ನೌಕರರು

(Search results - 141)

KSRTC

Karnataka Districts23, Jul 2020, 2:45 PM

'ಸಂಬಳವಿಲ್ಲದೇ KSRTC ಸಿಬ್ಬಂದಿ ಪರದಾಟ'

ಸಾರಿಗೆ ಇಲಾಖೆಯಿಂದ 9.5 ಕೋಟಿ ರೂಪಾಯಿ ಸಿಎಂ ಪರಿಹಾರ ನಿಧಿಗೆ ನೀಡಿದ್ದರ ಫಲವಾಗಿ ಇಂದು ಸಾರಿಗೆ ಇಲಾಖೆಯ ನೌಕರರು ಸಂಬಳವಿಲ್ಲದೇ ಪರದಾಡುವಂತಾಗಿದೆ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಟೀಕಿಸಿದ್ದಾರೆ.

• Karnataka Districts15, Jul 2020, 8:34 AM

ಕೊರೋನಾ ಸೋಂಕಿನಿಂದ ಪಿಎಸ್‌ಐ, ಇಬ್ಬರು ಬಿಬಿಎಂಪಿ ಸಿಬ್ಬಂದಿ ಸಾವು

ಕೊರೋನಾ ಸೋಂಕಿನಿಂದಾಗಿ ಬಿಬಿಎಂಪಿಯ ಇಬ್ಬರು ನೌಕರರು ಮೃತಪಟ್ಟಿದ್ದಾರೆ. ಯಲಹಂಕ ವಲಯದ ಸಹ ಕಂದಾಯ ಅಧಿಕಾರಿ ಹಾಗೂ ಪರಿವೀಕ್ಷಕರಾಗಿದ್ದ 55 ವರ್ಷದ ನಟರಾಜ್‌ ಅವರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

Corona

Video Icon

state7, Jul 2020, 5:33 PM

ಸಂಪರ್ಕಿತರ ತಂಡಕ್ಕೆ ನಿಯೋಜನೆಯಾಗಿ ಚಕ್ಕರ್ ಹಾಕಿದ್ರೆ 1 ವರ್ಷ ಜೈಲು..!

ಸಂಪರ್ಕಿತರ ಚುರುಕು  ಪತ್ತೆಗೆ ಸರ್ಕಾರ ಮುಂದಾಗಿದೆ. ಸಂಪರ್ಕಿತರ ತಂಡಕ್ಕೆ ನಿಯೋಜನೆಯಾದ ಅಧಿಕಾರಿಗಳು, ನೌಕರರು ಕೆಲಸಕ್ಕೆ ಬರದಿದ್ರೆ ಕೇಸ್ ಬೀಳಲಿದೆ. ವಿಪತ್ತು ನಿರ್ವಹಣಾ ಕಾಯ್ದೆಯಡಿ 1 ವರ್ಷ ಜೈಲು ಶಿಕ್ಷೆಯೂ ಆಗಬಹುದು ಎಂದು ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

• Automobile26, Jun 2020, 9:03 PM

ಕೊರೋನಾ ವೈರಸ್ ದೃಢಪಟ್ಟ ಬೆನ್ನಲ್ಲೇ 17 ಮಾರುತಿ ಸುಜುಕಿ ನೌಕರರು ನಾಪತ್ತೆ!

ಸಾಕಷ್ಟು ಮುತುವರ್ಜಿ ವಹಿಸಿದ, ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿರುವ ಮಂದಿಗೆ ಕೊರೋನಾ ವೈರಸ್ ಕಾಡುತ್ತಿದೆ. ಮಾರುತಿ ಸುಜುಕಿ ಘಟಕದಲ್ಲಿ ಕೆಲಸ ಮಾಡುತ್ತಿದ್ದ 17 ಮಂದಿ ನೌಕರರಿಗೆ ಕೊರೋನಾ ಕಾಣಿಸಿಕೊಂಡಿದೆ. ಇದರ ಬೆನ್ನಲ್ಲೇ 17 ಮಂದಿಯೂ ನಾಪತ್ತೆಯಾಗಿರುವುದು ಮತ್ತಷ್ಟು ಆತಂಕ ಸೃಷ್ಟಿಸಿದೆ.

