ ಬಳಿಕ ಸಿಕ್ಕ ವೃದ್ಧೆ!

  ನೇತ್ರಾವತಿ ನದಿಗೆ ಬಿದ್ದು 10 ಕಿಮೀ ಬಳಿಕ ಸಿಕ್ಕ ವೃದ್ಧೆ!| ವೃದ್ಧೆಯೊಬ್ಬರು ಪವಾಡ ಸದೃಶ ಪಾರು

 • Netravati

  Karnataka Districts11, Aug 2019, 8:25 AM

  ನೇತ್ರಾವತಿಯಲ್ಲಿ 45 ವರ್ಷಗಳ ದಾಖಲೆ ನೀರು, ನೂರಾರು ಮನೆಗಳು ಜಲಾವೃತ!

  ನೇತ್ರಾವತಿಗೆ 45 ವರ್ಷಗಳ ದಾಖಲೆ ನೀರು| ಭಾರಿ ಮಳೆಯಿಂದ ಉಕ್ಕಿ ಹರಿಯುತ್ತಿವೆ ಕರಾವಳಿ ನದಿಗಳು| ಬಂಟ್ವಾಳದಲ್ಲಿ ನೂರಾರು ಮನೆಗಳು ಜಲಾವೃತ

 • Nethravathi

  Karnataka Districts8, Aug 2019, 11:05 AM

  ಉಕ್ಕಿ ಹರಿಯುತ್ತಿದೆ ನೇತ್ರಾವತಿ, ಕುಮಾರಧಾರ: ಪ್ರವಾಹದ ಆತಂಕ

  ಕರಾವಳಿಯಾದ್ಯಂತ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕುಮಾರಧಾರಾ ಮತ್ತು ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದೆ. ಸುಬ್ರಹ್ಮಣ್ಯ ಕುಲ್ಕುಂದದ ಪರಿಶಿಷ್ಟ ಕಾಲನಿಗೆ ಕುಮಾರಧಾರಾ ನದಿ ನೀರು ನುಗ್ಗಿದ್ದು ನಾಲ್ಕು ಮನೆಗಳಿಗೆ ತೊಂದರೆಯಾಗಿದೆ. ಒಂದು ಮನೆ ಜಲಾವೃತವಾಗಿದ್ದು, ಇನ್ನುಳಿದ ಮನೆಗಳೂ ಜಲಾವೃತವಾಗುವ ಲಕ್ಷಣಗಳು ಗೋಚರಿಸಲಾರಂಭಿಸಿದೆ.

 • Netravathi River

  Karnataka Districts7, Aug 2019, 2:29 PM

  ನೇತ್ರಾವತಿಯಲ್ಲಿ ನೀರಿನ ಮಟ್ಟ ಏರಿಕೆ, ದ.ಕದಲ್ಲಿ ಹೈ ಅಲರ್ಟ್‌

  ಕರಾವಳಿಯಲ್ಲಿ ಮಳೆ ಮುಂದುವರಿದಿದ್ದು ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರುತ್ತಲೇ ಇದೆ. ನೆರೆ ಭೀತಿಯಿರುವುರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಬಂಟ್ವಾಳ ತಾಲೂಕಿನ ಎಲ್ಲ ಅಧಿಕಾರಿಗಳು ಹೈ ಅಲರ್ಟ್‌ ಅಗಿರುವಂತೆ ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್ ಉಳಿಪ್ಪಾಡಿಗುತ್ತು ತಿಳಿಸಿದ್ದಾರೆ.

 • netravati Bridge

  Karnataka Districts4, Aug 2019, 8:00 PM

  ಮಂಗಳೂರು : ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಯುವಕ

  ಕೆಫೆ ಕಾಫಿ ಡೇ ಮಾಲೀಕ ಸಿದ್ದಾರ್ಥ ಜಿಗಿದಿದ್ದಾರೆ ಎನ್ನಲಾದ ಸೇತುವೆಯಿಂದಲೇ ಭಾನುವಾರ ಯುವಕನೊಬ್ಬ ನದಿಗೆ ಹಾರಿದ್ದು ರಕ್ಷಣೆ ಮಾಡಲಾಗಿದೆ. ಯುವಕ ಹಾರಿದ್ದು ಸ್ಥಳೀಯ ಮೀನುಗಾರರ ಗಮನಕ್ಕೆ ಬಂದಿದ್ದು ತಕ್ಷಣ ರಕ್ಷಣೆ ಮಾಡಿದ್ದಾರೆ.

