ಪಡಿತರ  

(Search results - 27)
 • NEWS2, Sep 2019, 11:18 AM IST

  ಪಡಿತರ ಕೆವೈಸಿ ದೃಢೀಕರಣವಿಲ್ಲದೆ ಸರ್ಕಾರಕ್ಕೆ ನಷ್ಟ

  ರಾಜ್ಯ ಸರ್ಕಾರ ಪಡಿತರ ಚೀಟಿದಾರ ಕುಟುಂಬದ ಸದಸ್ಯರ ಇ-ಕೆವೈಸಿ ದೃಢೀಕರಣ ಮಾಡಿಕೊಳ್ಳುವ ಪ್ರಕ್ರಿಯೆ ಸದ್ಯಕ್ಕೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇದರಿಂದ ನಕಲಿ ಪಡಿತರ ಚೀಟಿಗಳನ್ನು ತಡೆಯಲು ಸಾಧ್ಯವಾಗುವುದಿಲ್ಲವಾದ್ದರಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ ಸುಮಾರು 120ರಿಂದ 126 ಕೋಟಿ ರು. ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ.

 • suger cane

  NEWS3, Jul 2019, 10:50 AM IST

  ಕಬ್ಬಿನ ಬಾಕಿ ಹಣ ನೀಡದ ಮಾಲೀಕರು ಜೈಲಿಗೆ

  ಕಬ್ಬಿನ ಬಾಕಿ ಹಣ ನೀಡದ ಮಾಲೀಕರ ಜೈಲಿಗೆ ಹಾಕುವ ಅಧಿಕಾರ ರಾಜ್ಯಕ್ಕಿದೆ: ಕೇಂದ್ರ| ಗ್ರಾಹಕ ವ್ಯವಹಾರ, ಆಹಾರ ಮತ್ತು ಪಡಿತರ ವಿತರಣೆ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಮಾಹಿತಿ

 • free rice to all ration card

  NEWS29, Jun 2019, 9:31 PM IST

  'ಒಂದು ದೇಶ, ಒಂದು ಪಡಿತರ ಚೀಟಿ': ಇದು ಮೋದಿ ತೆರೆದಿಟ್ಟ ಬುತ್ತಿ!

  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 'ಒಂದು ದೇಶ, ಒಂದು ಪಡಿತರ ಚೀಟಿ' ವ್ಯವಸ್ಥೆ ಜಾರಿಗೆ ಮುಂದಾಗಿದ್ದು, ಇದಕ್ಕಾಗಿ ರಾಜ್ಯಗಳಿಗೆ ಒಂದು ವರ್ಷದ ಗಡುವು ನೀಡಿದೆ. ಒಂದು ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ನಾಗರಿಕರು ದೇಶದ ಯಾವುದೇ ರಾಜ್ಯದಲ್ಲಿ ಬೇಕಾದರೂ ಪಡಿತರ ಪಡೆಯಬಹುದಾಗಿದೆ.

 • HDK

  NEWS21, Jun 2019, 8:38 AM IST

  ಪಡಿತರ ವಿತರಣೆಗೆ ಹೆಚ್ಚಿನ ಅನುದಾನ ಬಿಡುಗಡೆಗೆ ಸಿಎಂ ಒಪ್ಪಿಗೆ

  ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಹೆಚ್ಚಿನ ಅನುದಾನ ಬಿಡುಗಡೆಯ ಬಗ್ಗೆ ಸಿಎಂ ಮಾಹಿತಿ ನೀಡಿದ್ದಾರೆ. 

 • indian army

  NEWS19, Jun 2019, 10:11 AM IST

  ಶಾಂತಿಯುತ ಪ್ರದೇಶದ ಯೋಧರಿಗೂ ಪಡಿತರ ಆಹಾರ ವ್ಯವಸ್ಥೆ ಪುನಃ ಜಾರಿ

  ಶಾಂತಿಯುತ ಪ್ರದೇಶದ ಯೋಧರಿಗೂ ಪಡಿತರ ಆಹಾರ ವ್ಯವಸ್ಥೆ ಪುನಃ ಜಾರಿ| ರಕ್ಷಣಾ ಸಚಿವ ರಾಜನಾಥ್ ಸಿಂಗ್ ವೈಯಕ್ತಿಕ ಮಧ್ಯಸ್ಥಿಕೆ

 • NEWS4, Jun 2019, 11:01 AM IST

  ಪಡಿತರದಾರರಿಗೆ 1 ಕೆ.ಜಿ. ಸಕ್ಕರೆ?

  ಪಡಿತರದಾರರಿಗೆ ಒಂದು  ಕೆಜಿ ಸಕ್ಕರೆ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 

 • Ration Card

  state27, Jan 2019, 10:16 AM IST

  ಪಡಿತರದಾರರಿಗೆ ಮತ್ತಷ್ಟು ಲಾಭ?

  ಪಡಿತರ ವ್ಯವಸ್ಥೆಯಲ್ಲಿ ಉಪ್ಪು, ಸಕ್ಕರೆ ಜೊತೆ ಇನ್ನಷ್ಟು ವಸ್ತುಗಳನ್ನು ವಿತರಿಸಲು ಸರ್ಕಾರ ಚಿಂತಿಸಿದೆ.

 • NEWS26, Sep 2018, 11:11 AM IST

  ಆರೋಗ್ಯ ಕಾರ್ಡ್‌ ಇಲ್ಲದಿದ್ದರೆ ರೇಶನ್‌/ಆಧಾರ್‌ ಕಾರ್ಡ್‌ ತೋರಿಸಿ

  ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಆರೋಗ್ಯ ಕಾರ್ಡ್‌ ಇಲ್ಲದೆ ಪಡಿತರ ಚೀಟಿ ಹಾಗೂ ಆಧಾರ್‌ ಕಾರ್ಡ್‌ ತೋರಿಸಿ ಆರೋಗ್ಯ ಕರ್ನಾಟಕ ಸೇವೆ ಪಡೆಯಬಹುದು ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
   

 • Zameer Ahmed

  NEWS26, Aug 2018, 11:11 AM IST

  ನೆರೆ ಸಂತ್ರಸ್ತರಿಗೆ ಸಚಿವ ಜಮೀರ್‌ ಅಹಮ್ಮದ್ ರಿಂದ ಆಹಾರ ಕಿಟ್‌

  ಕೊಡಗು ಸಂತ್ರಸ್ತರಿಗೆ ಸಚಿವ ಜಮೀರ್ ಅಹಮದ್ ಆಹಾರ ಕಿಟ್ ಗಳನ್ನು ವಿತರಿಸಿದರು.  ನೆರೆಗೆ ಸಿಲುಕಿ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಮಂದಿನ 15 ದಿನದಲ್ಲಿ ತಾತ್ಕಾಲಿಕ ಪಡಿತರ ಚೀಟಿ ವಿತರಿಸಲಾಗುವುದು. 50 ಸಾವಿರ ಕುಟುಂಬಗಳಿಗೆ ವಿಶೇಷ ಅನ್ನಭಾಗ್ಯ ಯೋಜನೆಯಡಿ ಆಹಾರ ಕಿಟ್‌ಗಳನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

 • NEWS13, Jul 2018, 8:29 AM IST

  ಮಹಿಳಾ ದೌರ್ಜನ್ಯ ಎಸಗುವರಿಗೆ ಸರ್ಕಾರಿ ಸೌಲಭ್ಯ ಇಲ್ಲ

  ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ ಪ್ರಕರಣಗಳಲ್ಲಿ ಯಾರ ವಿರುದ್ಧವಾದರೂ ಆರೋಪಪಟ್ಟಿದಾಖಲಾದರೆ, ಪಡಿತರವೊಂದನ್ನು ಹೊರತುಪಡಿಸಿ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ರದ್ದು ಮಾಡಲಾಗುತ್ತದೆ.

 • NEWS7, Jul 2018, 12:38 PM IST

  ಮನೆಮನೆಗೆ ಪಡಿತರ ವಿತರಣೆಗೆ ಸರಕಾರದ ಆದೇಶ

  ಮನೆ ಮನೆಗೇ ಪಡಿತರ ವಿತರಣೆಯಾದರೆ ಎಷ್ಟು ಚೆನ್ನಾಗಿರುತ್ತದೆ ಅಲ್ಲವೇ? ಇಂಥದ್ದೊಂದು ವ್ಯವಸ್ಥೆಗೆ ಸರಕಾರ ಮುಂದಾಗಿದೆ. ದಿಲ್ಲಿ ಸರ್ಕಾರದ ಈ ಕ್ರಮದಂತೆ ರಾಜ್ಯವೂ ಯೋಜನೆ ರೂಪಿಸಿಕೊಂಡರೆ ಅವ್ಯವಹಾರವನ್ನು ತಡೆಯಬಹುದು.