फौजियों के लिए यह शान की सवारी है।

India4, Jun 2020, 9:07 PM

ವಿಶ್ವ ಸೈಕಲ್ ದಿನದಂದೆ ಭಾರತದ ಅಟ್ಲಾಸ್ ಕಂಪನಿ ಸ್ಥಗಿತ; ಬೀದಿಗೆ ಬಿದ್ದ ನೌಕರರು!

ಅಟ್ಲಾಸ್ ಸೈಕಲ್ ಭಾರತದ ಪ್ರಸಿದ್ದ ಸೈಕಲ್. ಹಲವು ದಶಕಗಳಿಂದ ಭಾರತದಲ್ಲಿ ಸೈಕಲ್ ಪೂರೈಕೆ ಮಾಡುತ್ತಿರುವ ಅಟ್ಲಾಸ್ ಇದ್ದಕ್ಕಿದ್ದಂತೆ ಕಂಪನಿ ಸ್ಥಗಿತಗೊಂಡಿದೆ. ನೌಕರರಿಗೆ ಯಾವುದೇ ಸೂಚನೆ ನೀಡಿದೆ ಕಂಪನಿ ಬಾಗಿಲು ಮುಚ್ಚಿದೆ. ಸಾವಿರಕ್ಕೂ ಹೆಚ್ಚು ಮಂದಿ ಉದ್ಯೋಗ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ದುರಂತ ಅಂದರೆ ವಿಶ್ವ ಬೈಸಿಕಲ್ ದಿನದಂತೆ ಕಂಪನಿ ಕ್ಲೋಸ್ ಆಗಿದೆ.

SN Migrant workers

India19, May 2020, 3:15 PM

ಕಾಲ್ನಡಿಗೆಯಲ್ಲಿ ಮನೆ ಕಡೆ ಹೊರಡ ಕಾರ್ಮಿಕರಿಗೆ ಚಪ್ಪಲಿ, ಆಹಾರ ವಿತರಿಸಿದ ಪೊಲೀಸ್!

ಲಾಕ್‌ಡೌನ್ ಹೇರಿದ ಬಳಿಕ ವಲಸೆ ಕಾರ್ಮಿಕರು, ದಿನಗೂಲಿ ನೌಕರರು, ಬಡವರು, ನಿರ್ಗತಿಕರು ಸೇರಿದಂತೆ ಹಲವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈಲು ಸೇವೆ ಇಲ್ಲದ ಕಾರಣ ವಲಸೆ ಕಾರ್ಮಿಕರು ಸಾವಿರ ಕಿಲೋಮೀಟರ್ ನಡೆದುಕೊಂಡ ಮನೆ ತಲುಪವ ಸಾಹಸ ಮಾಡುತ್ತಿದ್ದಾರೆ. ಹೀಗೆ ಉರಿ ಬಿಸಿಲಿನಲ್ಲಿ ಕಾಲ್ನಡಿಗೆ ಮೂಲಕ ತವರು ಸೇರಲು ಹೊರಟ ಕಾರ್ಮಿಕರಿಗೆ ಎಸಿಪಿ ಮಾನವೀಯತೆ ಮೆರೆದಿದ್ದಾರೆ.

Karnataka govt

State Govt Jobs18, May 2020, 9:09 PM

ಲಾಕ್‌ಡೌನ್ 4.0: ತನ್ನೆಲ್ಲಾ ನೌಕರರಿಗೆ ಮಹತ್ವದ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ಕೊರೋನಾ ಲಾಕ್‌ಡೌನ್ 4.0 ರಾಜ್ಯದಲ್ಲಿ ಬಹುತೇಕ ಸಡಿಲಿಕೆ ಮಾಡಲಾಗಿದೆ. ಇದರ ಬೆನ್ನಲ್ಲೇ ಎಲ್ಲಾ ಸರ್ಕಾರ ತನ್ನೆಲ್ಲಾ ನೌಕರರಿಗೆ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದೆ.

• Nirmala Sitharaman, Finance Minister, Bank Condition, Yes Bank, Reserve Bank of India, RBI

Central Govt Jobs11, May 2020, 4:48 PM

ನೌಕರರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ದೇಶಾದ್ಯಂತ ಲಾಕ್ ಡೌನ್ ನಿಂದಾಗಿ ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರಿ ನೌಕರರು  ಸ್ಯಾಲರಿ ಕಟ್ ಆಗುತ್ತೆ ಎನ್ನುವ ಆತಂಕದಲ್ಲುರುವವರಿಗೆ ಸಚಿವೆ ನಿರ್ಮಲಾಸೀತಾರಾಮನ್  ಸ್ಪಷ್ಟನೆ ನೀಡಿದ್ದಾರೆ.