 • siddarth wrote letter to coffee day employees

  ENTERTAINMENT31, Jul 2019, 12:58 PM

  ಕಾಫಿ ಡೇ ಸಿದ್ಧಾರ್ಥ್ ಸಾವಿಗೆ ಕಂಬನಿ ಮಿಡಿದ ಸ್ಯಾಂಡಲ್‌ವುಡ್

  ಸಾವಿರಾರು ಜನರ ಪಾಲಿಗೆ ಅನ್ನದಾತ, ಕಾಫಿ ಡೇ ಸಾಮ್ರಾಜ್ಯದ ಸಾಮ್ರಾಟ ಸಿದ್ಧಾರ್ಥ್ ನೇತ್ರಾವತಿ ನದಿಯಲ್ಲಿ ತಮ್ಮ ಜೀವನ ಕೊನೆಗೊಳಿಸಿಕೊಂಡಿದ್ದಾರೆ.  ಪಾಶ್ಚಿಮತ್ಯ ಕೆಫೆ ಸಂಸ್ಕೃತಿಯನ್ನು ಭಾರತಕ್ಕೆ ಪರಿಚಯಿಸಿದ್ದ ನವೋದ್ಯಮಿ ಸಿದ್ಧಾರ್ಥ್. ಸಿದ್ಧಾರ್ಥ್ ಸಾವಿಗೆ ಇಡೀ ಕಾಫಿ ನಾಡು, ಅವರನ್ನು ನಂಬಿಕೊಂಡು ಬದುಕುತ್ತಿದ್ದ ಕಾರ್ಮಿಕ ವರ್ಗ, ಇಡೀ ರಾಜ್ಯದ ಜನ ಕಂಬನಿ ಮಿಡಿಯುತ್ತಿದ್ದಾರೆ.

 • पूर्व विदेश मंत्री एसएम कृष्णा के दामाद और कैफे कॉफी डे के मालिक वीजी सिद्धार्थ की लाश बरामद कर ली गई है।

  NEWS31, Jul 2019, 11:54 AM

  ‘IT ದಾಳಿ ಬಳಿಕ ವ್ಯವಹಾರ ಏರಿಳಿತ : ನೋವನ್ನು ಯಾರ ಬಳಿಯೂ ಹೇಳುತ್ತಿರಲಿಲ್ಲ’

  ಉದ್ಯಮಿ ಸಿದ್ಧಾರ್ಥ ಅವರು ತಮ್ಮ ಜೀವನವನ್ನು ಕೊನೆಗೊಳಿಸಿದ್ದಾರೆ. ನೇತ್ರಾವತಿ ನದಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಹಲವು ನೋವನ್ನು ಹೊಂದಿದ್ದ ಅವರು ಯಾರ ಬಳಿಯೂ ಹೇಳಿಕೊಳ್ಳುತ್ತಿರಲಿಲ್ಲ ಎಂದು ಸೋದರ ಸಂಬಂಧಿಯೋರ್ವರು ಹೇಳಿದ್ದಾರೆ.

 • undefined

  NEWS31, Jul 2019, 10:17 AM

  'ಕಾಫಿ ಕಿಂಗ್' ಸಿದ್ಧಾರ್ಥ ಅನಿರೀಕ್ಷಿತ ಸಾವು: ಟ್ವಿಟರ್‌ನಲ್ಲಿ ಗಣ್ಯರ ಸಂತಾಪ!