 • NEWS5, Jul 2018, 2:00 PM IST

  ಅನ್ನಭಾಗ್ಯಕ್ಕೆ ಗುನ್ನ ಹಾಕಿದ್ರೂ ಸಿದ್ದರಾಮಯ್ಯನನ್ನು ಓಲೈಸಲು ಎಚ್ ಡಿಕೆ ಪ್ರಯತ್ನ

  ಈ ಬಜೆಟ್’ನಲ್ಲಿ ಹಿಂದಿನ ಸರ್ಕಾರದ ಯೋಜನೆಗಳನ್ನು  ಯಥಾವತ್ತಾಗಿ ಮುಂದುವರೆಸಲು ಅನುದಾನ ನೀಡದಿದ್ದರೂ ಕೆಲ ಯೋಜನೆಗಳನ್ನು ಮುಂದುವರೆಸಲು ಅನುದಾನ ನೀಡಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಅನ್ನಭಾಗ್ಯಕ್ಕೆ ಕತ್ತರಿ ಹಾಕಿದ್ದರೂ ಸಂಪೂರ್ಣವಾಗಿ ನಿಲ್ಲಿಸಿಲ್ಲ.  ಅನ್ನಭಾಗ್ಯ ಯೋಜನೆಯನ್ನು 7 ಕೆಜಿ ಬದಲು 5 ಕೆಜೆಗೆ ಇಳಿಸಲಾಗಿದೆ. 5 ಕೆಜಿ ಅಕ್ಕಿ ಜೊತೆ 1 ಕೆಜಿ ಪಾಮ್ ಎಣ್ಣೆ, 1 ಕೆಜಿ ಉಪ್ಪು, 1 ಕೆಜಿ ಸಕ್ಕರೆ, ಅರ್ಧ ಕೆಜಿ ತೊಗರಿ ಬೇಳೆಯನ್ನು ಬಿಪಿಎಲ್ ಪಡಿತರದಾರರಿಗೆ ನೀಡಲಾಗುತ್ತದೆ.  3.85 ಕೋಟಿ ಜನರು ಅನ್ನಭಾಗ್ಯದ ಫಲಾನುಭವಿಗಳಾಗಿದ್ದಾರೆ.  

 • NEWS30, Jun 2018, 7:42 PM IST

  ಭೇಷ್ ಸರ್ಕಾರ: ಇನ್ಮೇಲೆ ರೇಶನ್ ಜೊತೆ ಬಿಯರ್ ಸಪ್ಲೈ!

  ರೇಶನ್ ಜೊತೆಗೆ ಬಿಯರ್ ಕೂಡ ಕೊಟ್ರೆ ಹೆಂಗಿರುತ್ತೆ?. ಇಂತದ್ದೊಂದು ಐಡಿಯಾ ಹೊಳೆದಿದ್ದೇ ತಡ, ಸರ್ಕಾರ ಪಡಿತರ ಸೇವೆಗಳಿಗೆ ಬಿಯರ್ ನ್ನು ಕೂಡ ಸೇರಿಸಿದೆ. ಹೌದು, ಇನ್ಮೇಲೆ ತಿಂಗಳ ರೇಶನ್ ಜೊತೆಗೆ ಬಿಯರ್ ಕೂಡ ಮನೆ ಬಾಗಿಲಿಗೆ ಬರುತ್ತೆ. ಆದರೆ... 

 • NEWS30, Jun 2018, 11:00 AM IST

  945 ಕೋಟಿ ಬಾಕಿ ಬಿಡುಗಡೆಗೆ ಕೇಂದ್ರಕ್ಕೆ ಜಮೀರ್‌ ಅಹ್ಮದ್ ಮೊರೆ

  ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಿದ ಪಡಿತರ ಬಾಕಿಯನ್ನು ಕೇಂದ್ರ ಸರ್ಕಾರ ಉಳಿಸಿಕೊಂಡಿದ್ದು, ಕಳೆದ ಮೂರು ವರ್ಷಗಳ .954 ಕೋಟಿ ಬಾಕಿಯನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್‌ ಅಹ್ಮದ್‌ ಖಾನ್‌ ಒತ್ತಾಯಿಸಿದ್ದಾರೆ.

 • NEWS20, Jun 2018, 10:19 AM IST

  ಪಡಿತರಕ್ಕೆ ಆಧಾರ್ ಲಿಂಕ್ ಮಾಡಲು 6 ತಿಂಗಳು ಕಾಲಾವಕಾಶ

  ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರ ಪೈಕಿ ಹಲವರಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಆಧಾರ್ ಸಂಖ್ಯೆ ಜೋಡಣೆಗೆ ಮುಂದಿನ ಆರು ತಿಂಗಳು ಕಾಲಾವಕಾಶ ವಿಸ್ತರಣೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಆಹಾರ ಇಲಾಖೆ ಸಚಿವ ಬಿ.ಝಡ್. ಜಮೀರ್ ಅಹ್ಮದ್‌ಖಾನ್ ಹೇಳಿದ್ದಾರೆ.