ನ್ಯಾಯಾಲಯ

(Search results - 591)

Sadananda gowda

Video Icon

Karnataka DistrictsMay 13, 2021, 4:42 PM IST

'ಲಸಿಕೆ ಉತ್ಪತ್ತಿ ಆಗದಿದ್ದರೆ ನೇಣು ಹಾಕಿಕೊಳ್ಳಬೇಕಾ'  ಗೌಡ ಅಸಮಾಧಾನ

ನ್ಯಾಯಾಲಯದ ವಿರುದ್ಧ ಕೇಂದ್ರ ಸಚಿವ ಸದಾನಂದ ಗೌಡ ಅಮಾಧಾನ ವ್ಯಕ್ತಪಡಿಸಿದ್ದಾರೆ. ಲಸಿಕೆ ಉತ್ಪತ್ತಿ ಆಗದೆ ಇದ್ದರೆ ನಾವೇನು ನೇಣು ಹಾಕಿಕೊಳ್ಳಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ. ಕೊರೋನಾ ಸಂದರ್ಭದಲ್ಲಿ ತೆಗೆದುಕೊಳ್ಳುತ್ತಿರುವ ಕ್ರಮಗಳು ಸರಿ ಇಲ್ಲ ಎಂದು ನ್ಯಾಯಾಲಯ ಸರ್ಕಾರದ ಕಿವಿ ಹಿಂಡಿತ್ತು. ರಾಜ್ಯಗಳ ಪರಿಸ್ಥಿತಿ ನಿಭಾಯಿಸಲು ಏನು ಕ್ರಮ ತೆಗೆದುಕೊಂಡಿದ್ದೀರಿ ಎಂದು ಕೇಳಿತ್ತು?

• undefined

IndiaApr 30, 2021, 6:34 PM IST

ಸಹಾಯ ಮಾಡಲಾಗುತ್ತಿಲ್ಲ, ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ತನ್ನಿ; AAP ಶಾಸಕನ ಮನವಿ!

ಆಸ್ಪತ್ರೆ ಇಲ್ಲ, ಬೆಡ್, ಇಲ್ಲ ಆಕ್ಸಿಜನ್ ಸಿಗುತ್ತಿಲ್ಲ, ನನ್ನ ಸ್ನೇಹಿತನೆ ಆಕ್ಸಿನ್ ಇಲ್ಲದೆ ನರಳಾಡುತ್ತಿದ್ದಾನೆ. ಆತನ ಮಕ್ಕಳು ಆಮ್ಲಜನಕಕ್ಕಾಗಿ ಒದ್ದಾಡುತ್ತಿದ್ದಾರೆ. 6 ಬಾರಿ ಗೆದ್ದು ಬಂದರೂ ಏನೂ ಮಾಡಲಾಗದ ಪರಿಸ್ಥಿತಿ, ರಾಷ್ಟ್ರಪತಿ ಆಳ್ವಿಕೆ ತನ್ನಿ ಎಂದು ಆಮ್ ಆದ್ಮಿ ಶಾಸಕ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

court

stateApr 28, 2021, 10:27 AM IST

ಜನತಾ ಕರ್ಫ್ಯೂ: ಕೋರ್ಟ್‌ಗಳಲ್ಲಿ ಆನ್‌ಲೈನ್‌ ಕಲಾಪ

ರಾಜ್ಯದಲ್ಲಿ ಜನತಾ ಕರ್ಫ್ಯೂ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳ ಕಾರ್ಯನಿರ್ವಹಣೆಗೆ ಹೈಕೋರ್ಟ್‌ ಮಾರ್ಗಸೂಚಿ ರಚಿಸಿದೆ.

Trissur

IndiaApr 27, 2021, 2:39 PM IST

ಅಪ್ಪ-ಮಗ ಒಟ್ಟಿಗೇ LLB ಓದಿ, ಒಟ್ಟಿಗೇ ವಕೀಲರಾದ್ರು..!