  ನಾಪತ್ತೆಯಾಗಿದ್ದ 'ಕಾಫಿ ರಾಜ' ಸಿದ್ಧಾರ್ಥ ಮೃತದೇಹ ಪತ್ತೆ| 36 ಗಂಟೆಗಳ ಬಳಿಕ ನೇತ್ರಾವತಿ ನದಿ ಹಿನ್ನೀರಿನಲ್ಲಿ ಪತ್ತೆಯಾದ ಮೃತದೇಹ| ಸಿದ್ಧಾರ್ಥ ಅನಿರೀಕ್ಷಿತ ಅಗಲುವಿಕೆಗೆ ಕಂಬನಿ ಮಿಡಿದ ಗಣ್ಯರು

 • VG Siddhartha crime 1

  NEWS31, Jul 2019, 7:21 AM

  ನೇತ್ರಾವತಿ ನದಿಯಲ್ಲಿ ಸಿದ್ಧಾರ್ಥ್ ಮೃತದೇಹ ಪತ್ತೆ

  ಸತತ 36 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಕಾಫಿ ಡೇ ಮಾಲಿಕ ಸಿದ್ಧಾರ್ಥ್ ಅವರ ಮೃತದೇಹ ಪತ್ತೆಯಾಗಿದೆ. ಮೀನುಗಾರರಿಗೆ ಅವರ ಮೃತದೇಹ ಸಿಕ್ಕಿದ್ದು ಇದರಿಂದ ಆತ್ಮಹತ್ಯೆ ಖಚಿತವಾಗಿದೆ.

 • Siddhartha
  Video Icon

  BUSINESS30, Jul 2019, 4:28 PM

  ಸಿದ್ಧಾರ್ಥಗೆ 8000 ಕೋಟಿ ಸಾಲ! ಯಾರ‍್ಯಾರಿಂದ ಎಷ್ಟೆಷ್ಟು ಪಡೆದಿದ್ದರು? ಇಲ್ಲಿದೆ ಫುಲ್ ಡೀಟೆಲ್ಸ್

  ಕಾಫಿ ಮೂಲಕ ಮನೆಮಾತಾಗಿದ್ದ ಕೆಫೆ ಕಾಫಿ ಡೇ ಒಡೆಯ ವಿ.ಜಿ. ಸಿದ್ಧಾರ್ಥ ಅನುಮಾನಾಸ್ಪದ ರೀತಿಯಲ್ಲಿ ನಾಪತ್ತೆಯಾಗಿದ್ದಾರೆ. ಉದ್ಯಮದಲ್ಲಿ ಭಾರೀ ನಷ್ಟ ಎದುರಿಸುತ್ತಿದ್ದ ಸಿದ್ಧಾರ್ಥ, ಮಂಗಳೂರು ಬಳಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಬ್ಯಾಂಕು ಹಾಗೂ ಇನ್ನಿತರ ಹಣಕಾಸು ಸಂಸ್ಥೆಗಳಿಂದ ಸಿದ್ಧಾರ್ಥ ಸಾವಿರಾರು ಕೋಟಿ ಸಾಲ ಪಡೆದಿದ್ದರು. ಯಾರ‍್ಯಾರಿಂದ ಎಷ್ಟೆಷ್ಟು ಸಾಲ ಪಡೆದಿದ್ದರು, ಇಲ್ಲಿದೆ ವಿವರ.

 • undefined
  Video Icon

  NEWS30, Jul 2019, 4:02 PM

  ‘7 ಗಂಟೆಗೆ ವ್ಯಕ್ತಿಯೊಬ್ಬರು ನದಿಗೆ ಹಾರಿದ್ದನ್ನು ನೋಡಿದೆ!’

  ಉದ್ಯಮಿ ವಿ.ಜಿ. ಸಿದ್ಧಾರ್ಥ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಮಂಗಳೂರು ಹತ್ತಿರ ನೇತ್ರಾವತಿ ನದಿ ಬಳಿಯಿಂದ ಕಾಣೆಯಾಗಿರುವ ಸಿದ್ದಾರ್ಥರಿಗೆ ಶೋಧ ಕಾರ್ಯ ಮುಂದುವರಿದಿದೆ. ಈ ನಡುವೆ ಸುವರ್ಣನ್ಯೂಸ್ ಜೊತೆ ಮಾತನಾಡಿದ ಸ್ಥಳೀಯ ಮೀನುಗಾರರೊಬ್ಬರು, 7 ಗಂಟೆ ಸುಮಾರಿಗೆ ವ್ಯಕ್ತಿಯೊಬ್ಬ ನದಿಗೆ ಹಾರುವುದನ್ನು ನೋಡಿದ್ದೇನೆ ಎಂದಿದ್ದಾರೆ.