ಪಂಚ ರಾಜ್ಯಚುನಾವಣೆ
(Search results - 2)INDIADec 14, 2018, 9:26 AM IST
ಲೋಕಸಭೆ ಚುನಾವಣೆ ಗೆಲ್ಲಲು ರೆಡಿ ಆಯ್ತು ಬಿಜೆಪಿ ಮಾಸ್ಟರ್ ಪ್ಲಾನ್!
ಪಂಚರಾಜ್ಯ ವಿಧಾನಸಭೆ ಚುನಾವಣೆಗಳಲ್ಲಿ ಅನಿರೀಕ್ಷಿತ ಸೋಲುಂಡ ಬಿಜೆಪಿ ಎಚ್ಚೆತ್ತುಕೊಂಡಿದೆ. ವಿಧಾನಸಭಾ ಚುನಾವಣೆಗಳಲ್ಲಿ ಎದುರಿಸಿರುವ ಪರಿಸ್ಥಿತಿ ಮತ್ತೊಮ್ಮೆ ತಲೆದೋರಬಾರದೆಂಬ ನಿಟ್ಟಿನಲ್ಲಿ ರೆಡಿಯಾಗುತ್ತಿರುವ ಕಮಲ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಎಲ್ಲಾ ತಯಾರಿ ನಡೆಸಿದೆ.
NEWSDec 11, 2018, 12:49 PM IST
ಆಪರೇಶನ್ ಮಾಡ ಹೊರಟ ರಾಜ್ಯ ಬಿಜೆಪಿಗೆ ಅಬಾರ್ಷನ್ ಆಯ್ತಂತೆ!
ಪಂಚರಾಜ್ಯಗಳ ಫಲಿತಾಂಶ ಮೇಲು ನೋಟಕ್ಕೆ ಕಾಂಗ್ರೆಸ್ಗೆ ಲಾಭ ತಂದಂತೆ ಕಂಡು ಬರುತ್ತಿದೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿತ್ತು ವಿವಿಧ ನಾಯಕರು ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.