ಮಗನ ಜೊತೆಗೇ ಎಲ್‌ಎಲ್‌ಬಿ ಓದಿದ ತಂದೆ | ಒಟ್ಟಿಗೇ ಎಂಟ್ರೆನ್ಸ್ ಎಕ್ಸಾಮ್ ಬರೆದವ್ರು ಒಟ್ಟಿಗೇ ವಕೀಲರಾದ್ರು

• no patta to temple land order by highcourt

IndiaApr 26, 2021, 2:39 PM IST

ಚುನಾವಣಾ ಆಯೋಗದ ವಿರುದ್ಧ ಕೊಲೆ ಕೇಸ್ - ನ್ಯಾಯಾಲಯ

ಕೊರೋನಾ ವೈರಸ್ 2ನೇ ಅಲೆಗೆ ಭಾರತ ಹೈರಾಣಾಗಿದೆ. ಸೋಂಕಿತರ ಸಂಖ್ಯೆ ಗಣನೀಯ ಹೆಚ್ಚಳವಾಗಿದೆ. ಪ್ರತಿ ದಿನ 3 ಲಕ್ಷಕ್ಕೂ ಹೆಚ್ಚಿನ ಕೇಸ್ ದಾಖಲಾಗುತ್ತಿದೆ. ಆಸ್ಪತ್ರೆ, ಆಕ್ಸಿಜನ್, ಲಸಿಕೆ ಸೇರಿದಂತೆ ಸಮಸ್ಯೆಗಳು ಸೋಂಕಿತರ ಜೀವವನ್ನೇ ಬಲಿತೆಗೆದುಕೊಳ್ಳುತ್ತಿದೆ. ಇದೀಗ ಕೊರೋನಾ 2ನೇ ಅಲೆ ಭಾರತದಲ್ಲಿ ಈ ಮಟ್ಟಿಗೆ ಅಬ್ಬರಿಸಲು ಚುನಾವಣಾ ಆಯೋಗವೇ ಕಾರಣ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

Sidhu

IndiaApr 26, 2021, 12:40 PM IST

ಕೆಂಪುಕೋಟೆಗೆ ಹಾನಿ ಮಾಡಿದ ದೀಪ್ ಸಿಧುಗೆ ಜಾಮೀನು

ಕೋರ್ಟ್ ಜಾಮೀನು ಕೊಟ್ಟ ಬೆನ್ನಲ್ಲೇ ಸಿಧು ಮತ್ತೆ ಅರೆಸ್ಟ್ | ನ್ಯಾಯಾಲಯದ ಆದೇಶಸ ಸೋಲಿಸುವ ಯತ್ನ ಇದು ಎಂದ ಕೋರ್ಟ್

crime

Karnataka DistrictsApr 22, 2021, 2:11 PM IST

ಅಕ್ರಮ ಸಂಬಂಧಕ್ಕಾಗಿ ಪ್ರಿಯಕರನ ಜೊತೆ ಸೇರಿ ಗಂಡನ ಕೊಂದವಳಿಗೆ ಶಿಕ್ಷೆ

ಅಕ್ರಮ ಸಂಬಂಧಕ್ಕಾಗಿ  ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಹತ್ಯೆ ಮಾಡಿದವಳಿಗೆ ಹಾಗೂ ಆಕೆಯ ಪ್ರಿಯಕರನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.  ಜಿಲ್ಲಾ 3ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಇಬ್ಬರಿಗೂ ಜೀವಾವಧಿ ಶಿಕ್ಷೆ ಜೊತೆಗೆ 10 ಸಾವಿರ ರು, ದಂಡ ವಿಧಿಸಿದೆ

• undefined

IndiaApr 15, 2021, 9:02 PM IST

ಕೃಷ್ಣಜನ್ಮಭೂಮಿ ವಿವಾದ: ಜಾಮಾ ಮಸೀದಿ ಸರ್ವೆಗೆ ಮಥುರಾ ಕೋರ್ಟ್‌ನಲ್ಲಿ ಮನವಿ!

