ಪಟ್ಟಿ  

(Search results - 713)
 • jothe jotheyali
  Video Icon

  Sandalwood14, Oct 2019, 2:57 PM IST

  ಜೊತೆ ಜೊತೆಯಲಿ ಸಕ್ಸಸ್ ಹಿಂದಿದೆ ಈ ಕಾರಣ; ರಿವೀಲ್ ಮಾಡಿದ್ರು ಆರ್ಯವರ್ಧನ್!

  ಜೀ ಕನ್ನಡ ಧಾರಾವಾಹಿಯವರೆಲ್ಲಾ ಒಟ್ಟಾಗಿ ಸೇರಿ ಜೀ ಕುಟುಂಬ ಅವಾರ್ಡ್ ಹಬ್ಬವನ್ನು ಅಚರಿಸಿದ್ದಾರೆ. ಸೀರಿಯಲ್ ಮಂದಿಯೆಲ್ಲಾ ಒಟ್ಟಾಗಿ ಸೇರಿ ಸಂಭ್ರಮಿಸಿದ್ದಾರೆ. ಖುಷಿ ಪಟ್ಟಿದ್ದಾರೆ. ಜೊತೆ ಜೊತೆಯಲಿ ಖ್ಯಾತಿಯ ಅನಿರುದ್ಧ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಜೊತೆ ಜೊತೆಯಲಿ ಧಾರಾವಾಹಿ ಸಕ್ಸಸ್ ಬಗ್ಗೆ ಹೇಳಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ನಿಂದ ಇದೇ ಮೊದಲ ಬಾರಿಗೆ ಕಿರುತೆರೆಗೆ ಬಂದಿರುವ ಅನಿರುದ್ಧ್ ಪ್ರೇಕ್ಷಕರಿಗೆ ಇನ್ನಷ್ಟು ಹತ್ತಿರವಾಗಿದ್ದಾರೆ. ಅನಿರುದ್ಧ್ ಅವರ ಮಾತುಗಳನ್ನು ಕೇಳಿ.  

 • drain

  Bengaluru-Urban14, Oct 2019, 7:51 AM IST

  236 ಕಟ್ಟಡಗಳಿಂದ ಮಳೆ ನೀರು ಕಾಲುವೆಗೆ ತ್ಯಾಜ್ಯ ನೀರು

  ಅನಧಿಕೃವಾಗಿ ನಗರದ ಮಳೆ ನೀರು ಕಾಲುವೆಗೆ ತ್ಯಾಜ್ಯ ನೀರು ಹರಿಬಿಟ್ಟಿದ್ದ 236 ಕಟ್ಟಡಗಳನ್ನು ಪತ್ತೆ ಹಚ್ಚಿರುವ ಜಲ ಮಂಡಳಿ ಈ ಕಟ್ಟಡಗಳ ಮಾಲಿಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯ ಮಾಲಿನ್ಯ
  ನಿಯಂತ್ರಣ ಮಂಡಳಿಗೆ ಪಟ್ಟಿ ಕಳುಹಿಸಿದೆ. 

 • bigg boss

  Small Screen13, Oct 2019, 11:31 PM IST

  ಬಿಗ್ ಬಾಸ್ 7ಗೆ ಎಂಟ್ರಿ ಕೊಟ್ಟ 18 ಸ್ಪರ್ಧಿಗಳ ಪಟ್ಟಿ, ಟಿಕ್ ಟಾಕ್ ಸ್ಟಾರ್ಸ್ ಇದ್ದಾರಾ?

  ಕನ್ನಡದ ಬಿಗ್ ಬಾಸ್ ಸೀಸನ್ ಗೆ  ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ.  ಬಿಗ್ ಬಾಸ್ ಮನೆ ಪ್ರವೇಶ ಮಾಡಿದ  ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ.

 • bl santhosh

  News12, Oct 2019, 10:03 AM IST

  ಸಂತೋಷ್‌, ಲಕ್ಷ್ಮಣ ಸವದಿ ಮಹಾರಾಷ್ಟ್ರ ಬಿಜೆಪಿ ಸ್ಟಾರ್ ಪ್ರಚಾರಕರು!

  ಸಂತೋಷ್‌, ಲಕ್ಷ್ಮಣ ಸವದಿ ಮಹಾರಾಷ್ಟ್ರ ಬಿಜೆಪಿ ತಾರಾ ಪ್ರಚಾರಕರು| 40 ಜನ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

 • Mukesh Ambani

  BUSINESS12, Oct 2019, 8:48 AM IST

  12ನೇ ಬಾರಿಗೆ ಅಂಬಾನಿ ಸಿರಿವಂತ ನಂ.1, ಟಾಪ್‌ 100ರಲ್ಲಿ 7 ಕನ್ನಡಿಗರು!

  ಸತತ 12ನೇ ಬಾರಿಗೆ ಮುಕೇಶ್‌ ಅಂಬಾನಿ ಸಿರಿವಂತ ನಂ.1| ಫೋರ್ಬ್ಸ್‌ ಇಂಡಿಯಾ ಶ್ರೀಮಂತರ ಪಟ್ಟಿ ಪ್ರಕಟ| ಅಂಬಾನಿ ಆಸ್ತಿ 3.7 ಲಕ್ಷ ಕೋಟಿ ರು.| ಅದಾನಿ ನಂ.2, ಹಿಂದೂಜಾ ನಂ.3

 • చిత్తూరు జిల్లాలోని అన్ని అసెంబ్లీ నియోజకవర్గాల్లో సుమారు 1.10 లక్షల ఓట్లను తొలగించాలని కోరుతూ ఫారం-7 ధరఖాస్తులు అందాయి. పూతలపట్టు అసెంబ్లీ నియోజకవర్గం నుండి ప్రాతినిథ్యం వహిస్తున్న సునీల్‌ ఓటును కూడ తొలగించేందుకు అధికారులకు ధరఖాస్తులు అందాయి.

  Dharwad11, Oct 2019, 3:47 PM IST

  ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೆ ಪದವೀಧರರ ನಿರಾಸಕ್ತಿ

  ಪಶ್ಚಿಮ ಪದವೀಧರ ಕ್ಷೇತ್ರದಿಂದ ಮೇಲ್ಮನೆಗೆ ನಡೆಯುವ ಚುನಾವಣೆ ಸಮೀಪಿಸುತ್ತಿದೆ. 2020ರ ಜೂನ್‌ನಲ್ಲಿ ಚುನಾವಣೆ ನಡೆಯಲಿದೆ. ಪದವೀಧರರೇ ಇದಕ್ಕೆ ಮತದಾರರು. ಆದರೆ, ಪದವೀಧರರಿಗೆ ತಮ್ಮ ಹಕ್ಕು ಚಲಾಯಿಸಲು ಆಸಕ್ತಿಯೇ ಇಲ್ಲ ಎನ್ನುವಂತ ಬೆಳವಣಿಗೆ ಗೋಚರಿಸುತ್ತಿವೆ.
   

 • Aadhar and voter link

  News9, Oct 2019, 8:08 AM IST

  ವೋಟರ್‌ ಐಡಿಗೂ ಇನ್ಮುಂದೆ ಆಧಾರ್‌ ಲಿಂಕ್‌?

  ಮತದಾರ ಪಟ್ಟಿಯಲ್ಲಿ ಹೊಸದಾಗಿ ನಕಲಿ ಹೆಸರು ನೋಂದಾಯಿಸಿಕೊಳ್ಳುವುದನ್ನು ತಡೆಯಲು ಹಾಲಿ ಇರುವ ಹಾಗೂ ಹೊಸ ವೋಟರ್‌ ಐಡಿಗಳಿಗೆ ಆಧಾರ್‌ ನಂಬರ್‌ ಜೋಡಣೆ | ವೋಟರ್‌ ಐಡಿಗೂ ಇನ್ಮುಂದೆ ಆಧಾರ್‌ ಲಿಂಕ್‌?

 • Video Icon

  BUSINESS7, Oct 2019, 8:37 PM IST

  ಸಿಕ್ತು ಸ್ವಿಸ್ ಕಾಳ ಧನಿಕರ ಪಟ್ಟಿ: ಮೋದಿ ಹಿಡಿತಾರೆ ಕೊರಳ ಪಟ್ಟಿ!

  ಭಾರತ-ಸ್ವಿಡ್ಜರ್ಲ್ಯಾಂಡ್ ಹೊಸ ಒಪ್ಪಂದದಡಿಯಲ್ಲಿ  ಭಾರತವು ತನ್ನ ಪ್ರಜೆಗಳ ಸ್ವಿಸ್ ಬ್ಯಾಂಕ್ ಖಾತೆ ವಿವರಗಳನ್ನು ಮೊದಲ ಬಾರಿಗೆ ಪಡೆದುಕೊಂಡಿದೆ. ಇದು ವಿದೇಶದಲ್ಲಿ ಸಂಗ್ರಹವಾಗಿರುವ ಕಪ್ಪು ಹಣದ ವಿರುದ್ಧದ ಸರ್ಕಾರದ ಹೋರಾಟದ ಪ್ರಮುಖ ಮೈಲಿಗಲ್ಲಾಗಿದೆ.

 • sweet

  Food7, Oct 2019, 4:46 PM IST

  ನವರಾತ್ರಿ ಹಬ್ಬದಲ್ಲಿ ರುಚಿ ನೋಡಲೇಬೇಕಾದ ತಿಂಡಿಗಳ ರೆಸಿಪಿ

  ನವರಾತ್ರಿ ಹಬ್ಬದಲ್ಲಿ ಏನೇನು ತಿಂಡಿ ಮಾಡಬೇಕು ಎಂದು ಯೋಚಿಸುತ್ತಿದ್ದರೆ ಇಲ್ಲಿ ಒಂದು ಪಟ್ಟಿ ಮತ್ತು ರೆಸಿಪಿ ಇದೆ. ಹಬ್ಬ ರುಚಿಕರವಾಗಿರಲಿ. ಹಬ್ಬದ ರಜೆಯಲ್ಲಿ ಯಾರು ಅಡುಗೆ ಮಾಡ್ತಾರೆ ಅಂತ ಗೊಣಗಬೇಡಿ. ಮನೆಯವರೆಲ್ಲ ಕೂಡಿ ಅಡುಗೆ ಮಾಡಿ ಉಣ್ಣೋ ಮಜಾನೇ ಬೇರೆ ಹಬ್ಬವನ್ನು ಸಂಭ್ರಮಿಸೋಣ. 

 • रोहित के बाद दूसरे स्थान पर विराट कोहली हैं, उन्होंने 2369 रन बनाए हैं।

  Sports4, Oct 2019, 4:13 PM IST

  ರ‍್ಯಾಂಕಿಂಗ್‌ನಲ್ಲಿ ಕೊಹ್ಲಿ ಹಿಂದಿಕ್ಕಿ ಕ್ಷಮೆ ಕೇಳಿದ ನೆದರ್ಲೆಂಡ್ ಕ್ರಿಕೆಟಿಗ!

  ಐಸಿಸಿ ಏಕದಿನ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ನಾಯಕ ವಿರಾಟ್ ಕೊಹ್ಲಿ ಮೊದಲ ಸ್ಥಾನ ಅಲಂಕರಿಸಿದ್ದಾರೆ ನಿಜ. ಆದರೆ  ಒಂದು ವಿಭಾಗದಲ್ಲಿ ನೆದರ್ಲೆಂಡ್ ಕ್ರಿಕೆಟಿಗ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಈ ಸಾಧನೆ ಮಾಡಿದ ನೆದರ್ಲೆಂಡ್ ಕ್ರಿಕೆಟಿಗ ಕೊಹ್ಲಿ ಹಾಗೂ ಇತರ ಕ್ರಿಕೆಟಿಗರಲ್ಲಿ ಕ್ಷಮೆ ಕೇಳಿದ್ದಾರೆ.

 • News4, Oct 2019, 7:40 AM IST

  ಸಿದ್ದರಾಮಯ್ಯಗೆ ವಿಪಕ್ಷ ಹುದ್ದೆ ತಪ್ಪಿದರೆ ಚುನಾವಣೆ ಅಭ್ಯರ್ಥಿಗಳೇ ಬದಲು

  ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರತಿಪಕ್ಷ ಸ್ಥಾನದಿಂದ ವಂಚಿತರಾದರೆ ಆಗ ಉಪ ಚುನಾವಣೆಗೆ ಹೊಸ ಅಭ್ಯರ್ಥಿಗಳ ಪಟ್ಟಿತಯಾರಿಸುವ ಅನಿವಾರ್ಯತೆ ಪಕ್ಷಕ್ಕೆ ನಿರ್ಮಾಣವಾಗುವ ಸಾಧ್ಯತೆಯಿದೆ.

 • NRC
  Video Icon

  News3, Oct 2019, 3:19 PM IST

  ಕರ್ನಾಟಕದಲ್ಲೂ ವಿವಾದಿತ NRC ಯೋಜನೆ?

  ಕರ್ನಾಟಕದಲ್ಲೂ ವಿವಾದಿತ NRC ಯೋಜನೆ ಜಾರಿಯಾಗುತ್ತಾ? ಅಸ್ಸಾಂನಲ್ಲಿ ಈಗಾಗಲೇ NRC ಜಾರಿಯಾಗಿದ್ದು ಸುಮಾರು 19 ಲಕ್ಷ ಮಂದಿಯನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಅಕ್ರಮ ವಲಸಿಗರನ್ನು ಪತ್ತೆಹಚ್ಚಲು ಕರ್ನಾಟಕದಲ್ಲಿ ಕೂಡಾ ಆ ಯೋಜನೆಯನ್ನು ಜಾರಿಗೊಳಿಸಲು ಚಿಂತನೆ ನಡೆದಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ  ತಿಳಿಸಿದರು.

 • Prabhavi

  News1, Oct 2019, 7:59 AM IST

  100 ಪ್ರಭಾವಿಗಳ ಪಟ್ಟಿ : ಮೋದಿ ಮೊದಲು- ಯಡಿಯೂರಪ್ಪ, ಸಿದ್ದರಾಮಯ್ಯಗೂ ಸ್ಥಾನ

  100 ಪ್ರಭಾವಶಾಲಿ ನಾಯಕರ ಪಟ್ಟಿಯೊಂದನ್ನು ಬಿಡುಗಡೆ ಮಾಡಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ, ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಕೂಡ ಸ್ಥಾನ ಪಡೆದಿದ್ದಾರೆ. 

 • Traffic Police

  AUTOMOBILE29, Sep 2019, 6:23 PM IST

  ಟ್ರಾಫಿಕ್ ಪೊಲೀಸ್‌ನೊಳಗೊಬ್ಬ ಗೂಂಡಾ; ರಸೀದಿ ಕೇಳಿದ್ದಕ್ಕೆ ಗೂಸ!

  ಟ್ರಾಫಿಕ್ ನಿಯಮ ತಿದ್ದುಪಡಿಯಲ್ಲಿ ಟ್ರಾಫಿಕ್ ಪೊಲೀಸರ ಇತಿಮಿತಿಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದರೆ ಇಂತಹ ಘಟನೆಗಳು ಮರುಕಳಿಸುತ್ತಿರಲಿಲ್ಲ. ಹೊಸ ನಿಯಮ ಜಾರಿಯಾದ ಮೇಲೆ ಟ್ರಾಫಿಕ್ ಪೊಲೀಸರ ದರ್ಪ ಹೆಚ್ಚಾಗುತ್ತಿದೆ. ವಾಹನ ಸವಾರ ಮೇಲೆ ಹಲ್ಲೆ ನಡೆಸಿದ ಪಟ್ಟಿಗೆ ಇದೀಗ ಮತ್ತೊಂದು ಸೇರ್ಪಡೆಯಾಗಿದೆ.

 • Bigg boss

  News29, Sep 2019, 4:41 PM IST

  ಬಿಗ್ ಬಾಸ್ ಮನೆ ಎಂಟ್ರಿ ಲೆಟೆಸ್ಟ್ ಲಿಸ್ಟ್, ಹನುಮಂತನ ಜತೆ ಟಿಕ್ ಟಾಕ್ ಶೂರರು!

  ಬಿಗ್ ಬಾಸ್ ಕನ್ನಡ ಶುರುವಾಗಲಿದ್ದು ಮನೆಗೆ ಯಾರೆಲ್ಲ ಎಂಟ್ರಿ ಕೊಡಲಿದ್ದಾರೆ ಎಂಬ ಕುತೂಹಲ ಹಿಂದೆಂದಿಗಿಂತ ಹೆಚ್ಚಾಗಿದೆ. ಈ ಬಾರಿ ತಂಡ ಯಾವುದೆ ಸಿಕ್ರೆಟ್ ಬಿಟ್ಟುಕೊಟ್ಟಿಲ್ಲ. ಆದರೆ ಸೋಶಿಯಲ್ ಮೀಡಿಯಾ ಸುಮ್ಮನಿರಬೇಕಲ್ಲ

  ಬಿಗ್ ಬಾಸ್ ಕನ್ನಡಕ್ಕೆ ವೇದಿಕೆ ಸಿದ್ಧವಾಗಿದೆ. ಅಕ್ಟೋಬರ್ 2 ನೇ ವಾರದಿಂದ ರಿಯಾಲಿಟಿ ಶೋ ಪ್ರಸಾರ ಆರಂಭವಾಗಲಿದೆ ಎಂದು ಕಿಚ್ಚ ಸುದೀಪ್ ಅವರೇ ಹೇಳಿದ್ದಾರೆ. ಬಿಗ್ ಬಾಸ್ ಪ್ರೋಮೋ ಸಹ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಹಾಗಾದರೆ ಈ ಸಾರಿ ಎಂಟ್ರಿ ಕೊಡುವವರು ಯಾರು? ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಹೆಸರುಗಳ ಪಟ್ಟಿ ನಿಮ್ಮ ಮುಂದೆ ಇಟ್ಟಿದ್ದೇವೆ.