ಪಕ್ಷಾಂತರಿಗಳು  

(Search results - 2)
 • undefined
  Video Icon

  Politics20, Nov 2019, 7:08 PM

  'ರಾಜಕೀಯವೇ ಹೀಗಯ್ಯ' ಮತ್ತೆ ಸಿದ್ದು ಜೆಡಿಎಸ್ ದೋಸ್ತಿ ಮಾತು, ದೊಡ್ಡಗೌಡ್ರು ಏನಂತರಾರೋ!

  ಮೈಸೂರು(ನ. 20)  ನಮ್ಮ ಪ್ರಕಾರ ಅನರ್ಹರು ಸೋಲಬೇಕು, ಪಕ್ಷಾಂತರಿಗಳು ಸೋಲಬೇಕು. ನಮ್ಮದು ಮತ್ತು ಜೆಡಿಎಸ್ ಇಬ್ಬರ ಉದ್ದೇಶವೂ ಅನರ್ಹರನ್ನು ಸೋಲಿಸುವುದೇ ಆಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

  ಸಮ್ಮಿಶ್ರ ಸರ್ಕಾರ ಬಿದ್ದುಹೋಗಲು ಇವರೇ ಕಾರಣ. ಜನರಿಗೆ ಒಂದು ಶಕ್ತಿಶಾಲಿ ಸಂದೇಶ ರವಾನೆಯಾಗಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

 • undefined

  INDIA25, Oct 2019, 12:49 PM

  ಪಕ್ಷಾಂತರಿಗಳಿಂದ ಬಿಜೆಪಿಗೆ ಸೋಲು; ಮುಳುವಾದ ಬಂಡಾಯ ಅಭ್ಯರ್ಥಿಗಳು!

  ಹಲವು ಪಕ್ಷಾಂತರಿಗಳು ಹಾಗೂ ಬಂಡಾಯ ಅಭ್ಯರ್ಥಿಗಳ ಸ್ಪರ್ಧೆಯಿಂದಾಗಿ ಹರ್ಯಾಣದಲ್ಲಿ ಬಿಜೆಪಿ ಸ್ಪಷ್ಟಬಹುಮತ ಪಡೆಯುವ ಅವಕಾಶವನ್ನು ಕೈಚೆಲ್ಲಿದೆ. ಅ.21ರಂದು ಚುನಾವಣೆಗೆ ಕೆಲವೇ ವಾರಗಳು ಬಾಕಿ ಉಳಿದಿದ್ದಾಗ ಇಂಡಿಯನ್‌ ನ್ಯಾಷನಲ್‌ ಲೋಕ ದಳದ ಹಾಲಿ ಶಾಸಕರು ಮತ್ತು ಹಲವು ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಹಿಗಾಗಿ ಬಿಜೆಪಿ ಹಾಲಿ ತನ್ನ ಹಾಲಿ 12 ಶಾಸಕರಿಗೆ ಟಿಕೆಟ್‌ ನೀಡದೇ ಪಕ್ಷಾಂತರಿಗಳಿಗೆ ಮಣೆ ಹಾಕಿತ್ತು.