ರಾಮ ಜನ್ಮಭೂಮಿ ವಿವಾದ ಅಂತ್ಯವಾದ ಬೆನ್ನಲ್ಲೇ ಕೃಷ್ಣ ಜನ್ಮಭೂಮಿ ವಿವಾದ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಕಾಶೀ ವಿಶ್ವನಾಥ ದೇವಾಲಯ ಸಂಕೀರ್ಣ ಸಮೀಕ್ಷೆ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಇದೀಗ, ಜಾಮಾ ಮಸೀದಿ ಅಡಿಯಲ್ಲಿ ಕೃಷ್ಣನ ವಿಗ್ರಹ ಹೂಳಲಾಗಿದೆ ಅನ್ನೋದನ್ನು ತಿಳಿಯಲು ASI ರೇಡಿಯಾಲಜಿ ಸರ್ವೆಗೆ ಮಥುರಾ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಲಾಗಿದೆ.

Vijayanand Kashappanavar

CRIMEApr 15, 2021, 4:42 PM IST

ಯುಬಿ ಸಿಟಿ ಹಲ್ಲೆ ಪ್ರಕರಣ; ವಿಜಯಾನಂದ ಕಾಶಪ್ಪನವರ್ ಖುಲಾಸೆ

ರಾಜ್ಯಾದ್ಯಂತ ದೊಡ್ಡ  ಸುದ್ದಿಯಾಗಿದ್ದ ಯುಬಿ ಸಿಟಿಯ ಸ್ಕೈ ಬಾರ್ ಹಲ್ಲೆ ಪ್ರಕರಣದಲ್ಲಿ  ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ನಿರ್ದೋಷಿ ಎಂದು ಜಪ್ರತಿನಿಧಿಗಳ‌ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

• undefined
Video Icon

IndiaApr 9, 2021, 11:41 PM IST

ಕಾಶಿ ವಿಶ್ವನಾಥ ಮೂಲ ಮಂದಿರದ ಮೇಲೆ ಮಸೀದಿ; ಸತ್ಯ ಬಹಿರಂಗ ಪಡಿಸಲು ಐವರ ಸಮಿತಿ!

ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ಮಂದಿರ ಕಡವಿ ಔರಂಗಬೇಜ್ ಮಸೀದಿ ನಿರ್ಮಿಸಿದ್ದಾನೆ. ಹೀಗಾಗಿ ಈ ಜಾಗವನ್ನು ಮರಳಿ ಹಿಂದೂಗಳಿಗೆ ನೀಡಬೇಕು ಅನ್ನೋ ಕೂಗಿಗೆ ಜಿಲ್ಲಾ ನ್ಯಾಯಾಲಯ ಧನಿಗೂಡಿಸಿದೆ. ಈ ಕುರಿತು ಪುರಾತತ್ವ ಇಲಾಖೆಗೆ ಉತ್ಖನನಕ್ಕೆ ಸೂಚಿಸಿದೆ. ಇದೀಗ ಐವರ ಸಮಿತಿ ರಚಿಸಿರುವ ಕೋರ್ಟ್ ಕೆಲ ಷರತ್ತುಗಳನ್ನು ವಿಧಿಸಿದೆ. ಇನ್ನು ನಾಳೆಯಿಂದ ಕರ್ನಾಟಕದಲ್ಲಿ ಕರ್ಫ್ಯೂ, ದೇಶದ ಕೊರೋನಾ ಪರಿಸ್ಥಿತಿ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

• undefined

IndiaApr 8, 2021, 10:34 PM IST

ಕಾಶಿ ವಿಶ್ವನಾಥ ಮಂದಿರದ ಭಾಗ ನೆಲಸಮ ಮಾಡಿ ಮಸೀದಿ ನಿರ್ಮಾಣ; ಸಮೀಕ್ಷೆಗೆ ಕೋರ್ಟ್ ಒಪ್ಪಿಗೆ!