Jobs

Private Jobs7, May 2020, 4:17 PM

ಲಾಕ್ ಡೌನ್ ಮುಗಿದ ನಂತ್ರ ನೌಕರರ ಮನಸ್ಥಿತಿ ಹೇಗಿರುತ್ತೆ? ಸಮೀಕ್ಷೆಯಿಂದ ಬಹಿರಂಗ

ಕೊರೋನಾ ವೈರಸ್ ತಡೆಯಲು ಜಾರಿಗೆ ತಂದಿರುವ ಲಾಕ್‌ಡೌನ್ ಅವಧಿ ಮುಗಿದ ಬಳಿಕವೂ ಸಹ ನೌಕರರಲ್ಲಿ ಕೊರೋನಾ ಆತಂಕ, ಭಯದಿಂದ ಕಚೇರಿಗೆ ಬರಲು ಹಿಂದೇಟು ಹಾಕುತ್ತಾರೆ ಎನ್ನುವುದು ಸಮೀಕ್ಷೆಯಿಂದ ಬಹಿರಂಗವಾಗಿದೆ.

it sector

Video Icon

state3, May 2020, 11:57 AM

ಕಾರ್ಮಿಕರ ನೆಪದಲ್ಲಿ ಊರು ಸೇರಲು ಐಟಿ-ಬಿಟಿ ನೌಕರರ ಪ್ಲಾನ್..!

ವಲಸೆ ಕಾರ್ಮಿಕರನ್ನು ಅವರವರ ಊರಿಗೆ ತಲುಪಿಸಲು ಸರ್ಕಾರ ವ್ಯವಸ್ಥೆ ಮಾಡಿದೆ. ಈ ಕಾರ್ಮಿಕರ ಜೊತೆ ತಾವೂ ಊರಿಗೆ ಹೋಗಲು ಐಟಿ ಬಿಟಿ ಕಾರ್ಮಿಕರು ಹೊರಟಿದ್ದಾರೆ. ನಾವು ಕಾರ್ಮಿಕರು, ನಮಗೂ ಬಸ್ ವ್ಯವಸ್ಥೆ ಕಲ್ಪಿಸಿ ಎಂದು ಐಟಿ ಬಿಟಿ ನೌಕರರು ಕೇಳುತ್ತಿದ್ದಾರೆ.  ವರ್ಕ್ ಫ್ರಂ ಹೋಂ ಕೆಲಸಕ್ಕೆ ಅವಕಾಶ ಕೊಟ್ಟಿರುವುದರಿಂದ ಊರು ಸೇರಿಕೊಳ್ಳುವ ತವಕದಲ್ಲಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!

Karnataka Govt

state2, May 2020, 8:48 PM

ತನ್ನೆಲ್ಲಾ ನೌಕರರಿಗೆ ಮಹತ್ವದ ಸುತ್ತೋಲೆ ಹೊರಡಿಸಿದ ಕರ್ನಾಟಕ ಸರ್ಕಾರ..!

ಕೇಂದ್ರ ಸರ್ಕಾರ ಮೇ.3ರ ಬಳಿಕ ಲಾಕ್‌ಡೌನ್ ವಿಸ್ತರಿಸಿದ ಬೆನ್ನಲ್ಲೇ ಇತ್ತ ರಾಜ್ಯ ಸರ್ಕಾರವೂ ಕೂಡ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.ಇದೀಗ ತನ್ನೆಲ್ಲಾ ನೌಕರರಿಗೆ ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ.

• Video Icon

India25, Apr 2020, 1:04 PM

ಲಾಕ್‌ಡೌನ್ ಮತ್ತಷ್ಟು ರಿಲೀಫ್; ಅಂಗಡಿ ತೆರೆಯಲು ಅನುಮತಿ

ಲಾಕ್‌ಡೌನ್ ಮೇ 03 ರವರೆಗಿದ್ದು  ಕೊಂಚ ಸಡಿಲಿಕೆ ಮಾಡಲಾಗಿದೆ. ಇನ್ನಷ್ಟು ವಿನಾಯಿತಿ ಕೊಡಲಾಗಿದೆ. ಹಾಟ್‌ಸ್ಪಾಟ್ ಹಾಗೂ ಕಂಟೋನ್ಮೆಂಟ್‌ ಜೋನ್‌ಗೆ ಇದು ಅನ್ವಯವಾಗುವುದಿಲ್ಲ. ಎಲ್ಲಿ ಸೋಂಕಿತರ ಸಂಖ್ಯೆ ವಿರಳವಾಗಿದೆ ಅಲ್ಲಿ ಸಡಿಲಿಕೆ ಮಾಡಿದ್ದಾರೆ. ನಗರಸಭೆ, ಪುರಸಭೆ, ಪಾಲಿಕೆ ವ್ಯಾಪ್ತಿಯಲ್ಲಿ ಅಂಗಡಿ ತೆರೆಯಬಹುದು. ಅಂಗಡಿಗಳಲ್ಲಿ ಶೇ. 50 ರಷ್ಟು ನೌಕರರು ಮಾತ್ರ ಇರಬೆಕು. ವಸತಿ ಸಂಕೀರ್ಣ, ಮಾರುಕಟ್ಟೆಯ ಅಂಗಡಿಗಳು ಓಪನ್ ಮಾಡಲು ಅವಕಾಶ ನೀಡಲಾಗಿದೆ.

• Karnataka Districts24, Apr 2020, 11:00 AM

ಲಾಕ್‌ಡೌನ್ ಎಫೆಕ್ಟ್‌: ರಾಜ್ಯ ಸರ್ಕಾರಿ ನೌಕರರ ವೇತನಕ್ಕೆ ಬೀಳುತ್ತಾ ಕತ್ತರಿ..?

ಕೊರೋನಾ ವೈರಸ್‌ನಿಂದ ತಪ್ಪಿಸಿಕೊಳ್ಳಲು ವಿಶ್ವಾದ್ಯಂತ ಬಹತೇಕ ರಾಷ್ಟ್ರಗಳು ಲಾಕ್‌ಡೌನ್‌ ಮಾಡಿವೆ. ಹಾಗೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ದೇಶಾದ್ಯಂತ ಲಾಕ್‌ಡೌನ್‌ಗೆ ಆದೇಶಿಸಿದ್ದಾರೆ. ಹೀಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಯಾವುದೇ ರೀತಿಯಲ್ಲೂ ಆದಾಯ ಹರಿದು ಬರುತ್ತಿಲ್ಲ.

• traffic
Video Icon

state21, Apr 2020, 4:50 PM

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಟ್ರಾಫಿಕ್ ಬಿಸಿ ಶುರು

ಲಾಕ್‌ಡೌನ್‌ಗೆ ಜನ ಡೋಂಟ್ ಕೇರ್ ಅಂತಿದ್ದಾರೆ. ಮೈಸೂರು ರಸ್ತೆಯ ಸಿರ್ಸಿ ಸರ್ಕಲ್ ಬಳಿ ಟ್ರಾಫಿಕ್ ಜಾಮ್ ಕಂಡು ಬಂದಿದೆ. ವಾಹನ ಸಂಚಾರದಲ್ಲಿ ಹೆಚ್ಚಳ ಕಂಡು ಬಂದಿದೆ. ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಟ್ರಾಫಿಕ್ ಬಿಸಿ ಕಂಡು ಬಂದಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ!

money

Karnataka Districts21, Apr 2020, 8:14 AM

ಬಡ​ವರ ನೆರ​ವಿ​ಗೆ ಅರ್ಧ ತಿಂಗಳ ವೇತನ ನೀಡಿದ ಪೊಲೀಸ್‌

ಕೋವಿಡ್‌ ಲಾಕ್‌ಡೌನ್‌ ಸಂದರ್ಭ ಸಿಎಂ ಪರಿಹಾರ ನಿಧಿಗೆ ಸರ್ಕಾರಿ ನೌಕರರು ಒಂದು ದಿನದ ವೇತನ ನೀಡಿದ್ದರೆ, ಇಲ್ಲೊಬ್ಬರು ಪೊಲೀಸ್‌ ಸಿಬ್ಬಂದಿ ಅರ್ಧ ತಿಂಗಳ ವೇತನವನ್ನೇ ತನ್ನೂರಿನ ಬಡವರ ಸಹಾಯಕ್ಕಾಗಿ ಮೀಸಲಿರಿಸಿ ನೆರವಾಗುತ್ತಿದ್ದಾರೆ.