ಶತಮಾನಗಳ ಆಯೋಧ್ಯೆ ಮಂದಿರ ವಿವಾದ ಬಗೆ ಹರಿದು ಇದೀಗ ರಾಮ ಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದೆ. ಅಯೋಧ್ಯೆ ತೀರ್ಪಿನ ಬಳಿಕ ಇದೇ ರೀತಿ ವಿವಾದದಲ್ಲಿರುವ ಹಲವು ಹಿಂದೂ ಮಂದಿರ ಕಾನೂನು ಹೋರಾಟ ಚುರುಕುಗೊಳಿಸಿದೆ. ಇದೀಗ ಕಾಶಿ ವಿಶ್ವನಾಥ ಮಂದಿರ ಸಂಕೀರ್ಣ ಜಾಗದಲ್ಲಿರುವ ಮಸೀದಿ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

• undefined

Karnataka DistrictsApr 8, 2021, 8:45 AM IST

ಮುತ್ತಪ್ಪ ರೈ ಆಸ್ತಿ ಮಾರದಂತೆ ಆದೇಶ

ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ಅವರ ಆಸ್ತಿಯನ್ನು ಪರಾಭಾರೆ ಮಾಡದಂತೆ ನಗರದ 19ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದ ಮಧ್ಯಂತರ ಆದೇಶ ನೀಡಿದೆ.

HDK

Karnataka DistrictsApr 2, 2021, 10:05 AM IST

'ಕುಮಾರಸ್ವಾಮಿ ಸಾರ್ವಜನಿಕವಾಗಿ ಕಾಣಿಸಿಕೊಂಡ್ರೆ ಬಂಧನ ವಾರಂಟ್‌ ಜಾರಿ'

ಹಲಗೇವಡೇರಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣ ಸಂಬಂಧ ವಿಚಾರಣೆಗೆ ಗೈರಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಗರಂ ಆಗಿದ್ದು, ಕ್ವಾರಂಟೈನ್‌ ಆಗಿದ್ದರೆ ಸಾರ್ವಜನಿಕವಾಗಿ ಹೊರಗೆ ಕಾಣಿಸಬಾರದು. ಒಂದು ವೇಳೆ ಕಾಣಿಸಿಕೊಂಡರೆ ಬಂಧನ ವಾರಂಟ್‌ ಜಾರಿಗೊಳಿಸಲಾಗುವುದು ಎಂದು ಖಡಕ್‌ ಎಚ್ಚರಿಕೆ ನೀಡಿದೆ.

NIA, Pakistan, Terrorists, NIA in Delhi, NIA in Kerala, NIA in Karnataka

Karnataka DistrictsApr 2, 2021, 7:22 AM IST

ಬೆಂಗ್ಳೂರಿನ ವ್ಯಾಪಾರಿ, ಬ್ಯಾಂಕ್‌ ನೌಕರನಿಂದ ಐಸಿಸ್‌ಗೆ ನೇಮಕಾತಿ..!

ಇಸ್ಲಾಮಿಕ್‌ ಸ್ಟೇಟ್ಸ್‌ (ಐಸಿಸ್‌) ನೇಮಕಾತಿಯಲ್ಲಿ ತೊಡಗಿದ್ದ ಇನ್ನಿಬ್ಬರು ಶಂಕಿತರ ವಿರುದ್ಧ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿದ್ದಾರೆ.

verdict

Karnataka DistrictsApr 1, 2021, 9:20 AM IST

ಅನೈತಿಕ ಸಂಬಂಧಕ್ಕೆ ಅಡ್ಡಿ: ಹೆತ್ತ ಮಕ್ಕಳನ್ನೇ ಕೊಂದ ತಾಯಿಗೆ ಕಠಿಣ ಶಿಕ್ಷೆ

ಅನೈತಿಕ ಸಂಬಂಧ ಹೊಂದಿದ ವ್ಯಕ್ತಿಯ ಜತೆ ಹೋಗುವ ಉದ್ದೇಶದಿಂದ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ಮಹಿಳೆಗೆ ಇಲ್ಲಿಯ 5ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯವೂ ಬುಧವಾರ ಜೀವಾವಧಿ ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಿದೆ.